Genesis · chapter 9 · verse 29
Genesis 9:29 in Kannada
ನೋಹನ ದಿನ ಗಳೆಲ್ಲಾ ಒಟ್ಟು ಒಂಭೈನೂರ ಐವತ್ತು ವರುಷ ಗಳಾಗಿದ್ದವು. ತರುವಾಯ ಅವನು ಸತ್ತನು.
Nohana dina galellaa ottu ombhainoora aivattu varusha galaagiddavu. Taruvaaya avanu sattanu.
Genesis 9:29 in English
- King James Version (KJV)
- And all the days of Noah were nine hundred and fifty years: and he died.
- World English Bible (WEB)
- All the days of Noah were nine hundred fifty years, and then he died.
- American Standard Version (ASV)
- And all the days of Noah were nine hundred and fifty years: and he died.
- Bible in Basic English (BBE)
- all the years of his life were nine hundred and fifty: and he came to his end.
- Darby Translation (DBY)
- And all the days of Noah were nine hundred and fifty years; and he died.
- Webster's Bible (WBS)
- And all the days of Noah were nine hundred and fifty years: and he died.
- Young's Literal Translation (YLT)
- and all the days of Noah are nine hundred and fifty years, and he dieth.
Read in context
- 27ಯೆಫೆತನನ್ನು ದೇವರು ವಿಸ್ತರಿಸಲಿ; ಅವನು ಶೇಮನ ಗುಡಾರಗಳಲ್ಲಿ ವಾಸವಾಗಿರಲಿ; ಕಾನಾನನು ಅವನಿಗೆ ದಾಸನಾಗಿರಲಿ ಅಂದನು.
- 28ಪ್ರಳಯವಾದ ಮೇಲೆ ನೋಹನು ಮೂನ್ನೂರ ಐವತ್ತು ವರುಷ ಬದುಕಿದನು.ನೋಹನ ದಿನ ಗಳೆಲ್ಲಾ ಒಟ್ಟು ಒಂಭೈನೂರ ಐವತ್ತು ವರುಷ ಗಳಾಗಿದ್ದವು. ತರುವಾಯ ಅವನು ಸತ್ತನು.
- 29ನೋಹನ ದಿನ ಗಳೆಲ್ಲಾ ಒಟ್ಟು ಒಂಭೈನೂರ ಐವತ್ತು ವರುಷ ಗಳಾಗಿದ್ದವು. ತರುವಾಯ ಅವನು ಸತ್ತನು.
Cross references
- Genesis 5:32 ಆದಿಕಾಂಡ 5:32ನೋಹನು ಐನೂರು ವರುಷದವನಾಗಿದ್ದನು; ನೋಹನಿಂದ ಶೇಮ್ ಹಾಮ್ ಯೆಫೆತ್ ಎಂಬವರು ಹುಟ್ಟಿದರು.
- Psalm 90:10 ಕೀರ್ತನೆಗಳು 90:10ನಮ್ಮ ಆಯುಷ್ಕಾಲವು ಎಪ್ಪತ್ತು ವರುಷ, ಬಲದಿಂದಿದ್ದರೆ ಎಂಭತ್ತು ವರುಷ; ಆದಾಗ್ಯೂ ಅವು ಗಳ ಬಲವು ಪ್ರಯಾಸವೂ ದುಃಖವೂ ಆಗಿವೆ; ಅದು ಬೇಗ ಕೊಯಿದು ಹಾಕಲ್ಪಡುತ್ತದೆ; ನಾವು ಹಾರಿ ಹೋಗುತ್ತೇವೆ.
- Genesis 5:27 ಆದಿಕಾಂಡ 5:27ಮೆತೂಷೆಲಹನ ದಿನ ಗಳೆಲ್ಲಾ ಒಟ್ಟು ಒಂಭೈನೂರ ಅರುವತ್ತೊಂಭತ್ತು ವರುಷಗಳಾಗಿದ್ದವು; ತರುವಾಯ ಅವನು ಸತ್ತನು.
- Genesis 5:20 ಆದಿಕಾಂಡ 5:20ಯೆರೆದನ ದಿನಗಳೆಲ್ಲಾ ಒಟ್ಟು ಒಂಭೈನೂರ ಅರುವತ್ತೆರಡು ವರುಷಗಳಾಗಿದ್ದವು; ತರುವಾಯ ಅವನು ಸತ್ತನು.
