Genesis · chapter 8 · verse 14
Genesis 8:14 in Kannada
ಎರಡನೆಯ ತಿಂಗಳಿನ ಇಪ್ಪತ್ತೇಳನೆಯ ದಿನದಲ್ಲಿ ಭೂಮಿಯು ಒಣಗಿತ್ತು.
Eradaneya tingalina ippattelaneya dinadalli bhoomiyu onagittu.
Genesis 8:14 in English
- King James Version (KJV)
- And in the second month, on the seven and twentieth day of the month, was the earth dried.
- World English Bible (WEB)
- In the second month, on the twenty-seventh day of the month, the earth was dry.
- American Standard Version (ASV)
- And in the second month, on the seven and twentieth day of the month, was the earth dry.
- Bible in Basic English (BBE)
- And on the twenty-seventh day of the second month the earth was dry.
- Darby Translation (DBY)
- And in the second month, on the twenty-seventh day of the month, the earth was dry.
- Webster's Bible (WBS)
- And in the second month, on the seven and twentieth day of the month, was the earth dried.
- Young's Literal Translation (YLT)
- And in the second month, in the seven and twentieth day of the month, the earth hath become dry.
Read in context
- 12ಇನ್ನೂ ಏಳು ದಿನಗಳು ತಡೆದು ಪಾರಿವಾಳವನ್ನು ಬಿಟ್ಟಾಗ ಅದು ತಿರಿಗಿ ಅವನ ಬಳಿಗೆ ಬರಲೇ ಇಲ್ಲ.
- 13ಆರುನೂರ ಒಂದನೆಯ ವರುಷದ ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಆದದ್ದೇನಂದರೆ, ನೀರು ಭೂಮಿಯ ಮೇಲಿನಿಂದ ಒಣಗಿಹೋಗಿತ್ತು. ನೋಹನು ನಾವೆಯ ಮುಚ್ಚಳವನ್ನು ತೆಗೆದು ನೋಡಲಾಗಿ, ಇಗೋ, ಭೂಮಿಯು ಒಣಗಿಹೋಗಿತ್ತು.
- 14ಎರಡನೆಯ ತಿಂಗಳಿನ ಇಪ್ಪತ್ತೇಳನೆಯ ದಿನದಲ್ಲಿ ಭೂಮಿಯು ಒಣಗಿತ್ತು.
- 15ಆಗ ದೇವರು ನೋಹನೊಂದಿಗೆ ಮಾತನಾಡಿ ಹೇಳಿದ್ದೇನಂದರೆ--
- 16ನೀನೂ ನಿನ್ನ ಸಂಗಡ ನಿನ್ನ ಹೆಂಡತಿಯೂ ನಿನ್ನ ಕುಮಾರರೂ ಅವರ ಹೆಂಡತಿ ಯರೂ ನಾವೆಯೊಳಗಿಂದ ಹೊರಗೆ ಹೋಗಿರಿ.
Cross references
- Genesis 7:13–14 ಆದಿಕಾಂಡ 7:13–14ಅದೇ ದಿನದಲ್ಲಿ ನೋಹನೂ ಅವನ ಕುಮಾರರಾದ ಶೇಮ್ ಹಾಮ್ ಯೆಫೆತ್ ಇವರೂ ನೋಹನ ಹೆಂಡತಿಯೂ ಅವರ ಕೂಡ ಅವನ ಕುಮಾರರ ಮೂವರು ಹೆಂಡತಿಯರೂ ನಾವೆಯಲ್ಲಿ ಪ್ರವೇಶಿಸಿ ದರು. ಇದಲ್ಲದೆ ಅವುಗಳ ಜಾತ್ಯಾನುಸಾರವಾಗಿ ಎಲ್ಲಾ ವಿಧವಾದ ಪ್ರಾಣಿ ಪಶು ಪಕ್ಷಿ ಕ್ರಿಮಿಗಳೂ ಪ್ರವೇಶಿಸಿದವು.
- Genesis 7:11 ಆದಿಕಾಂಡ 7:11ನೋಹನ ಜೀವಮಾನದ ಆರುನೂರನೆಯ ವರುಷದ ಎರಡನೆಯ ತಿಂಗಳಿನ ಅಂದರೆ ಅದೇ ತಿಂಗಳಿನ ಹದಿನೇಳನೆಯ ದಿವಸದಲ್ಲಿಯೇ ಮಹಾ ಅಗಾಧದ ಬುಗ್ಗೆಗಳೆಲ್ಲಾ ಒಡೆದವು. ಆಕಾಶದ ಕಿಟಕಿ ಗಳು ತೆರೆಯಲ್ಪಟ್ಟವು.