Skip to content
ThuthiThuthiThuthi
Habakkuk · chapter 1 · verse 10

Habakkuk 1:10 in Kannada

ಅವರು ಅರಸರನ್ನು ಧಿಕ್ಕರಿಸುವರು; ಪ್ರಧಾನರು ಅವರಿಗೆ ಪರಿಹಾಸ್ಯ ಮಾಡುವರು. ಕೋಟೆಗಳಿಗೆಲ್ಲಾ ಕುಚೋದ್ಯ ಮಾಡು ವರು. ಮಣ್ಣನ್ನು ಕುಪ್ಪೆಮಾಡಿ ಅದನ್ನು ಹಿಡಿಯುವರು.

Avaru arasarannu dhikkarisuvaru; pradhaanaru avarige parihaasya maaduvaru. Kotegaligellaa kuchodya maadu varu. Mannannu kuppemaadi adannu hidiyuvaru.

Habakkuk 1:10 in English

King James Version (KJV)
And they shall scoff at the kings, and the princes shall be a scorn unto them: they shall deride every strong hold; for they shall heap dust, and take it.
World English Bible (WEB)
Yes, they scoff at kings, and princes are a derision to them. They laugh at every stronghold, for they build up an earthen ramp and take it.
American Standard Version (ASV)
Yea, he scoffeth at kings, and princes are a derision unto him; he derideth every stronghold; for he heapeth up dust, and taketh it.
Bible in Basic English (BBE)
He makes little of kings, rulers are a sport to him; all the strong places are to be laughed at; for he makes earthworks and takes them.
Darby Translation (DBY)
Yea, he scoffeth at kings, and princes are a scorn unto him; he derideth every stronghold: for he heapeth up dust, and taketh it.
Webster's Bible (WBS)
And they shall scoff at the kings, and the princes shall be a scorn to them: they shall deride every strong hold; for they shall heap dust, and take it.
Young's Literal Translation (YLT)
And at kings it doth scoff, And princes [are] a laughter to it, At every fenced place it doth laugh, And it heapeth up dust, and captureth it.

Read in context

  1. 8ಅವರ ಕುದುರೆಗಳು ಸಹ ಚಿರತೆಗಳಿಗಿಂತ ವೇಗ ವಾಗಿಯೂ ಸಂಜೆಯ ತೋಳಗಳಿಗಿಂತ ಚುರುಕಾ ಗಿಯೂ ಅವೆ; ಅವರ ಕುದುರೆ ಸವಾರರು ತಾವೇ ಹರಡಿಕೊಳ್ಳುವರು; ಅವರ ಸವಾರರು ದೂರದಿಂದ ಬರುವರು; ತಿನ್ನುವದಕ್ಕೆ ತ್ವರೆಪಡುವ ಹದ್ದಿನಂತೆ ಹಾರಿಬರುವರು.
  2. 9ಅವರೆಲ್ಲರು ಹಿಂಸಿಸುವದಕ್ಕೆ ಬರುವರು; ಅವರ ಮುಖಗಳು ಮೂಡಣ ಗಾಳಿ ಯಂತೆಯೇ ತಿಂದುಬಿಡುವವು; ಸೆರೆಯವರನ್ನು ಮರ ಳಿನ ಹಾಗೆ ಕೂಡಿಸುವರು.
  3. 10ಅವರು ಅರಸರನ್ನು ಧಿಕ್ಕರಿಸುವರು; ಪ್ರಧಾನರು ಅವರಿಗೆ ಪರಿಹಾಸ್ಯ ಮಾಡುವರು. ಕೋಟೆಗಳಿಗೆಲ್ಲಾ ಕುಚೋದ್ಯ ಮಾಡು ವರು. ಮಣ್ಣನ್ನು ಕುಪ್ಪೆಮಾಡಿ ಅದನ್ನು ಹಿಡಿಯುವರು.
  4. 11ಆಗ ಮನಸ್ಸನ್ನು ಬದಲು ಮಾಡಿ, ಹಾದುಹೋಗಿ ಅಪರಾಧಮಾಡುವರು; ಅವರ ದೇವರಿಂದಾಗುವ ಶಕ್ತಿ ಇದೆ ಅನ್ನುವರು.
  5. 12ನನ್ನ ದೇವರಾದ ಕರ್ತನೇ, ನನ್ನ ಪರಿಶುದ್ಧನೇ, ನೀನು ಅನಾದಿಯಿಂದ ಇರುತ್ತೀಯಲ್ಲವೋ? ನಾವು ಸಾಯುವದಿಲ್ಲ. ಓ ಕರ್ತನೇ, ನ್ಯಾಯತೀರ್ಪಿಗೆ ಅವ ರನ್ನು ನೇಮಿಸಿದ್ದೀ; ಓ ಪರಾಕ್ರಮಿಯಾದ ದೇವರೇ, ಶಿಕ್ಷೆಗೆ ಅವರನ್ನು ಸ್ಥಾಪಿಸಿದ್ದೀ.
Read all of Habakkuk 1

Cross references

Original words (Hebrew)

Habakkuk 1:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.