Genesis · chapter 9 · verse 5
Genesis 9:5 in Kannada
ಇದಲ್ಲದೆ ನಿಮ್ಮ ಪ್ರಾಣಗಳಿಗೋಸ್ಕರ ನಿಮ್ಮ ರಕ್ತವನ್ನು ನಾನು ಖಂಡಿತವಾಗಿಯೂ ವಿಚಾರಿಸುವೆನು.
Idallade nimma praanagaligoskara nimma raktavannu naanu khanditavaagiyoo vichaarisuvenu.
Genesis 9:5 in English
- King James Version (KJV)
- And surely your blood of your lives will I require; at the hand of every beast will I require it, and at the hand of man; at the hand of every man’s brother will I require the life of man.
- World English Bible (WEB)
- I will surely require accounting for your life’s blood. At the hand of every animal I will require it. At the hand of man, even at the hand of every man’s brother, I will require the life of man.
- American Standard Version (ASV)
- And surely your blood, [the blood] of your lives, will I require; at the hand of every beast will I require it: and at the hand of man, even at the hand of every man’s brother, will I require the life of man.
- Bible in Basic English (BBE)
- And for your blood, which is your life, will I take payment; from every beast I will take it, and from every man will I take payment for the blood of his brother-man.
- Darby Translation (DBY)
- And indeed your blood, [the blood] of your lives, will I require: at the hand of every animal will I require it, and at the hand of Man, at the hand of each [the blood] of his brother, will I require the life of Man.
- Webster's Bible (WBS)
- And surely your blood of your lives will I require: at the hand of every beast will I require it: and at the hand of man, at the hand of every man's brother will I require the life of man.
- Young's Literal Translation (YLT)
- 'And only your blood for your lives do I require; from the hand of every living thing I require it, and from the hand of man, from the hand of every man's brother I require the life of man;
Read in context
- 3ಚಲಿಸುವ ಜೀವಜಂತುಗಳೆಲ್ಲಾ ನಿಮಗೆ ಆಹಾರವಾಗಿ ಇರಲಿ, ಹಸುರು ಪಲ್ಯಗಳ ಹಾಗೆಯೇ ಅವುಗಳನ್ನೆಲ್ಲಾ ನಾನು ನಿಮಗೆ ಕೊಟ್ಟಿದ್ದೇನೆ.
- 4ಆದರೆ ಮಾಂಸವನ್ನು ಜೀವವಿರುವ ರಕ್ತದೊಂದಿಗೆ ನೀವು ತಿನ್ನಬಾರದು.
- 5ಇದಲ್ಲದೆ ನಿಮ್ಮ ಪ್ರಾಣಗಳಿಗೋಸ್ಕರ ನಿಮ್ಮ ರಕ್ತವನ್ನು ನಾನು ಖಂಡಿತವಾಗಿಯೂ ವಿಚಾರಿಸುವೆನು.
- 6ಎಲ್ಲಾ ಮೃಗಗಳಿಂದ ಅದನ್ನು ವಿಚಾರಿಸುವೆನು. ಮನುಷ್ಯನ ಪ್ರಾಣವನ್ನು ಮನುಷ್ಯನಿಂದಲೂ ಅವ ನವನ ಸಹೋದರನಿಂದಲೂ ವಿಚಾರಿಸುವೆನು. ಯಾವನು ಮನುಷ್ಯನ ರಕ್ತವನ್ನು ಸುರಿಸುವನೋ ಅವನ ರಕ್ತವು ಮನುಷ್ಯನಿಂದಲೇ ಸುರಿಸಲ್ಪಡುವದು. ಯಾಕಂದರೆ ದೇವರು ತನ್ನ ಸ್ವರೂಪದಲ್ಲಿ ಮನುಷ್ಯ ನನ್ನು ಉಂಟುಮಾಡಿದನು.
- 7ನೀವು ಅಭಿವೃದ್ಧಿಯಾಗಿ ಹೆಚ್ಚಿರಿ; ಭೂಮಿಯಲ್ಲಿ ಅಧಿಕವಾಗಿ ಹುಟ್ಟಿ ಅದರಲ್ಲಿ ಹೆಚ್ಚಿರಿ ಎಂದು ಹೇಳಿದನು.
