Genesis · chapter 9 · verse 20
Genesis 9:20 in Kannada
ನೋಹನು ವ್ಯವಸಾಯಗಾರನಾಗುವದಕ್ಕೆ ಪ್ರಾರಂಭಿಸಿ ಒಂದು ದ್ರಾಕ್ಷೇತೋಟವನ್ನು ಮಾಡಿದನು.
Nohanu vyavasaayagaaranaaguvadakke praarambhisi ondu draakshetotavannu maadidanu.
Genesis 9:20 in English
- King James Version (KJV)
- And Noah began [to be] an husbandman, and he planted a vineyard:
- World English Bible (WEB)
- Noah began to be a farmer, and planted a vineyard.
- American Standard Version (ASV)
- And Noah began to be a husbandman, and planted a vineyard:
- Bible in Basic English (BBE)
- In those days Noah became a farmer, and he made a vine-garden.
- Darby Translation (DBY)
- And Noah began [to be] a husbandman, and planted a vineyard.
- Webster's Bible (WBS)
- And Noah began [to be] a husbandman, and he planted a vineyard:
- Young's Literal Translation (YLT)
- And Noah remaineth a man of the ground, and planteth a vineyard,
Read in context
- 18ನಾವೆಯೊಳಗಿನಿಂದ ಹೊರಟು ಬಂದ ನೋಹನ ಕುಮಾರರು ಯಾರಂದರೆ, ಶೇಮ್ ಹಾಮ್ ಯೆಫೆತ್; ಹಾಮನು ಕಾನಾನನ ತಂದೆಯು.
- 19ಈ ಮೂವರು ನೋಹನ ಮಕ್ಕಳು. ಇವರಿಂದ ಭೂಮಿಯಲ್ಲೆಲ್ಲಾ ಜನರು ವಿಸ್ತರಿಸಿದರು.
- 20ನೋಹನು ವ್ಯವಸಾಯಗಾರನಾಗುವದಕ್ಕೆ ಪ್ರಾರಂಭಿಸಿ ಒಂದು ದ್ರಾಕ್ಷೇತೋಟವನ್ನು ಮಾಡಿದನು.
- 21ಅವನು ದ್ರಾಕ್ಷಾರಸವನ್ನು ಕುಡಿದು ಅಮಲೇರಿ ತನ್ನ ಗುಡಾರದಲ್ಲಿ ಬೆತ್ತಲೆಯಾಗಿದ್ದನು.
- 22ಕಾನಾನನ ತಂದೆಯಾದ ಹಾಮನು ತನ್ನ ತಂದೆಯ ಬೆತ್ತಲೆತನವನ್ನು ನೋಡಿ ಹೊರಗಿದ್ದ ತನ್ನ ಸಹೋದರರಿಬ್ಬರಿಗೆ ತಿಳಿಸಿ ದನು.
Cross references
- Ecclesiastes 5:9 ಪ್ರಸಂಗಿ 5:9ಇದಲ್ಲದೆ ಭೂಮಿಯ ಲಾಭವು ಎಲ್ಲರಿಗೂ ಇದೆ; ಭೂಮಿಯಿಂದಲೇ ಅರಸನಿಗೆ ಸೇವೆ ಯಾಗುತ್ತದೆ.
- Genesis 5:29 ಆದಿಕಾಂಡ 5:29ಅವನಿಗೆ ನೋಹ ಎಂದು ಕರೆದು--ಕರ್ತನು ಭೂಮಿಯನ್ನು ಶಪಿಸಿದ್ದರಿಂದ ನಮಗೆ ಉಂಟಾದ ಕೈಕಷ್ಟದಲ್ಲಿಯೂ ಪ್ರಯಾಸದಲ್ಲಿಯೂ ಇವನೇ ನಮ್ಮನ್ನು ಆದರಿಸುವನು ಎಂದು ಹೇಳಿದನು.
