Habakkuk · chapter 1 · verse 13
Habakkuk 1:13 in Kannada
ನೀನು ಕೆಟ್ಟದ್ದನ್ನು ನೋಡಕೂಡದ ಹಾಗೆ ಶುದ್ಧ ಕಣ್ಣುಗಳುಳ್ಳವನು; ನೀನು ಅನ್ಯಾಯವನ್ನು ದೃಷ್ಟಿಸಲಾರಿ; ವಂಚಿಸುವವರನ್ನು ಯಾಕೆ ದೃಷ್ಟಿಸುತ್ತೀ? ದುಷ್ಟನು ತನಗಿಂತ ನೀತಿವಂತ ನನ್ನು ನುಂಗಿಬಿಡುವ ವೇಳೆಯಲ್ಲಿ ಯಾಕೆ ಸುಮ್ಮನಿ ರುತ್ತೀ?
Neenu kettaddannu nodakoodada haage shuddha kannugalullavanu; neenu anyaayavannu drushtisalaari; vanchisuvavarannu yaake drushtisuttee? Dushtanu tanaginta neetivanta nannu nungibiduva veleyalli yaake summani ruttee?
Habakkuk 1:13 in English
- King James Version (KJV)
- [Thou art] of purer eyes than to behold evil, and canst not look on iniquity: wherefore lookest thou upon them that deal treacherously, [and] holdest thy tongue when the wicked devoureth [the man that is] more righteous than he?
- World English Bible (WEB)
- You who have purer eyes than to see evil, and who cannot look on perversity, why do you tolerate those who deal treacherously and keep silent when the wicked swallows up the man who is more righteous than he,
- American Standard Version (ASV)
- Thou that art of purer eyes than to behold evil, and that canst not look on perverseness, wherefore lookest thou upon them that deal treacherously, and holdest thy peace when the wicked swalloweth up the man that is more righteous than he;
- Bible in Basic English (BBE)
- Before your holy eyes sin may not be seen, and you are unable to put up with wrong; why, then, are your eyes on the false? why do you say nothing when the evil-doer puts an end to one who is more upright than himself?
- Darby Translation (DBY)
- [Thou art] of purer eyes than to behold evil, and canst not look on mischief: wherefore lookest thou upon them that deal treacherously, [and] keepest silence when the wicked swalloweth up a [man] more righteous than he?
- Webster's Bible (WBS)
- [Thou art] of purer eyes than to behold evil, and canst not look on iniquity: why lookest thou on them that deal treacherously, [and] keepest silence when the wicked devoureth [the man that is] more righteous than he?
- Young's Literal Translation (YLT)
- Purer of eyes than to behold evil, To look on perverseness Thou art not able, Why dost Thou behold the treacherous? Thou keepest silent when the wicked Doth swallow the more righteous than he,
Read in context
- 11ಆಗ ಮನಸ್ಸನ್ನು ಬದಲು ಮಾಡಿ, ಹಾದುಹೋಗಿ ಅಪರಾಧಮಾಡುವರು; ಅವರ ದೇವರಿಂದಾಗುವ ಶಕ್ತಿ ಇದೆ ಅನ್ನುವರು.
- 12ನನ್ನ ದೇವರಾದ ಕರ್ತನೇ, ನನ್ನ ಪರಿಶುದ್ಧನೇ, ನೀನು ಅನಾದಿಯಿಂದ ಇರುತ್ತೀಯಲ್ಲವೋ? ನಾವು ಸಾಯುವದಿಲ್ಲ. ಓ ಕರ್ತನೇ, ನ್ಯಾಯತೀರ್ಪಿಗೆ ಅವ ರನ್ನು ನೇಮಿಸಿದ್ದೀ; ಓ ಪರಾಕ್ರಮಿಯಾದ ದೇವರೇ, ಶಿಕ್ಷೆಗೆ ಅವರನ್ನು ಸ್ಥಾಪಿಸಿದ್ದೀ.
- 13ನೀನು ಕೆಟ್ಟದ್ದನ್ನು ನೋಡಕೂಡದ ಹಾಗೆ ಶುದ್ಧ ಕಣ್ಣುಗಳುಳ್ಳವನು; ನೀನು ಅನ್ಯಾಯವನ್ನು ದೃಷ್ಟಿಸಲಾರಿ; ವಂಚಿಸುವವರನ್ನು ಯಾಕೆ ದೃಷ್ಟಿಸುತ್ತೀ? ದುಷ್ಟನು ತನಗಿಂತ ನೀತಿವಂತ ನನ್ನು ನುಂಗಿಬಿಡುವ ವೇಳೆಯಲ್ಲಿ ಯಾಕೆ ಸುಮ್ಮನಿ ರುತ್ತೀ?
