Genesis · chapter 9 · verse 27
Genesis 9:27 in Kannada
ಯೆಫೆತನನ್ನು ದೇವರು ವಿಸ್ತರಿಸಲಿ; ಅವನು ಶೇಮನ ಗುಡಾರಗಳಲ್ಲಿ ವಾಸವಾಗಿರಲಿ; ಕಾನಾನನು ಅವನಿಗೆ ದಾಸನಾಗಿರಲಿ ಅಂದನು.
Yephetanannu devaru vistarisali; avanu shemana gudaaragalalli vaasavaagirali; kaanaananu avanige daasanaagirali andanu.
Genesis 9:27 in English
- King James Version (KJV)
- God shall enlarge Japheth, and he shall dwell in the tents of Shem; and Canaan shall be his servant.
- World English Bible (WEB)
- May God enlarge Japheth. Let him dwell in the tents of Shem. Let Canaan be his servant.”
- American Standard Version (ASV)
- God enlarge Japheth, And let him dwell in the tents of Shem; And let Canaan be his servant.
- Bible in Basic English (BBE)
- May God make Japheth great, and let his living-place be in the tents of Shem, and let Canaan be his servant.
- Darby Translation (DBY)
- Let God enlarge Japheth, and let him dwell in the tents of Shem, And let Canaan be his bondman.
- Webster's Bible (WBS)
- God shall enlarge Japheth, and he shall dwell in the tents of Shem; and Canaan shall be his servant.
- Young's Literal Translation (YLT)
- God doth give beauty to Japheth, And he dwelleth in tents of Shem, And Canaan is servant to him.'
Read in context
- 25ಕಾನಾನನು ಶಾಪಗ್ರಸ್ತನಾಗಲಿ. ಅವನು ತನ್ನ ಸಹೋದರರಿಗೆ ದಾಸಾನುದಾಸನಾ ಗಿರುವನು ಅಂದನು. ಅವನು--
- 26ಶೇಮನ ದೇವ ರಾದ ಕರ್ತನು ಸ್ತುತಿಸಲ್ಪಡಲಿ; ಕಾನಾನನು ಅವನಿಗೆ ದಾಸನಾಗಿರಲಿ.
- 27ಯೆಫೆತನನ್ನು ದೇವರು ವಿಸ್ತರಿಸಲಿ; ಅವನು ಶೇಮನ ಗುಡಾರಗಳಲ್ಲಿ ವಾಸವಾಗಿರಲಿ; ಕಾನಾನನು ಅವನಿಗೆ ದಾಸನಾಗಿರಲಿ ಅಂದನು.
- 28ಪ್ರಳಯವಾದ ಮೇಲೆ ನೋಹನು ಮೂನ್ನೂರ ಐವತ್ತು ವರುಷ ಬದುಕಿದನು.ನೋಹನ ದಿನ ಗಳೆಲ್ಲಾ ಒಟ್ಟು ಒಂಭೈನೂರ ಐವತ್ತು ವರುಷ ಗಳಾಗಿದ್ದವು. ತರುವಾಯ ಅವನು ಸತ್ತನು.
- 29ನೋಹನ ದಿನ ಗಳೆಲ್ಲಾ ಒಟ್ಟು ಒಂಭೈನೂರ ಐವತ್ತು ವರುಷ ಗಳಾಗಿದ್ದವು. ತರುವಾಯ ಅವನು ಸತ್ತನು.
Cross references
- Romans 15:12 ರೋಮಾಪುರದವರಿಗೆ 15:12ತಿರಿಗಿ ಯೆಶಾಯನು--ಇಷಯನ ಅಂಕುರದವನು ಎದ್ದು ಅನ್ಯ ಜನಾಂಗಗಳ ಮೇಲೆ ಆಡಳಿತ ಮಾಡುವನು; ಅನ್ಯ ಜನರು ಆತನಲ್ಲಿ ನಂಬಿಕೆಯಿಡುವರು ಅಂದನು.
- Romans 11:12 ರೋಮಾಪುರದವರಿಗೆ 11:12ಅವರ ಬೀಳುವಿಕೆಯು ಲೋಕದ ಐಶ್ವರ್ಯಕ್ಕೂ ಅವರ ಕುಂದುವಿಕೆಯು ಅನ್ಯಜನಗಳ ಸಂಪತ್ತಿಗೂ ಆಗಿರು ವದಾದರೆ ಅವರ ಸಮೃದ್ಧಿಯು ಇನ್ನೂ ಎಷ್ಟೋ ಹೆಚ್ಚಾಗಿರುವದಲ್ಲವೇ?
- Ephesians 2:13–14 ಎಫೆಸದವರಿಗೆ 2:13–14ಈಗಲಾ ದರೋ ಮೊದಲು ದೂರವಾಗಿದ್ದ ನೀವು ಕ್ರಿಸ್ತ ಯೇಸುವಿನಲ್ಲಿ ಆತನ ರಕ್ತದ ಮೂಲಕ ಸವಿಾಪಸ್ಥ ರಾದಿರಿ. ನಿಮ್ಮನ್ನೂ ನಮ್ಮನ್ನೂ ಒಂದು ಮಾಡಿದ ಆತನೇ ನಮ್ಮ ಸಮಾಧಾನವಾಗಿ ನಮ್ಮಿಬ್ಬರನ್ನು ಅಗಲಿ ಸಿದ ಅಡ್ಡಗೋಡೆಯನ್ನು ಆತನು ಕೆಡವಿಹಾಕಿದನು.
