Genesis · chapter 9 · verse 2
Genesis 9:2 in Kannada
ಭೂಮಿಯ ಮೇಲಿರುವ ಎಲ್ಲಾ ಮೃಗಗಳ ಮೇಲೆಯೂ ಆಕಾಶದ ಎಲ್ಲಾ ಪಕ್ಷಿಗಳ ಮೇಲೆಯೂ ಭೂಮಿಯ ಮೇಲೆ ಹರಿದಾಡುವವು ಗಳೆಲ್ಲವುಗಳ ಮೇಲೆಯೂ ಸಮುದ್ರದ ಎಲ್ಲಾ ವಿಾನುಗಳ ಮೇಲೆಯೂ ನಿಮ್ಮ ಭಯವು ಮತ್ತು ನಿಮ್ಮ ಹೆದರಿಕೆಯು ಇರುವದು; ನಿಮ್ಮ ಕೈಗಳಲ್ಲಿ ಅವು ಕೊಡಲ್ಪಟ್ಟಿವೆ.
Bhoomiya meliruva ellaa mrugagala meleyoo aakaashada ellaa pakshigala meleyoo bhoomiya mele haridaaduvavu galellavugala meleyoo samudrada ellaa viాnugala meleyoo nimma bhayavu mattu nimma hedarikeyu iruvadu; nimma kaigalalli avu kodalpattive.
Genesis 9:2 in English
- King James Version (KJV)
- And the fear of you and the dread of you shall be upon every beast of the earth, and upon every fowl of the air, upon all that moveth [upon] the earth, and upon all the fishes of the sea; into your hand are they delivered.
- World English Bible (WEB)
- The fear of you and the dread of you will be on every animal of the earth, and on every bird of the sky. Everything that moves along the ground, and all the fish of the sea, are delivered into your hand.
- American Standard Version (ASV)
- And the fear of you and the dread of you shall be upon every beast of the earth, and upon every bird of the heavens; with all wherewith the ground teemeth, and all the fishes of the sea, into your hand are they delivered.
- Bible in Basic English (BBE)
- And the fear of you will be strong in every beast of the earth and every bird of the air; everything which goes on the land, and all the fishes of the sea, are given into your hands.
- Darby Translation (DBY)
- And let the fear of you and the dread of you be upon every animal of the earth, and upon all fowl of the heavens: upon all that moveth [on] the ground; and upon all the fishes of the sea: into your hand are they delivered.
- Webster's Bible (WBS)
- And the fear of you and the dread of you shall be upon every beast of the earth, and upon every fowl of the air, upon all that moveth [on] the earth, and upon all the fishes of the sea; into your hand are they delivered.
- Young's Literal Translation (YLT)
- and your fear and your dread is on every beast of the earth, and on every fowl of the heavens, on all that creepeth on the ground, and on all fishes of the sea — into your hand they have been given.
Read in context
- 1ದೇವರು ನೋಹನನ್ನೂ ಅವನ ಕುಮಾರರನ್ನೂ ಆಶೀರ್ವದಿಸಿ ಅವರಿಗೆ--ನೀವು ಬಹುಸಂತಾನವುಳ್ಳವರಾಗಿ ಹೆಚ್ಚಿ ಭೂಲೋಕದಲ್ಲೆಲ್ಲಾ ತುಂಬಿಕೊಳ್ಳಿರಿ.
- 2ಭೂಮಿಯ ಮೇಲಿರುವ ಎಲ್ಲಾ ಮೃಗಗಳ ಮೇಲೆಯೂ ಆಕಾಶದ ಎಲ್ಲಾ ಪಕ್ಷಿಗಳ ಮೇಲೆಯೂ ಭೂಮಿಯ ಮೇಲೆ ಹರಿದಾಡುವವು ಗಳೆಲ್ಲವುಗಳ ಮೇಲೆಯೂ ಸಮುದ್ರದ ಎಲ್ಲಾ ವಿಾನುಗಳ ಮೇಲೆಯೂ ನಿಮ್ಮ ಭಯವು ಮತ್ತು ನಿಮ್ಮ ಹೆದರಿಕೆಯು ಇರುವದು; ನಿಮ್ಮ ಕೈಗಳಲ್ಲಿ ಅವು ಕೊಡಲ್ಪಟ್ಟಿವೆ.
- 3ಚಲಿಸುವ ಜೀವಜಂತುಗಳೆಲ್ಲಾ ನಿಮಗೆ ಆಹಾರವಾಗಿ ಇರಲಿ, ಹಸುರು ಪಲ್ಯಗಳ ಹಾಗೆಯೇ ಅವುಗಳನ್ನೆಲ್ಲಾ ನಾನು ನಿಮಗೆ ಕೊಟ್ಟಿದ್ದೇನೆ.
- 4ಆದರೆ ಮಾಂಸವನ್ನು ಜೀವವಿರುವ ರಕ್ತದೊಂದಿಗೆ ನೀವು ತಿನ್ನಬಾರದು.