- 14ಮನುಷ್ಯರನ್ನು ಸಮುದ್ರದ ವಿಾನುಗ ಳಂತೆಯೂ ಆಳುವವನಿಲ್ಲದ ಕ್ರಿಮಿಗಳಂತೆಯೂ ಯಾಕೆ ಮಾಡುತ್ತೀ?
- 15ಅವರನ್ನೆಲ್ಲಾ ಗಾಳದಿಂದ ಎತ್ತಿ ತಮ್ಮ ಬಲೆಯಿಂದ ಅವರನ್ನು ಹಿಡಿದು ತಮ್ಮ ಜಾಲದಿಂದ ಅವರನ್ನು ಕೂಡಿಸುತ್ತಾರೆ; ಆದದರಿಂದ ಸಂತೋಷಿಸಿ ಉಲ್ಲಾಸ ಪಡುತ್ತಾರೆ.
Cross references
- Psalm 5:4–5 ಕೀರ್ತನೆಗಳು 5:4–5ನೀನು ದುಷ್ಟತ್ವದಲ್ಲಿ ಸಂತೋಷಿಸುವ ದೇವರಲ್ಲ; ಇಲ್ಲವೆ ಕೆಟ್ಟತನವು ನಿನ್ನ ಬಳಿಯಲ್ಲಿ ತಂಗಲಾರದು. ನಿನ್ನ ದೃಷ್ಟಿಯಲ್ಲಿ ಮೂರ್ಖರು ನಿಂತುಕೊಳ್ಳುವದಿಲ್ಲ. ದುಷ್ಟ ಕೆಲಸ ಮಾಡುವವರೆಲ್ಲರನ್ನು ನೀನು ಹಗೆ ಮಾಡುತ್ತೀ.
- Psalm 34:15–16 ಕೀರ್ತನೆಗಳು 34:15–16ಕರ್ತನ ಕಣ್ಣುಗಳು ನೀತಿವಂತರ ಮೇಲೆಯೂ ಆತನ ಕಿವಿಗಳು ಅವರ ಮೊರೆಯ ಕಡೆಗೂ ಅವೆ. ಕೇಡನ್ನು ಮಾಡುವವರ ಜ್ಞಾಪಕವನ್ನು ಭೂಮಿ ಯೊಳಗಿಂದ ಕಡಿದುಹಾಕುವದಕ್ಕೆ ಕರ್ತನ ಮುಖವು ಅವರಿಗೆ ವಿರೋಧವಾಗಿದೆ.
- Jeremiah 12:1–2 ಯೆರೆಮೀಯ 12:1–2ಕರ್ತನೇ, ನಾನು ನಿನ್ನ ಸಂಗಡ ವಾದಿಸುವಾಗ ನೀನು ನೀತಿವಂತನೇ ಆಗಿದ್ದೀ; ಆದಾಗ್ಯೂ ನಾನು ನಿನ್ನ ಸಂಗಡ ನ್ಯಾಯವಾದವುಗಳನು ಕುರಿತು ಮಾತನಾಡಲು ಬಿಡು; ದುಷ್ಟರ ಮಾರ್ಗವು ಸಫಲವಾಗುವದು ಯಾಕೆ? ಮಹಾವಂಚನೆ ಮಾಡು ವವರೆಲ್ಲರು ಯಾಕೆ ಸುಖವಾಗಿರುವರು. ನೀನು ಅವರನ್ನು ನೆಟ್ಟಿದ್ದೀ, ಹೌದು, ಅವರು ಬೇರೂರಿದ್ದಾರೆ; ಬೆಳೆಯುತ್ತಾರೆ, ಹೌದು, ಫಲಫಲಿಸುತ್ತಾರೆ; ನೀನು ಅವರ ಬಾಯಲ್ಲಿ ಸವಿಾಪವಾಗಿದ್ದೀ, ಅವರ ಅಂತ ರಿಂದ್ರಿಯಗಳಿಗೆ ದೂರವೇ.
