Genesis · chapter 9 · verse 16
Genesis 9:16 in Kannada
ಆ ಬಿಲ್ಲು ಮೇಘಗಳಲ್ಲಿರುವಾಗ ದೇವರಾದ ನನಗೂ ಭೂಮಿಯ ಮೇಲಿರುವ ದೇಹಗಳುಳ್ಳ ಎಲ್ಲಾ ಜೀವಜಂತುಗಳಿಗೂ ಮಧ್ಯದಲ್ಲಿ ನಿತ್ಯವಾಗಿರುವ ಒಡಂಬಡಿಕೆಯನ್ನು ಜ್ಞಾಪಕಮಾಡಿ ಕೊಳ್ಳುವ ಹಾಗೆ ನಾನು ಅದನ್ನು ನೋಡುವೆನು ಅಂದನು.
Aa billu meghagalalliruvaaga devaraada nanagoo bhoomiya meliruva dehagalulla ellaa jeevajantugaligoo madhyadalli nityavaagiruva odambadikeyannu jnyaapakamaadi kolluva haage naanu adannu noduvenu andanu.
Genesis 9:16 in English
- King James Version (KJV)
- And the bow shall be in the cloud; and I will look upon it, that I may remember the everlasting covenant between God and every living creature of all flesh that [is] upon the earth.
- World English Bible (WEB)
- The rainbow will be in the cloud. I will look at it, that I may remember the everlasting covenant between God and every living creature of all flesh that is on the earth.”
- American Standard Version (ASV)
- And the bow shall be in the cloud; and I will look upon it, that I may remember the everlasting covenant between God and every living creature of all flesh that is upon the earth.
- Bible in Basic English (BBE)
- And the bow will be in the cloud, and looking on it, I will keep in mind the eternal agreement between God and every living thing on the earth.
- Darby Translation (DBY)
- And the bow shall be in the cloud; and I will look upon it, that I may remember the everlasting covenant between God and every living soul of all flesh that is upon the earth.
- Webster's Bible (WBS)
- And the bow shall be in the cloud; and I will look upon it, that I may remember the everlasting covenant between God and every living creature of all flesh that [is] upon the earth.
- Young's Literal Translation (YLT)
- and the bow hath been in the cloud, and I have seen it — to remember the covenant age-during between God and every living creature among all flesh which [is] on the earth.'
Read in context
- 14ನಾನು ಭೂಮಿಯ ಮೇಲೆ ಮೇಘಗಳನ್ನು ಬರ ಮಾಡುವಾಗ ಆ ಬಿಲ್ಲು ಮೇಘಗಳಲ್ಲಿ ಕಾಣುವದು.
- 15ಆಗ ನಾನು ನನಗೂ ನಿಮಗೂ ದೇಹಗಳಿರುವ ಎಲ್ಲಾ ಜೀವಜಂತುಗಳಿಗೂ ಮಧ್ಯೆ ಇರುವ ನನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವೆನು. ಇನ್ನು ಶರೀರಗಳನ್ನೆಲ್ಲಾ ನಾಶಮಾಡುವ ಜಲಪ್ರಳಯವಾ ಗುವದೇ ಇಲ್ಲ.
- 16ಆ ಬಿಲ್ಲು ಮೇಘಗಳಲ್ಲಿರುವಾಗ ದೇವರಾದ ನನಗೂ ಭೂಮಿಯ ಮೇಲಿರುವ ದೇಹಗಳುಳ್ಳ ಎಲ್ಲಾ ಜೀವಜಂತುಗಳಿಗೂ ಮಧ್ಯದಲ್ಲಿ ನಿತ್ಯವಾಗಿರುವ ಒಡಂಬಡಿಕೆಯನ್ನು ಜ್ಞಾಪಕಮಾಡಿ ಕೊಳ್ಳುವ ಹಾಗೆ ನಾನು ಅದನ್ನು ನೋಡುವೆನು ಅಂದನು.
- 17ದೇವರು ನೋಹನಿಗೆ--ನಾನು ನನಗೂ ಭೂಮಿಯ ಮೇಲಿರುವ ಎಲ್ಲಾ ದೇಹಗಳಿಗೂ ಮಧ್ಯ ದಲ್ಲಿ ಸ್ಥಾಪಿಸಿದ ಒಡಂಬಡಿಕೆಯ ಗುರುತು ಇದೇ ಎಂದು ಹೇಳಿದನು.
