Genesis · chapter 8 · verse 10
Genesis 8:10 in Kannada
ಅವನು ಇನ್ನು ಏಳು ದಿನಗಳಾದ ಮೇಲೆ ತಿರಿಗಿ ನಾವೆಯೊಳಗಿಂದ ಪಾರಿವಾಳವನ್ನು ಬಿಟ್ಟನು.
Avanu innu elu dinagalaada mele tirigi naaveyolaginda paarivaalavannu bittanu.
Genesis 8:10 in English
- King James Version (KJV)
- And he stayed yet other seven days; and again he sent forth the dove out of the ark;
- World English Bible (WEB)
- He waited yet another seven days; and again he sent the dove out of the ship.
- American Standard Version (ASV)
- And he stayed yet other seven days; and again he sent forth the dove out of the ark;
- Bible in Basic English (BBE)
- And after waiting another seven days, he sent the dove out again;
- Darby Translation (DBY)
- And he waited yet other seven days, and again he sent forth the dove out of the ark.
- Webster's Bible (WBS)
- And he stayed yet other seven days, and again he sent forth the dove out of the ark;
- Young's Literal Translation (YLT)
- And he stayeth yet other seven days, and addeth to send forth the dove from the ark;
Read in context
- 8ಭೂಮುಖದ ಮೇಲೆ ನೀರು ಕಡಿಮೆ ಆಯಿತೋ ಇಲ್ಲವೋ ಎಂದು ನೋಡುವಂತೆ ಒಂದು ಪಾರಿವಾಳವನ್ನು ಬಿಟ್ಟನು.
- 9ಆದರೆ ನೀರು ಭೂಮುಖದಲ್ಲೆಲ್ಲಾ ಇದ್ದದ್ದರಿಂದ ಪಾರಿವಾಳದ ಅಂಗಾಲಿಗೆ ವಿಶ್ರಮಿಸುವದಕ್ಕೆ ಸ್ಥಳವು ಸಿಕ್ಕದೆ ಅದು ತಿರಿಗಿ ಅವನ ಬಳಿಗೆ ನಾವೆಗೆ ಬಂತು. ಅವನು ಕೈಚಾಚಿ ಅದನ್ನು ಹಿಡಿದು ನಾವೆಯೊಳಗೆ ಸೇರಿಸಿ ಕೊಂಡನು.
- 10ಅವನು ಇನ್ನು ಏಳು ದಿನಗಳಾದ ಮೇಲೆ ತಿರಿಗಿ ನಾವೆಯೊಳಗಿಂದ ಪಾರಿವಾಳವನ್ನು ಬಿಟ್ಟನು.
- 11ಸಾಯಂಕಾಲದಲ್ಲಿ ಪಾರಿವಾಳವು ಅವನ ಬಳಿಗೆ ಬರಲಾಗಿ ಇಗೋ, ಕಿತ್ತಿದ್ದ ಹಿಪ್ಪೆ ಎಲೆಯು ಅದರ ಬಾಯಲ್ಲಿತ್ತು; ಆಗ ನೋಹನು ಭೂಮಿಯ ಮೇಲಿನಿಂದ ನೀರು ಕಡಿಮೆಯಾಯಿತೆಂದು ತಿಳು ಕೊಂಡನು.
- 12ಇನ್ನೂ ಏಳು ದಿನಗಳು ತಡೆದು ಪಾರಿವಾಳವನ್ನು ಬಿಟ್ಟಾಗ ಅದು ತಿರಿಗಿ ಅವನ ಬಳಿಗೆ ಬರಲೇ ಇಲ್ಲ.
Cross references
- Genesis 7:4 ಆದಿಕಾಂಡ 7:4ಇನ್ನು ಏಳು ದಿವಸಗಳಲ್ಲಿ ಭೂಮಿಯ ಮೇಲೆ ನಾಲ್ವತ್ತು ಹಗಲು ನಾಲ್ವತು ರಾತ್ರಿ ಮಳೆಯು ಬರುವಂತೆ ನಾನು ಮಾಡುವೆನು. ನಾನು ಉಂಟುಮಾಡಿದ ಜೀವರಾಶಿಯನ್ನೆಲ್ಲಾ ಭೂಮುಖದಿಂದ ನಾಶಮಾಡು ತ್ತೇನೆ ಅಂದನು.
- Genesis 8:12 ಆದಿಕಾಂಡ 8:12ಇನ್ನೂ ಏಳು ದಿನಗಳು ತಡೆದು ಪಾರಿವಾಳವನ್ನು ಬಿಟ್ಟಾಗ ಅದು ತಿರಿಗಿ ಅವನ ಬಳಿಗೆ ಬರಲೇ ಇಲ್ಲ.
- Isaiah 26:8 ಯೆಶಾಯ 26:8ಹೌದು, ಓ ಕರ್ತನೇ, ನಿನ್ನ ನ್ಯಾಯತೀರ್ಪಿನ ಮಾರ್ಗದಲ್ಲಿ ನಾವು ನಿನಗೋಸ್ಕರ ಕಾದುಕೊಂಡಿದ್ದೇವೆ; ನಿನ್ನ ಹೆಸರಿನ ನೆನಪಿನ ಕಡೆಗೆ ನಮ್ಮ ಆತ್ಮದ ಇಷ್ಟವಾಗಿದೆ.
- Genesis 7:10 ಆದಿಕಾಂಡ 7:10ಏಳು ದಿವಸಗಳಾದ ಮೇಲೆ ಪ್ರಳಯದ ನೀರು ಭೂಮಿಯ ಮೇಲೆ ಇತ್ತು.
- Psalm 40:1 ಕೀರ್ತನೆಗಳು 40:1ನಾನು ಕರ್ತನಿಗಾಗಿ ತಾಳ್ಮೆಯಿಂದ ಕಾದಿದ್ದೆನು; ಆತನು ಕಿವಿಗೊಟ್ಟು ನನ್ನ ಮೊರೆ ಯನ್ನು ಲಕ್ಷಿಸಿದನು.
- Romans 8:25 ರೋಮಾಪುರದವರಿಗೆ 8:25ಕಾಣದಿರುವದನ್ನು ನಾವು ನಿರೀಕ್ಷಿಸುವದಾಗಿದ್ದರೆ ಅದಕ್ಕಾಗಿ ನಾವು ತಾಳ್ಮೆ ಯಿಂದ ಕಾದುಕೊಂಡಿರುತ್ತೇವೆ.
- Isaiah 8:17 ಯೆಶಾಯ 8:17ಯಾಕೋಬಿನ ಮನೆಯವರಿಗೆ ಮುಖವನ್ನು ಮರೆಮಾಡಿಕೊಂಡಿರುವ ಕರ್ತನಿಗಾಗಿ ನಾನು ಕಾದುಕೊಂಡು ಎದುರುನೋಡುತ್ತಿರುವೆನು.