Skip to content
ThuthiThuthiThuthi
Genesis · chapter 9 · verse 13

Genesis 9:13 in Kannada

ನನ್ನ ಬಿಲ್ಲು ಮೇಘಗಳಲ್ಲಿ ಇಟ್ಟಿದ್ದೇನೆ. ಅದು ನನಗೂ ಭೂಮಿಗೂ ಮಾಡಿಕೊಂಡ ಒಡಂಬಡಿಕೆಗೆ ಗುರುತಾಗಿರುವದು.

Nanna billu meghagalalli ittiddene. Adu nanagoo bhoomigoo maadikonda odambadikege gurutaagiruvadu.

Genesis 9:13 in English

King James Version (KJV)
I do set my bow in the cloud, and it shall be for a token of a covenant between me and the earth.
World English Bible (WEB)
I set my rainbow in the cloud, and it will be a sign of a covenant between me and the earth.
American Standard Version (ASV)
I do set my bow in the cloud, and it shall be for a token of a covenant between me and the earth.
Bible in Basic English (BBE)
I will put my bow in the cloud and it will be for a sign of the agreement between me and the earth.
Darby Translation (DBY)
I set my bow in the clouds, and it shall be for a sign of the covenant between me and the earth.
Webster's Bible (WBS)
I do set my bow in the cloud, and it shall be for a token of a covenant between me and the earth.
Young's Literal Translation (YLT)
My bow I have given in the cloud, and it hath been for a token of a covenant between Me and the earth;

Read in context

  1. 11ನನ್ನ ಒಡಂಬಡಿಕೆಯನ್ನು ನಿಮ್ಮ ಸಂಗಡ ಸ್ಥಾಪಿಸುತ್ತೇನೆ. ಅದೇನಂದರೆ, ಇನ್ನು ಮೇಲೆ ಜಲಪ್ರಳಯದಿಂದ ಶರೀರಗಳಾವವೂ ನಾಶವಾಗುವದಿಲ್ಲ. ಭೂಮಿಯನ್ನು ಹಾಳುಮಾಡುವದಕ್ಕೆ ಇನ್ನು ಜಲಪ್ರಳಯವು ಇರುವ ದಿಲ್ಲ ಎಂಬದೇ.
  2. 12ದೇವರು--ನನಗೂ ನಿಮಗೂ ನಿಮ್ಮ ಸಂಗಡ ಇರುವ ಎಲ್ಲಾ ಜೀವಜಂತುಗಳಿಗೂ ಮಧ್ಯದಲ್ಲಿ ತಲತಲಾಂತರಗಳ ವರೆಗೆ ನಾನು ಮಾಡುವ ಒಡಂಬಡಿಕೆಗೆ ಇದೇ ಗುರುತು.
  3. 13ನನ್ನ ಬಿಲ್ಲು ಮೇಘಗಳಲ್ಲಿ ಇಟ್ಟಿದ್ದೇನೆ. ಅದು ನನಗೂ ಭೂಮಿಗೂ ಮಾಡಿಕೊಂಡ ಒಡಂಬಡಿಕೆಗೆ ಗುರುತಾಗಿರುವದು.
  4. 14ನಾನು ಭೂಮಿಯ ಮೇಲೆ ಮೇಘಗಳನ್ನು ಬರ ಮಾಡುವಾಗ ಆ ಬಿಲ್ಲು ಮೇಘಗಳಲ್ಲಿ ಕಾಣುವದು.
  5. 15ಆಗ ನಾನು ನನಗೂ ನಿಮಗೂ ದೇಹಗಳಿರುವ ಎಲ್ಲಾ ಜೀವಜಂತುಗಳಿಗೂ ಮಧ್ಯೆ ಇರುವ ನನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವೆನು. ಇನ್ನು ಶರೀರಗಳನ್ನೆಲ್ಲಾ ನಾಶಮಾಡುವ ಜಲಪ್ರಳಯವಾ ಗುವದೇ ಇಲ್ಲ.
Read all of Genesis 9

Cross references

Original words (Hebrew)

Genesis 9:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.