- 18ನಾವೆಯೊಳಗಿನಿಂದ ಹೊರಟು ಬಂದ ನೋಹನ ಕುಮಾರರು ಯಾರಂದರೆ, ಶೇಮ್ ಹಾಮ್ ಯೆಫೆತ್; ಹಾಮನು ಕಾನಾನನ ತಂದೆಯು.
Cross references
- Isaiah 54:8–10 ಯೆಶಾಯ 54:8–10ರೌದ್ರವೇರಿದಾಗ ನನ್ನ ಮುಖವನ್ನು ನಿನಗೆ ಕ್ಷಣ ಮಾತ್ರವೇ ಮರೆಮಾಡಿಕೊಂಡೆನು; ಆದರೆ ನಿರಂತರ ವಾದ ದಯದಿಂದ ನಿನ್ನ ಮೇಲೆ ಕರುಣೆಯನ್ನು ಇಟ್ಟಿ ದ್ದೇನೆ ಎಂದು ನಿನ್ನ ವಿಮೋಚಕನಾದ ಕರ್ತನು ಹೇಳು ತ್ತಾನೆ. ಇದು ನನಗೆ ನೋಹನ ಕಾಲದ ಪ್ರಳಯ ದಂತಿದೆ; ನೋಹನ ಕಾಲದ ಪ್ರಳಯವು ಇನ್ನು ಭೂಮಿಯ ಮೇಲೆ ಹರಿಯಗೊಡಿಸುವದಿಲ್ಲವೆಂದು ನಾನು ಪ್ರಮಾಣಮಾಡಿದ ಹಾಗೆಯೇ ಇನ್ನು ನಿನ್ನ ಮೇಲೆ ಕೋಪಗೊಳ್ಳುವದಿಲ್ಲ ಇಲ್ಲವೇ ನಿನ್ನನ್ನು ಗದರಿಸುವದಿಲ್ಲ ಎಂದು ಪ್ರಮಾಣಮಾಡಿದ್ದೇನೆ. ಪರ್ವತಗಳು ಹೊರಟುಹೋಗುವವು, ಮತ್ತು ಗುಡ್ಡಗಳು ತೆಗೆದುಹಾಕಲ್ಪಡುವವು; ಆದರೆ ನನ್ನ ದಯೆಯು ನಿನ್ನನ್ನು ಬಿಟ್ಟುಹೋಗದು ಇಲ್ಲವೆ ನನ್ನ ಸಮಾಧಾನದ ಒಡಂಬಡಿಕೆಯು ತೆಗೆಯಲ್ಪಡುವದಿಲ್ಲ ಎಂದು ನಿನ್ನ ಮೇಲೆ ಕರುಣೆಯನ್ನು ಇಟ್ಟಿರುವ ಕರ್ತನು ಹೇಳುತ್ತಾನೆ.
- Jeremiah 32:40 ಯೆರೆಮೀಯ 32:40ಅವರಿಗೆ ಒಳ್ಳೇದನ್ನು ಮಾಡುವ ಹಾಗೆ ನಾನು ತಿರುಗಿಸಿ ಬಿಡೆನೆಂದು ನಿತ್ಯವಾದ ಒಡಂಬಡಿಕೆಯನ್ನು ಅವರ ಸಂಗಡ ಮಾಡುತ್ತೇನೆ; ಅವರು ನನ್ನನ್ನು ಬಿಡದ ಹಾಗೆ ನನ್ನ ಭಯವನ್ನು ಅವರ ಹೃದಯಗಳಲ್ಲಿ ಇಡುತ್ತೇನೆ.
- 2 Samuel 23:5 2 ಸಮುವೇಲನು 23:5ನನ್ನ ಮನೆ ದೇವರ ಸಮ್ಮುಖದಲ್ಲಿ ಹಾಗೆಯೇ ಅಲ್ಲದಿದ್ದರೂ ನನ್ನ ಸಂಗಡ ನಿತ್ಯವಾದ ಒಡಂಬಡಿಕೆ ಯನ್ನು ಮಾಡಿದ್ದಾನೆ; ಎಲ್ಲಾದರ ವಿಷಯ ಸಿದ್ಧವಾದ ದ್ದಾಗಿಯೂ ಸ್ಥಿರವಾದದ್ದಾಗಿಯೂ ಅದೆ. ಆತನು ಅದನ್ನು ಬೆಳೆಯದೆ ಇದ್ದರೂ ನನ್ನ ಎಲ್ಲಾ ರಕ್ಷಣೆಯೂ ನನ್ನ ಎಲ್ಲಾ ಅಭಿಲಾಷೆಯೂ ಅದೇ.
