Genesis · chapter 9 · verse 23
Genesis 9:23 in Kannada
ಆಗ ಶೇಮನೂ ಯೆಫೆತನೂ ಬಟ್ಟೆಯನ್ನು ತಕ್ಕೊಂಡು ತಮ್ಮಿಬ್ಬರ ಹೆಗಲಿನ ಮೇಲೆ ಇಟ್ಟು ಹಿಂಭಾಗವಾಗಿ ಹೋಗಿ ತಮ್ಮ ತಂದೆಯ ಬೆತ್ತಲೆತನವನ್ನು ಮುಚ್ಚಿದರು. ಅವರ ಮುಖಗಳು ಹಿಂಭಾಗವಾಗಿದ್ದ ದರಿಂದ ತಮ್ಮ ತಂದೆಯ ಬೆತ್ತಲೆತನವನ್ನು ಅವರು ನೋಡಲಿಲ್ಲ.
Aaga shemanoo yephetanoo batteyannu takkondu tammibbara hegalina mele ittu himbhaagavaagi hogi tamma tandeya bettaletanavannu muchchidaru. Avara mukhagalu himbhaagavaagidda darinda tamma tandeya bettaletanavannu avaru nodalilla.
Genesis 9:23 in English
- King James Version (KJV)
- And Shem and Japheth took a garment, and laid [it] upon both their shoulders, and went backward, and covered the nakedness of their father; and their faces [were] backward, and they saw not their father’s nakedness.
- World English Bible (WEB)
- Shem and Japheth took a garment, and laid it on both their shoulders, went in backwards, and covered the nakedness of their father. Their faces were backwards, and they didn’t see their father’s nakedness.
- American Standard Version (ASV)
- And Shem and Japheth took a garment, and laid it upon both their shoulders, and went backward, and covered the nakedness of their father; and their faces were backward, and they saw not their father’s nakedness.
- Bible in Basic English (BBE)
- And Shem and Japheth took a robe, and putting it on their backs went in with their faces turned away, and put it over their father so that they might not see him unclothed.
- Darby Translation (DBY)
- And Shem and Japheth took the upper garment and both laid [it] upon their shoulders, and went backwards, and covered the nakedness of their father. And their faces were turned away, that they saw not their father's nakedness.
- Webster's Bible (WBS)
- And Shem and Japheth took a garment, and laid [it] upon both their shoulders, and went backward, and covered the nakedness of their father: and their faces [were] backward, and they saw not their father's nakedness.
- Young's Literal Translation (YLT)
- And Shem taketh — Japheth also — the garment, and they place on the shoulder of them both, and go backward, and cover the nakedness of their father; and their faces [are] backward, and their father's nakedness they have not seen.
Read in context
- 21ಅವನು ದ್ರಾಕ್ಷಾರಸವನ್ನು ಕುಡಿದು ಅಮಲೇರಿ ತನ್ನ ಗುಡಾರದಲ್ಲಿ ಬೆತ್ತಲೆಯಾಗಿದ್ದನು.
- 22ಕಾನಾನನ ತಂದೆಯಾದ ಹಾಮನು ತನ್ನ ತಂದೆಯ ಬೆತ್ತಲೆತನವನ್ನು ನೋಡಿ ಹೊರಗಿದ್ದ ತನ್ನ ಸಹೋದರರಿಬ್ಬರಿಗೆ ತಿಳಿಸಿ ದನು.
- 23ಆಗ ಶೇಮನೂ ಯೆಫೆತನೂ ಬಟ್ಟೆಯನ್ನು ತಕ್ಕೊಂಡು ತಮ್ಮಿಬ್ಬರ ಹೆಗಲಿನ ಮೇಲೆ ಇಟ್ಟು ಹಿಂಭಾಗವಾಗಿ ಹೋಗಿ ತಮ್ಮ ತಂದೆಯ ಬೆತ್ತಲೆತನವನ್ನು ಮುಚ್ಚಿದರು. ಅವರ ಮುಖಗಳು ಹಿಂಭಾಗವಾಗಿದ್ದ ದರಿಂದ ತಮ್ಮ ತಂದೆಯ ಬೆತ್ತಲೆತನವನ್ನು ಅವರು ನೋಡಲಿಲ್ಲ.
- 24ನೋಹನು ದ್ರಾಕ್ಷಾರಸದ ಅಮಲಿನಿಂದ ಎಚ್ಚತ್ತು ತನ್ನ ಚಿಕ್ಕಮಗನು ತನಗೆ ಮಾಡಿದ್ದನ್ನು ತಿಳಿದು ಅವನು--
- 25ಕಾನಾನನು ಶಾಪಗ್ರಸ್ತನಾಗಲಿ. ಅವನು ತನ್ನ ಸಹೋದರರಿಗೆ ದಾಸಾನುದಾಸನಾ ಗಿರುವನು ಅಂದನು. ಅವನು--
Cross references
- Galatians 6:1 ಗಲಾತ್ಯದವರಿಗೆ 6:1ಸಹೋದರರೇ, ಒಬ್ಬನು ಒಂದು ದೋಷದಲ್ಲಿ ಸಿಕ್ಕಿದರೆ ಅಂಥವನನ್ನು ಆತ್ಮಿಕರಾದ ನೀವು ಸಾತ್ವಿಕಭಾವದಿಂದ ಯಥಾಸ್ಥಾನ ಪಡಿಸಿರಿ; ನೀನಾದರೋ ಶೋಧನೆಗೆ ಒಳಗಾಗದಂತೆ ನಿನ್ನ ವಿಷಯದಲ್ಲಿ ಎಚ್ಚರಿಕೆಯಾಗಿರು.
