Genesis · chapter 9 · verse 9
Genesis 9:9 in Kannada
ಇಗೋ, ನಾನು ನನ್ನ ಒಡಂಬಡಿಕೆಯನ್ನು ನಿಮ್ಮ ಸಂಗಡಲೂ ನಿಮ್ಮ ತರುವಾಯ ನಿಮ್ಮ ಸಂತತಿ ಯವರ ಸಂಗಡಲೂ
Igo, naanu nanna odambadikeyannu nimma sangadaloo nimma taruvaaya nimma santati yavara sangadaloo
Genesis 9:9 in English
- King James Version (KJV)
- And I, behold, I establish my covenant with you, and with your seed after you;
- World English Bible (WEB)
- “As for me, behold, I establish my covenant with you, and with your offspring after you,
- American Standard Version (ASV)
- And I, behold, I establish my covenant with you, and with your seed after you;
- Bible in Basic English (BBE)
- Truly, I will make my agreement with you and with your seed after you,
- Darby Translation (DBY)
- And I, behold, I establish my covenant with you, and with your seed after you;
- Webster's Bible (WBS)
- And I, behold, I establish my covenant with you, and with your seed after you;
- Young's Literal Translation (YLT)
- 'And I, lo, I am establishing My covenant with you, and with your seed after you,
Read in context
- 7ನೀವು ಅಭಿವೃದ್ಧಿಯಾಗಿ ಹೆಚ್ಚಿರಿ; ಭೂಮಿಯಲ್ಲಿ ಅಧಿಕವಾಗಿ ಹುಟ್ಟಿ ಅದರಲ್ಲಿ ಹೆಚ್ಚಿರಿ ಎಂದು ಹೇಳಿದನು.
- 8ಇದಲ್ಲದೆ ದೇವರು ನೋಹನಿಗೂ ಅವನ ಸಂಗಡವಿರುವ ಅವನ ಕುಮಾರರಿಗೂ ಹೇಳಿದ್ದೇ ನಂದರೆ--
- 9ಇಗೋ, ನಾನು ನನ್ನ ಒಡಂಬಡಿಕೆಯನ್ನು ನಿಮ್ಮ ಸಂಗಡಲೂ ನಿಮ್ಮ ತರುವಾಯ ನಿಮ್ಮ ಸಂತತಿ ಯವರ ಸಂಗಡಲೂ
- 10ನಾವೆಯೊಳಗಿಂದ ಹೊರಗೆ ಬಂದ ಎಲ್ಲವುಗಳ ಅಂದರೆ ಭೂಮಿಯ ಎಲ್ಲಾ ಜೀವಿಗಳ ಸಹಿತ ಪಕ್ಷಿಗಳೊಂದಿಗೂ ಪಶುಗಳೊಂದಿಗೂ ಭೂಮಿಯ ಎಲ್ಲಾ ಮೃಗಗಳೊಂದಿಗೂ ನಿಮ್ಮ ಕೂಡ ಇರುವ ಎಲ್ಲಾ ಜೀವಜಂತುಗಳೊಂದಿಗೂ
- 11ನನ್ನ ಒಡಂಬಡಿಕೆಯನ್ನು ನಿಮ್ಮ ಸಂಗಡ ಸ್ಥಾಪಿಸುತ್ತೇನೆ. ಅದೇನಂದರೆ, ಇನ್ನು ಮೇಲೆ ಜಲಪ್ರಳಯದಿಂದ ಶರೀರಗಳಾವವೂ ನಾಶವಾಗುವದಿಲ್ಲ. ಭೂಮಿಯನ್ನು ಹಾಳುಮಾಡುವದಕ್ಕೆ ಇನ್ನು ಜಲಪ್ರಳಯವು ಇರುವ ದಿಲ್ಲ ಎಂಬದೇ.
Cross references
- Genesis 6:18 ಆದಿಕಾಂಡ 6:18ಆದರೆ ನಿನ್ನ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸುವೆನು; ನೀನೂ ನಿನ್ನ ಹೆಂಡತಿ ಮಕ್ಕಳು ಸೂಸೆಯರ ಸಂಗಡ ನಾವೆ ಯೊಳಗೆ ಬರಬೇಕು.