- Genesis 17:19 ಆದಿಕಾಂಡ 17:19ಅದಕ್ಕೆ ದೇವರು--ನಿಶ್ಚಯ ವಾಗಿ ನಿನ್ನ ಹೆಂಡತಿಯಾದ ಸಾರಳು ನಿನಗೆ ಮಗನನ್ನು ಹೆರುವಳು. ಅವನಿಗೆ ಇಸಾಕನೆಂದು ಹೆಸರಿಡಬೇಕು. ಅವನ ಸಂಗಡಲೂ ತರುವಾಯ ಹುಟ್ಟುವ ಅವನ ಸಂತತಿಯವರ ಸಂಗಡಲೂ ನನ್ನ ಶಾಶ್ವತವಾದ ಒಡಂಬಡಿಕೆಯನ್ನು ಸ್ಥಾಪಿಸುವೆನು.
- Genesis 17:13 ಆದಿಕಾಂಡ 17:13ನಿನ್ನ ಮನೆಯಲ್ಲಿ ಹುಟ್ಟಿದವನಿಗೂ ನಿನ್ನ ಹಣದಿಂದ ಕೊಂಡುಕೊಂಡ ವನಿಗೂ ಸುನ್ನತಿಮಾಡಿಸತಕ್ಕದ್ದು. ಹೀಗೆ ನನ್ನ ಒಡಂಬಡಿಕೆಯು ನಿಮ್ಮ ಶರೀರದಲ್ಲಿ ನಿತ್ಯವಾದ ಒಡಂಬಡಿಕೆಯಾಗಿರುವದು.
- Hebrews 13:20 ಇಬ್ರಿಯರಿಗೆ 13:20ಶಾಶ್ವತವಾದ ಒಡಂಬಡಿಕೆಯ ರಕ್ತದ ಮೂಲಕ ಕುರಿ ಹಿಂಡಿಗೆ ದೊಡ್ಡ ಕುರುಬನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರ ಮಾಡಿದ ಶಾಂತಿದಾಯಕನಾದ ದೇವರು
- Isaiah 55:3 ಯೆಶಾಯ 55:3ನಿಮ್ಮ ಕಿವಿಗಳನ್ನು ಬಾಗಿಸಿಕೊಂಡು ನನ್ನ ಬಳಿಗೆ ಬನ್ನಿರಿ; ಕೇಳಿರಿ, ನಿಮ್ಮ ಪ್ರಾಣವು ಬದುಕು ವದು; ನಿಶ್ಚಯವಾಗಿ ದಾವೀದನಿಗೆ ಖಂಡಿತವಾಗಿ ಮಾಡಿದ ಕರುಣೆಗಳ ಪ್ರಕಾರ ನಿಮ್ಮ ಸಂಗಡ ನಿತ್ಯ ವಾದ ಒಡಂಬಡಿಕೆಯನ್ನು ಮಾಡುವೆನು.
- Psalm 89:3–4 ಕೀರ್ತನೆಗಳು 89:3–4ನಾನು ಆದು ಕೊಂಡವನೊಂದಿಗೆ ಒಡಂಬಡಿಕೆ ಮಾಡಿದ್ದೇನೆ; ನನ್ನ ಸೇವಕನಾದ ದಾವೀದನಿಗೆ ಆಣೆ ಇಟ್ಟು ಹೇಳಿದ್ದೇ ನಂದರೆ-- ಎಂದೆಂದಿಗೂ ನಿನ್ನ ಸಂತತಿಯನ್ನು ಸ್ಥಿರ ಪಡಿಸುವೆನು; ತಲತಲಾಂತರಕ್ಕೂ ನಿನ್ನ ಸಿಂಹಾಸನವನ್ನು ಕಟ್ಟುವೆನು ಸೆಲಾ.
