Genesis · chapter 9 · verse 26
Genesis 9:26 in Kannada
ಶೇಮನ ದೇವ ರಾದ ಕರ್ತನು ಸ್ತುತಿಸಲ್ಪಡಲಿ; ಕಾನಾನನು ಅವನಿಗೆ ದಾಸನಾಗಿರಲಿ.
Shemana deva raada kartanu stutisalpadali; kaanaananu avanige daasanaagirali.
Genesis 9:26 in English
- King James Version (KJV)
- And he said, Blessed [be] the LORD God of Shem; and Canaan shall be his servant.
- World English Bible (WEB)
- He said, “Blessed be the LORD, the God of Shem. Let Canaan be his servant.
- American Standard Version (ASV)
- And he said, Blessed be Jehovah, the God of Shem; And let Canaan be his servant.
- Bible in Basic English (BBE)
- And he said, Praise to the Lord, the God of Shem; let Canaan be his servant.
- Darby Translation (DBY)
- And he said, Blessed be Jehovah, the God of Shem, And let Canaan be his bondman.
- Webster's Bible (WBS)
- And he said, Blessed be the LORD God of Shem; and Canaan shall be his servant.
- Young's Literal Translation (YLT)
- And he saith: 'Blessed of Jehovah my God [is] Shem, And Canaan is servant to him.
Read in context
- 24ನೋಹನು ದ್ರಾಕ್ಷಾರಸದ ಅಮಲಿನಿಂದ ಎಚ್ಚತ್ತು ತನ್ನ ಚಿಕ್ಕಮಗನು ತನಗೆ ಮಾಡಿದ್ದನ್ನು ತಿಳಿದು ಅವನು--
- 25ಕಾನಾನನು ಶಾಪಗ್ರಸ್ತನಾಗಲಿ. ಅವನು ತನ್ನ ಸಹೋದರರಿಗೆ ದಾಸಾನುದಾಸನಾ ಗಿರುವನು ಅಂದನು. ಅವನು--
- 26ಶೇಮನ ದೇವ ರಾದ ಕರ್ತನು ಸ್ತುತಿಸಲ್ಪಡಲಿ; ಕಾನಾನನು ಅವನಿಗೆ ದಾಸನಾಗಿರಲಿ.
- 27ಯೆಫೆತನನ್ನು ದೇವರು ವಿಸ್ತರಿಸಲಿ; ಅವನು ಶೇಮನ ಗುಡಾರಗಳಲ್ಲಿ ವಾಸವಾಗಿರಲಿ; ಕಾನಾನನು ಅವನಿಗೆ ದಾಸನಾಗಿರಲಿ ಅಂದನು.
- 28ಪ್ರಳಯವಾದ ಮೇಲೆ ನೋಹನು ಮೂನ್ನೂರ ಐವತ್ತು ವರುಷ ಬದುಕಿದನು.ನೋಹನ ದಿನ ಗಳೆಲ್ಲಾ ಒಟ್ಟು ಒಂಭೈನೂರ ಐವತ್ತು ವರುಷ ಗಳಾಗಿದ್ದವು. ತರುವಾಯ ಅವನು ಸತ್ತನು.
Cross references
- Psalm 144:15 ಕೀರ್ತನೆಗಳು 144:15ಹೀಗಿರುವ ಜನರು ಧನ್ಯರು; ಕರ್ತನು ತಮಗೆ ದೇವರಾಗಿರುವ ಜನರು ಧನ್ಯರು.
- Hebrews 11:16 ಇಬ್ರಿಯರಿಗೆ 11:16ಆದರೆ ಈಗ ಅವರು ಪರಲೋಕವೆಂಬ ಉತ್ತಮದೇಶವನ್ನು ಹಾರೈಸುವವ ರಾಗಿದ್ದಾರೆ. ಆದದರಿಂದ ದೇವರು ಅವರ ದೇವರೆನಿ ಸಿಕೊಳ್ಳುವದಕ್ಕೆ ನಾಚಿಕೊಳ್ಳದೆ ಅವರಿಗೋಸ್ಕರ ಒಂದು ಪಟ್ಟಣವನ್ನು ಸಿದ್ಧಮಾಡಿದ್ದಾನೆ.
