Habakkuk · chapter 1 · verse 15
Habakkuk 1:15 in Kannada
ಅವರನ್ನೆಲ್ಲಾ ಗಾಳದಿಂದ ಎತ್ತಿ ತಮ್ಮ ಬಲೆಯಿಂದ ಅವರನ್ನು ಹಿಡಿದು ತಮ್ಮ ಜಾಲದಿಂದ ಅವರನ್ನು ಕೂಡಿಸುತ್ತಾರೆ; ಆದದರಿಂದ ಸಂತೋಷಿಸಿ ಉಲ್ಲಾಸ ಪಡುತ್ತಾರೆ.
Avarannellaa gaaladinda etti tamma baleyinda avarannu hididu tamma jaaladinda avarannu koodisuttaare; aadadarinda santoshisi ullaasa paduttaare.
Habakkuk 1:15 in English
- King James Version (KJV)
- They take up all of them with the angle, they catch them in their net, and gather them in their drag: therefore they rejoice and are glad.
- World English Bible (WEB)
- He takes up all of them with the hook. He catches them in his net and gathers them in his dragnet. Therefore he rejoices and is glad.
- American Standard Version (ASV)
- He taketh up all of them with the angle, he catcheth them in his net, and gathereth them in his drag: therefore he rejoiceth and is glad.
- Bible in Basic English (BBE)
- He takes them all up with his hook, he takes them in his net, getting them together in his fishing-net: for which cause he is glad and full of joy.
- Darby Translation (DBY)
- He taketh up all of them with the hook, he catcheth them in his net, and gathereth them into his drag; therefore he rejoiceth and is glad:
- Webster's Bible (WBS)
- They take up all of them with the angle, they catch them in their net, and gather them in their drag: therefore they rejoice and are glad.
- Young's Literal Translation (YLT)
- Each of them with a hook he hath brought up, He doth catch it in his net, and gathereth it in his drag, Therefore he doth joy and rejoice.
Read in context
- 13ನೀನು ಕೆಟ್ಟದ್ದನ್ನು ನೋಡಕೂಡದ ಹಾಗೆ ಶುದ್ಧ ಕಣ್ಣುಗಳುಳ್ಳವನು; ನೀನು ಅನ್ಯಾಯವನ್ನು ದೃಷ್ಟಿಸಲಾರಿ; ವಂಚಿಸುವವರನ್ನು ಯಾಕೆ ದೃಷ್ಟಿಸುತ್ತೀ? ದುಷ್ಟನು ತನಗಿಂತ ನೀತಿವಂತ ನನ್ನು ನುಂಗಿಬಿಡುವ ವೇಳೆಯಲ್ಲಿ ಯಾಕೆ ಸುಮ್ಮನಿ ರುತ್ತೀ?
- 14ಮನುಷ್ಯರನ್ನು ಸಮುದ್ರದ ವಿಾನುಗ ಳಂತೆಯೂ ಆಳುವವನಿಲ್ಲದ ಕ್ರಿಮಿಗಳಂತೆಯೂ ಯಾಕೆ ಮಾಡುತ್ತೀ?
- 15ಅವರನ್ನೆಲ್ಲಾ ಗಾಳದಿಂದ ಎತ್ತಿ ತಮ್ಮ ಬಲೆಯಿಂದ ಅವರನ್ನು ಹಿಡಿದು ತಮ್ಮ ಜಾಲದಿಂದ ಅವರನ್ನು ಕೂಡಿಸುತ್ತಾರೆ; ಆದದರಿಂದ ಸಂತೋಷಿಸಿ ಉಲ್ಲಾಸ ಪಡುತ್ತಾರೆ.
- 16ತಮ್ಮ ಬಲೆಗೆ ಬಲಿ ಅರ್ಪಿಸಿ ತಮ್ಮ ಜಾಲಕ್ಕೆ ಧೂಪವನ್ನು ಸುಡುತ್ತಾರೆ; ಇವುಗಳಿಂದ ಅವರ ಪಾಲು ಕೊಬ್ಬಾಗಿಯೂ ಅವರ ಆಹಾರ ಪುಷ್ಟಿ ಯುಳ್ಳದ್ದಾಗಿಯೂ ಇದೆ.ಹೀಗಿರುವದರಿಂದ ಅವರು ತಮ್ಮ ಬಲೆಯನ್ನು ಬರಿದುಮಾಡಿ ನಿತ್ಯವಾಗಿ ಜನಾಂಗ ಗಳನ್ನು ಕರುಣಿಸದೆ ಸದಾ ಸಂಹರಿಸುತ್ತಿರಬೇಕೋ?
- 17ಹೀಗಿರುವದರಿಂದ ಅವರು ತಮ್ಮ ಬಲೆಯನ್ನು ಬರಿದುಮಾಡಿ ನಿತ್ಯವಾಗಿ ಜನಾಂಗ ಗಳನ್ನು ಕರುಣಿಸದೆ ಸದಾ ಸಂಹರಿಸುತ್ತಿರಬೇಕೋ?
