Genesis · chapter 8 · verse 4
Genesis 8:4 in Kannada
ಏಳನೆಯ ತಿಂಗಳಿನ ಹದಿನೇಳನೆಯ ದಿನದಲ್ಲಿ ನಾವೆಯು ಅರಾರಾಟ್ ಬೆಟ್ಟಗಳ ಮೇಲೆ ನೆಲೆಸಿತ್ತು.
Elaneya tingalina hadinelaneya dinadalli naaveyu araaraat bettagala mele nelesittu.
Genesis 8:4 in English
- King James Version (KJV)
- And the ark rested in the seventh month, on the seventeenth day of the month, upon the mountains of Ararat.
- World English Bible (WEB)
- The ship rested in the seventh month, on the seventeenth day of the month, on Ararat’s mountains.
- American Standard Version (ASV)
- And the ark rested in the seventh month, on the seventeenth day of the month, upon the mountains of Ararat.
- Bible in Basic English (BBE)
- And on the seventeenth day of the seventh month the ark came to rest on the mountains of Ararat.
- Darby Translation (DBY)
- And the ark rested in the seventh month, on the seventeenth day of the month, on the mountains of Ararat.
- Webster's Bible (WBS)
- And the ark rested in the seventh month, on the seventeenth day of the month, upon the mountains of Ararat.
- Young's Literal Translation (YLT)
- And the ark resteth, in the seventh month, in the seventeenth day of the month, on mountains of Ararat;
Read in context
- 2ಅಗಾಧದ ಬುಗ್ಗೆಗಳೂ ಆಕಾಶದ ಕಿಟಕಿಗಳೂ ಮುಚ್ಚಲ್ಪಟ್ಟವು. ಇದಲ್ಲದೆ ಆಕಾಶದಿಂದ ಬೀಳುವ ಮಳೆಯೂ ನಿಂತಿತು.
- 3ಹೀಗೆ ಭೂಮಿಯ ಮೇಲಿದ್ದ ಜಲವು ಕ್ರಮವಾಗಿ ತಗ್ಗಿಹೋಯಿತು. ನೂರೈವತ್ತು ದಿನಗಳಾದ ಮೇಲೆ ನೀರು ಕಡಿಮೆ ಯಾಯಿತು.
- 4ಏಳನೆಯ ತಿಂಗಳಿನ ಹದಿನೇಳನೆಯ ದಿನದಲ್ಲಿ ನಾವೆಯು ಅರಾರಾಟ್ ಬೆಟ್ಟಗಳ ಮೇಲೆ ನೆಲೆಸಿತ್ತು.
- 5ಹತ್ತನೆಯ ತಿಂಗಳಿನ ವರೆಗೆ ನೀರು ಕ್ರಮವಾಗಿ ಕಡಿಮೆಯಾಗುತ್ತಾ ಬಂತು. ಹತ್ತನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಬೆಟ್ಟಗಳ ತುದಿಗಳು ಕಾಣ ಬಂದವು.
- 6ನಾಲ್ವತ್ತು ದಿವಸಗಳಾದ ತರುವಾಯ ಆದದ್ದೇ ನಂದರೆ, ನೋಹನು ತಾನು ಮಾಡಿದ ನಾವೆಯ ಕಿಟಕಿಯನ್ನು ತೆರೆದು
Cross references
- Isaiah 37:38 ಯೆಶಾಯ 37:38ತರುವಾಯ ಅವನು ತನ್ನ ದೇವರಾದ ನಿಸ್ರೋಕನ ಮನೆಯಲ್ಲಿ ಪೂಜಿಸುತ್ತಿದ್ದಾಗ ಅದ್ರಮ್ಮೆ ಲೆಕ್, ಸರೆಚೆರ್ ಎಂಬ ಅವನ ಮಕ್ಕಳು ಅವ ನನ್ನು ಕತ್ತಿಯಿಂದ ಹೊಡೆದು ಅರರಾಟ್ ದೇಶಕ್ಕೆ ತಪ್ಪಿಸಿ ಕೊಂಡು ಹೋದರು; ಅವನಿಗೆ ಬದಲಾಗಿ ಅವನ ಮಗನಾದ ಏಸರ್ಹದ್ದೋನನು ಆಳಿದನು.
- Jeremiah 51:27 ಯೆರೆಮೀಯ 51:27ದೇಶದಲ್ಲಿ ಧ್ವಜವನ್ನೆತ್ತಿರಿ; ಜನಾಂಗಗಳಲ್ಲಿ ತುತೂರಿಯನ್ನೂದಿರಿ; ಅದಕ್ಕೆ ವಿರೋಧವಾಗಿ ಜನಾಂಗಗಳನ್ನು ಸಿದ್ಧಮಾಡಿರಿ; ಅರರಾಟ್, ಮಿನ್ನಿ, ಅಷ್ಕೆನಜ್ ರಾಜ್ಯಗಳನ್ನು ಅದಕ್ಕೆ ವಿರೋಧವಾಗಿ ಕರೆಯಿರಿ; ಅದಕ್ಕೆ ವಿರೋಧವಾಗಿ ಸೈನ್ಯಾಧಿಪತಿಯನ್ನು ನೇಮಿಸಿರಿ; ಬಿರುಸಾದ ಮಿಡತೆ ದಂಡಿನಂತೆ ಕುದುರೆ ಗಳನ್ನು ಬರಮಾಡಿರಿ.
- 2 Kings 19:37 2 ಅರಸುಗಳು 19:37ಅವನು ತನ್ನ ದೇವರಾದ ನಿಸ್ರೋಕನ ಮನೆಯಲ್ಲಿ ಆರಾಧಿಸುತ್ತಿರುವಾಗ ಅವನ ಮಕ್ಕಳಾದ ಅದ್ರಮ್ಮೆಲೆಕನೂ ಸರೆಚೆರನೂ ಅವನನ್ನು ಕತ್ತಿಯಿಂದ ಹೊಡೆದು ಅರರಾಟ್ ದೇಶಕ್ಕೆ ತಪ್ಪಿಸಿಕೊಂಡು ಹೋದರು. ಅವನ ಮಗನಾದ ಏಸರ್ಹದ್ದೋನನು ಅವನಿಗೆ ಬದಲಾಗಿ ಅರಸನಾದನು.
- Genesis 7:17–19 ಆದಿಕಾಂಡ 7:17–19ನಾಲ್ವತ್ತು ದಿನ ಭೂಮಿಯ ಮೇಲೆ ಪ್ರಳಯವು ಇತ್ತು; ಆಗ ನೀರುಗಳು ಹೆಚ್ಚಿ ನಾವೆಯನ್ನು ಎತ್ತಲು ಅದು ಭೂಮಿಯಿಂದ ಎತ್ತಲ್ಪಟ್ಟಿತು. ನೀರು ಪ್ರಬಲವಾಗಿ ಭೂಮಿಯ ಮೇಲೆ ಬಹಳವಾಗಿ ಹೆಚ್ಚಿದಾಗ ಆ ನಾವೆಯು ನೀರಿನ ಮೇಲೆ ಹೋಯಿತು. ಇದಲ್ಲದೆ ನೀರು ಭೂಮಿಯ ಮೇಲೆ ಅತ್ಯಧಿಕವಾಗಿ ಪ್ರಬಲವಾದದ್ದರಿಂದ ಆಕಾಶದ ಕೆಳಗಿರುವ ಎತ್ತರ ವಾದ ಎಲ್ಲಾ ಬೆಟ್ಟಗಳು ಮುಚ್ಚಲ್ಪಟ್ಟವು.