Skip to content
ThuthiThuthiThuthi
Habakkuk · chapter 1 · verse 14

Habakkuk 1:14 in Kannada

ಮನುಷ್ಯರನ್ನು ಸಮುದ್ರದ ವಿಾನುಗ ಳಂತೆಯೂ ಆಳುವವನಿಲ್ಲದ ಕ್ರಿಮಿಗಳಂತೆಯೂ ಯಾಕೆ ಮಾಡುತ್ತೀ?

Manushyarannu samudrada viాnuga lanteyoo aaluvavanillada krimigalanteyoo yaake maaduttee?

Habakkuk 1:14 in English

King James Version (KJV)
And makest men as the fishes of the sea, as the creeping things, [that have] no ruler over them?
World English Bible (WEB)
and make men like the fish of the sea, like the creeping things that have no ruler over them?
American Standard Version (ASV)
and makest men as the fishes of the sea, as the creeping things, that have no ruler over them?
Bible in Basic English (BBE)
He has made men like the fishes of the sea, like the worms which have no ruler over them.
Darby Translation (DBY)
And thou makest men as the fishes of the sea, as the creeping things, that have no ruler over them.
Webster's Bible (WBS)
And makest men as the fishes of the sea, as the creeping animals [that have] no ruler over them?
Young's Literal Translation (YLT)
And Thou makest man as fishes of the sea, As a creeping thing — none ruling over him.

Read in context

  1. 12ನನ್ನ ದೇವರಾದ ಕರ್ತನೇ, ನನ್ನ ಪರಿಶುದ್ಧನೇ, ನೀನು ಅನಾದಿಯಿಂದ ಇರುತ್ತೀಯಲ್ಲವೋ? ನಾವು ಸಾಯುವದಿಲ್ಲ. ಓ ಕರ್ತನೇ, ನ್ಯಾಯತೀರ್ಪಿಗೆ ಅವ ರನ್ನು ನೇಮಿಸಿದ್ದೀ; ಓ ಪರಾಕ್ರಮಿಯಾದ ದೇವರೇ, ಶಿಕ್ಷೆಗೆ ಅವರನ್ನು ಸ್ಥಾಪಿಸಿದ್ದೀ.
  2. 13ನೀನು ಕೆಟ್ಟದ್ದನ್ನು ನೋಡಕೂಡದ ಹಾಗೆ ಶುದ್ಧ ಕಣ್ಣುಗಳುಳ್ಳವನು; ನೀನು ಅನ್ಯಾಯವನ್ನು ದೃಷ್ಟಿಸಲಾರಿ; ವಂಚಿಸುವವರನ್ನು ಯಾಕೆ ದೃಷ್ಟಿಸುತ್ತೀ? ದುಷ್ಟನು ತನಗಿಂತ ನೀತಿವಂತ ನನ್ನು ನುಂಗಿಬಿಡುವ ವೇಳೆಯಲ್ಲಿ ಯಾಕೆ ಸುಮ್ಮನಿ ರುತ್ತೀ?
  3. 14ಮನುಷ್ಯರನ್ನು ಸಮುದ್ರದ ವಿಾನುಗ ಳಂತೆಯೂ ಆಳುವವನಿಲ್ಲದ ಕ್ರಿಮಿಗಳಂತೆಯೂ ಯಾಕೆ ಮಾಡುತ್ತೀ?
  4. 15ಅವರನ್ನೆಲ್ಲಾ ಗಾಳದಿಂದ ಎತ್ತಿ ತಮ್ಮ ಬಲೆಯಿಂದ ಅವರನ್ನು ಹಿಡಿದು ತಮ್ಮ ಜಾಲದಿಂದ ಅವರನ್ನು ಕೂಡಿಸುತ್ತಾರೆ; ಆದದರಿಂದ ಸಂತೋಷಿಸಿ ಉಲ್ಲಾಸ ಪಡುತ್ತಾರೆ.
  5. 16ತಮ್ಮ ಬಲೆಗೆ ಬಲಿ ಅರ್ಪಿಸಿ ತಮ್ಮ ಜಾಲಕ್ಕೆ ಧೂಪವನ್ನು ಸುಡುತ್ತಾರೆ; ಇವುಗಳಿಂದ ಅವರ ಪಾಲು ಕೊಬ್ಬಾಗಿಯೂ ಅವರ ಆಹಾರ ಪುಷ್ಟಿ ಯುಳ್ಳದ್ದಾಗಿಯೂ ಇದೆ.ಹೀಗಿರುವದರಿಂದ ಅವರು ತಮ್ಮ ಬಲೆಯನ್ನು ಬರಿದುಮಾಡಿ ನಿತ್ಯವಾಗಿ ಜನಾಂಗ ಗಳನ್ನು ಕರುಣಿಸದೆ ಸದಾ ಸಂಹರಿಸುತ್ತಿರಬೇಕೋ?
Read all of Habakkuk 1

Original words (Hebrew)

Habakkuk 1:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.