- Genesis 8:21–22 ಆದಿಕಾಂಡ 8:21–22ಆಗ ಕರ್ತನಿಗೆ ಅದರ ಸುವಾಸನೆಯು ಗಮಗಮಿಸಲು ತನ್ನ ಹೃದಯದಲ್ಲಿ--ಇನ್ನು ಮೇಲೆ ನಾನು ಮನುಷ್ಯನಿಗೋಸ್ಕರ ಭೂಮಿಯನ್ನು ಶಪಿಸುವ ದಿಲ್ಲ; ಯಾಕಂದರೆ ಮನುಷ್ಯನ ಹೃದಯದ ಕಲ್ಪನೆಯು ಅವನ ಚಿಕ್ಕತನದಿಂದಲೇ ಕೆಟ್ಟದ್ದು. ನಾನು ಈಗ ಮಾಡಿದ ಪ್ರಕಾರ ಇನ್ನು ಮೇಲೆ ಜೀವಿಗಳನ್ನೆಲ್ಲಾ ಸಂಹರಿಸುವದಿಲ್ಲ.ಭೂಮಿಯು ಇರುವ ವರೆಗೆ ಬಿತ್ತುವ ಕಾಲವೂ ಕೊಯ್ಯುವ ಕಾಲವೂ ತಂಪೂ ಶೆಕೆಯೂ ಬೇಸಿಗೆಯೂ ಚಳಿಗಾಲವೂ ಹಗಲೂ ರಾತ್ರಿಯೂ ನಿಂತು ಹೋಗವು ಎಂದು ಅಂದು ಕೊಂಡನು. ಭೂಮಿಯು ಇರುವ ವರೆಗೆ ಬಿತ್ತುವ ಕಾಲವೂ ಕೊಯ್ಯುವ ಕಾಲವೂ ತಂಪೂ ಶೆಕೆಯೂ ಬೇಸಿಗೆಯೂ ಚಳಿಗಾಲವೂ ಹಗಲೂ ರಾತ್ರಿಯೂ ನಿಂತು ಹೋಗವು ಎಂದು ಅಂದು ಕೊಂಡನು.
- Genesis 17:7 ಆದಿಕಾಂಡ 17:7ಇದಲ್ಲದೆ ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ದೇವರಾಗಿರುವದಕ್ಕೆ ನನಗೂ ನಿನಗೂ ನಿನ್ನ ತರುವಾಯ ಬರುವ ತಲ ತಲಾಂತರಗಳಲ್ಲಿ ನಿನ್ನ ಸಂತಾನಕ್ಕೂ ಮಧ್ಯದಲ್ಲಿ ನನ್ನ ಒಡಂಬಡಿಕೆಯನ್ನು ನಿತ್ಯವಾದ ಒಡಂಬಡಿಕೆಯಾಗಿ ಸ್ಥಾಪಿಸುತ್ತೇನೆ.
- Genesis 9:9–11 ಆದಿಕಾಂಡ 9:9–11ಇಗೋ, ನಾನು ನನ್ನ ಒಡಂಬಡಿಕೆಯನ್ನು ನಿಮ್ಮ ಸಂಗಡಲೂ ನಿಮ್ಮ ತರುವಾಯ ನಿಮ್ಮ ಸಂತತಿ ಯವರ ಸಂಗಡಲೂ ನಾವೆಯೊಳಗಿಂದ ಹೊರಗೆ ಬಂದ ಎಲ್ಲವುಗಳ ಅಂದರೆ ಭೂಮಿಯ ಎಲ್ಲಾ ಜೀವಿಗಳ ಸಹಿತ ಪಕ್ಷಿಗಳೊಂದಿಗೂ ಪಶುಗಳೊಂದಿಗೂ ಭೂಮಿಯ ಎಲ್ಲಾ ಮೃಗಗಳೊಂದಿಗೂ ನಿಮ್ಮ ಕೂಡ ಇರುವ ಎಲ್ಲಾ ಜೀವಜಂತುಗಳೊಂದಿಗೂ ನನ್ನ ಒಡಂಬಡಿಕೆಯನ್ನು ನಿಮ್ಮ ಸಂಗಡ ಸ್ಥಾಪಿಸುತ್ತೇನೆ. ಅದೇನಂದರೆ, ಇನ್ನು ಮೇಲೆ ಜಲಪ್ರಳಯದಿಂದ ಶರೀರಗಳಾವವೂ ನಾಶವಾಗುವದಿಲ್ಲ. ಭೂಮಿಯನ್ನು ಹಾಳುಮಾಡುವದಕ್ಕೆ ಇನ್ನು ಜಲಪ್ರಳಯವು ಇರುವ ದಿಲ್ಲ ಎಂಬದೇ.
Original words (Hebrew)
- bow · H7198קֶשֶׁת qesheth
- cloud · H6051עָנָן ʻânân
- it · H7200רָאָה râʼâh
- remember · H2142זָכַר zâkar
- everlasting · H5769עוֹלָם ʻôwlâm
- covenant · H1285בְּרִית bᵉrîyth
- between · H996בֵּין bêyn
- God · H430אֱלֹהִים ʼĕlôhîym
- and · H996בֵּין bêyn
- living · H2416חַי chay
- creature · H5315נֶפֶשׁ nephesh
- flesh · H1320בָּשָׂר bâsâr
- earth · H776אֶרֶץ ʼerets