Cross references
- Exodus 21:28–29 ವಿಮೋಚನಕಾಂಡ 21:28–29ಇದಲ್ಲದೆ ಯಾವದಾದರೂ ಒಂದು ಎತ್ತು ಪುರುಷನನ್ನಾಗಲಿ ಸ್ತ್ರೀಯನ್ನಾಗಲಿ ಹಾದು ಕೊಂದರೆ ಆ ಎತ್ತನ್ನು ಖಂಡಿತವಾಗಿ ಕಲ್ಲೆಸೆದು ಕೊಲ್ಲಬೇಕು ಅದರ ಮಾಂಸವನ್ನು ತಿನ್ನಬಾರದು. ಆದರೆ ಎತ್ತಿನ ಯಜಮಾನನು ನಿರಪರಾಧಿಯಾಗಿರಬೇಕು. ಆದರೆ ಆ ಎತ್ತು ಮೊದಲಿನಿಂದ ಹಾಯುವಂಥದ್ದೆಂದು ಯಜಮಾನನಿಗೆ ತಿಳಿದಿದ್ದರೂ ಅವನು ಅದನ್ನು ಭದ್ರಮಾಡದೆ ಇದ್ದದರಿಂದ ಅದು ಪುರುಷನನ್ನಾಗಲಿ ಸ್ತ್ರೀಯನ್ನಾಗಲಿ ಕೊಂದುಹಾಕಿದರೆ ಎತ್ತನ್ನು ಕಲ್ಲೆಸೆದು ಕೊಲ್ಲಬೇಕು; ಅದರ ಯಜಮಾನನೂ ಸಾಯಬೇಕು.
- Exodus 21:12 ವಿಮೋಚನಕಾಂಡ 21:12ಮನುಷ್ಯನನ್ನು ಸಾಯುವಂತೆ ಹೊಡೆದವನು ಖಂಡಿತವಾಗಿ ಸಾಯಬೇಕು.
- Genesis 4:9–10 ಆದಿಕಾಂಡ 4:9–10ಆಗ ಕರ್ತನು ಕಾಯಿನನಿಗೆ--ನಿನ್ನ ಸಹೋದರ ನಾದ ಹೇಬೆಲನು ಎಲ್ಲಿ ಅಂದನು. ಅದಕ್ಕವನು-- ನಾನು ಅರಿಯೆನು; ನನ್ನ ಸಹೋದರನನ್ನು ನಾನು ಕಾಯುವವನೋ ಅಂದನು. ಆತನು--ನೀನು ಮಾಡಿದ್ದೇನು? ನಿನ್ನ ಸಹೋದರನ ರಕ್ತದ ಸ್ವರವು ಭೂಮಿಯಿಂದ ನನ್ನನ್ನು ಕೂಗುತ್ತದೆ.
- Numbers 35:31–33 ಅರಣ್ಯಕಾಂಡ 35:31–33ಸಾಯತಕ್ಕ ಕೊಲೆ ಪಾತಕನ ಪ್ರಾಣಕ್ಕೋಸ್ಕರ ಈಡನ್ನು ತಕ್ಕೊಳ್ಳಬೇಡಿರಿ; ಯಾಕಂದರೆ ಅವನು ನಿಜವಾಗಿಯೂ ಸಾಯಬೇಕು. ತನ್ನ ಆಶ್ರಯದ ಪಟ್ಟಣಕ್ಕೆ ಓಡಿಹೋದವನಿ ಗೋಸ್ಕರ ಅವನು ತಿರಿಗಿ ಬಂದು ಯಾಜಕನು ಸಾಯುವ ವರೆಗೂ ಸ್ವದೇಶದಲ್ಲಿ ವಾಸಮಾಡುವ ಹಾಗೆ ಈಡನ್ನು ತಕ್ಕೊಳ್ಳಬೇಡಿರಿ. ಹೀಗೆ ನೀವು ಇರುವ ದೇಶವನ್ನು ಅಪವಿತ್ರ ಮಾಡಬೇಡಿರಿ; ದೇಶವನ್ನು ಅಪವಿತ್ರಮಾಡು ವಂಥದ್ದು ರಕ್ತವೇ. ಅದರಲ್ಲಿ ಚೆಲ್ಲಲ್ಪಟ್ಟ ರಕ್ತದ ನಿಮಿತ್ತ ಅದನ್ನು ಚೆಲ್ಲಿದವನ ರಕ್ತದಿಂದಲ್ಲದೆ ದೇಶವು ಶುದ್ಧವಾ ಗುವದಿಲ್ಲ.ಆದದರಿಂದ ನೀವು ವಾಸಮಾಡುವ ದೇಶವನ್ನು ನೀವು ಅಶುದ್ಧಮಾಡಬೇಡಿರಿ; ಯಾಕಂದರೆ ನಾನು ಅದರೊಳಗೆ ವಾಸಿಸುತ್ತೇನೆ; ಕರ್ತನಾಗಿರುವ ನಾನೇ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ವಾಸಿಸುತ್ತೇನೆ.
