Skip to content
ThuthiThuthiThuthi
Genesis · chapter 9 · verse 21

Genesis 9:21 in Kannada

ಅವನು ದ್ರಾಕ್ಷಾರಸವನ್ನು ಕುಡಿದು ಅಮಲೇರಿ ತನ್ನ ಗುಡಾರದಲ್ಲಿ ಬೆತ್ತಲೆಯಾಗಿದ್ದನು.

Avanu draakshaarasavannu kudidu amaleri tanna gudaaradalli bettaleyaagiddanu.

Genesis 9:21 in English

King James Version (KJV)
And he drank of the wine, and was drunken; and he was uncovered within his tent.
World English Bible (WEB)
He drank of the wine and got drunk. He was uncovered within his tent.
American Standard Version (ASV)
and he drank of the wine, and was drunken; and he was uncovered within his tent.
Bible in Basic English (BBE)
And he took of the wine of it and was overcome by drink; and he was uncovered in his tent.
Darby Translation (DBY)
And he drank of the wine, and was drunken, and he uncovered himself in his tent.
Webster's Bible (WBS)
And he drank of the wine, and was drunken, and he was uncovered within his tent.
Young's Literal Translation (YLT)
and drinketh of the wine, and is drunken, and uncovereth himself in the midst of the tent.

Read in context

  1. 19ಈ ಮೂವರು ನೋಹನ ಮಕ್ಕಳು. ಇವರಿಂದ ಭೂಮಿಯಲ್ಲೆಲ್ಲಾ ಜನರು ವಿಸ್ತರಿಸಿದರು.
  2. 20ನೋಹನು ವ್ಯವಸಾಯಗಾರನಾಗುವದಕ್ಕೆ ಪ್ರಾರಂಭಿಸಿ ಒಂದು ದ್ರಾಕ್ಷೇತೋಟವನ್ನು ಮಾಡಿದನು.
  3. 21ಅವನು ದ್ರಾಕ್ಷಾರಸವನ್ನು ಕುಡಿದು ಅಮಲೇರಿ ತನ್ನ ಗುಡಾರದಲ್ಲಿ ಬೆತ್ತಲೆಯಾಗಿದ್ದನು.
  4. 22ಕಾನಾನನ ತಂದೆಯಾದ ಹಾಮನು ತನ್ನ ತಂದೆಯ ಬೆತ್ತಲೆತನವನ್ನು ನೋಡಿ ಹೊರಗಿದ್ದ ತನ್ನ ಸಹೋದರರಿಬ್ಬರಿಗೆ ತಿಳಿಸಿ ದನು.
  5. 23ಆಗ ಶೇಮನೂ ಯೆಫೆತನೂ ಬಟ್ಟೆಯನ್ನು ತಕ್ಕೊಂಡು ತಮ್ಮಿಬ್ಬರ ಹೆಗಲಿನ ಮೇಲೆ ಇಟ್ಟು ಹಿಂಭಾಗವಾಗಿ ಹೋಗಿ ತಮ್ಮ ತಂದೆಯ ಬೆತ್ತಲೆತನವನ್ನು ಮುಚ್ಚಿದರು. ಅವರ ಮುಖಗಳು ಹಿಂಭಾಗವಾಗಿದ್ದ ದರಿಂದ ತಮ್ಮ ತಂದೆಯ ಬೆತ್ತಲೆತನವನ್ನು ಅವರು ನೋಡಲಿಲ್ಲ.
Read all of Genesis 9

Cross references

Original words (Hebrew)

Genesis 9:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.