Skip to content
ThuthiThuthiThuthi
Habakkuk · chapter 1 · verse 11

Habakkuk 1:11 in Kannada

ಆಗ ಮನಸ್ಸನ್ನು ಬದಲು ಮಾಡಿ, ಹಾದುಹೋಗಿ ಅಪರಾಧಮಾಡುವರು; ಅವರ ದೇವರಿಂದಾಗುವ ಶಕ್ತಿ ಇದೆ ಅನ್ನುವರು.

Aaga manassannu badalu maadi, haaduhogi aparaadhamaaduvaru; avara devarindaaguva shakti ide annuvaru.

Habakkuk 1:11 in English

King James Version (KJV)
Then shall [his] mind change, and he shall pass over, and offend, [imputing] this his power unto his god.
World English Bible (WEB)
Then they sweep by like the wind and go on. They are indeed guilty, whose strength is their god.”
American Standard Version (ASV)
Then shall he sweep by [as] a wind, and shall pass over, and be guilty, [even] he whose might is his god.
Bible in Basic English (BBE)
Then his purpose will be changed, over-stepping the limit; he will make his strength his god.
Darby Translation (DBY)
Then will his mind change, and he will pass on, and become guilty: this his power is become his god.
Webster's Bible (WBS)
Then shall [his] mind change, and he shall pass over, and offend, [imputing] this his power to his god.
Young's Literal Translation (YLT)
Then passed on hath the spirit, Yea, he doth transgress, And doth ascribe this his power to his god.

Read in context

  1. 9ಅವರೆಲ್ಲರು ಹಿಂಸಿಸುವದಕ್ಕೆ ಬರುವರು; ಅವರ ಮುಖಗಳು ಮೂಡಣ ಗಾಳಿ ಯಂತೆಯೇ ತಿಂದುಬಿಡುವವು; ಸೆರೆಯವರನ್ನು ಮರ ಳಿನ ಹಾಗೆ ಕೂಡಿಸುವರು.
  2. 10ಅವರು ಅರಸರನ್ನು ಧಿಕ್ಕರಿಸುವರು; ಪ್ರಧಾನರು ಅವರಿಗೆ ಪರಿಹಾಸ್ಯ ಮಾಡುವರು. ಕೋಟೆಗಳಿಗೆಲ್ಲಾ ಕುಚೋದ್ಯ ಮಾಡು ವರು. ಮಣ್ಣನ್ನು ಕುಪ್ಪೆಮಾಡಿ ಅದನ್ನು ಹಿಡಿಯುವರು.
  3. 11ಆಗ ಮನಸ್ಸನ್ನು ಬದಲು ಮಾಡಿ, ಹಾದುಹೋಗಿ ಅಪರಾಧಮಾಡುವರು; ಅವರ ದೇವರಿಂದಾಗುವ ಶಕ್ತಿ ಇದೆ ಅನ್ನುವರು.
  4. 12ನನ್ನ ದೇವರಾದ ಕರ್ತನೇ, ನನ್ನ ಪರಿಶುದ್ಧನೇ, ನೀನು ಅನಾದಿಯಿಂದ ಇರುತ್ತೀಯಲ್ಲವೋ? ನಾವು ಸಾಯುವದಿಲ್ಲ. ಓ ಕರ್ತನೇ, ನ್ಯಾಯತೀರ್ಪಿಗೆ ಅವ ರನ್ನು ನೇಮಿಸಿದ್ದೀ; ಓ ಪರಾಕ್ರಮಿಯಾದ ದೇವರೇ, ಶಿಕ್ಷೆಗೆ ಅವರನ್ನು ಸ್ಥಾಪಿಸಿದ್ದೀ.
  5. 13ನೀನು ಕೆಟ್ಟದ್ದನ್ನು ನೋಡಕೂಡದ ಹಾಗೆ ಶುದ್ಧ ಕಣ್ಣುಗಳುಳ್ಳವನು; ನೀನು ಅನ್ಯಾಯವನ್ನು ದೃಷ್ಟಿಸಲಾರಿ; ವಂಚಿಸುವವರನ್ನು ಯಾಕೆ ದೃಷ್ಟಿಸುತ್ತೀ? ದುಷ್ಟನು ತನಗಿಂತ ನೀತಿವಂತ ನನ್ನು ನುಂಗಿಬಿಡುವ ವೇಳೆಯಲ್ಲಿ ಯಾಕೆ ಸುಮ್ಮನಿ ರುತ್ತೀ?
Read all of Habakkuk 1

Cross references

Original words (Hebrew)

Habakkuk 1:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.