Genesis · chapter 8 · verse 12
Genesis 8:12 in Kannada
ಇನ್ನೂ ಏಳು ದಿನಗಳು ತಡೆದು ಪಾರಿವಾಳವನ್ನು ಬಿಟ್ಟಾಗ ಅದು ತಿರಿಗಿ ಅವನ ಬಳಿಗೆ ಬರಲೇ ಇಲ್ಲ.
Innoo elu dinagalu tadedu paarivaalavannu bittaaga adu tirigi avana balige barale illa.
Genesis 8:12 in English
- King James Version (KJV)
- And he stayed yet other seven days; and sent forth the dove; which returned not again unto him any more.
- World English Bible (WEB)
- He waited yet another seven days, and sent out the dove; and she didn’t return to him any more.
- American Standard Version (ASV)
- And he stayed yet other seven days, and sent forth the dove; and she returned not again unto him any more.
- Bible in Basic English (BBE)
- And after seven days more, he sent the dove out again, but she did not come back to him.
- Darby Translation (DBY)
- And he waited yet other seven days, and sent forth the dove; but she returned no more to him.
- Webster's Bible (WBS)
- And he stayed yet other seven days, and sent forth the dove; which returned not again to him any more.
- Young's Literal Translation (YLT)
- And he stayeth yet other seven days, and sendeth forth the dove, and it added not to turn back unto him any more.
Read in context
- 10ಅವನು ಇನ್ನು ಏಳು ದಿನಗಳಾದ ಮೇಲೆ ತಿರಿಗಿ ನಾವೆಯೊಳಗಿಂದ ಪಾರಿವಾಳವನ್ನು ಬಿಟ್ಟನು.
- 11ಸಾಯಂಕಾಲದಲ್ಲಿ ಪಾರಿವಾಳವು ಅವನ ಬಳಿಗೆ ಬರಲಾಗಿ ಇಗೋ, ಕಿತ್ತಿದ್ದ ಹಿಪ್ಪೆ ಎಲೆಯು ಅದರ ಬಾಯಲ್ಲಿತ್ತು; ಆಗ ನೋಹನು ಭೂಮಿಯ ಮೇಲಿನಿಂದ ನೀರು ಕಡಿಮೆಯಾಯಿತೆಂದು ತಿಳು ಕೊಂಡನು.
- 12ಇನ್ನೂ ಏಳು ದಿನಗಳು ತಡೆದು ಪಾರಿವಾಳವನ್ನು ಬಿಟ್ಟಾಗ ಅದು ತಿರಿಗಿ ಅವನ ಬಳಿಗೆ ಬರಲೇ ಇಲ್ಲ.
- 13ಆರುನೂರ ಒಂದನೆಯ ವರುಷದ ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಆದದ್ದೇನಂದರೆ, ನೀರು ಭೂಮಿಯ ಮೇಲಿನಿಂದ ಒಣಗಿಹೋಗಿತ್ತು. ನೋಹನು ನಾವೆಯ ಮುಚ್ಚಳವನ್ನು ತೆಗೆದು ನೋಡಲಾಗಿ, ಇಗೋ, ಭೂಮಿಯು ಒಣಗಿಹೋಗಿತ್ತು.
- 14ಎರಡನೆಯ ತಿಂಗಳಿನ ಇಪ್ಪತ್ತೇಳನೆಯ ದಿನದಲ್ಲಿ ಭೂಮಿಯು ಒಣಗಿತ್ತು.
Cross references
- Isaiah 30:18 ಯೆಶಾಯ 30:18ಹೀಗಿರಲು ಕರ್ತನು ನಿಮಗೆ ಕೃಪೆಯನ್ನು ತೋರಿಸ ಬೇಕೆಂದು ಕಾದಿರುವನು. ನಿಮ್ಮನ್ನು ಕರುಣಿಸಬೇಕೆಂದು ಉನ್ನತೋನ್ನತವಾಗಿ ಕಾಣಿಸಿಕೊಳ್ಳುವನು. ಕರ್ತನು ನ್ಯಾಯಾಧಿಪತಿಯಾದ ದೇವರಾಗಿದ್ದಾನೆ. ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು.
- Genesis 8:10 ಆದಿಕಾಂಡ 8:10ಅವನು ಇನ್ನು ಏಳು ದಿನಗಳಾದ ಮೇಲೆ ತಿರಿಗಿ ನಾವೆಯೊಳಗಿಂದ ಪಾರಿವಾಳವನ್ನು ಬಿಟ್ಟನು.
- Isaiah 25:9 ಯೆಶಾಯ 25:9ಆ ದಿನದಲ್ಲಿ (ಜನರು) ಹೇಳುವದೇನಂದರೆ--ಇಗೋ, ಈತನೇ ನಮ್ಮ ದೇವರು, ನಾವು ಈತನಿ ಗೋಸ್ಕರ ಕಾದಿದ್ದೇವೆ; ಈತನು ನಮ್ಮನ್ನು ರಕ್ಷಿಸುವನು. ಈತನೇ ಕರ್ತನು, ನಾವು ಈತನಿಗೋಸ್ಕರ ಕಾದಿ ದ್ದೇವೆ; ನಾವು ಈತನ ರಕ್ಷಣೆಯಲ್ಲಿ ಹರ್ಷಿಸಿ ಸಂತೋಷ ಪಡುವೆವು.
