Genesis · chapter 9 · verse 1
Genesis 9:1 in Kannada
ದೇವರು ನೋಹನನ್ನೂ ಅವನ ಕುಮಾರರನ್ನೂ ಆಶೀರ್ವದಿಸಿ ಅವರಿಗೆ--ನೀವು ಬಹುಸಂತಾನವುಳ್ಳವರಾಗಿ ಹೆಚ್ಚಿ ಭೂಲೋಕದಲ್ಲೆಲ್ಲಾ ತುಂಬಿಕೊಳ್ಳಿರಿ.
Devaru nohanannoo avana kumaararannoo aasheervadisi avarige--neevu bahusantaanavullavaraagi hechchi bhoolokadallellaa tumbikolliri.
Genesis 9:1 in English
- King James Version (KJV)
- And God blessed Noah and his sons, and said unto them, Be fruitful, and multiply, and replenish the earth.
- World English Bible (WEB)
- God blessed Noah and his sons, and said to them, “Be fruitful, multiply, and replenish the earth.
- American Standard Version (ASV)
- And God blessed Noah and his sons, and said unto them, Be fruitful, and multiply, and replenish the earth.
- Bible in Basic English (BBE)
- And God gave his blessing to Noah and his sons, and said, Be fertile, and have increase, and make the earth full.
- Darby Translation (DBY)
- And God blessed Noah and his sons, and said to them, Be fruitful and multiply, and fill the earth.
- Webster's Bible (WBS)
- And God blessed Noah and his sons, and said to them, Be fruitful, and multiply, and replenish the earth.
- Young's Literal Translation (YLT)
- And God blesseth Noah, and his sons, and saith to them, 'Be fruitful, and multiply, and fill the earth;
Read in context
- 1ದೇವರು ನೋಹನನ್ನೂ ಅವನ ಕುಮಾರರನ್ನೂ ಆಶೀರ್ವದಿಸಿ ಅವರಿಗೆ--ನೀವು ಬಹುಸಂತಾನವುಳ್ಳವರಾಗಿ ಹೆಚ್ಚಿ ಭೂಲೋಕದಲ್ಲೆಲ್ಲಾ ತುಂಬಿಕೊಳ್ಳಿರಿ.
- 2ಭೂಮಿಯ ಮೇಲಿರುವ ಎಲ್ಲಾ ಮೃಗಗಳ ಮೇಲೆಯೂ ಆಕಾಶದ ಎಲ್ಲಾ ಪಕ್ಷಿಗಳ ಮೇಲೆಯೂ ಭೂಮಿಯ ಮೇಲೆ ಹರಿದಾಡುವವು ಗಳೆಲ್ಲವುಗಳ ಮೇಲೆಯೂ ಸಮುದ್ರದ ಎಲ್ಲಾ ವಿಾನುಗಳ ಮೇಲೆಯೂ ನಿಮ್ಮ ಭಯವು ಮತ್ತು ನಿಮ್ಮ ಹೆದರಿಕೆಯು ಇರುವದು; ನಿಮ್ಮ ಕೈಗಳಲ್ಲಿ ಅವು ಕೊಡಲ್ಪಟ್ಟಿವೆ.
- 3ಚಲಿಸುವ ಜೀವಜಂತುಗಳೆಲ್ಲಾ ನಿಮಗೆ ಆಹಾರವಾಗಿ ಇರಲಿ, ಹಸುರು ಪಲ್ಯಗಳ ಹಾಗೆಯೇ ಅವುಗಳನ್ನೆಲ್ಲಾ ನಾನು ನಿಮಗೆ ಕೊಟ್ಟಿದ್ದೇನೆ.
Cross references
- Genesis 1:28 ಆದಿಕಾಂಡ 1:28ಇದಲ್ಲದೆ ದೇವರು ಅವರನ್ನು ಆಶೀರ್ವದಿಸಿದನು. ದೇವರು--ಅಭಿವೃದ್ಧಿಯಾಗಿ ಹೆಚ್ಚಿ ಭೂಮಿಯನ್ನು ತುಂಬಿಕೊಂಡು ಅದನ್ನು ವಶಮಾಡಿ ಕೊಳ್ಳಿರಿ; ಸಮುದ್ರದ ವಿಾನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯ ಮೇಲೆ ಚಲಿಸುವ ಪ್ರತಿಯೊಂದು ಜೀವಿಯ ಮೇಲೆಯೂ ದೊರೆತನಮಾಡಿರಿ ಎಂದು ಅವರಿಗೆ ಹೇಳಿದನು.
- Genesis 9:7 ಆದಿಕಾಂಡ 9:7ನೀವು ಅಭಿವೃದ್ಧಿಯಾಗಿ ಹೆಚ್ಚಿರಿ; ಭೂಮಿಯಲ್ಲಿ ಅಧಿಕವಾಗಿ ಹುಟ್ಟಿ ಅದರಲ್ಲಿ ಹೆಚ್ಚಿರಿ ಎಂದು ಹೇಳಿದನು.
