Genesis · chapter 7 · verse 9
Genesis 7:9 in Kannada
ದೇವರು ನೋಹನಿಗೆ ಆಜ್ಞಾಪಿಸಿದ ಪ್ರಕಾರ ಗಂಡು ಹೆಣ್ಣಾಗಿರುವ ಎರಡೆರಡು ನೋಹನ ಬಳಿಗೆ ನಾವೆಯಲ್ಲಿ ಹೋದವು.
Devaru nohanige aajnyaapisida prakaara gandu hennaagiruva eraderadu nohana balige naaveyalli hodavu.
Genesis 7:9 in English
- King James Version (KJV)
- There went in two and two unto Noah into the ark, the male and the female, as God had commanded Noah.
- World English Bible (WEB)
- went by pairs to Noah into the ship, male and female, as God commanded Noah.
- American Standard Version (ASV)
- there went in two and two unto Noah into the ark, male and female, as God commanded Noah.
- Bible in Basic English (BBE)
- In twos, male and female, they went into the ark with Noah, as God had said.
- Darby Translation (DBY)
- there came two and two unto Noah into the ark, male and female, as God had commanded Noah.
- Webster's Bible (WBS)
- There went in two and two to Noah into the ark, the male and the female, as God had commanded Noah.
- Young's Literal Translation (YLT)
- two by two they have come in unto Noah, unto the ark, a male and a female, as God hath commanded Noah.
Read in context
- 7ಆಗ ನೋಹನು ಅವನ ಹೆಂಡತಿಯೂ ಕುಮಾರರೂ ಅವರ ಹೆಂಡತಿಯರೂ ಜಲಪ್ರಳಯವನ್ನು ತಪ್ಪಿಸಿ ಕೊಳ್ಳುವದಕ್ಕಾಗಿ ನಾವೆಯೊಳಗೆ ಹೋದರು.
- 8ಶುದ್ಧ ಪ್ರಾಣಿಗಳಲ್ಲಿಯೂ ಅಶುದ್ಧ ಪ್ರಾಣಿಗಳಲ್ಲಿಯೂ ಪಕ್ಷಿ ಗಳಲ್ಲಿಯೂ ಭೂಮಿಯ ಮೇಲೆ ಹರಿದಾಡುವವು ಗಳೆಲ್ಲವೂ
- 9ದೇವರು ನೋಹನಿಗೆ ಆಜ್ಞಾಪಿಸಿದ ಪ್ರಕಾರ ಗಂಡು ಹೆಣ್ಣಾಗಿರುವ ಎರಡೆರಡು ನೋಹನ ಬಳಿಗೆ ನಾವೆಯಲ್ಲಿ ಹೋದವು.
- 10ಏಳು ದಿವಸಗಳಾದ ಮೇಲೆ ಪ್ರಳಯದ ನೀರು ಭೂಮಿಯ ಮೇಲೆ ಇತ್ತು.
- 11ನೋಹನ ಜೀವಮಾನದ ಆರುನೂರನೆಯ ವರುಷದ ಎರಡನೆಯ ತಿಂಗಳಿನ ಅಂದರೆ ಅದೇ ತಿಂಗಳಿನ ಹದಿನೇಳನೆಯ ದಿವಸದಲ್ಲಿಯೇ ಮಹಾ ಅಗಾಧದ ಬುಗ್ಗೆಗಳೆಲ್ಲಾ ಒಡೆದವು. ಆಕಾಶದ ಕಿಟಕಿ ಗಳು ತೆರೆಯಲ್ಪಟ್ಟವು.
Cross references
- Genesis 2:19 ಆದಿಕಾಂಡ 2:19ಇದಲ್ಲದೆ ಕರ್ತನಾದ ದೇವರು ಅಡವಿಯ ಎಲ್ಲಾ ಮೃಗಗಳನ್ನೂ ಆಕಾಶದ ಎಲ್ಲಾ ಪಕ್ಷಿಗಳನ್ನೂ ಮಣ್ಣಿನಿಂದ ರೂಪಿಸಿ ಅವುಗಳಿಗೆ ಆದಾಮನು ಏನು ಹೆಸರಿಡುವನೋ ಎಂದು ನೋಡು ವದಕ್ಕೆ ಅವನ ಬಳಿಗೆ ಬರಮಾಡಿದನು. ಆದಾಮನು ಕರೆದದ್ದೇ ಆ ಜೀವಿಗಳಿಗೆಲ್ಲಾ ಹೆಸರಾಯಿತು.
- Genesis 7:16 ಆದಿಕಾಂಡ 7:16ದೇವರು ಅಪ್ಪಣೆ ಕೊಟ್ಟಿದ್ದ ಪ್ರಕಾರ ಒಳಗೆ ಸೇರಿದವುಗಳು ಗಂಡು ಹೆಣ್ಣಾಗಿದ್ದ ಸಕಲ ಶರೀರಗಳು ಒಳಗೆ ಹೋದವು. ಆಗ ಕರ್ತನು ಅವನನ್ನು ಒಳಗೆ ಸೇರಿಸಿ (ಬಾಗಲನ್ನು) ಮುಚ್ಚಿದನು.
- Isaiah 65:25 ಯೆಶಾಯ 65:25ತೋಳ ವೂ ಕುರಿಮರಿಯೂ ಒಂದಾಗಿ ಮೇಯುವವು; ಸಿಂಹವು ಎತ್ತಿನ ಹಾಗೆ ಹುಲ್ಲು ತಿನ್ನುವದು; ಹಾವಿಗೋ ಅದರ ಆಹಾರವು ಮಣ್ಣೇ; ಅವು ನನ್ನ ಪರಿಶುದ್ಧ ಪರ್ವತದಲ್ಲಿ ಕೇಡುಮಾಡುವದಿಲ್ಲ ಮತ್ತು ನಾಶ ಮಾಡುವದಿಲ್ಲ ಎಂದು ಕರ್ತನು ಹೇಳುತ್ತಾನೆ.
- Jeremiah 8:7 ಯೆರೆಮೀಯ 8:7ಹೌದು, ಆಕಾಶ ದಲ್ಲಿ ಬಕಪಕ್ಷಿಯು ತನ್ನ ನಿಯಮಿತ ಕಾಲಗಳನ್ನು ತಿಳಿ ಯುತ್ತದೆ; ಪಾರಿವಾಳವೂ ಬಾನಕ್ಕಿಯೂ ಕೊಕ್ಕರೆಯೂ ತಾವು ಬರತಕ್ಕ ಸಮಯವನ್ನು ಗಮನಿಸುತ್ತವೆ. ಆದರೆ ನನ್ನ ಜನರು ಕರ್ತನ ನ್ಯಾಯ ತೀರ್ಪನ್ನು ಅರಿಯರು.
- Galatians 3:28 ಗಲಾತ್ಯದವರಿಗೆ 3:28ನೀವೆಲ್ಲರು ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವದರಿಂದ ಯೆಹೂದ್ಯನು ಗ್ರೀಕನು ಎಂದೂ ದಾಸನು ಸ್ವತಂತ್ರನು ಎಂದೂ ಗಂಡು ಹೆಣ್ಣು ಎಂದೂ ಭೇದವಿಲ್ಲ.ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ಸಂತತಿಯವರು ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.
- Acts 10:11–12 ಅಪೊಸ್ತಲರ ಕೃತ್ಯಗಳು 10:11–12ಆಕಾಶವು ತೆರೆದಿರುವದನ್ನೂ ಒಂದು ಪಾತ್ರೆ ಯಂತಿರುವ ನಾಲ್ಕು ಮೂಲೆಗಳನ್ನು ಕಟ್ಟಿದ್ದ ದೊಡ್ಡ ಜೋಳಿಗೆಯು ಭೂಮಿಯ ಮೇಲೆ ಅವನ ಬಳಿಗೆ ಇಳಿಯುವದನ್ನೂ ಕಂಡನು. ಭೂಮಿಯ ಮೇಲಿ ರುವ ನಾಲ್ಕು ಕಾಲುಗಳುಳ್ಳ ಎಲ್ಲಾ ತರವಾದ ಪಶು ಗಳೂ ಕಾಡುಮೃಗಗಳೂ ಹರಿದಾಡುವ ಕ್ರಿಮಿಕೀಟ ಗಳೂ ಆಕಾಶದ ಪಕ್ಷಿಗಳೂ ಅದರೊಳಗೆ ಇದ್ದವು.
- Isaiah 11:6–9 ಯೆಶಾಯ 11:6–9ತೋಳವು ಕುರಿಯ ಸಂಗಡ ವಾಸಿಸುವದು, ಚಿರತೆಯು ಮೇಕೆ ಮರಿಯೊಂದಿಗೆ ಮಲಗುವದು; ಕರುವೂ ಪ್ರಾಯದ ಸಿಂಹವೂ ಪುಷ್ಟ ಪಶುವೂ ಒಟ್ಟಿಗಿರುವವು; ಇವುಗಳನ್ನು ಒಂದು ಚಿಕ್ಕ ಮಗುವು ನಡಿಸುವದು. ಹಸುವು ಕರಡಿಯ ಸಂಗಡ ಮೇಯುವವು; ಅವುಗಳ ಮರಿಗಳು ಜೊತೆಯಾಗಿ ಮಲಗುವವು; ಸಿಂಹವು ಎತ್ತಿನಂತೆ ಹುಲ್ಲನ್ನು ಮೇಯು ವದು. ಮೊಲೆಕೂಸು ನಾಗರ ಹುತ್ತದ ಮೇಲೆ ಆಡುವದು, ಮೊಲೆ ಬಿಟ್ಟ ಮಗುವು ಹಾವಿನ ಬಿಲದ ಮೇಲೆ ಕೈಹಾಕುವದು. ನನ್ನ ಪರಿಶುದ್ಧ ಪರ್ವತದ ಲ್ಲೆಲ್ಲಾ ಕೇಡನ್ನಾಗಲಿ ನಾಶವನ್ನಾಗಲಿ ಯಾರೂ ಮಾಡು ವದಿಲ್ಲ; ಸಮುದ್ರವು ನೀರಿನಿಂದ ಮುಚ್ಚಿಕೊಂಡಿರು ವಂತೆ ಕರ್ತನ ತಿಳುವಳಿಕೆಯು ಭೂಮಿಯಲ್ಲಿ ತುಂಬಿ ಕೊಂಡಿರುವದು.
- Colossians 3:11 ಕೊಲೊಸ್ಸೆಯವರಿಗೆ 3:11ಇದರಲ್ಲಿ ಗ್ರೀಕನು ಯೆಹೂದ್ಯನು ಎಂಬ ಭೇದವಿಲ್ಲ; ಸುನ್ನತಿ ಮಾಡಿಸಿ ಕೊಂಡವರು ಸುನ್ನತಿ ಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ, ಮ್ಲೇಚ್ಛ ಹೂನರೆಂದಿಲ್ಲ; ದಾಸನು ಸ್ವತಂತ್ರನು ಎಂಬ ಭೇದವಿಲ್ಲ; ಆದರೆ ಕ್ರಿಸ್ತನೇ ಸಮಸ್ತರಲ್ಲಿಯೂ ಸಮಸ್ತವೂ ಆಗಿದ್ದಾನೆ.