- Deuteronomy 28:30 ಧರ್ಮೋಪದೇಶಕಾಂಡ 28:30ಹೆಂಡತಿಯನ್ನು ನಿಶ್ಚಯಿಸಿಕೊಂಡರೆ ಮತ್ತೊಬ್ಬನು ಅವಳನ್ನು ಮದುವೆ ಮಾಡಿಕೊಳ್ಳುವನು; ಮನೆಯನ್ನು ಕಟ್ಟಿದರೆ ಅದರಲ್ಲಿ ವಾಸಮಾಡುವದಿಲ್ಲ; ದ್ರಾಕ್ಷೇತೋಟವನ್ನು ನೆಟ್ಟರೆ ಅದರ ಫಲವನ್ನು ಕೂಡಿಸುವದಿಲ್ಲ.
- Isaiah 28:24–26 ಯೆಶಾಯ 28:24–26ಬಿತ್ತನೆಗಾಗಿ ಉಳುವವನು ಹಗಲೆಲ್ಲಾ ಉಳುತ್ತಿರುವನೋ? ತನ್ನ ಭೂಮಿಯ ಮಣ್ಣು ಹೆಂಟೆಯನ್ನು ತೆಗೆದು (ದಿನವೆಲ್ಲಾ) ಹೊಡೆ ಯುವನೋ? ಅದರ ಮೇಲ್ಭಾಗವನ್ನು ಹಸನು ಮಾಡಿದ ಮೇಲೆ ಅಗಸೆಯನ್ನು ಚೆಲ್ಲಿ ಜೀರಿಗೆಯನ್ನು ಚದರಿಸಿ ಗೋದಿಯನ್ನು ಸಾಲು ಸಾಲಾಗಿಯೂ ಜವೆ ಗೋಧಿಯನ್ನು ನೇಮಕವಾದ ಸ್ಥಳದಲ್ಲಿಯೂ ಕಡಲೆ ಯನ್ನು ಅಂಚಿನಲ್ಲಿಯೂ ಹಾಕುವನಲ್ಲವೇ. ಅವನ ದೇವರು ಇದನ್ನೆಲ್ಲಾ ಅವನಿಗೆ ಸರಿಯಾಗಿ ಕಲಿಸಿ ತಿದ್ದು ತ್ತಾನೆ.
- Deuteronomy 20:6 ಧರ್ಮೋಪದೇಶಕಾಂಡ 20:6ದ್ರಾಕ್ಷೇತೋಟವನ್ನು ನೆಟ್ಟು ಅದರ ಫಲ ವನ್ನು ತಿನ್ನದೆ ಇರುವ ಮನುಷ್ಯನು ಯುದ್ಧದಲ್ಲಿ ಸಾಯಲಾಗಿ ಮತ್ತೊಬ್ಬನು ಅದರ ಫಲ ತಿನ್ನದಹಾಗೆ ಅವನು ಸಹ ತಿರುಗಿಕೊಂಡು ತನ್ನ ಮನೆಗೆ ಹೋಗಲಿ.
- Proverbs 10:11 ಜ್ಞಾನೋಕ್ತಿಗಳು 10:11ನೀತಿವಂತನ ಬಾಯಿ ಯು ಜೀವಕರವಾದ ಬಾವಿ; ದುಷ್ಟನ ಬಾಯನ್ನು ಬಲಾತ್ಕಾರವು ಮುಚ್ಚುತ್ತದೆ.
- Genesis 4:2 ಆದಿಕಾಂಡ 4:2ತರುವಾಯ ಆಕೆಯು ಅವನ ಸಹೋದರನಾದ ಹೇಬೆಲನನ್ನು ಹೆತ್ತಳು. ಹೇಬೆಲನು ಕುರಿ ಕಾಯುವವನಾ ದನು, ಕಾಯಿನನು ವ್ಯವಸಾಯಮಾಡುವವನಾದನು.