Cross references
- Amos 4:2 ಆಮೋಸ 4:2ಕರ್ತನಾದ ದೇವರು ತನ್ನ ಪರಿಶುದ್ಧತ್ವದ ಮೇಲೆ ಆಣೆ ಇಟ್ಟುಕೊಂಡಿದ್ದಾನೆ. ಅದೇನಂದರೆ--ಇಗೋ, ನಿಮ್ಮನ್ನು ಕೊಂಡಿಗ ಳಿಂದಲೂ ನಿಮ್ಮ ವಂಶಾವಳಿಯನ್ನು ವಿಾನಿನ ಗಾಳ ಗಳಿಂದಲೂ ತೆಗೆದುಹಾಕುವ ದಿವಸಗಳು ನಿಮ್ಮ ಮೇಲೆ ಬರುವವು.
- Jeremiah 16:16 ಯೆರೆಮೀಯ 16:16ಇಗೋ, ನಾನು ಅನೇಕ ವಿಾನುಗಾರರನ್ನು ಕಳುಹಿಸುತ್ತೇನೆಂದು ಕರ್ತನು ಅನ್ನುತ್ತಾನೆ; ಇವರು ಅವರನ್ನು ಹಿಡಿಯುವರು; ಆಮೇಲೆ ಅನೇಕ ಬೇಟೆ ಗಾರರನ್ನು ಕಳುಹಿಸುವೆನು; ಇವರು ಎಲ್ಲಾ ಬೆಟ್ಟಗುಡ್ಡಗಳ ಮೇಲೆಯೂ ಎಲ್ಲಾ ಗುಡ್ಡಗಳ ಮೇಲೆಯೂ ಎಲ್ಲಾ ಬಂಡೆಗಳ ಬಿರುಕುಗಳಲ್ಲಿಯೂ ಅವರನ್ನು ಬೇಟೆಯಾಡು ವರು.
- John 21:6–11 ಯೋಹಾನನು 21:6–11ಆತನು ಅವರಿಗೆ--ದೋಣಿಯ ಬಲಗಡೆಯಲ್ಲಿ ಬಲೆಯನ್ನು ಬೀಸಿರಿ; ಆಗ ಸಿಕ್ಕುವದು ಅಂದನು. ಅವರು ಬೀಸಿದಾಗ ವಿಾನುಗಳ ರಾಶಿಯ ದೆಸೆಯಿಂದ ಅದನ್ನು ಎಳೆಯಲಾರದೆ ಇದ್ದರು. ಆದದರಿಂದ ಯೇಸು ಪ್ರೀತಿಸಿದ ಆ ಶಿಷ್ಯನು ಪೇತ್ರನಿಗೆ--ಆತನು ಕರ್ತನು ಅಂದನು. ಆತನು ಕರ್ತನೆಂದು ಸೀಮೋನ ಪೇತ್ರನು ಕೇಳಿ ತನ್ನ ಬೆಸ್ತರ ಅಂಗಿಯನ್ನು ಸುತ್ತಿಕೊಂಡು ಸಮುದ್ರದೊಳಗೆ ದುಮುಕಿ ದನು (ಯಾಕಂದರೆ ಅವನು ಬೆತ್ತಲೆಯಾಗಿದ್ದನು). ಉಳಿದ ಶಿಷ್ಯರು ವಿಾನುಗಳಿದ್ದ ಬಲೆಯನ್ನು ಎಳೆಯುತ್ತಾ ಒಂದು ಚಿಕ್ಕ ದೋಣಿಯಲ್ಲಿ ಬಂದರು; (ಯಾಕಂದರೆ ಅವರು ದಡದಿಂದ ದೂರವಿರಲಿಲ್ಲ; ಆದರೆ ಅದು ಇನ್ನೂರು ಮೊಳ ದಷ್ಟಿತ್ತು). ಅವರು ದಡಕ್ಕೆ ಬಂದ ಕೂಡಲೆ ಕೆಂಡಗಳನ್ನೂ ಅವುಗಳ ಮೇಲೆ ಇಟ್ಟಿದ್ದ ವಿಾನುಗಳನ್ನೂ ರೊಟ್ಟಿಯನ್ನೂ ಕಂಡರು. ಯೇಸು ಅವರಿಗೆ--ನೀವು ಈಗ ಹಿಡಿದ ವಿಾನುಗಳಲ್ಲಿ ಕೆಲ ವನ್ನು ತನ್ನಿರಿ ಅಂದನು. ಸೀಮೋನ ಪೇತ್ರನು ಹೋಗಿ ನೂರೈವತ್ತು ಮೂರು ದೊಡ್ಡ ವಿಾನುಗಳಿಂದ ತುಂಬಿದ ಬಲೆಯನ್ನು ದಡಕ್ಕೆ ಎಳೆದನು. ಅಷ್ಟು ವಿಾನು ಗಳಿದ್ದರೂ ಬಲೆಯು ಹರಿದಿರಲಿಲ್ಲ.