Cross references
- Psalm 8:4–8 ಕೀರ್ತನೆಗಳು 8:4–8ಮನುಷ್ಯನನ್ನು ನೆನಸುವ ಹಾಗೆ ಅವನು ಎಷ್ಟರವನು? ಅವನನ್ನು ದರ್ಶಿಸುವ ಹಾಗೆ ಮನುಷ್ಯನ ಮಗನು ಎಷ್ಟರವನು? ಅವನನ್ನು ದೂತರಿಗಿಂತ ಸ್ವಲ್ಪಕಡಿಮೆ ಮಾಡಿ ಪ್ರಭಾವವನ್ನೂ ಘನವನ್ನೂ ಅವನಿಗೆ ಕಿರೀಟವಾಗಿ ಇಟ್ಟಿದ್ದೀ. ನಿನ್ನ ಕೈಕೆಲಸಗಳ ಮೇಲೆ ಅವನನ್ನು ಆಳುವಂತೆ ಮಾಡಿದ್ದೀ; ಎಲ್ಲಾ ಕುರಿದನಗಳನ್ನೂ ಹೌದು, ಅಡವಿಯ ಮೃಗಗಳನ್ನೂ ಆಕಾಶದ ಪಕ್ಷಿ ಗಳನ್ನೂ ಸಮುದ್ರದ ವಿಾನುಗಳನ್ನೂ ಸಮುದ್ರದಲ್ಲಿ ಸಂಚರಿಸುವಂಥದ್ದನ್ನೆಲ್ಲಾ ಅವನ ಪಾದಗಳ ಕೆಳಗೆ ಹಾಕಿದ್ದೀ.ಓ ಕರ್ತನೇ, ನಮ್ಮ ಕರ್ತನೇ, ನಿನ್ನ ಹೆಸರು ಭೂಮಿಯಲ್ಲೆಲ್ಲಾ ಎಷ್ಟೋ ಶ್ರೇಷ್ಠವಾಗಿದೆ.
- Genesis 1:28 ಆದಿಕಾಂಡ 1:28ಇದಲ್ಲದೆ ದೇವರು ಅವರನ್ನು ಆಶೀರ್ವದಿಸಿದನು. ದೇವರು--ಅಭಿವೃದ್ಧಿಯಾಗಿ ಹೆಚ್ಚಿ ಭೂಮಿಯನ್ನು ತುಂಬಿಕೊಂಡು ಅದನ್ನು ವಶಮಾಡಿ ಕೊಳ್ಳಿರಿ; ಸಮುದ್ರದ ವಿಾನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯ ಮೇಲೆ ಚಲಿಸುವ ಪ್ರತಿಯೊಂದು ಜೀವಿಯ ಮೇಲೆಯೂ ದೊರೆತನಮಾಡಿರಿ ಎಂದು ಅವರಿಗೆ ಹೇಳಿದನು.
- James 3:7 ಯಾಕೋಬನು 3:7ಮನುಷ್ಯ ಜಾತಿಯು ಸಕಲ ವಿಧವಾದ ಮೃಗ, ಪಕ್ಷಿ, ಸರ್ಪ, ಜಲಚರಗಳನ್ನು ಹತೋಟಿಗೆ ತರುವದುಂಟು ಮತ್ತು ತಂದದ್ದುಂಟು.
- Hosea 2:18 ಹೋಶೇಯ 2:18ಆ ದಿನದಲ್ಲಿ ಅವರಿ ಗೋಸ್ಕರ ಅಡವಿಯ ಮೃಗಗಳ ಸಂಗಡಲೂ ಆಕಾಶದ ಪಕ್ಷಿಗಳ ಸಂಗಡಲೂ ಭೂಮಿಯ ಕ್ರಿಮಿಗಳ ಸಂಗಡಲೂ ಒಡಂಬಡಿಕೆ ಮಾಡುವೆನು. ನಾನು ಬಿಲ್ಲನ್ನೂ ಕತ್ತಿ ಯನ್ನೂ ಯುದ್ಧವನ್ನೂ ದೇಶದೊಳಗಿಂದ ಮುರಿದು ಹಾಕಿ ಅವರನ್ನು ನಿರ್ಭಯವಾಗಿ ಮಲಗುವಂತೆ ಮಾಡುವೆನು.
- Ezekiel 34:25 ಯೆಹೆಜ್ಕೇಲನು 34:25ಅವರ ಸಂಗಡ ಸಮಾ ಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಕೆಟ್ಟ ಮೃಗಗಳನ್ನು ದೇಶದೊಳಗೆ ಇಲ್ಲದಂತೆ ಮಾಡುವೆನು; ಅವರು ನಿರ್ಭಯವಾಗಿ ಅರಣ್ಯಗಳಲ್ಲಿ ವಾಸಿಸಿ ಅಡವಿಗಳಲ್ಲಿ ಮಲಗುವರು.