- Proverbs 12:11 ಜ್ಞಾನೋಕ್ತಿಗಳು 12:11ತನ್ನ ಹೊಲವನ್ನು ವ್ಯವಸಾಯ ಮಾಡುವವನು ರೊಟ್ಟಿಯಿಂದ ತೃಪ್ತಿ ಹೊಂದುವನು; ನಿಷ್ಪ್ರಯೋಜಕರನ್ನು ಹಿಂಬಾಲಿಸುವ ವನು ವಿವೇಕ ಶೂನ್ಯನು.
- Genesis 3:18–19 ಆದಿಕಾಂಡ 3:18–19ಇದಲ್ಲದೆ ಭೂಮಿಯು ಮುಳ್ಳುಗಳನ್ನೂ ದತ್ತೂರಿಗಳನ್ನೂ ನಿನಗಾಗಿ ಬೆಳೆಯುವದು. ನೀನು ಹೊಲದ ಪಲ್ಯವನ್ನು ತಿನ್ನುವಿ. ನೀನು ಮಣ್ಣಿಗೆ ತಿರುಗುವ ವರೆಗೆ ನಿನ್ನ ಹಣೆಯ ಬೆವರನ್ನು ಸುರಿಸಿ ರೊಟ್ಟಿಯನ್ನು ತಿನ್ನುವಿ. ಯಾಕಂದರೆ ನೀನು ಅದ ರೊಳಗಿಂದ ಅಂದರೆ (ಮಣ್ಣಿನೊಳಗಿಂದ) ತೆಗೆಯ ಲ್ಪಟ್ಟೆ; ನೀನು ಮಣ್ಣಾಗಿದ್ದಿ, ಮಣ್ಣಿಗೆ ತಿರುಗಿಕೊಳ್ಳುವಿ ಅಂದನು.
- Genesis 3:23 ಆದಿಕಾಂಡ 3:23ಆದದರಿಂದ ಕರ್ತನಾದ ದೇವರು ಅವನನ್ನು ಯಾವದರಿಂದ ತೆಗೆದನೋ ಆ ಭೂಮಿಯನ್ನು ವ್ಯವಸಾಯಮಾಡುವದಕ್ಕೆ ಏದೆನ್ ತೋಟದಿಂದ ಹೊರಡಿಸಿಬಿಟ್ಟನು.ಹೀಗೆ ಆತನು ಮನುಷ್ಯನನ್ನು ಹೊರಗೆ ಹಾಕಿ ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವದಕ್ಕೆ ಏದೆನ್ ತೋಟದ ಪೂರ್ವದಿಕ್ಕಿನಲ್ಲಿ ಕೆರೂಬಿಯರನ್ನೂ ಎಲ್ಲಾ ಕಡೆಯಲ್ಲಿ ಸುತ್ತುವ ಜ್ವಾಲೆಯ ಕತ್ತಿಯನ್ನೂ ಇರಿಸಿದನು.
- 1 Corinthians 9:7 1 ಕೊರಿಂಥದವರಿಗೆ 9:7ಸ್ವಂತ ಖರ್ಚಿನಿಂದ ಯಾರಾದರೂ ಯಾವಾಗಲಾದರೂ ಯುದ್ಧಕ್ಕೆ ಹೋಗುವದುಂಟೇ? ದ್ರಾಕ್ಷೇ ತೋಟವನ್ನು ನೆಟ್ಟ ಯಾರಾದರೂ ಅದರ ಫಲವನ್ನು ತಿನ್ನದಿರುವ ದುಂಟೇ? ಇಲ್ಲವೆ ಮಂದೆಯನ್ನು ಮೇಯಿಸಿದ ಯಾರಾದರೂ ಮಂದೆಯ ಹೈನವನ್ನು ತಿನ್ನದಿರುವ ದುಂಟೇ?
- Proverbs 24:30 ಜ್ಞಾನೋಕ್ತಿಗಳು 24:30ಸೋಮಾರಿಯ ಹೊಲದ ಪಕ್ಕದಲ್ಲಿಯೂ ಬುದ್ಧಿ ಹೀನನ ದ್ರಾಕ್ಷೇ ತೋಟದ ಕಡೆಯಲ್ಲಿಯೂ ನಾನು ಹಾದು ಹೋದೆನು;