Skip to content
ThuthiThuthiThuthi
Genesis · chapter 9 · verse 3

Genesis 9:3 in Kannada

ಚಲಿಸುವ ಜೀವಜಂತುಗಳೆಲ್ಲಾ ನಿಮಗೆ ಆಹಾರವಾಗಿ ಇರಲಿ, ಹಸುರು ಪಲ್ಯಗಳ ಹಾಗೆಯೇ ಅವುಗಳನ್ನೆಲ್ಲಾ ನಾನು ನಿಮಗೆ ಕೊಟ್ಟಿದ್ದೇನೆ.

Chalisuva jeevajantugalellaa nimage aahaaravaagi irali, hasuru palyagala haageye avugalannellaa naanu nimage kottiddene.

Genesis 9:3 in English

King James Version (KJV)
Every moving thing that liveth shall be meat for you; even as the green herb have I given you all things.
World English Bible (WEB)
Every moving thing that lives will be food for you. As I gave you the green herb, I have given everything to you.
American Standard Version (ASV)
Every moving thing that liveth shall be food for you; as the green herb have I given you all.
Bible in Basic English (BBE)
Every living and moving thing will be food for you; I give them all to you as before I gave you all green things.
Darby Translation (DBY)
Every moving thing that liveth shall be food for you: as the green herb I give you everything.
Webster's Bible (WBS)
Every moving thing that liveth shall be food for you; even as the green herb have I given you all things:
Young's Literal Translation (YLT)
Every creeping thing that is alive, to you it is for food; as the green herb I have given to you the whole;

Read in context

  1. 1ದೇವರು ನೋಹನನ್ನೂ ಅವನ ಕುಮಾರರನ್ನೂ ಆಶೀರ್ವದಿಸಿ ಅವರಿಗೆ--ನೀವು ಬಹುಸಂತಾನವುಳ್ಳವರಾಗಿ ಹೆಚ್ಚಿ ಭೂಲೋಕದಲ್ಲೆಲ್ಲಾ ತುಂಬಿಕೊಳ್ಳಿರಿ.
  2. 2ಭೂಮಿಯ ಮೇಲಿರುವ ಎಲ್ಲಾ ಮೃಗಗಳ ಮೇಲೆಯೂ ಆಕಾಶದ ಎಲ್ಲಾ ಪಕ್ಷಿಗಳ ಮೇಲೆಯೂ ಭೂಮಿಯ ಮೇಲೆ ಹರಿದಾಡುವವು ಗಳೆಲ್ಲವುಗಳ ಮೇಲೆಯೂ ಸಮುದ್ರದ ಎಲ್ಲಾ ವಿಾನುಗಳ ಮೇಲೆಯೂ ನಿಮ್ಮ ಭಯವು ಮತ್ತು ನಿಮ್ಮ ಹೆದರಿಕೆಯು ಇರುವದು; ನಿಮ್ಮ ಕೈಗಳಲ್ಲಿ ಅವು ಕೊಡಲ್ಪಟ್ಟಿವೆ.
  3. 3ಚಲಿಸುವ ಜೀವಜಂತುಗಳೆಲ್ಲಾ ನಿಮಗೆ ಆಹಾರವಾಗಿ ಇರಲಿ, ಹಸುರು ಪಲ್ಯಗಳ ಹಾಗೆಯೇ ಅವುಗಳನ್ನೆಲ್ಲಾ ನಾನು ನಿಮಗೆ ಕೊಟ್ಟಿದ್ದೇನೆ.
  4. 4ಆದರೆ ಮಾಂಸವನ್ನು ಜೀವವಿರುವ ರಕ್ತದೊಂದಿಗೆ ನೀವು ತಿನ್ನಬಾರದು.
  5. 5ಇದಲ್ಲದೆ ನಿಮ್ಮ ಪ್ರಾಣಗಳಿಗೋಸ್ಕರ ನಿಮ್ಮ ರಕ್ತವನ್ನು ನಾನು ಖಂಡಿತವಾಗಿಯೂ ವಿಚಾರಿಸುವೆನು.
Read all of Genesis 9

Cross references

Original words (Hebrew)

Genesis 9:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.