Skip to content
ThuthiThuthiThuthi
Genesis · chapter 8 · verse 15

Genesis 8:15 in Kannada

ಆಗ ದೇವರು ನೋಹನೊಂದಿಗೆ ಮಾತನಾಡಿ ಹೇಳಿದ್ದೇನಂದರೆ--

Aaga devaru nohanondige maatanaadi heliddenandare--

Genesis 8:15 in English

King James Version (KJV)
And God spake unto Noah, saying,
World English Bible (WEB)
God spoke to Noah, saying,
American Standard Version (ASV)
And God spake unto Noah, saying,
Bible in Basic English (BBE)
And God said to Noah,
Darby Translation (DBY)
And God spoke to Noah, saying,
Webster's Bible (WBS)
And God spoke to Noah, saying,
Young's Literal Translation (YLT)
And God speaketh unto Noah, saying, 'Go out from the ark, thou, and thy wife, and thy sons, and thy sons' wives with thee;

Read in context

  1. 13ಆರುನೂರ ಒಂದನೆಯ ವರುಷದ ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಆದದ್ದೇನಂದರೆ, ನೀರು ಭೂಮಿಯ ಮೇಲಿನಿಂದ ಒಣಗಿಹೋಗಿತ್ತು. ನೋಹನು ನಾವೆಯ ಮುಚ್ಚಳವನ್ನು ತೆಗೆದು ನೋಡಲಾಗಿ, ಇಗೋ, ಭೂಮಿಯು ಒಣಗಿಹೋಗಿತ್ತು.
  2. 14ಎರಡನೆಯ ತಿಂಗಳಿನ ಇಪ್ಪತ್ತೇಳನೆಯ ದಿನದಲ್ಲಿ ಭೂಮಿಯು ಒಣಗಿತ್ತು.
  3. 15ಆಗ ದೇವರು ನೋಹನೊಂದಿಗೆ ಮಾತನಾಡಿ ಹೇಳಿದ್ದೇನಂದರೆ--
  4. 16ನೀನೂ ನಿನ್ನ ಸಂಗಡ ನಿನ್ನ ಹೆಂಡತಿಯೂ ನಿನ್ನ ಕುಮಾರರೂ ಅವರ ಹೆಂಡತಿ ಯರೂ ನಾವೆಯೊಳಗಿಂದ ಹೊರಗೆ ಹೋಗಿರಿ.
  5. 17ನಿನ್ನ ಸಂಗಡ ಇರುವ ಎಲ್ಲಾ ಶರೀರದ ಪಕ್ಷಿಗಳೂ ಮೃಗಗಳೂ ಭೂಮಿಯ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಗಳೂ ಎಲ್ಲಾ ಜೀವಜಂತುಗಳೂ ಭೂಮಿಯ ಮೇಲೆ ಅಭಿವೃದ್ಧಿಯಾಗಿ ಭೂಮಿಯಲ್ಲಿ ಹೆಚ್ಚುವ ಹಾಗೆ ಅವು ನಿನ್ನ ಸಂಗಡ ಹೊರಗೆ ಬರಮಾಡು ಅಂದನು.
Read all of Genesis 8

Original words (Hebrew)

Genesis 8:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.