Skip to content
ThuthiThuthiThuthi
Genesis · chapter 9 · verse 17

Genesis 9:17 in Kannada

ದೇವರು ನೋಹನಿಗೆ--ನಾನು ನನಗೂ ಭೂಮಿಯ ಮೇಲಿರುವ ಎಲ್ಲಾ ದೇಹಗಳಿಗೂ ಮಧ್ಯ ದಲ್ಲಿ ಸ್ಥಾಪಿಸಿದ ಒಡಂಬಡಿಕೆಯ ಗುರುತು ಇದೇ ಎಂದು ಹೇಳಿದನು.

Devaru nohanige--naanu nanagoo bhoomiya meliruva ellaa dehagaligoo madhya dalli sthaapisida odambadikeya gurutu ide endu helidanu.

Genesis 9:17 in English

King James Version (KJV)
And God said unto Noah, This [is] the token of the covenant, which I have established between me and all flesh that [is] upon the earth.
World English Bible (WEB)
God said to Noah, “This is the token of the covenant which I have established between me and all flesh that is on the earth.”
American Standard Version (ASV)
And God said unto Noah, This is the token of the covenant which I have established between me and all flesh that is upon the earth.
Bible in Basic English (BBE)
And God said to Noah, This is the sign of the agreement which I have made between me and all flesh on the earth.
Darby Translation (DBY)
And God said to Noah, This is the sign of the covenant which I have established between me and all flesh that is upon the earth.
Webster's Bible (WBS)
And God said to Noah, This [is] the token of the covenant which I have established between me and all flesh that [is] upon the earth.
Young's Literal Translation (YLT)
And God saith unto Noah, 'This [is] a token of the covenant which I have established between Me and all flesh that [is] upon the earth.'

Read in context

  1. 15ಆಗ ನಾನು ನನಗೂ ನಿಮಗೂ ದೇಹಗಳಿರುವ ಎಲ್ಲಾ ಜೀವಜಂತುಗಳಿಗೂ ಮಧ್ಯೆ ಇರುವ ನನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವೆನು. ಇನ್ನು ಶರೀರಗಳನ್ನೆಲ್ಲಾ ನಾಶಮಾಡುವ ಜಲಪ್ರಳಯವಾ ಗುವದೇ ಇಲ್ಲ.
  2. 16ಆ ಬಿಲ್ಲು ಮೇಘಗಳಲ್ಲಿರುವಾಗ ದೇವರಾದ ನನಗೂ ಭೂಮಿಯ ಮೇಲಿರುವ ದೇಹಗಳುಳ್ಳ ಎಲ್ಲಾ ಜೀವಜಂತುಗಳಿಗೂ ಮಧ್ಯದಲ್ಲಿ ನಿತ್ಯವಾಗಿರುವ ಒಡಂಬಡಿಕೆಯನ್ನು ಜ್ಞಾಪಕಮಾಡಿ ಕೊಳ್ಳುವ ಹಾಗೆ ನಾನು ಅದನ್ನು ನೋಡುವೆನು ಅಂದನು.
  3. 17ದೇವರು ನೋಹನಿಗೆ--ನಾನು ನನಗೂ ಭೂಮಿಯ ಮೇಲಿರುವ ಎಲ್ಲಾ ದೇಹಗಳಿಗೂ ಮಧ್ಯ ದಲ್ಲಿ ಸ್ಥಾಪಿಸಿದ ಒಡಂಬಡಿಕೆಯ ಗುರುತು ಇದೇ ಎಂದು ಹೇಳಿದನು.
  4. 18ನಾವೆಯೊಳಗಿನಿಂದ ಹೊರಟು ಬಂದ ನೋಹನ ಕುಮಾರರು ಯಾರಂದರೆ, ಶೇಮ್‌ ಹಾಮ್‌ ಯೆಫೆತ್‌; ಹಾಮನು ಕಾನಾನನ ತಂದೆಯು.
  5. 19ಈ ಮೂವರು ನೋಹನ ಮಕ್ಕಳು. ಇವರಿಂದ ಭೂಮಿಯಲ್ಲೆಲ್ಲಾ ಜನರು ವಿಸ್ತರಿಸಿದರು.
Read all of Genesis 9

Original words (Hebrew)

Genesis 9:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.