- Genesis 12:1–3 ಆದಿಕಾಂಡ 12:1–3ಆಗ ಕರ್ತನು ಅಬ್ರಾಮನಿಗೆ--ನೀನು ನಿನ್ನ ದೇಶದೊಳಗಿಂದಲೂ ಬಂಧು ಗಳಿಂದಲೂ ನಿನ್ನ ತಂದೆಯ ಮನೆಯಿಂದಲೂ ಹೊರ ಬಂದು ನಾನು ನಿನಗೆ ತೋರಿಸುವ ದೇಶಕ್ಕೆ ಹೋಗು. ನಾನು ನಿನ್ನನ್ನು ದೊಡ್ಡ ಜನಾಂಗವಾಗ ಮಾಡಿ ನಿನ್ನನ್ನು ಆಶೀರ್ವದಿಸಿ ನಿನ್ನ ಹೆಸರನ್ನು ದೊಡ್ಡ ದಾಗಿ ಮಾಡುವೆನು, ನೀನು ಆಶೀರ್ವಾದವಾಗಿರುವಿ. ನಿನ್ನನ್ನು ಆಶೀರ್ವದಿಸುವವರನ್ನು ಆಶೀರ್ವದಿಸು ವೆನು. ನಿನ್ನನ್ನು ಶಪಿಸುವವರನ್ನು ಶಪಿಸುವೆನು; ನಿನ್ನಲ್ಲಿ ಭೂಮಿಯ ಎಲ್ಲಾ ಜನಾಂಗಗಳು ಆಶೀರ್ವದಿಸಲ್ಪಡು ವವು ಎಂದು ಹೇಳಿದನು.
- Deuteronomy 33:26 ಧರ್ಮೋಪದೇಶಕಾಂಡ 33:26ಯೆಶುರೂನನ ದೇವರ ಹಾಗೆ ಯಾರೂ ಇಲ್ಲ. ಆತನು ನಿನ್ನ ಸಹಾಯಕ್ಕೆ ಪರಲೋಕದಲ್ಲಿಯೂ ತನ್ನ ಘನತೆಯಲ್ಲಿಯೂ ಆಕಾಶದ ಮೇಲೆಯೂ ಬರುತ್ತಾನೆ.
- Luke 3:23–36 ಲೂಕನು 3:23–36ಯೇಸು ಹೆಚ್ಚು ಕಡಿಮೆ ಮೂವತ್ತು ವರುಷದ ವನಾದನು; ಆತನು ಯೋಸೇಫನ ಮಗನೆಂದು (ಎಣಿಸಲ್ಪಟ್ಟನು); ಯೋಸೇಫನು ಹೇಲೀಯ ಮಗನು; ಇವನು ಮತ್ಥಾತನ ಮಗನು; ಇವನು ಲೇವಿಯ ಮಗನು; ಇವನು ಮೆಲ್ಖಿಯ ಮಗನು; ಇವನು ಯನ್ನಾಯನ ಮಗನು; ಇವನು ಯೋಸೇಫನ ಮಗನು; ಇವನು ಮತ್ತಥೀಯನ ಮಗನು; ಇವನು ಆಮೋಸನ ಮಗನು; ಇವನು ನಹೂಮನ ಮಗನು; ಇವನು ಎಸ್ಲಿಯ ಮಗನು; ಇವನು ನಗ್ಗಾಯನ ಮಗನು; ಇವನು ಮಹಾಥನ ಮಗನು; ಇವನು ಮತ್ತಥೀಯನ ಮಗನು; ಇವನು ಶಿಮೀಯ ಮಗನು; ಇವನು ಯೋಸೇಫನ ಮಗನು; ಇವನು ಯೂದನ ಮಗನು; ಇವನು ಯೋಹಾನನ ಮಗನು; ಇವನು ರೇಸನ ಮಗನು; ಇವನು ಜೆರುಬಾ ಬೆಲನ ಮಗನು; ಇವನು ಸಲಥಿಯೇಲನ ಮಗನು; ಇವನು ನೇರಿಯ ಮಗನು; ಇವನು ಮೆಲ್ಖಿಯ ಮಗನು; ಇವನು ಅದ್ದಿಯ ಮಗನು; ಇವನು ಕೊಸಾಮನ ಮಗನು; ಇವನು ಎಲ್ಮದಾಮನ ಮಗನು; ಇವನು ಏರನ ಮಗನು; ಇವನು ಯೋಸೇಯನ ಮಗನು; ಇವನು ಎಲಿಯೇಜರನ ಮಗನು; ಇವನು ಯೋರೈಮನ ಮಗನು; ಇವನು ಮತ್ಥಾತನ ಮಗನು; ಇವನು ಲೇವಿಯ ಮಗನು; ಇವನು ಸಿಮಿ ಯೋನನ ಮಗನು; ಇವನು ಯೂದನ ಮಗನು; ಇವನು ಯೋಸೇಫನ ಮಗನು; ಇವನು ಯೋನಾಮನ ಮಗನು; ಇವನು ಎಲಿಯಕೀಮನ ಮಗನು; ಇವನು ಮೆಲೆಯಾನ ಮಗನು; ಇವನು ಮೆನ್ನನ ಮಗನು; ಇವನು ಮತ್ತಾಥನ ಮಗನು; ಇವನು ನಾತಾನನ ಮಗನು; ಇವನು ದಾವೀದನ ಮಗನು; ಇವನು ಇಷಯನ ಮಗನು; ಇವನು ಓಬೇದನ ಮಗನು; ಇವನು ಬೋವಜನ ಮಗನು; ಇವನು ಸಲ್ಮೋನನ ಮಗನು; ಇವನು ನಹಸ್ಸೋನನ ಮಗನು; ಇವನು ಅಮ್ಮಿನಾದಾಬನ ಮಗನು; ಇವನು ಅರಾಮನ ಮಗನು; ಇವನು ಎಸ್ರೋಮನ ಮಗನು; ಇವನು ಪೆರೆಸನ ಮಗನು; ಇವನು ಯೂದನ ಮಗನು; ಇವನು ಯಾಕೋಬನ ಮಗನು; ಇವನು ಇಸಾಕನ ಮಗನು; ಇವನು ಅಬ್ರಹಾಮನ ಮಗನು; ಇವನು ತೇರನ ಮಗನು; ಇವನು ನಹೋರನ ಮಗನು; ಇವನು ಸೆರೂಗನ ಮಗನು; ಇವನು ರೆಗೂವನ ಮಗನು; ಇವನು ಪೆಲೆಗನ ಮಗನು; ಇವನು ಹೇಬೆರನ ಮಗನು; ಇವನು ಸಾಲನ ಮಗನು; ಇವನು ಕಯಿನಾನನ ಮಗನು; ಇವನು ಅರ್ಫಕ್ಷಾದನ ಮಗನು; ಇವನು ಶೇಮನ ಮಗನು; ಇವನು ನೋಹನ ಮಗನು; ಇವನು ಲಾಮೆಕನ ಮಗನು;
- Genesis 10:10–26 ಆದಿಕಾಂಡ 10:10–26ಶಿನಾರ್ ದೇಶದಲ್ಲಿರುವ ಬಾಬೆಲ್ ಯೆರೆಕ್ ಅಕ್ಕದ್ ಕಲ್ನೇ ಎಂಬವು ಅವನ ಪ್ರಾರಂಭದ ರಾಜ್ಯ ಗಳಾಗಿದ್ದವು. ಆ ದೇಶದೊಳಗಿಂದ ಅಶ್ಶೂರನು ಹೊರಟು ನಿನವೆ ರೆಹೋಬೋತ್ ಎಂಬ ಪಟ್ಟಣ, ಕೆಲಹ, ನಿನವೆಗೂ ಕೆಲಹಕ್ಕೂ ಮಧ್ಯದಲ್ಲಿರುವ ದೊಡ್ಡ ಪಟ್ಟಣವಾಗಿರುವ ರೆಸೆನ್ನನ್ನು ಕಟ್ಟಿದನು. ಮಿಚ್ರಯಿಮ್ಯನಿಂದ ಲೂದ್ಯರೂ ಅನಾಮ್ಯರೂ ಲೆಹಾಬ್ಯರೂ ನಫ್ತುಹ್ಯರೂ ಪತ್ರುಸ್ಯರೂ ಕಸ್ಲುಹ್ಯರೂ ಕಫ್ತೋರ್ಯರೂ ಹುಟ್ಟಿದರು. ಇವರಿಂದ ಫಿಲಿಷ್ಟಿಯರು ಹೊರಬಂದರು. ಕಾನಾನನಿಂದ ತನ್ನ ಚೊಚ್ಚಲ ಮಗನಾದ ಸೀದೊನನೂ ಹೇತನೂ ಯೆಬೂಸಿಯನೂ ಅಮೋರಿಯನೂ ಗಿರ್ಗಾಷಿಯನೂ ಹಿವ್ವಿಯನೂ ಅರ್ಕಿಯನೂ ಸೀನಿಯನೂ ಅರ್ವಾದಿಯನೂ ಚೆಮಾರಿಯನೂ ಹಮಾತಿಯನೂ ಹುಟ್ಟಿದರು. ತರುವಾಯ ಕಾನಾನ್ ಕುಟುಂಬಗಳು ವಿಸ್ತಾರವಾಗಿ ಹರಡಿದವು. ಕಾನಾನ್ಯರ ಮೇರೆಯು