Genesis · chapter 8 · verse 7
Genesis 8:7 in Kannada
ಒಂದು ಕಾಗೆಯನ್ನು ಹೊರಗೆ ಬಿಟ್ಟನು; ಅದು ಹೊರಟು ಭೂಮಿಯ ಮೇಲಿದ್ದ ಜಲವು ಆರಿಹೋಗುವ ವರೆಗೆ ಹೋಗುತ್ತಾ ಬರುತ್ತಾ ಇತ್ತು.
Ondu kaageyannu horage bittanu; adu horatu bhoomiya melidda jalavu aarihoguva varege hoguttaa baruttaa ittu.
Genesis 8:7 in English
- King James Version (KJV)
- And he sent forth a raven, which went forth to and fro, until the waters were dried up from off the earth.
- World English Bible (WEB)
- and he sent out a raven. It went back and forth, until the waters were dried up from the earth.
- American Standard Version (ASV)
- and he sent forth a raven, and it went forth to and fro, until the waters were dried up from off the earth.
- Bible in Basic English (BBE)
- Noah sent out a raven, which went this way and that till the waters were gone from the earth.
- Darby Translation (DBY)
- And he sent out the raven, which went forth going to and fro, until the waters were dried from the earth.
- Webster's Bible (WBS)
- And he sent forth a raven, which went forth to and fro, till the waters were dried from off the earth.
- Young's Literal Translation (YLT)
- and he sendeth forth the raven, and it goeth out, going out and turning back till the drying of the waters from off the earth.
Read in context
- 5ಹತ್ತನೆಯ ತಿಂಗಳಿನ ವರೆಗೆ ನೀರು ಕ್ರಮವಾಗಿ ಕಡಿಮೆಯಾಗುತ್ತಾ ಬಂತು. ಹತ್ತನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಬೆಟ್ಟಗಳ ತುದಿಗಳು ಕಾಣ ಬಂದವು.
- 6ನಾಲ್ವತ್ತು ದಿವಸಗಳಾದ ತರುವಾಯ ಆದದ್ದೇ ನಂದರೆ, ನೋಹನು ತಾನು ಮಾಡಿದ ನಾವೆಯ ಕಿಟಕಿಯನ್ನು ತೆರೆದು
- 7ಒಂದು ಕಾಗೆಯನ್ನು ಹೊರಗೆ ಬಿಟ್ಟನು; ಅದು ಹೊರಟು ಭೂಮಿಯ ಮೇಲಿದ್ದ ಜಲವು ಆರಿಹೋಗುವ ವರೆಗೆ ಹೋಗುತ್ತಾ ಬರುತ್ತಾ ಇತ್ತು.
- 8ಭೂಮುಖದ ಮೇಲೆ ನೀರು ಕಡಿಮೆ ಆಯಿತೋ ಇಲ್ಲವೋ ಎಂದು ನೋಡುವಂತೆ ಒಂದು ಪಾರಿವಾಳವನ್ನು ಬಿಟ್ಟನು.
- 9ಆದರೆ ನೀರು ಭೂಮುಖದಲ್ಲೆಲ್ಲಾ ಇದ್ದದ್ದರಿಂದ ಪಾರಿವಾಳದ ಅಂಗಾಲಿಗೆ ವಿಶ್ರಮಿಸುವದಕ್ಕೆ ಸ್ಥಳವು ಸಿಕ್ಕದೆ ಅದು ತಿರಿಗಿ ಅವನ ಬಳಿಗೆ ನಾವೆಗೆ ಬಂತು. ಅವನು ಕೈಚಾಚಿ ಅದನ್ನು ಹಿಡಿದು ನಾವೆಯೊಳಗೆ ಸೇರಿಸಿ ಕೊಂಡನು.
Cross references
- 1 Kings 17:4 1 ಅರಸುಗಳು 17:4ನೀನು ಆ ಹಳ್ಳದ ನೀರನ್ನು ಕುಡಿಯುವಿ; ನಿನಗೆ ಆಹಾರವನ್ನು ತಂದು ಕೊಡಲು ನಾನು ಕಾಗೆಗಳಿಗೆ ಆಜ್ಞಾಪಿಸಿದ್ದೇನೆ ಎಂದು ಹೇಳಿದನು.
- 1 Kings 17:6 1 ಅರಸುಗಳು 17:6ಕಾಗೆಗಳು ಅವನಿಗೆ ಉದಯದಲ್ಲಿಯೂ ಸಾಯಂಕಾಲದಲ್ಲಿಯೂ ರೊಟ್ಟಿಯನ್ನೂ ಮಾಂಸವನ್ನೂ ತಕ್ಕೊಂಡು ಬಂದವು. ಅವನು ಆ ಹಳ್ಳದ ನೀರನ್ನು ಕುಡಿಯುತ್ತಿದ್ದನು.
- Psalm 147:9 ಕೀರ್ತನೆಗಳು 147:9ಆತನು ಪಶುಗಳಿಗೂ ಕೂಗುವ ಕಾಗೆ ಮರಿಗಳಿಗೂ ಆಹಾರ ಕೊಡುತ್ತಾನೆ.
- Job 38:41 ಯೋಬನು 38:41ಅದರ ಮರಿಗಳು ತಿನ್ನುವದಕ್ಕೆ ಇಲ್ಲದೆ ಅಲೆದು, ದೇವರಿಗೆ ಮೊರೆಯಿಡುವಾಗ ಕಾಗೆಗೆ ಅದರ ಆಹಾರವನ್ನು ಸಿದ್ಧಮಾಡುವವನಾರು?
- Leviticus 11:15 ಯಾಜಕಕಾಂಡ 11:15ಅದರ ಜಾತಿಗನುಸಾರವಾದ ಪ್ರತಿಯೊಂದು ಕಾಗೆ,