- Isaiah 26:8 ಯೆಶಾಯ 26:8ಹೌದು, ಓ ಕರ್ತನೇ, ನಿನ್ನ ನ್ಯಾಯತೀರ್ಪಿನ ಮಾರ್ಗದಲ್ಲಿ ನಾವು ನಿನಗೋಸ್ಕರ ಕಾದುಕೊಂಡಿದ್ದೇವೆ; ನಿನ್ನ ಹೆಸರಿನ ನೆನಪಿನ ಕಡೆಗೆ ನಮ್ಮ ಆತ್ಮದ ಇಷ್ಟವಾಗಿದೆ.
- James 5:7–8 ಯಾಕೋಬನು 5:7–8ಸಹೋದರರೇ, ಕರ್ತನು ಬರುವ ತನಕ ದೀರ್ಘ ಶಾಂತಿಯಿಂದಿರ್ರಿ. ವ್ಯವಸಾಯಗಾರನನ್ನು ನೋಡಿರಿ; ಅವನು ಭೂಮಿಯ ಅಮೂಲ್ಯವಾದ ಫಲಕ್ಕಾಗಿ ಕಾದಿದ್ದು ಮುಂಗಾರು ಹಿಂಗಾರು ಮಳೆಗಳು ಬರುವ ತನಕ ದೀರ್ಘಶಾಂತಿಯಿಂದಿರುವನು. ನೀವೂ ದೀರ್ಘಶಾಂತಿಯಿಂದಿರ್ರಿ; ನಿಮ್ಮ ಹೃದಯಗಳನ್ನು ದೃಢಪಡಿಸಿಕೊಳ್ಳಿರಿ, ಯಾಕಂದರೆ ಕರ್ತನ ಪ್ರತ್ಯ ಕ್ಷತೆಯು ಹತ್ತಿರವಾಯಿತು.
- Isaiah 8:17 ಯೆಶಾಯ 8:17ಯಾಕೋಬಿನ ಮನೆಯವರಿಗೆ ಮುಖವನ್ನು ಮರೆಮಾಡಿಕೊಂಡಿರುವ ಕರ್ತನಿಗಾಗಿ ನಾನು ಕಾದುಕೊಂಡು ಎದುರುನೋಡುತ್ತಿರುವೆನು.
- Genesis 2:2–3 ಆದಿಕಾಂಡ 2:2–3ಏಳನೆಯ ದಿನದಲ್ಲಿ ದೇವರು ತಾನು ಮಾಡಿದ್ದ ತನ್ನ ಕೆಲಸವನ್ನು ಮುಗಿಸಿದ ಮೇಲೆ ಏಳನೆಯ ದಿನದಲ್ಲಿ ತಾನು ಮಾಡಿದ್ದ ಎಲ್ಲಾ ಕೆಲಸದಿಂದ ವಿಶ್ರಮಿಸಿಕೊಂಡನು. ದೇವರು ಏಳನೆಯ ದಿನವನ್ನು ಆಶೀರ್ವದಿಸಿ ಅದನ್ನು ಪವಿತ್ರಮಾಡಿದನು; ಯಾಕಂ ದರೆ ಆ ದಿನದಲ್ಲಿ ತಾನು ಸೃಷ್ಟಿಸಿದ ಮತ್ತು ಮಾಡಿದ ತನ್ನ ಎಲ್ಲಾ ಕೆಲಸದಿಂದ ವಿಶ್ರಮಿಸಿಕೊಂಡನು.
- Psalm 27:14 ಕೀರ್ತನೆಗಳು 27:14ಕರ್ತನಿಗಾಗಿ ಕಾದಿರು, ಧೈರ್ಯವಾಗಿರು; ಆತನು ನಿನ್ನ ಹೃದಯವನ್ನು ಬಲ ಪಡಿಸುವನು. ಕರ್ತನಿಗಾಗಿ ಕಾದಿರು ಎಂದು ನಾನು ಹೇಳುವೆನು.
- Psalm 130:5–6 ಕೀರ್ತನೆಗಳು 130:5–6ಕರ್ತನನ್ನು ನಿರೀಕ್ಷಿಸುತ್ತೇನೆ; ನನ್ನ ಪ್ರಾಣವು ನಿರೀಕ್ಷಿಸುತ್ತದೆ; ಆತನ ವಾಕ್ಯದಲ್ಲಿ ನಿರೀಕ್ಷಿಸುತ್ತೇನೆ. ಉದಯಕ್ಕಾಗಿ ಕಾದುಕೊಳ್ಳುವವ ರಿಗಿಂತ ಹೌದು, ಉದಯಕ್ಕಾಗಿ ಕಾದುಕೊಳ್ಳುವವರಿ ಗಿಂತ ನನ್ನ ಪ್ರಾಣವು ಕರ್ತನಿಗಾಗಿ ನಿರೀಕ್ಷಿಸುತ್ತದೆ.
- Habakkuk 2:3 ಹಬಕ್ಕೂಕ 2:3ದರ್ಶನವು ಇನ್ನು ನೇಮಕವಾದ ಕಾಲಕ್ಕೆ ಉಂಟು; ಆದರೆ ಕಡೆಯಲ್ಲಿ ಅದು ಸುಳ್ಳಾಗದೆ ಮಾತನಾಡುವದು; ಅದು ತಡವಾ ದರೂ ಅದಕ್ಕೆ ಕಾದುಕೊಂಡಿರು; ಅದು ತಡಮಾಡದೆ ನಿಶ್ಚಯವಾಗಿ ಬರುವದು.