- Habakkuk 1:3–4 ಹಬಕ್ಕೂಕ 1:3–4ಯಾಕೆ ನನಗೆ ಅಪರಾಧವನ್ನು ತೋರಿಸಿ ಕಷ್ಟವನ್ನು ನೋಡಮಾಡುತ್ತೀ? ಸೂರೆಯೂ ಹಿಂಸೆಯೂ ನನ್ನ ಮುಂದೆ ಅವೆ; ಜಗಳವನ್ನೂ ತರ್ಕವನ್ನೂ ಎಬ್ಬಿಸುವವರು ಇದ್ದಾರೆ. ಆದದರಿಂದ ನ್ಯಾಯಪ್ರಮಾಣವು ಸಡಿಲವಾಗುತ್ತದೆ; ನ್ಯಾಯತೀರ್ಪು ಎಂದಿಗೂ ಹೊರಡುವದಿಲ್ಲ; ದುಷ್ಟರು ನೀತಿ ವಂತರನ್ನು ಸುತ್ತಿಕೊಂಡಿದ್ದಾರೆ; ಆದದರಿಂದ ತಪ್ಪಾಗಿ ನ್ಯಾಯತೀರ್ಪು ಹೊರಡುತ್ತದೆ.
- Proverbs 31:8–9 ಜ್ಞಾನೋಕ್ತಿಗಳು 31:8–9ಮೂಕರಿಗಾಗಿಯೂ ನಾಶವಾಗುವದಕ್ಕೆ ನೇಮಿಸಲ್ಪಟ್ಟ ವರೆಲ್ಲರಿಗಾಗಿಯೂ ನಿನ್ನ ಬಾಯನ್ನು ತೆರೆ. ನಿನ್ನ ಬಾಯಿ ತೆರೆದು ನೀತಿಯಿಂದ ನ್ಯಾಯತೀರಿಸು; ದರಿದ್ರ ರಿಗಾಗಿಯೂ ದಿಕ್ಕಿಲ್ಲದವರಿಗಾಗಿಯೂ ವ್ಯಾಜ್ಯಮಾಡು.
- Psalm 10:15 ಕೀರ್ತನೆಗಳು 10:15ದುಷ್ಟನ ಮತ್ತು ಕೆಡುಕನ ತೋಳನ್ನು ಮುರಿ; ಅದು ಸಿಕ್ಕದೆ ಹೋಗುವ ವರೆಗೂ ಅವನ ದುಷ್ಟತ್ವ ವನ್ನು ನೀನು ಹುಡುಕು.
- Psalm 50:3 ಕೀರ್ತನೆಗಳು 50:3ನಮ್ಮ ದೇವರು ಬರುತ್ತಾನೆ, ಮೌನವಾಗಿರನು; ಬೆಂಕಿಯು ಆತನ ಮುಂದೆ ದಹಿಸುವದು; ಅದು ಆತನ ಸುತ್ತಲು ದೊಡ್ಡ ಬಿರುಗಾಳಿಯಂತಿರುವದು.
- 2 Samuel 4:11 2 ಸಮುವೇಲನು 4:11ತನ್ನ ಮನೆಯಲ್ಲಿ ತನ್ನ ಹಾಸಿಗೆಯ ಮೇಲೆ ಮಲಗಿದ್ದ ನೀತಿವಂತನನ್ನು ಕೊಲೆಮಾಡಿದ ದುಷ್ಟ ಮನುಷ್ಯರನ್ನು ಎಷ್ಟೋ ಹೆಚ್ಚಾಗಿ ಕೊಲೆಮಾಡುವೆನು. ಹಾಗಾದರೆ ಈಗ ನಾನು ನಿಮ್ಮ ಕೈಯಿಂದ ಅವನ ರಕ್ತ ವಿಚಾ ರಣೆ ಮಾಡಿ ನಿಮ್ಮನ್ನು ಭೂಮಿಯಿಂದ ತೆಗೆದುಬಿಡದೆ ಇರುವೆನೋ ಅಂದನು.ದಾವೀದನು ತನ್ನ ಯೌವ ನಸ್ಥರಿಗೆ ಆಜ್ಞಾಪಿಸಿದ್ದರಿಂದ ಅವರು ಅವರನ್ನು ಕೊಂದು ಹಾಕಿ, ಅವರ ಕೈಕಾಲುಗಳನ್ನು ಕಡಿದು ಹೆಬ್ರೋ ನಿನಲ್ಲಿರುವ ಕೊಳದ ಬಳಿಯಲ್ಲಿ ತೂಗುಹಾಕಿದರು. ಅವರು ಈಷ್ಬೋಶೆತನ ತಲೆಯನ್ನು ತಕ್ಕೊಂಡು ಅದನ್ನು ಹೆಬ್ರೋನಿನಲ್ಲಿರುವ ಅಬ್ನೇರನ ಸಮಾಧಿಯಲ್ಲಿ ಹೂಣಿಟ್ಟರು.
