Genesis · chapter 9 · verse 12
Genesis 9:12 in Kannada
ದೇವರು--ನನಗೂ ನಿಮಗೂ ನಿಮ್ಮ ಸಂಗಡ ಇರುವ ಎಲ್ಲಾ ಜೀವಜಂತುಗಳಿಗೂ ಮಧ್ಯದಲ್ಲಿ ತಲತಲಾಂತರಗಳ ವರೆಗೆ ನಾನು ಮಾಡುವ ಒಡಂಬಡಿಕೆಗೆ ಇದೇ ಗುರುತು.
Devaru--nanagoo nimagoo nimma sangada iruva ellaa jeevajantugaligoo madhyadalli talatalaantaragala varege naanu maaduva odambadikege ide gurutu.
Genesis 9:12 in English
- King James Version (KJV)
- And God said, This [is] the token of the covenant which I make between me and you and every living creature that [is] with you, for perpetual generations:
- World English Bible (WEB)
- God said, “This is the token of the covenant which I make between me and you and every living creature that is with you, for perpetual generations:
- American Standard Version (ASV)
- And God said, This is the token of the covenant which I make between me and you and every living creature that is with you, for perpetual generations:
- Bible in Basic English (BBE)
- And God said, This is the sign of the agreement which I make between me and you and every living thing with you, for all future generations:
- Darby Translation (DBY)
- And God said, This is the sign of the covenant that I set between me and you and every living soul that is with you, for everlasting generations:
- Webster's Bible (WBS)
- And God said, This [is] the token of the covenant which I make between me and you and every living creature that [is] with you, for perpetual generations.
- Young's Literal Translation (YLT)
- And God saith, 'This is a token of the covenant which I am giving between Me and you, and every living creature that [is] with you, to generations age-during;
Read in context
- 10ನಾವೆಯೊಳಗಿಂದ ಹೊರಗೆ ಬಂದ ಎಲ್ಲವುಗಳ ಅಂದರೆ ಭೂಮಿಯ ಎಲ್ಲಾ ಜೀವಿಗಳ ಸಹಿತ ಪಕ್ಷಿಗಳೊಂದಿಗೂ ಪಶುಗಳೊಂದಿಗೂ ಭೂಮಿಯ ಎಲ್ಲಾ ಮೃಗಗಳೊಂದಿಗೂ ನಿಮ್ಮ ಕೂಡ ಇರುವ ಎಲ್ಲಾ ಜೀವಜಂತುಗಳೊಂದಿಗೂ
- 11ನನ್ನ ಒಡಂಬಡಿಕೆಯನ್ನು ನಿಮ್ಮ ಸಂಗಡ ಸ್ಥಾಪಿಸುತ್ತೇನೆ. ಅದೇನಂದರೆ, ಇನ್ನು ಮೇಲೆ ಜಲಪ್ರಳಯದಿಂದ ಶರೀರಗಳಾವವೂ ನಾಶವಾಗುವದಿಲ್ಲ. ಭೂಮಿಯನ್ನು ಹಾಳುಮಾಡುವದಕ್ಕೆ ಇನ್ನು ಜಲಪ್ರಳಯವು ಇರುವ ದಿಲ್ಲ ಎಂಬದೇ.
- 12ದೇವರು--ನನಗೂ ನಿಮಗೂ ನಿಮ್ಮ ಸಂಗಡ ಇರುವ ಎಲ್ಲಾ ಜೀವಜಂತುಗಳಿಗೂ ಮಧ್ಯದಲ್ಲಿ ತಲತಲಾಂತರಗಳ ವರೆಗೆ ನಾನು ಮಾಡುವ ಒಡಂಬಡಿಕೆಗೆ ಇದೇ ಗುರುತು.
- 13ನನ್ನ ಬಿಲ್ಲು ಮೇಘಗಳಲ್ಲಿ ಇಟ್ಟಿದ್ದೇನೆ. ಅದು ನನಗೂ ಭೂಮಿಗೂ ಮಾಡಿಕೊಂಡ ಒಡಂಬಡಿಕೆಗೆ ಗುರುತಾಗಿರುವದು.
- 14ನಾನು ಭೂಮಿಯ ಮೇಲೆ ಮೇಘಗಳನ್ನು ಬರ ಮಾಡುವಾಗ ಆ ಬಿಲ್ಲು ಮೇಘಗಳಲ್ಲಿ ಕಾಣುವದು.
Cross references
- Genesis 17:11 ಆದಿಕಾಂಡ 17:11ನಿಮ್ಮ ಮುಂದೊಗಲಿನ ಮಾಂಸವನ್ನು ಸುನ್ನತಿಮಾಡಿಸಬೇಕು; ಅದು ನನಗೂ ನಿಮಗೂ ಮಧ್ಯೆ ಇರುವ ಒಡಂಬಡಿಕೆಗೆ ಗುರುತಾಗಿ ರುವದು.
