Skip to content
ThuthiThuthiThuthi
Genesis · chapter 9 · verse 7

Genesis 9:7 in Kannada

ನೀವು ಅಭಿವೃದ್ಧಿಯಾಗಿ ಹೆಚ್ಚಿರಿ; ಭೂಮಿಯಲ್ಲಿ ಅಧಿಕವಾಗಿ ಹುಟ್ಟಿ ಅದರಲ್ಲಿ ಹೆಚ್ಚಿರಿ ಎಂದು ಹೇಳಿದನು.

Neevu abhivruddhiyaagi hechchiri; bhoomiyalli adhikavaagi hutti adaralli hechchiri endu helidanu.

Genesis 9:7 in English

King James Version (KJV)
And you, be ye fruitful, and multiply; bring forth abundantly in the earth, and multiply therein.
World English Bible (WEB)
Be fruitful and multiply. Increase abundantly on the earth, and multiply in it.”
American Standard Version (ASV)
And you, be ye fruitful, and multiply; bring forth abundantly in the earth, and multiply therein.
Bible in Basic English (BBE)
And now, be fertile and have increase; have offspring on the earth and become great in number.
Darby Translation (DBY)
And ye, be fruitful and multiply: swarm on the earth, and multiply on it.
Webster's Bible (WBS)
And you, be ye fruitful, and multiply, bring forth abundantly in the earth, and multiply therein.
Young's Literal Translation (YLT)
And ye, be fruitful and multiply, teem in the earth, and multiply in it.'

Read in context

  1. 5ಇದಲ್ಲದೆ ನಿಮ್ಮ ಪ್ರಾಣಗಳಿಗೋಸ್ಕರ ನಿಮ್ಮ ರಕ್ತವನ್ನು ನಾನು ಖಂಡಿತವಾಗಿಯೂ ವಿಚಾರಿಸುವೆನು.
  2. 6ಎಲ್ಲಾ ಮೃಗಗಳಿಂದ ಅದನ್ನು ವಿಚಾರಿಸುವೆನು. ಮನುಷ್ಯನ ಪ್ರಾಣವನ್ನು ಮನುಷ್ಯನಿಂದಲೂ ಅವ ನವನ ಸಹೋದರನಿಂದಲೂ ವಿಚಾರಿಸುವೆನು. ಯಾವನು ಮನುಷ್ಯನ ರಕ್ತವನ್ನು ಸುರಿಸುವನೋ ಅವನ ರಕ್ತವು ಮನುಷ್ಯನಿಂದಲೇ ಸುರಿಸಲ್ಪಡುವದು. ಯಾಕಂದರೆ ದೇವರು ತನ್ನ ಸ್ವರೂಪದಲ್ಲಿ ಮನುಷ್ಯ ನನ್ನು ಉಂಟುಮಾಡಿದನು.
  3. 7ನೀವು ಅಭಿವೃದ್ಧಿಯಾಗಿ ಹೆಚ್ಚಿರಿ; ಭೂಮಿಯಲ್ಲಿ ಅಧಿಕವಾಗಿ ಹುಟ್ಟಿ ಅದರಲ್ಲಿ ಹೆಚ್ಚಿರಿ ಎಂದು ಹೇಳಿದನು.
  4. 8ಇದಲ್ಲದೆ ದೇವರು ನೋಹನಿಗೂ ಅವನ ಸಂಗಡವಿರುವ ಅವನ ಕುಮಾರರಿಗೂ ಹೇಳಿದ್ದೇ ನಂದರೆ--
  5. 9ಇಗೋ, ನಾನು ನನ್ನ ಒಡಂಬಡಿಕೆಯನ್ನು ನಿಮ್ಮ ಸಂಗಡಲೂ ನಿಮ್ಮ ತರುವಾಯ ನಿಮ್ಮ ಸಂತತಿ ಯವರ ಸಂಗಡಲೂ
Read all of Genesis 9

Cross references

Original words (Hebrew)

Genesis 9:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.