- Isaiah 54:9–10 ಯೆಶಾಯ 54:9–10ಇದು ನನಗೆ ನೋಹನ ಕಾಲದ ಪ್ರಳಯ ದಂತಿದೆ; ನೋಹನ ಕಾಲದ ಪ್ರಳಯವು ಇನ್ನು ಭೂಮಿಯ ಮೇಲೆ ಹರಿಯಗೊಡಿಸುವದಿಲ್ಲವೆಂದು ನಾನು ಪ್ರಮಾಣಮಾಡಿದ ಹಾಗೆಯೇ ಇನ್ನು ನಿನ್ನ ಮೇಲೆ ಕೋಪಗೊಳ್ಳುವದಿಲ್ಲ ಇಲ್ಲವೇ ನಿನ್ನನ್ನು ಗದರಿಸುವದಿಲ್ಲ ಎಂದು ಪ್ರಮಾಣಮಾಡಿದ್ದೇನೆ. ಪರ್ವತಗಳು ಹೊರಟುಹೋಗುವವು, ಮತ್ತು ಗುಡ್ಡಗಳು ತೆಗೆದುಹಾಕಲ್ಪಡುವವು; ಆದರೆ ನನ್ನ ದಯೆಯು ನಿನ್ನನ್ನು ಬಿಟ್ಟುಹೋಗದು ಇಲ್ಲವೆ ನನ್ನ ಸಮಾಧಾನದ ಒಡಂಬಡಿಕೆಯು ತೆಗೆಯಲ್ಪಡುವದಿಲ್ಲ ಎಂದು ನಿನ್ನ ಮೇಲೆ ಕರುಣೆಯನ್ನು ಇಟ್ಟಿರುವ ಕರ್ತನು ಹೇಳುತ್ತಾನೆ.
- Romans 1:3 ರೋಮಾಪುರದವರಿಗೆ 1:3ಅದು ಯಾವದೆಂದರೆ, ಆತನು ಶಾರೀರಕವಾಗಿ ದಾವೀದನ ಸಂತಾನದಲ್ಲಿ ಹುಟ್ಟಿದಾತನೂ ನಮ್ಮ ಕರ್ತನೂ ಆಗಿರುವ ದೇವರಕುಮಾರನಾದ ಯೇಸು ಕ್ರಿಸ್ತನ ವಿಷಯವಾ ದದ್ದೇ;
- Genesis 9:17 ಆದಿಕಾಂಡ 9:17ದೇವರು ನೋಹನಿಗೆ--ನಾನು ನನಗೂ ಭೂಮಿಯ ಮೇಲಿರುವ ಎಲ್ಲಾ ದೇಹಗಳಿಗೂ ಮಧ್ಯ ದಲ್ಲಿ ಸ್ಥಾಪಿಸಿದ ಒಡಂಬಡಿಕೆಯ ಗುರುತು ಇದೇ ಎಂದು ಹೇಳಿದನು.
- Genesis 17:7–8 ಆದಿಕಾಂಡ 17:7–8ಇದಲ್ಲದೆ ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ದೇವರಾಗಿರುವದಕ್ಕೆ ನನಗೂ ನಿನಗೂ ನಿನ್ನ ತರುವಾಯ ಬರುವ ತಲ ತಲಾಂತರಗಳಲ್ಲಿ ನಿನ್ನ ಸಂತಾನಕ್ಕೂ ಮಧ್ಯದಲ್ಲಿ ನನ್ನ ಒಡಂಬಡಿಕೆಯನ್ನು ನಿತ್ಯವಾದ ಒಡಂಬಡಿಕೆಯಾಗಿ ಸ್ಥಾಪಿಸುತ್ತೇನೆ. ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ನೀನು ಪ್ರವಾಸಿಯಾಗಿರುವ ಕಾನಾನ್ ದೇಶವನ್ನೆಲ್ಲಾ ಶಾಶ್ವತವಾದ ಸ್ವಾಸ್ಥ್ಯವಾಗಿ ಕೊಡುತ್ತೇನೆ. ನಾನು ಅವರ ದೇವರಾಗಿರುವೆನು ಅಂದನು.