- Genesis 5:5 ಆದಿಕಾಂಡ 5:5ಆದಾಮನು ಬದುಕಿದ ದಿನಗಳೆಲ್ಲಾ ಒಟ್ಟು ಒಂಭೈನೂರ ಮೂವತ್ತು ವರುಷಗಳಾಗಿದ್ದವು; ತರುವಾಯ ಅವನು ಸತ್ತನು.
- Genesis 11:11–25 ಆದಿಕಾಂಡ 11:11–25ಶೇಮನಿಂದ ಅರ್ಪಕ್ಷದನು ಹುಟ್ಟಿದ ಮೇಲೆ ಶೇಮನು ಐನೂರು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು. ಅರ್ಪಕ್ಷದನು ಮೂವತ್ತೈದು ವರುಷದವನಾ ಗಿದ್ದಾಗ ಅವನಿಂದ ಶೆಲಹನು ಹುಟ್ಟಿದನು. ಅರ್ಪಕ್ಷದನಿಂದ ಶೆಲಹನು ಹುಟ್ಟಿದ ಮೇಲೆ ಅರ್ಪಕ್ಷದನು ನಾನೂರ ಮೂರು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು. ಶೆಲಹನು ಮೂವತ್ತು ವರುಷದವನಾಗಿದ್ದಾಗ ಅವನಿಂದ ಎಬರನು ಹುಟ್ಟಿದನು. ಶೆಲಹನಿಂದ ಎಬರನು ಹುಟ್ಟಿದ ಮೇಲೆ ಶೆಲಹನು ನಾನೂರ ಮೂರು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು. ಎಬರನು ಮೂವತ್ತುನಾಲ್ಕು ವರುಷದವ ನಾಗಿದ್ದಾಗ ಅವನಿಂದ ಪೆಲೆಗನು ಹುಟ್ಟಿದನು. ಎಬರನಿಂದ ಪೆಲೆಗನು ಹುಟ್ಟಿದ ಮೇಲೆ ಎಬರನು ನಾನೂರ ಮೂವತ್ತು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು. ಪೆಲೆಗನು ಮೂವತ್ತು ವರುಷದವನಾಗಿದ್ದಾಗ ಅವನಿಂದ ರೆಗೂವನು ಹುಟ್ಟಿದನು. ಪೆಲೆಗನಿಂದ ರೆಗೂವನು ಹುಟ್ಟಿದ ಮೇಲೆ ಪೆಲೆಗನು ಇನ್ನೂರ ಒಂಭತ್ತು ವರುಷ ಬದುಕಿದನು. ಅವನಿಂದ ಕುಮಾ ರರೂ ಕುಮಾರ್ತೆಯರೂ ಹುಟ್ಟಿದರು. ರೆಗೂವನು ಮೂವತ್ತೆರಡು ವರುಷದವನಾಗಿದ್ದಾಗ ಅವನಿಂದ ಸೆರೂಗನು ಹುಟ್ಟಿದನು. ರೆಗೂವ ನಿಂದ ಸೆರೂಗನು ಹುಟ್ಟಿದ ಮೇಲೆ ರೆಗೂವನು ಇನ್ನೂರ ಏಳು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು. ಸೆರೂಗನು ಮೂವತ್ತು ವರುಷದವನಾಗಿದ್ದಾಗ ಅವನಿಂದ ನಾಹೋರನು ಹುಟ್ಟಿದನು. ಸೆರೂಗ ನಿಂದ ನಾಹೋರನು ಹುಟ್ಟಿದ ಮೇಲೆ ಸೆರೂಗನು ಇನ್ನೂರು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು. ನಾಹೋರನು ಇಪ್ಪತ್ತೊಂಭತ್ತು ವರುಷದವನಾಗಿ ದ್ದಾಗ ಅವನಿಂದ ತೆರಹನು ಹುಟ್ಟಿದನು. ನಾಹೋರ ನಿಂದ ತೆರಹನು ಹುಟ್ಟಿದ ಮೇಲೆ ನಾಹೋರನು ನೂರಹತ್ತೊಂಭತ್ತು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.