- Job 5:22–23 ಯೋಬನು 5:22–23ನಾಶನಕ್ಕೂ ಕ್ಷಾಮಕ್ಕೂ ನಗುವಿ; ಭೂಮಿಯ ಮೃಗಗಳಿಗೂ ಭಯಪಡುವದಿಲ್ಲ. ಹೊಲದ ಕಲ್ಲುಗಳ ಸಂಗಡ ನಿನಗೆ ಒಡಂಬಡಿಕೆ ಇರುವದು; ಹೊಲದ ಮೃಗಗಳು ನಿನ್ನೊಂದಿಗೆ ಸಮಾ ಧಾನವಾಗಿರುವವು.
- Leviticus 26:6 ಯಾಜಕಕಾಂಡ 26:6ನಾನು ದೇಶದಲ್ಲಿ ಸಮಾಧಾನವನ್ನು ಕೊಡುವೆನು. ಯಾರ ಭಯವೂ ಇಲ್ಲದೆ ನೀವು ಮಲಗಿಕೊಳ್ಳುವಿರಿ; ದೇಶದಲ್ಲಿ ದುಷ್ಟ ಮೃಗಗಳು ಇಲ್ಲದಂತೆ ಮಾಡುವೆನು. ಇಲ್ಲವೆ ಕತ್ತಿ ನಿಮ್ಮ ದೇಶದಲ್ಲಿ ಹಾದುಹೋಗುವದಿಲ್ಲ.
- Genesis 35:5 ಆದಿಕಾಂಡ 35:5ತರುವಾಯ ಅವರು ಪ್ರಯಾಣ ವಾಗಿ ಹೊರಟರು. ಆಗ ದೇವರ ಭಯವು ಸುತ್ತಲಿರುವ ಪಟ್ಟಣಗಳವರ ಮೇಲೆ ಇದ್ದದರಿಂದ ಅವರು ಯಾಕೋ ಬನ ಮಕ್ಕಳನ್ನು ಹಿಂದಟ್ಟಿ ಬರಲಿಲ್ಲ.
- Genesis 2:19 ಆದಿಕಾಂಡ 2:19ಇದಲ್ಲದೆ ಕರ್ತನಾದ ದೇವರು ಅಡವಿಯ ಎಲ್ಲಾ ಮೃಗಗಳನ್ನೂ ಆಕಾಶದ ಎಲ್ಲಾ ಪಕ್ಷಿಗಳನ್ನೂ ಮಣ್ಣಿನಿಂದ ರೂಪಿಸಿ ಅವುಗಳಿಗೆ ಆದಾಮನು ಏನು ಹೆಸರಿಡುವನೋ ಎಂದು ನೋಡು ವದಕ್ಕೆ ಅವನ ಬಳಿಗೆ ಬರಮಾಡಿದನು. ಆದಾಮನು ಕರೆದದ್ದೇ ಆ ಜೀವಿಗಳಿಗೆಲ್ಲಾ ಹೆಸರಾಯಿತು.
- Leviticus 26:22 ಯಾಜಕಕಾಂಡ 26:22ನಿಮ್ಮ ಮೇಲೆ ಕಾಡುಮೃಗಗಳು ಬರುವಂತೆ ಮಾಡುವೆನು. ಅವು ನಿಮ್ಮನ್ನು ಮಕ್ಕಳಿಲ್ಲದ ವರನ್ನಾಗಿ ಮಾಡಿ ನಿಮ್ಮ ದನಗಳನ್ನು ತಿಂದುಬಿಡುವವು ಮತ್ತು ನಿಮ್ಮನ್ನು ಸ್ವಲ್ಪ ಮಂದಿಯಾಗಿ ಮಾಡುವವು; ನಿಮ್ಮ ಮಾರ್ಗಗಳು ಹಾಳಾಗಿಹೋಗುವವು.
- Psalm 104:20–23 ಕೀರ್ತನೆಗಳು 104:20–23ನೀನು ಕತ್ತಲನ್ನು ಬರಮಾಡುತ್ತೀ; ಆಗ ರಾತ್ರಿಯಾಗುತ್ತದೆ; ಅದರಲ್ಲಿ ಅಡವಿಯ ಮೃಗ ಗಳೆಲ್ಲಾ ಸಂಚರಿಸುತ್ತವೆ. ಸಿಂಹದ ಮರಿಗಳು ಬೇಟೆ ಗೋಸ್ಕರವೂ ದೇವರಿಂದ ತಮ್ಮ ಆಹಾರವನ್ನು ಹುಡು ಕುವದಕ್ಕೋಸ್ಕರವೂ ಗರ್ಜಿಸುತ್ತವೆ. ಸೂರ್ಯನು ಹುಟ್ಟಲು ಅವು ಕೂಡಿ ಬಂದು ತಮ್ಮ ಗವಿಗಳಲ್ಲಿ ಮಲಗುತ್ತವೆ. ಮನುಷ್ಯನು ತನ್ನ ಕೆಲಸಕ್ಕೂ ಸಾಯಂ ಕಾಲದ ವರೆಗೆ ತನ್ನ ಪ್ರಯಾಸಕ್ಕೂ ಹೊರಡುತ್ತಾನೆ.