- Matthew 26:26–28 ಮತ್ತಾಯನು 26:26–28ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿ ಯನ್ನು ತೆಗೆದುಕೊಂಡು ಅದನ್ನು ಆಶೀರ್ವದಿಸಿ ಮುರಿದು ತನ್ನ ಶಿಷ್ಯರಿಗೆ ಕೊಟ್ಟು--ತಕ್ಕೊಳ್ಳಿರಿ, ತಿನ್ನಿರಿ; ಇದು ನನ್ನ ದೇಹ ಅಂದನು. ಮತ್ತು ಪಾತ್ರೆಯನ್ನು ತೆಗೆದುಕೊಂಡು ಸ್ತೋತ್ರ ಮಾಡಿ ಅವರಿಗೆ ಕೊಟ್ಟು --ನೀವೆಲ್ಲರೂ ಇದರಲ್ಲಿರುವದನ್ನು ಕುಡಿಯಿರಿ; ಯಾಕಂದರೆ ಇದು ಬಹು ಜನರ ಪಾಪಗಳ ಪರಿಹಾರಕ್ಕೋಸ್ಕರ ಸುರಿಸಲ್ಪಡುವ ಹೊಸಒಡಂಬಡಿಕೆ ಯ ನನ್ನ ರಕ್ತವಾಗಿದೆ ಅಂದನು.
- Exodus 12:13 ವಿಮೋಚನಕಾಂಡ 12:13ಆದರೆ ನೀವು ಇರುವ ಎಲ್ಲಾ ಮನೆಗಳ ಮೇಲೆ ರಕ್ತವು ನಿಮಗೆ ಗುರುತಾಗಿರುವದು. ಆ ರಕ್ತವನ್ನು ನಾನು ನೋಡುವಾಗ ನಿಮ್ಮನ್ನು ದಾಟಿಹೋಗುವೆನು. ಐಗುಪ್ತದೇಶವನ್ನು ನಾನು ಹೊಡೆಯುವ ಸಮಯದಲ್ಲಿ ನಿಮ್ಮನ್ನು ನಾಶಮಾಡುವ ಯಾವ ಬಾಧೆಯೂ ನಿಮ್ಮ ಮೇಲೆ ಬರುವದಿಲ್ಲ.
- 1 Corinthians 11:23–25 1 ಕೊರಿಂಥದವರಿಗೆ 11:23–25ನಾನು ನಿಮಗೆ ಒಪ್ಪಿಸಿಕೊಟ್ಟ ಉಪದೇಶವನ್ನು ಕರ್ತನಿಂದ ಹೊಂದಿದೆನು. ಅದೇನಂದರೆ, ಕರ್ತನಾದ ಯೇಸು ತಾನು ಹಿಡಿದುಕೊಡಲ್ಪಟ್ಟ ರಾತ್ರಿಯಲ್ಲಿ ರೊಟ್ಟಿಯನ್ನು ತೆಗೆದುಕೊಂಡು ಸ್ತ್ರೋತ್ರಮಾಡಿ ಅದನ್ನು ಮುರಿದು--ತೆಗೆದುಕೊಳ್ಳಿರಿ, ತಿನ್ನಿರಿ; ಇದು ನಿಮಗೋಸ್ಕರ ಮುರಿಯಲ್ಪಟ್ಟ ನನ್ನ ದೇಹ; ನನ್ನನ್ನು ನೆನಸಿಕೊಳ್ಳುವದಕ್ಕೋಸ್ಕರ ಇದನ್ನು ಮಾಡಿರಿ ಅಂದನು. ಅದೇ ರೀತಿಯಾಗಿ ಊಟವಾದ ಮೇಲೆ ಆತನು ಪಾತ್ರೆಯನ್ನು ತೆಗೆದುಕೊಂಡು--ಈ ಪಾತ್ರೆಯು ನನ್ನ ರಕ್ತದಲ್ಲಿರುವ ಹೊಸಒಡಂಬಡಿಕೆ ಯಾಗಿದೆ; ನೀವು ಇದರಲ್ಲಿ ಪಾನಮಾಡುವಾಗೆಲ್ಲಾ ನನ್ನನ್ನು ನೆನಸಿಕೊಳ್ಳುವದಕ್ಕೋಸ್ಕರ ಇದನ್ನು ಮಾಡಿರಿ ಅಂದನು.
- Genesis 9:17 ಆದಿಕಾಂಡ 9:17ದೇವರು ನೋಹನಿಗೆ--ನಾನು ನನಗೂ ಭೂಮಿಯ ಮೇಲಿರುವ ಎಲ್ಲಾ ದೇಹಗಳಿಗೂ ಮಧ್ಯ ದಲ್ಲಿ ಸ್ಥಾಪಿಸಿದ ಒಡಂಬಡಿಕೆಯ ಗುರುತು ಇದೇ ಎಂದು ಹೇಳಿದನು.
- Exodus 13:16 ವಿಮೋಚನಕಾಂಡ 13:16ಇದು ನಿನ್ನ ಕೈಮೇಲೆ ಗುರುತಾಗಿಯೂ ನಿನ್ನ ಕಣ್ಣುಗಳ ನಡುವೆ ಹಣೆಯ ಕಟ್ಟಾಗಿಯೂ ಇರಲಿ. ಯಾಕಂದರೆ ಕರ್ತನು ತನ್ನ ಬಲವಾದ ಕೈಯಿಂದ ನಮ್ಮನ್ನು ಐಗುಪ್ತದೊಳಗಿನಿಂದ ಹೊರಗೆ ಬರಮಾಡಿದ್ದಾನೆ.