- Exodus 20:12 ವಿಮೋಚನಕಾಂಡ 20:12ನಿನ್ನ ಕರ್ತನಾದ ದೇವರು ನಿನಗೆ ಕೊಡುವ ದೇಶದಲ್ಲಿ ನಿನ್ನ ದಿವಸಗಳು ಹೆಚ್ಚಾಗುವಂತೆ ನಿನ್ನ ತಂದೆ ತಾಯಿಗಳನ್ನು ಸನ್ಮಾನಿಸು.
- Leviticus 19:32 ಯಾಜಕಕಾಂಡ 19:32ನರೇಕೂದಲಿನವನ ಮುಂದೆ ಎದ್ದು ನಿಂತು ಕೊಳ್ಳಬೇಕು; ಮುದುಕನ ಸಮ್ಮುಖವನ್ನು ಗೌರವಿಸು; ನಿನ್ನ ದೇವರಿಗೆ ಭಯಪಡಬೇಕು; ನಾನೇ ಕರ್ತನು.
- 1 Timothy 5:19 1 ತಿಮೊಥೆಯನಿಗೆ 5:19(ಸಭೆಯ) ಹಿರಿಯನ ಮೇಲೆ ಯಾರಾದರೂ ದೂರು ಹೇಳಿದರೆ ಇಬ್ಬರು ಮೂವರು ಸಾಕ್ಷಿಗಳಿದ್ದ ಹೊರತಾಗಿ ಅದನ್ನು ತೆಗೆದು ಕೊಳ್ಳಬೇಡ.
- 1 Peter 4:8 1 ಪೇತ್ರನು 4:8ಎಲ್ಲವುಗಳಿಗೆ ಮಿಗಿಲಾಗಿ ನಿಮ್ಮ ನಿಮ್ಮೊಳಗೆ ಯಥಾರ್ಥವಾದ ಪ್ರೀತಿಯಿರಲಿ; ಯಾಕಂದರೆ ಪ್ರೀತಿಯು ಎಷ್ಟೋ ಪಾಪಗಳನ್ನು ಮುಚ್ಚುತ್ತದೆ.
- 1 Timothy 5:1 1 ತಿಮೊಥೆಯನಿಗೆ 5:1ವೃದ್ಧನನ್ನು ಗದರಿಸದೆ ತಂದೆಯೆಂದು ಭಾವಿಸಿ ಬುದ್ಧಿಹೇಳು. ಯೌವನಸ್ಥರನ್ನು ಸಹೋದರರೆಂದೂ
- 1 Timothy 5:17 1 ತಿಮೊಥೆಯನಿಗೆ 5:17ಚೆನ್ನಾಗಿ ಅಧಿಕಾರ ನಡಿಸುವ ಹಿರಿಯರನ್ನು, ಅವ ರೊಳಗೆ ವಿಶೇಷವಾಗಿ ವಾಕ್ಯದಲ್ಲಿಯೂ ಬೋಧನೆ ಯಲ್ಲಿಯೂ ಕಷ್ಟಪಡುವವರನ್ನು ಇಮ್ಮಡಿಯಾದ ಮಾನಕ್ಕೆ ಯೋಗ್ಯರೆಂದು ಎಣಿಸಬೇಕು.
- Romans 13:7 ರೋಮಾಪುರದವರಿಗೆ 13:7ಅವರವರಿಗೆ ಸಲ್ಲ ತಕ್ಕದ್ದನ್ನು ಸಲ್ಲಿಸಿರಿ; ಯಾರಿಗೆ ಕಂದಾಯವೋ ಅವರಿಗೆ ಕಂದಾಯವನ್ನು, ಯಾರಿಗೆ ಸುಂಕವೋ ಅವರಿಗೆ ಸುಂಕ ವನ್ನು, ಯಾರಿಗೆ ಭಯವೋ ಅವರಿಗೆ ಭಯವನ್ನು, ಯಾರಿಗೆ ಮರ್ಯಾದೆಯೋ ಅವರಿಗೆ ಮರ್ಯಾದೆ ಯನ್ನು ಸಲ್ಲಿಸಿರಿ.
- 1 Peter 2:17 1 ಪೇತ್ರನು 2:17ಎಲ್ಲರನ್ನು ಸನ್ಮಾನಿ ಸಿರಿ, ಸಹೋದರರನ್ನು ಪ್ರೀತಿಸಿರಿ, ದೇವರಿಗೆ ಭಯ ಪಡಿರಿ, ಅರಸನನ್ನು ಸನ್ಮಾನಿಸಿರಿ.
Original words (Hebrew)
- Shem · H8035שֵׁם Shêm
- Japheth · H3315יֶפֶת Yepheth
- took · H3947לָקַח lâqach
- garment · H8071שִׂמְלָה simlâh
- laid · H7760שׂוּם sûwm
- both · H8147שְׁנַיִם shᵉnayim
- shoulders · H7926שְׁכֶם shᵉkem
- went · H3212יָלַךְ yâlak
- backward · H322אֲחֹרַנִּית ʼăchôrannîyth
- covered · H3680כָּסָה kâçâh
- nakedness · H6172עֶרְוָה ʻervâh
- father · H1אָב ʼâb
- faces · H6440פָּנִים pânîym
- backward · H322אֲחֹרַנִּית ʼăchôrannîyth
- saw · H7200רָאָה râʼâh
- father’s · H1אָב ʼâb
- nakedness · H6172עֶרְוָה ʻervâh