Genesis · chapter 9 · verse 24
Genesis 9:24 in Kannada
ನೋಹನು ದ್ರಾಕ್ಷಾರಸದ ಅಮಲಿನಿಂದ ಎಚ್ಚತ್ತು ತನ್ನ ಚಿಕ್ಕಮಗನು ತನಗೆ ಮಾಡಿದ್ದನ್ನು ತಿಳಿದು ಅವನು--
Nohanu draakshaarasada amalininda echchattu tanna chikkamaganu tanage maadiddannu tilidu avanu--
Genesis 9:24 in English
- King James Version (KJV)
- And Noah awoke from his wine, and knew what his younger son had done unto him.
- World English Bible (WEB)
- Noah awoke from his wine, and knew what his youngest son had done to him.
- American Standard Version (ASV)
- And Noah awoke from his wine, and knew what his youngest son had done unto him.
- Bible in Basic English (BBE)
- And, awaking from his wine, Noah saw what his youngest son had done to him, and he said,
- Darby Translation (DBY)
- And Noah awoke from his wine, and learned what his youngest son had done to him.
- Webster's Bible (WBS)
- And Noah awoke from his wine, and knew what his younger son had done to him.
- Young's Literal Translation (YLT)
- And Noah awaketh from his wine, and knoweth that which his young son hath done to him,
Read in context
- 22ಕಾನಾನನ ತಂದೆಯಾದ ಹಾಮನು ತನ್ನ ತಂದೆಯ ಬೆತ್ತಲೆತನವನ್ನು ನೋಡಿ ಹೊರಗಿದ್ದ ತನ್ನ ಸಹೋದರರಿಬ್ಬರಿಗೆ ತಿಳಿಸಿ ದನು.
- 23ಆಗ ಶೇಮನೂ ಯೆಫೆತನೂ ಬಟ್ಟೆಯನ್ನು ತಕ್ಕೊಂಡು ತಮ್ಮಿಬ್ಬರ ಹೆಗಲಿನ ಮೇಲೆ ಇಟ್ಟು ಹಿಂಭಾಗವಾಗಿ ಹೋಗಿ ತಮ್ಮ ತಂದೆಯ ಬೆತ್ತಲೆತನವನ್ನು ಮುಚ್ಚಿದರು. ಅವರ ಮುಖಗಳು ಹಿಂಭಾಗವಾಗಿದ್ದ ದರಿಂದ ತಮ್ಮ ತಂದೆಯ ಬೆತ್ತಲೆತನವನ್ನು ಅವರು ನೋಡಲಿಲ್ಲ.
- 24ನೋಹನು ದ್ರಾಕ್ಷಾರಸದ ಅಮಲಿನಿಂದ ಎಚ್ಚತ್ತು ತನ್ನ ಚಿಕ್ಕಮಗನು ತನಗೆ ಮಾಡಿದ್ದನ್ನು ತಿಳಿದು ಅವನು--
- 25ಕಾನಾನನು ಶಾಪಗ್ರಸ್ತನಾಗಲಿ. ಅವನು ತನ್ನ ಸಹೋದರರಿಗೆ ದಾಸಾನುದಾಸನಾ ಗಿರುವನು ಅಂದನು. ಅವನು--
- 26ಶೇಮನ ದೇವ ರಾದ ಕರ್ತನು ಸ್ತುತಿಸಲ್ಪಡಲಿ; ಕಾನಾನನು ಅವನಿಗೆ ದಾಸನಾಗಿರಲಿ.