- Psalm 9:12 ಕೀರ್ತನೆಗಳು 9:12ಆತನು ರಕ್ತಾಪರಾಧವನ್ನು ವಿಚಾರಿಸುವಾಗ ಅವರನ್ನು ಜ್ಞಾಪಕಮಾಡಿಕೊಳ್ಳುವನು; ಆತನು ದೀನರ ಕೂಗನ್ನು ಮರೆತುಬಿಡನು.
- Deuteronomy 21:1–9 ಧರ್ಮೋಪದೇಶಕಾಂಡ 21:1–9ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯ ವಾಗಿ ಕೊಡುವ ದೇಶದಲ್ಲಿ ಯಾವನಾ ದರೂ ಹತನಾಗಿ ಹೊಲದಲ್ಲಿ ಸಿಕ್ಕಿರಲಾಗಿ ಅವನನ್ನು ಯಾರು ಹೊಡೆದರೆಂದು ತಿಳಿಯದೆ ಹೋದರೆ ನಿನ್ನ ಹಿರಿಯರೂ ನ್ಯಾಯಾಧಿಪತಿಗಳೂ ಹೊರಗೆ ಹೋಗಿ ಆ ಹತವಾದವನ ಸುತ್ತಲಿರುವ ಪಟ್ಟಣಗಳ ವರೆಗೂ ಅಳತೆಮಾಡಬೇಕು. ಹತನಾದವನಿಗೆ ಸವಿಾಪವಾದ ಊರು ಯಾವದೋ ಆ ಊರಿನ ಹಿರಿಯರು ಕೆಲಸ ಮಾಡದಂಥ, ನೊಗದಲ್ಲಿ ಎಳೆದಂಥ, ಒಂದು ಕಡಸನ್ನು ತಮಗೆ ತಕ್ಕೊಳ್ಳಬೇಕು. ಆ ಮೇಲೆ ಆ ಊರಿನ ಹಿರಿಯರು ಆ ಮಣಕವನ್ನು ನಿತ್ಯ ಹರಿಯುವ ಹಳ್ಳದ ಬಳಿಗೆ ಬೇಸಾಯವಾಗದಂಥ, ಬೀಜಹಾಕದಂಥ, ಸ್ಥಳಕ್ಕೆ ತಕ್ಕೊಂಡು ಹೋಗಿ ಅಲ್ಲಿ ಹಳ್ಳದಲ್ಲಿ ಮಣಕದ ಕುತ್ತಿಗೆಯನ್ನು ಕೊಯ್ಯಬೇಕು. ಆ ಮೇಲೆ ಲೇವಿಯ ಕುಮಾರರಾದ ಯಾಜಕರು ಹತ್ತಿರ ಬರಬೇಕು; ಅವರನ್ನು ನಿನ್ನ ದೇವರಾದ ಕರ್ತನು ತನಗೆ ಸೇವೆಮಾಡುವದಕ್ಕೂ ಕರ್ತನ ಹೆಸರಿನಲ್ಲಿ ಆಶೀರ್ವಾದ ಕೊಡುವದಕ್ಕೂ ಆದುಕೊಂಡಿದ್ದಾನೆ; ಅವರ ಮಾತಿನಿಂದ ಎಲ್ಲಾ ವಿವಾದ ಗಳಿಗೂ ಎಲ್ಲಾ ಪೆಟ್ಟುಗಳಿಗೂ ತೀರ್ಪು ಆಗಬೇಕು. ಆ ಮೇಲೆ ಹತನಾದವನಿಗೆ ಸವಿಾಪವಾಗಿರುವ ಆ ಊರಿನ ಹಿರಿಯರೆಲ್ಲರು ಹಳ್ಳದಲ್ಲಿ ಕೊಯ್ದ ಮಣಕದ ಮೇಲೆ ಕೈಗಳನ್ನು ತೊಳಕೊಂಡು ಉತ್ತರಕೊಟ್ಟು ಹೇಳತಕ್ಕದ್ದೇನಂದರೆ--ನಮ್ಮ ಕೈಗಳು ಈ ರಕ್ತವನ್ನು ಚೆಲ್ಲಲಿಲ್ಲ; ನಮ್ಮ ಕಣ್ಣುಗಳು ಅದನ್ನು ನೋಡಲಿಲ್ಲ. ಓ ಕರ್ತನೇ, ನೀನು ವಿಮೋಚಿಸಿದ ನಿನ್ನ ಜನರಾದ ಇಸ್ರಾಯೇಲ್ಯರಿಗೆ ಕರುಣೆಯುಳ್ಳವನಾಗಿರು. ನಿನ್ನ ಜನ ರಾದ ಇಸ್ರಾಯೇಲ್ಯರ ಮೇಲೆ ನಿರ್ದೋಷವಾದ ರಕ್ತಾಪರಾಧವನ್ನು ಹೊರಿಸಬೇಡ ಎಂಬದೇ. ಆ ರಕ್ತಾಪರಾಧವು ಅವರಿಗೆ ಕ್ಷಮಿಸಲ್ಪಡುವದು. ಈ ಪ್ರಕಾರ ನೀನು ಕರ್ತನ ಮುಂದೆ ಸರಿಯಾದದ್ದನ್ನು ಮಾಡಿದರೆ ರಕ್ತಾಪರಾಧವನ್ನು ನಿನ್ನಿಂದ ತೆಗೆದುಹಾಕುವಿ.
- Matthew 23:35 ಮತ್ತಾಯನು 23:35ಹೀಗೆ ನೀತಿವಂತನಾದ ಹೇಬೆಲನ ರಕ್ತ ಮೊದಲು ಗೊಂಡು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ನೀವು ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಾಪರಾಧವು ನಿಮ್ಮ ಮೇಲೆ ಬರುವದು.
- Exodus 20:13 ವಿಮೋಚನಕಾಂಡ 20:13ಕೊಲೆ ಮಾಡಬಾರದು.
- Leviticus 19:16 ಯಾಜಕಕಾಂಡ 19:16ನಿನ್ನ ಜನರ ಮಧ್ಯದಲ್ಲಿ ಚಾಡಿಗಾರನಾಗಿ ತಿರುಗಾಡಬೇಡ; ನಿನ್ನ ನೆರೆಯವನ ರಕ್ತಾಪರಾಧಕ್ಕೆ ಕಾರಣನಾಗಬೇಡ; ನಾನೇ ಕರ್ತನು.
Original words (Hebrew)
- surely · H389אַךְ ʼak
- blood · H1818דָּם dâm
- lives · H5315נֶפֶשׁ nephesh
- require · H1875דָּרַשׁ dârash
- hand · H3027יָד yâd
- beast · H2416חַי chay
- it · H1875דָּרַשׁ dârash
- hand · H3027יָד yâd
- man · H120אָדָם ʼâdâm
- hand · H3027יָד yâd
- man’s · H376אִישׁ ʼîysh
- brother · H251אָח ʼâch
- require · H1875דָּרַשׁ dârash
- life · H5315נֶפֶשׁ nephesh
- man · H120אָדָם ʼâdâm