- Genesis 8:17 ಆದಿಕಾಂಡ 8:17ನಿನ್ನ ಸಂಗಡ ಇರುವ ಎಲ್ಲಾ ಶರೀರದ ಪಕ್ಷಿಗಳೂ ಮೃಗಗಳೂ ಭೂಮಿಯ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಗಳೂ ಎಲ್ಲಾ ಜೀವಜಂತುಗಳೂ ಭೂಮಿಯ ಮೇಲೆ ಅಭಿವೃದ್ಧಿಯಾಗಿ ಭೂಮಿಯಲ್ಲಿ ಹೆಚ್ಚುವ ಹಾಗೆ ಅವು ನಿನ್ನ ಸಂಗಡ ಹೊರಗೆ ಬರಮಾಡು ಅಂದನು.
- Genesis 1:22 ಆದಿಕಾಂಡ 1:22ಆಗ ದೇವರು ಅವುಗಳನ್ನು ಆಶೀರ್ವದಿಸಿ-- ಅಭಿವೃದ್ಧಿಯಾಗಿ ಹೆಚ್ಚಿ ಸಮುದ್ರಗಳ ನೀರುಗಳಲ್ಲಿ ತುಂಬಿಕೊಳ್ಳಲಿ ಮತ್ತು ಪಕ್ಷಿಗಳು ಭೂಮಿಯಲ್ಲಿ ಹೆಚ್ಚಲಿ ಅಂದನು.
- Psalm 128:3–4 ಕೀರ್ತನೆಗಳು 128:3–4ನಿನ್ನ ಹೆಂಡತಿಯು ನಿನ್ನ ಮನೆಯ ಪಕ್ಕದಲ್ಲಿರುವ ಫಲಭರಿತ ವಾದ ದ್ರಾಕ್ಷೇಗಿಡದ ಹಾಗೆಯೂ ನಿನ್ನ ಮೇಜಿನ ಸುತ್ತಲಿರುವ ನಿನ್ನ ಮಕ್ಕಳು ಎಣ್ಣೇಮರಗಳ ಸಸಿಗಳ ಹಾಗೆಯೂ ಇರುವರು. ಇಗೋ, ಕರ್ತನಿಗೆ ಭಯಪಡುವ ಮನುಷ್ಯನು ಹೀಗೆಯೇ ಆಶೀರ್ವದಿಸಲ್ಪಡುವನು.
- Isaiah 51:2 ಯೆಶಾಯ 51:2ನಿಮ್ಮ ತಂದೆಯಾದ ಅಬ್ರಹಾಮನನ್ನು ಮತ್ತು ನಿಮ್ಮನ್ನು ಹೆತ್ತ ಸಾರಳನ್ನು ದೃಷ್ಟಿಸಿರಿ; ನಾನು ಅವನೊಬ್ಬನನ್ನೇ ಕರೆದು ಆಶೀರ್ವ ದಿಸಿ ವೃದ್ಧಿಗೊಳಿಸಿದೆನು.
- Genesis 2:3 ಆದಿಕಾಂಡ 2:3ದೇವರು ಏಳನೆಯ ದಿನವನ್ನು ಆಶೀರ್ವದಿಸಿ ಅದನ್ನು ಪವಿತ್ರಮಾಡಿದನು; ಯಾಕಂ ದರೆ ಆ ದಿನದಲ್ಲಿ ತಾನು ಸೃಷ್ಟಿಸಿದ ಮತ್ತು ಮಾಡಿದ ತನ್ನ ಎಲ್ಲಾ ಕೆಲಸದಿಂದ ವಿಶ್ರಮಿಸಿಕೊಂಡನು.
- Genesis 10:32 ಆದಿಕಾಂಡ 10:32ವಂಶಾವಳಿಗಳಿಗೂ ಜನಾಂಗಗಳಿಗೂ ಅನುಸಾರ ವಾಗಿರುವ ನೋಹನ ಕುಮಾರರ ಕುಟುಂಬಗಳು ಇವೇ. ಪ್ರಳಯವಾದ ಮೇಲೆ ಇವರಿಂದ ಜನಾಂಗಗಳು ಭೂಮಿಯಲ್ಲಿ ವಿಭಾಗಿಸಲ್ಪಟ್ಟವು.
- Genesis 24:60 ಆದಿಕಾಂಡ 24:60ಇದ ಲ್ಲದೆ ಅವರು ರೆಬೆಕ್ಕಳನ್ನು ಆಶೀರ್ವದಿಸಿ ಆಕೆಗೆ--ನೀನು ನಮ್ಮ ಸಹೋದರಿ, ನೀನು ಸಹಸ್ರ ಸಹಸ್ರಗಳಿಗೆ ತಾಯಿಯಾಗು; ನಿನ್ನ ಸಂತಾನದವರು ತಮ್ಮನ್ನು ಹಗೆ ಮಾಡುವವರ ದ್ವಾರಗಳನ್ನು ಸ್ವಾಧೀನಮಾಡಿಕೊಳ್ಳಲಿ ಅಂದರು.
- Genesis 9:19 ಆದಿಕಾಂಡ 9:19ಈ ಮೂವರು ನೋಹನ ಮಕ್ಕಳು. ಇವರಿಂದ ಭೂಮಿಯಲ್ಲೆಲ್ಲಾ ಜನರು ವಿಸ್ತರಿಸಿದರು.