- Hebrews 11:9–10 ಇಬ್ರಿಯರಿಗೆ 11:9–10ನಂಬಿಕೆಯಿಂದಲೇ ಅವನು ವಾಗ್ದತ್ತ ದೇಶದಲ್ಲಿ ಅನ್ಯದೇಶದಲ್ಲಿ ಇದ್ದವನಂತೆ ಗುಡಾರಗಳಲ್ಲಿ ಇದ್ದುಕೊಂಡು ಪ್ರವಾಸಿಯಾಗಿದ್ದನು. ಅದೇ ವಾಗ್ದಾನಕ್ಕೆ ಬಾಧ್ಯರಾಗಿದ್ದ ಇಸಾಕ ಯಾಕೋಬರೊಂದಿಗೆ ಗುಡಾರಗಳಲ್ಲಿ ವಾಸಿಸಿದನು. ಯಾಕಂದರೆ ದೇವರು ಯಾವದನ್ನು ಕಟ್ಟುವಾತನೂ ಮಾಡುವಾತನೂ ಆಗಿದ್ದಾನೋ ಅಸ್ತಿವಾರಗಳ್ಳುಳ್ಳ ಆ ಪಟ್ಟಣಕ್ಕೋಸ್ಕರ ಅವನು ಎದುರುನೋಡುತ್ತಿದ್ದನು.
- Ephesians 3:6 ಎಫೆಸದವರಿಗೆ 3:6ಅದೇನಂದರೆ, ಅನ್ಯಜನರು (ಯೆಹೂದ್ಯರೊಂದಿಗೆ) ಸಹ ಬಾಧ್ಯರೂ ಒಂದೇ ದೇಹದವರೂ ಸುವಾರ್ತೆಯಿಂದ ಕ್ರಿಸ್ತನ ಮೂಲಕ ಆತನ ವಾಗ್ದಾನದಲ್ಲಿ ಪಾಲುಗಾರರೂ ಆಗಿರಬೇಕೆಂ ಬದೇ.
- Isaiah 11:10 ಯೆಶಾಯ 11:10ಆ ದಿನದಲ್ಲಿ ಹುಡುಕುವ ಅನ್ಯಜನರಿಗೆ ಇಷ ಯನ ಬೇರು ಒಂದು ಗುರುತಾಗಿ ನಿಲ್ಲುವದು; ಅವನ ವಿಶ್ರಾಂತಿ ವೈಭವವುಳ್ಳದ್ದಾಗಿರುವದು.
- Hosea 2:14 ಹೋಶೇಯ 2:14ಆದದರಿಂದ ಇಗೋ, ನಾನು ಅವಳನ್ನು ಮೋಹಿಸಿ ಅವಳನ್ನು ಅರಣ್ಯದೊಳಗೆ ಕರೆದುಕೊಂಡು ಬಂದು ಅವಳ ಸಂಗಡ ಹಿತಕರವಾಗಿ ಮಾತನಾಡು ವೆನು.
- Ephesians 2:19 ಎಫೆಸದವರಿಗೆ 2:19ಹೀಗಿರಲಾಗಿ ನೀವು ಇನ್ನು ಮೇಲೆ ಪರದೇಶದವರೂ ಅನ್ಯರೂ ಆಗಿರದೆ ಪರಿಶುದ್ಧರೊಂದಿಗೆ ಒಂದೇ ಪಟ್ಟಣದವರೂ ದೇವರ ಮನೆಯವರೂ ಆಗಿದ್ದೀರಿ.
- Malachi 1:11 ಮಲಾಕಿಯ 1:11ಸೂರ್ಯೋದಯವು ಮೊದಲುಗೊಂಡು ಅದರ ಅಸ್ತಮಾನದ ವರೆಗೂ ನನ್ನ ಹೆಸರು ಅನ್ಯಜನಾಂಗ ಗಳಲ್ಲಿ ಘನವಾಗಿರುವದು; ಸಕಲ ಸ್ಥಳಗಳಲ್ಲಿ ನನ್ನ ಹೆಸರಿಗೆ ಧೂಪವೂ ಶುದ್ಧಕಾಣಿಕೆಯೂ ಅರ್ಪಿಸ ಲ್ಪಡುವದು; ನನ್ನ ಹೆಸರು ಅನ್ಯಜನಾಂಗಗಳಲ್ಲಿ ಘನ ವಾಗಿ ರುವದೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Ephesians 3:13 ಎಫೆಸದವರಿಗೆ 3:13ಆದದರಿಂದ ನಿಮ್ಮ ನಿಮಿತ್ತ ನನ ಗುಂಟಾದ ಕಷ್ಟಗಳಿಗಾಗಿ ನೀವು ಧೈರ್ಯಗೆಡಬಾರ ದೆಂದು ನಾನು ಅಪೇಕ್ಷಿಸುತ್ತೇನೆ. ಅವು ನಿಮ್ಮ ಗೌರವವಾಗಿವೆ.