Skip to content
ThuthiThuthiThuthi
Habakkuk · chapter 1 · verse 12

Habakkuk 1:12 in Kannada

ನನ್ನ ದೇವರಾದ ಕರ್ತನೇ, ನನ್ನ ಪರಿಶುದ್ಧನೇ, ನೀನು ಅನಾದಿಯಿಂದ ಇರುತ್ತೀಯಲ್ಲವೋ? ನಾವು ಸಾಯುವದಿಲ್ಲ. ಓ ಕರ್ತನೇ, ನ್ಯಾಯತೀರ್ಪಿಗೆ ಅವ ರನ್ನು ನೇಮಿಸಿದ್ದೀ; ಓ ಪರಾಕ್ರಮಿಯಾದ ದೇವರೇ, ಶಿಕ್ಷೆಗೆ ಅವರನ್ನು ಸ್ಥಾಪಿಸಿದ್ದೀ.

Nanna devaraada kartane, nanna parishuddhane, neenu anaadiyinda irutteeyallavo? Naavu saayuvadilla. O kartane, nyaayateerpige ava rannu nemisiddee; o paraakramiyaada devare, shikshege avarannu sthaapisiddee.

Habakkuk 1:12 in English

King James Version (KJV)
[Art] thou not from everlasting, O LORD my God, mine Holy One? we shall not die. O LORD, thou hast ordained them for judgment; and, O mighty God, thou hast established them for correction.
World English Bible (WEB)
Aren’t you from everlasting, LORD my God, my Holy One? We will not die. LORD, you have appointed them for judgment. You, Rock, have established him to punish.
American Standard Version (ASV)
Art not thou from everlasting, O Jehovah my God, my Holy One? we shall not die. O Jehovah, thou hast ordained him for judgment; and thou, O Rock, hast established him for correction.
Bible in Basic English (BBE)
Are you not eternal, O Lord my God, my Holy One? for you there is no death. O Lord, he has been ordered by you for our punishment; and by you, O Rock, he has been marked out to put us right.
Darby Translation (DBY)
— Art thou not from everlasting, Jehovah my God, my Holy One? We shall not die. Jehovah, thou hast ordained him for judgment; and thou, O Rock, hast appointed him for correction.
Webster's Bible (WBS)
[Art] thou not from everlasting, O LORD my God, my Holy One? We shall not die. O LORD, thou hast ordained them for judgment; and O mighty God, thou hast established them for correction.
Young's Literal Translation (YLT)
Art not Thou of old, O Jehovah, my God, my Holy One? We do not die, O Jehovah, For judgment Thou hast appointed it, And, O Rock, for reproof Thou hast founded it.

Read in context

  1. 10ಅವರು ಅರಸರನ್ನು ಧಿಕ್ಕರಿಸುವರು; ಪ್ರಧಾನರು ಅವರಿಗೆ ಪರಿಹಾಸ್ಯ ಮಾಡುವರು. ಕೋಟೆಗಳಿಗೆಲ್ಲಾ ಕುಚೋದ್ಯ ಮಾಡು ವರು. ಮಣ್ಣನ್ನು ಕುಪ್ಪೆಮಾಡಿ ಅದನ್ನು ಹಿಡಿಯುವರು.
  2. 11ಆಗ ಮನಸ್ಸನ್ನು ಬದಲು ಮಾಡಿ, ಹಾದುಹೋಗಿ ಅಪರಾಧಮಾಡುವರು; ಅವರ ದೇವರಿಂದಾಗುವ ಶಕ್ತಿ ಇದೆ ಅನ್ನುವರು.
  3. 12ನನ್ನ ದೇವರಾದ ಕರ್ತನೇ, ನನ್ನ ಪರಿಶುದ್ಧನೇ, ನೀನು ಅನಾದಿಯಿಂದ ಇರುತ್ತೀಯಲ್ಲವೋ? ನಾವು ಸಾಯುವದಿಲ್ಲ. ಓ ಕರ್ತನೇ, ನ್ಯಾಯತೀರ್ಪಿಗೆ ಅವ ರನ್ನು ನೇಮಿಸಿದ್ದೀ; ಓ ಪರಾಕ್ರಮಿಯಾದ ದೇವರೇ, ಶಿಕ್ಷೆಗೆ ಅವರನ್ನು ಸ್ಥಾಪಿಸಿದ್ದೀ.
  4. 13ನೀನು ಕೆಟ್ಟದ್ದನ್ನು ನೋಡಕೂಡದ ಹಾಗೆ ಶುದ್ಧ ಕಣ್ಣುಗಳುಳ್ಳವನು; ನೀನು ಅನ್ಯಾಯವನ್ನು ದೃಷ್ಟಿಸಲಾರಿ; ವಂಚಿಸುವವರನ್ನು ಯಾಕೆ ದೃಷ್ಟಿಸುತ್ತೀ? ದುಷ್ಟನು ತನಗಿಂತ ನೀತಿವಂತ ನನ್ನು ನುಂಗಿಬಿಡುವ ವೇಳೆಯಲ್ಲಿ ಯಾಕೆ ಸುಮ್ಮನಿ ರುತ್ತೀ?
  5. 14ಮನುಷ್ಯರನ್ನು ಸಮುದ್ರದ ವಿಾನುಗ ಳಂತೆಯೂ ಆಳುವವನಿಲ್ಲದ ಕ್ರಿಮಿಗಳಂತೆಯೂ ಯಾಕೆ ಮಾಡುತ್ತೀ?
Read all of Habakkuk 1

Cross references

Original words (Hebrew)

Habakkuk 1:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.