- Genesis 9:11 ಆದಿಕಾಂಡ 9:11ನನ್ನ ಒಡಂಬಡಿಕೆಯನ್ನು ನಿಮ್ಮ ಸಂಗಡ ಸ್ಥಾಪಿಸುತ್ತೇನೆ. ಅದೇನಂದರೆ, ಇನ್ನು ಮೇಲೆ ಜಲಪ್ರಳಯದಿಂದ ಶರೀರಗಳಾವವೂ ನಾಶವಾಗುವದಿಲ್ಲ. ಭೂಮಿಯನ್ನು ಹಾಳುಮಾಡುವದಕ್ಕೆ ಇನ್ನು ಜಲಪ್ರಳಯವು ಇರುವ ದಿಲ್ಲ ಎಂಬದೇ.
- Jeremiah 33:20 ಯೆರೆಮೀಯ 33:20ಹಗಲು ರಾತ್ರಿ ತಮ್ಮ ಕಾಲದಲ್ಲಿ ಆಗದ ಹಾಗೆ ಹಗಲಿನ ಸಂಗಡ ನನ್ನ ಒಡಂಬಡಿಕೆಯನ್ನೂ ರಾತ್ರಿಯ ಸಂಗಡ ನನ್ನ ಒಡಂಬಡಿಕೆಯನ್ನೂ ವಿಾರುವದಕ್ಕೆ ನಿಮ್ಮಿಂದಾದರೆ
- Genesis 22:17 ಆದಿಕಾಂಡ 22:17ನಿನ್ನನ್ನು ಆಶೀರ್ವದಿ ಸಿಯೇ ಆಶೀರ್ವದಿಸುವೆನು; ನಿನ್ನ ಸಂತಾನವನ್ನು ಆಕಾಶದ ನಕ್ಷತ್ರಗಳ ಹಾಗೆಯೂ ಸಮುದ್ರದ ತೀರ ದಲ್ಲಿರುವ ಮರಳಿನ ಹಾಗೆಯೂ ಹೆಚ್ಚಿಸೇ ಹೆಚ್ಚಿಸುವೆನು; ನಿನ್ನ ಸಂತಾನವು ತನ್ನ ಶತ್ರುಗಳ ದ್ವಾರವನ್ನು ವಶ ಮಾಡಿಕೊಳ್ಳುವದು.
- Jeremiah 31:35–36 ಯೆರೆಮೀಯ 31:35–36ಕರ್ತನು ಹೀಗೆ ಹೇಳುತ್ತಾನೆ--ಸೂರ್ಯನನ್ನು ಹಗಲಿಗೆ ಬೆಳಕಾಗಿಯೂ ಚಂದ್ರ ನಕ್ಷತ್ರಗಳ ನಿಯಮ ಗಳನ್ನು ರಾತ್ರಿಗೆ ಬೆಳಕಾಗಿಯೂ ಕೊಡುವವನೂ ಅದರ ತೆರೆಗಳು ಘೋಷಿಸುವಾಗ ಸಮುದ್ರವನ್ನು ವಿಭಾಗಿಸು ವವನೂ ಸೈನ್ಯಗಳ ಕರ್ತನೆಂದು ಹೆಸರುಳ್ಳವನೂ ಹೇಳು ವದೇನಂದರೆ-- ಈ ನಿಯಮಗಳು ನನ್ನ ಸನ್ನಿಧಿ ಯಿಂದ ಯಾವಾಗ ಇಲ್ಲದೆ ಹೋಗುವವೋ ಆಗ ಇಸ್ರಾಯೇಲಿನ ಸಂತಾನವು ಸಹ ಸದಾಕಾಲ ನನ್ನ ಮುಂದೆ ಜನಾಂಗವಾಗಿರದ ಹಾಗೆ ನಿಂತು ಹೋಗುವ ದೆಂದು ಕರ್ತನು ಅನ್ನುತ್ತಾನೆ.