ಸೀದೋನಿ ನಿಂದ ಗೆರಾರಿನ ಮಾರ್ಗವಾಗಿ ಗಾಜಾದ ವರೆಗೆ ಸೊದೋಮ್ ಗೊಮೋರ ಅದ್ಮಾ ಚೆಬೋಯಿಮ್ ಮಾರ್ಗವಾಗಿ ಲೆಷಾದ ವರೆಗೂ ಇರುತ್ತದೆ. ಇವರು ತಮ್ಮ ಕುಟುಂಬಗಳ ಮತ್ತು ತಮ್ಮ ಭಾಷೆಗಳ ಪ್ರಕಾರ ತಮ್ಮ ದೇಶಗಳಲ್ಲಿಯೂ ಜನಾಂಗ ಗಳಲ್ಲಿಯೂ ಇರುವ ಹಾಮನ ಕುಮಾರರು. ಯೆಬೆರನ ಮಕ್ಕಳೆಲ್ಲರ ತಂದೆಯೂ ಹಿರಿಯನಾದ ಯೆಫೆತನ ಸಹೋದರನೂ ಆಗಿರುವ ಶೇಮನಿಗೆ ಸಹ ಮಕ್ಕಳು ಹುಟ್ಟಿದರು. ಶೇಮನ ಮಕ್ಕಳು ಯಾರಂದರೆ, ಏಲಾಮ್ ಅಶ್ಶೂರ್ ಅರ್ಪಕ್ಷದ್ ಲೂದ್ ಅರಾಮ್. ಅರಾಮನ ಮಕ್ಕಳು ಯಾರಂದರೆ, ಊಸ್ ಹೂಲ್ ಗೆತೆರ್ ಮಷ್ ಇವರೇ. ಅರ್ಪಕ್ಷದನಿಂದ ಶೆಲಹನು ಹುಟ್ಟಿದನು. ಶೆಲಹ ನಿಂದ ಎಬರನು ಹುಟ್ಟಿದನು. ಎಬರನಿಗೆ ಇಬ್ಬರು ಕುಮಾರರು ಹುಟ್ಟಿದರು. ಒಬ್ಬನ ಹೆಸರು ಪೆಲೆಗನು, ಯಾಕಂದರೆ ಅವನ ದಿನಗಳಲ್ಲಿ ಭೂಮಿಯು ವಿಭಾಗಿಸಲ್ಪಟ್ಟಿತು. ಅವನ ಸಹೋದರನ ಹೆಸರು ಯೊಕ್ತಾನ್. ಯೊಕ್ತಾನನಿಂದ ಅಲ್ಮೋದಾದನೂ ಶೆಲೆಪನೂ ಹಚರ್ಮಾವೆತನೂ ಯೆರಹನೂ
- Romans 9:5 ರೋಮಾಪುರದವರಿಗೆ 9:5ಪಿತೃಗಳು ಇವರಿಗೆ ಸಂಬಂಧಪಟ್ಟವರೇ; ಶರೀರ ಸಂಬಂಧವಾಗಿ ಕ್ರಿಸ್ತನು ಇವರಿಂದಲೇ ಬಂದನು; ಆತನು ಎಲ್ಲಾದರ ಮೇಲೆ ಇರುವಾತನಾಗಿದ್ದು ನಿರಂತರಕ್ಕೂ ಸ್ತುತಿ ಹೊಂದತಕ್ಕ ದೇವರಾಗಿದ್ದಾನೆ. ಆಮೆನ್.
- Genesis 27:37 ಆದಿಕಾಂಡ 27:37ಇಸಾಕನು ಪ್ರತ್ಯುತ್ತರವಾಗಿ ಏಸಾವನಿಗೆ--ಇಗೋ, ಅವನನ್ನು ನಿನಗೆ ದೊರೆಯಾಗಿ ಇಟ್ಟು ಅವನ ಸಹೋದರರೆಲ್ಲರನ್ನೂ ಅವನಿಗೆ ಸೇವಕ ರನ್ನಾಗಿ ಕೊಟ್ಟು ಧಾನ್ಯದಿಂದಲೂ ದ್ರಾಕ್ಷಾರಸ ದಿಂದಲೂ ಅವನನ್ನು ಪೋಷಿಸಿದ್ದೇನೆ. ಈಗ ನನ್ನ ಮಗನೇ, ನಿನಗೆ ನಾನು ಏನು ಮಾಡಲಿ ಅಂದನು.
- Genesis 27:40 ಆದಿಕಾಂಡ 27:40ನಿನ್ನ ಕತ್ತಿಯಿಂದಲೇ ನೀನು ಬದುಕುವಿ, ನಿನ್ನ ಸಹೋದರನನ್ನು ಸೇವಿಸುವಿ; ಆದರೆ ನಿನಗೆ ಪ್ರಭುತ್ವವು ಬಂದಾಗ ಆಗುವದೇನಂದರೆ, ಅವನ ನೊಗವನ್ನು ನಿನ್ನ ಕೊರಳಿನಿಂದ ಮುರಿದು ಹಾಕುವಿ.