Genesis · chapter 9 · verse 18
Genesis 9:18 in Kannada
ನಾವೆಯೊಳಗಿನಿಂದ ಹೊರಟು ಬಂದ ನೋಹನ ಕುಮಾರರು ಯಾರಂದರೆ, ಶೇಮ್ ಹಾಮ್ ಯೆಫೆತ್; ಹಾಮನು ಕಾನಾನನ ತಂದೆಯು.
Naaveyolagininda horatu banda nohana kumaararu yaarandare, shem haam yephet; haamanu kaanaanana tandeyu.
Genesis 9:18 in English
- King James Version (KJV)
- And the sons of Noah, that went forth of the ark, were Shem, and Ham, and Japheth: and Ham [is] the father of Canaan.
- World English Bible (WEB)
- The sons of Noah who went out from the ship were Shem, Ham, and Japheth. Ham is the father of Canaan.
- American Standard Version (ASV)
- And the sons of Noah, that went forth from the ark, were Shem, and Ham, and Japheth: and Ham is the father of Canaan.
- Bible in Basic English (BBE)
- And the sons of Noah who went out of the ark were Shem, Ham, and Japheth; and Ham is the father of Canaan.
- Darby Translation (DBY)
- And the sons of Noah who went out of the ark were Shem, and Ham, and Japheth. And Ham is the father of Canaan.
- Webster's Bible (WBS)
- And the sons of Noah that went forth from the ark, were Shem, and Ham, and Japheth: and Ham [was] the father of Canaan.
- Young's Literal Translation (YLT)
- And the sons of Noah who are going out of the ark are Shem, and Ham, and Japheth; and Ham is father of Canaan.
Read in context
- 16ಆ ಬಿಲ್ಲು ಮೇಘಗಳಲ್ಲಿರುವಾಗ ದೇವರಾದ ನನಗೂ ಭೂಮಿಯ ಮೇಲಿರುವ ದೇಹಗಳುಳ್ಳ ಎಲ್ಲಾ ಜೀವಜಂತುಗಳಿಗೂ ಮಧ್ಯದಲ್ಲಿ ನಿತ್ಯವಾಗಿರುವ ಒಡಂಬಡಿಕೆಯನ್ನು ಜ್ಞಾಪಕಮಾಡಿ ಕೊಳ್ಳುವ ಹಾಗೆ ನಾನು ಅದನ್ನು ನೋಡುವೆನು ಅಂದನು.
- 17ದೇವರು ನೋಹನಿಗೆ--ನಾನು ನನಗೂ ಭೂಮಿಯ ಮೇಲಿರುವ ಎಲ್ಲಾ ದೇಹಗಳಿಗೂ ಮಧ್ಯ ದಲ್ಲಿ ಸ್ಥಾಪಿಸಿದ ಒಡಂಬಡಿಕೆಯ ಗುರುತು ಇದೇ ಎಂದು ಹೇಳಿದನು.
- 18ನಾವೆಯೊಳಗಿನಿಂದ ಹೊರಟು ಬಂದ ನೋಹನ ಕುಮಾರರು ಯಾರಂದರೆ, ಶೇಮ್ ಹಾಮ್ ಯೆಫೆತ್; ಹಾಮನು ಕಾನಾನನ ತಂದೆಯು.
- 19ಈ ಮೂವರು ನೋಹನ ಮಕ್ಕಳು. ಇವರಿಂದ ಭೂಮಿಯಲ್ಲೆಲ್ಲಾ ಜನರು ವಿಸ್ತರಿಸಿದರು.
- 20ನೋಹನು ವ್ಯವಸಾಯಗಾರನಾಗುವದಕ್ಕೆ ಪ್ರಾರಂಭಿಸಿ ಒಂದು ದ್ರಾಕ್ಷೇತೋಟವನ್ನು ಮಾಡಿದನು.
Cross references
- Genesis 10:1 ಆದಿಕಾಂಡ 10:1ನೋಹನ ಕುಮಾರರಾದ ಶೇಮ್ ಹಾಮ್ ಯೆಫೆತರ ವಂಶಾವಳಿಗಳು ಇವೇ. ಪ್ರಳಯವಾದ ಮೇಲೆ ಅವರಿಗೆ ಮಕ್ಕಳು ಹುಟ್ಟಿದರು.
- Genesis 10:6 ಆದಿಕಾಂಡ 10:6ಹಾಮನ ಕುಮಾರರು ಯಾರಂದರೆ, ಕೂಷ್ ಮಿಚ್ರಯಿಮ್ ಪೂತ್ ಕಾನಾನ್ ಎಂಬವರು.
- Genesis 9:25–27 ಆದಿಕಾಂಡ 9:25–27ಕಾನಾನನು ಶಾಪಗ್ರಸ್ತನಾಗಲಿ. ಅವನು ತನ್ನ ಸಹೋದರರಿಗೆ ದಾಸಾನುದಾಸನಾ ಗಿರುವನು ಅಂದನು. ಅವನು-- ಶೇಮನ ದೇವ ರಾದ ಕರ್ತನು ಸ್ತುತಿಸಲ್ಪಡಲಿ; ಕಾನಾನನು ಅವನಿಗೆ ದಾಸನಾಗಿರಲಿ. ಯೆಫೆತನನ್ನು ದೇವರು ವಿಸ್ತರಿಸಲಿ; ಅವನು ಶೇಮನ ಗುಡಾರಗಳಲ್ಲಿ ವಾಸವಾಗಿರಲಿ; ಕಾನಾನನು ಅವನಿಗೆ ದಾಸನಾಗಿರಲಿ ಅಂದನು.
- Genesis 9:23 ಆದಿಕಾಂಡ 9:23ಆಗ ಶೇಮನೂ ಯೆಫೆತನೂ ಬಟ್ಟೆಯನ್ನು ತಕ್ಕೊಂಡು ತಮ್ಮಿಬ್ಬರ ಹೆಗಲಿನ ಮೇಲೆ ಇಟ್ಟು ಹಿಂಭಾಗವಾಗಿ ಹೋಗಿ ತಮ್ಮ ತಂದೆಯ ಬೆತ್ತಲೆತನವನ್ನು ಮುಚ್ಚಿದರು. ಅವರ ಮುಖಗಳು ಹಿಂಭಾಗವಾಗಿದ್ದ ದರಿಂದ ತಮ್ಮ ತಂದೆಯ ಬೆತ್ತಲೆತನವನ್ನು ಅವರು ನೋಡಲಿಲ್ಲ.
- 1 Chronicles 1:4 1 ಪೂರ್ವಕಾಲವೃತ್ತಾಂತ 1:4ನೋಹನು, ಶೇಮನು, ಹಾಮನು, ಮತ್ತು ಯೆಫೆತನು,