Skip to content
ThuthiThuthiThuthi
Genesis · chapter 9 · verse 14

Genesis 9:14 in Kannada

ನಾನು ಭೂಮಿಯ ಮೇಲೆ ಮೇಘಗಳನ್ನು ಬರ ಮಾಡುವಾಗ ಆ ಬಿಲ್ಲು ಮೇಘಗಳಲ್ಲಿ ಕಾಣುವದು.

Naanu bhoomiya mele meghagalannu bara maaduvaaga aa billu meghagalalli kaanuvadu.

Genesis 9:14 in English

King James Version (KJV)
And it shall come to pass, when I bring a cloud over the earth, that the bow shall be seen in the cloud:
World English Bible (WEB)
When I bring a cloud over the earth, that the rainbow will be seen in the cloud,
American Standard Version (ASV)
And it shall come to pass, when I bring a cloud over the earth, that the bow shall be seen in the cloud,
Bible in Basic English (BBE)
And whenever I make a cloud come over the earth, the bow will be seen in the cloud,
Darby Translation (DBY)
And it shall come to pass when I bring clouds over the earth, that the bow shall be seen in the cloud,
Webster's Bible (WBS)
And it shall come to pass, when I bring a cloud over the earth, that the bow shall be seen in the cloud:
Young's Literal Translation (YLT)
and it hath come to pass (in My sending a cloud over the earth) that the bow hath been seen in the cloud,

Read in context

  1. 12ದೇವರು--ನನಗೂ ನಿಮಗೂ ನಿಮ್ಮ ಸಂಗಡ ಇರುವ ಎಲ್ಲಾ ಜೀವಜಂತುಗಳಿಗೂ ಮಧ್ಯದಲ್ಲಿ ತಲತಲಾಂತರಗಳ ವರೆಗೆ ನಾನು ಮಾಡುವ ಒಡಂಬಡಿಕೆಗೆ ಇದೇ ಗುರುತು.
  2. 13ನನ್ನ ಬಿಲ್ಲು ಮೇಘಗಳಲ್ಲಿ ಇಟ್ಟಿದ್ದೇನೆ. ಅದು ನನಗೂ ಭೂಮಿಗೂ ಮಾಡಿಕೊಂಡ ಒಡಂಬಡಿಕೆಗೆ ಗುರುತಾಗಿರುವದು.
  3. 14ನಾನು ಭೂಮಿಯ ಮೇಲೆ ಮೇಘಗಳನ್ನು ಬರ ಮಾಡುವಾಗ ಆ ಬಿಲ್ಲು ಮೇಘಗಳಲ್ಲಿ ಕಾಣುವದು.
  4. 15ಆಗ ನಾನು ನನಗೂ ನಿಮಗೂ ದೇಹಗಳಿರುವ ಎಲ್ಲಾ ಜೀವಜಂತುಗಳಿಗೂ ಮಧ್ಯೆ ಇರುವ ನನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವೆನು. ಇನ್ನು ಶರೀರಗಳನ್ನೆಲ್ಲಾ ನಾಶಮಾಡುವ ಜಲಪ್ರಳಯವಾ ಗುವದೇ ಇಲ್ಲ.
  5. 16ಆ ಬಿಲ್ಲು ಮೇಘಗಳಲ್ಲಿರುವಾಗ ದೇವರಾದ ನನಗೂ ಭೂಮಿಯ ಮೇಲಿರುವ ದೇಹಗಳುಳ್ಳ ಎಲ್ಲಾ ಜೀವಜಂತುಗಳಿಗೂ ಮಧ್ಯದಲ್ಲಿ ನಿತ್ಯವಾಗಿರುವ ಒಡಂಬಡಿಕೆಯನ್ನು ಜ್ಞಾಪಕಮಾಡಿ ಕೊಳ್ಳುವ ಹಾಗೆ ನಾನು ಅದನ್ನು ನೋಡುವೆನು ಅಂದನು.
Read all of Genesis 9

Original words (Hebrew)

Genesis 9:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.