- 1 Peter 1:15–16 1 ಪೇತ್ರನು 1:15–16ನಿಮ್ಮನ್ನು ಕರೆದಾತನು ಪರಿಶುದ್ಧನಾಗಿರುವ ಪ್ರಕಾರವೇ ನೀವೂ ವಿಧೇಯರಾದ ಮಕ್ಕಳಿಗೆ ತಕ್ಕಂತೆ ನಿಮ್ಮ ಎಲ್ಲಾ ನಡವಳಿಕೆಯಲ್ಲಿ ಪರಿಶುದ್ಧರಾಗಿರ್ರಿ. ನಾನು ಪರಿಶುದ್ಧನಾಗಿರುವದರಿಂದ ನೀವೂ ಪರಿಶುದ್ಧ ರಾಗಿರಬೇಕು ಎಂದು ಬರೆದದೆಯಲ್ಲಾ.
- Psalm 56:1–2 ಕೀರ್ತನೆಗಳು 56:1–2ಓ ದೇವರೇ, ನನ್ನನ್ನು ಕರುಣಿಸು; ಮನುಷ್ಯನು ನನ್ನನ್ನು ನುಂಗಬೇಕೆಂದಿದ್ದಾನೆ; ದಿನವೆಲ್ಲಾ ಯುದ್ಧಮಾಡುತ್ತಾ ನನ್ನನ್ನು ಬಾಧಿಸುತ್ತಾನೆ. ಓ ಅತ್ಯುನ್ನತನೇ, ನನ್ನ ವಿರೋಧಿಗಳು ದಿನವೆಲ್ಲಾ ನನ್ನನ್ನು ನುಂಗಬೇಕೆಂದಿದ್ದಾರೆ; ನನಗೆ ವಿರೋಧವಾಗಿ ಗರ್ವದಿಂದ ಯುದ್ಧಮಾಡುವವರು ಅನೇಕರಾಗಿದ್ದಾರೆ.
- Psalm 10:1–2 ಕೀರ್ತನೆಗಳು 10:1–2ಓ ಕರ್ತನೇ, ನೀನು ದೂರದಲ್ಲಿ ನಿಂತು ಕೊಳ್ಳುವದೂ ಕಷ್ಟಕಾಲಗಳಲ್ಲಿ ನಿನ್ನನ್ನು ಮರೆಮಾಡಿಕೊಳ್ಳುವದೂ ಯಾಕೆ? ದುಷ್ಟರು ಗರ್ವ ದಿಂದ ದೀನನನ್ನು ಹಿಂಸಿಸುತ್ತಾರೆ; ಅವರು ಕಲ್ಪಿಸಿದ ಯುಕ್ತಿಗಳಲ್ಲಿ ತಾವೇ ಹಿಡಿಯಲ್ಪಡಲಿ.
- Acts 2:23 ಅಪೊಸ್ತಲರ ಕೃತ್ಯಗಳು 2:23ಆದರೆ ದೇವರ ಸ್ಥಿರಸಂಕಲ್ಪಕ್ಕನುಸಾರವಾಗಿಯೂ ಭವಿಷ್ಯದ್ ಜ್ಞಾನಕ್ಕನುಸಾರವಾಗಿಯೂ ಆತನು ಒಪ್ಪಿಸಲ್ಪಟ್ಟಾಗ ನೀವು ಆತನನ್ನು ಹಿಡಿದು ದುಷ್ಟರ ಕೈಗಳಿಂದ ಶಿಲುಬೆಗೆ ಹಾಕಿಸಿಕೊಂದಿರಿ.
Original words (Hebrew)
- purer · H2889טָהוֹר ṭâhôwr
- eyes · H5869עַיִן ʻayin
- behold · H7200רָאָה râʼâh
- evil · H7451רַע raʻ
- canst · H3201יָכֹל yâkôl
- look · H5027נָבַט nâbaṭ
- iniquity · H5999עָמָל ʻâmâl
- lookest · H5027נָבַט nâbaṭ
- treacherously · H898בָּגַד bâgad
- tongue · H2790חָרַשׁ chârash
- wicked · H7563רָשָׁע râshâʻ
- devoureth · H1104בָּלַע bâlaʻ
- righteous · H6662צַדִּיק tsaddîyq