- Psalm 10:9 ಕೀರ್ತನೆಗಳು 10:9ಗವಿಯಲ್ಲಿರುವ ಸಿಂಹದ ಹಾಗೆ ಮರೆಯಲ್ಲಿ ಹೊಂಚು ಹಾಕುತ್ತಾನೆ; ಬಡವನನ್ನು ಹಿಡಿ ಯುವದಕ್ಕೆ ಹೊಂಚು ಹಾಕುತ್ತಾನೆ; ಬಡವನನ್ನು ತನ್ನ ಬಲೆಯಲ್ಲಿ ಎಳೆದು ಹಿಡಿಯುತ್ತಾನೆ.
- Luke 5:5–10 ಲೂಕನು 5:5–10ಅದಕ್ಕೆ ಪ್ರತ್ಯುತ್ತರವಾಗಿ ಸೀಮೋನನು ಆತನಿಗೆ--ಗುರುವೇ, ನಾವು ರಾತ್ರಿ ಯೆಲ್ಲಾ ಪ್ರಯಾಸಪಟ್ಟೆವು. ಆದರೆ ಏನೂ ಸಿಕ್ಕಲಿಲ್ಲ; ಆದಾಗ್ಯೂ ನಿನ್ನ ಮಾತಿನಂತೆ ನಾನು ಬಲೆಯನ್ನು ಬೀಸುತ್ತೇನೆ ಎಂದು ಹೇಳಿದನು. ಅವರು ಅದರಂತೆ ಮಾಡಿ ವಿಾನಿನ ದೊಡ್ಡ ರಾಶಿಯನ್ನು ಹಿಡಿದರು. ಅವರ ಬಲೆಯು ಹರಿಯಿತು. ಆಗ ಬೇರೆ ದೋಣಿ ಯಲ್ಲಿದ್ದ ತಮ್ಮ ಪಾಲುಗಾರರು ಬಂದು ತಮಗೆ ಸಹಾಯ ಮಾಡಬೇಕೆಂದು ಅವರು ಸನ್ನೆ ಮಾಡಿದರು; ಮತ್ತು ಅವರು ಬಂದು ಎರಡು ದೋಣಿಗಳನ್ನು ತುಂಬಿ ಸಲಾಗಿ ಅವು ಮುಳುಗಲಾರಂಭಿಸಿದವು. ಸೀಮೋನ್ ಪೇತ್ರನು ಅದನ್ನು ಕಂಡಾಗ ಯೇಸುವಿನ ಮೊಣಕಾಲಿಗೆ ಬಿದ್ದು--ನನ್ನನ್ನು ಬಿಟ್ಟು ಹೋಗು; ಓ ಕರ್ತನೇ, ನಾನು ಪಾಪಾತ್ಮನು ಅಂದನು. ಯಾಕಂದರೆ ಅವರು ಹಿಡಿದ ವಿಾನುಗಳ ರಾಶಿಗಾಗಿ ಅವನೂ ಅವನ ಸಂಗಡ ಇದ್ದವರೂ ವಿಸ್ಮಯಗೊಂಡಿದ್ದರು. ಸೀಮೋನನ ಕೂಡ ಪಾಲುಗಾರರಾಗಿದ್ದ ಜೆಬೆದಾಯನ ಮಕ್ಕಳಾದ ಯಾಕೋಬ ಯೋಹಾನರೂ ಹಾಗೆಯೇ ವಿಸ್ಮಯ ಪಟ್ಟರು. ಆಗ ಯೇಸು ಸೀಮೋನನಿಗೆ--ಹೆದರಬೇಡ. ಇಂದಿನಿಂದ ನೀನು ಮನುಷ್ಯರನ್ನು ಹಿಡಿಯುವಿ ಅಂದನು.
- Ezekiel 26:2 ಯೆಹೆಜ್ಕೇಲನು 26:2ಮನುಷ್ಯಪುತ್ರನೇ, ತೂರ್, ಯೆರೂಸಲೇಮಿನ ವಿಷಯವಾಗಿ ಆಹಾ, ಜನರ ದ್ವಾರವಾಗಿದ್ದದ್ದು ಮುರಿದು ಹೋಯಿತು, ಅದು ನನ್ನ ಕಡೆಗೆ ತಿರುಗಿಕೊಂಡಿದೆ, ಯೆರೂಸಲೇಮು ಹಾಳಾದ ಕಾರಣ ನಾನು ತುಂಬಿಕೊಳ್ಳುವೆನು ಎಂದು ಹೇಳಿದ್ದರಿಂದ
- Jeremiah 50:11 ಯೆರೆಮೀಯ 50:11ನನ್ನ ಸ್ವಾಸ್ತ್ಯವನ್ನು ನಾಶಮಾಡಿದವರೇ, ನೀವು ಸಂತೋಷಿಸಿದ್ದರಿಂದಲೂ ಉಲ್ಲಾಸಿಸಿದ್ದರಿಂದಲೂ ಕೊಬ್ಬಿದ ಕಡಸಿನ ಹಾಗೆ ಗರ್ವಪಟ್ಟದ್ದರಿಂದಲೂ ಹೋರಿಗಳ ಹಾಗೆ ಹೂಂಕರಿಸಿದ್ದರಿಂದಲೂ
- Lamentations 2:15–16 ಪ್ರಲಾಪಗಳು 2:15–16ದಾರಿಯಲ್ಲಿ ಹೋಗುವವ ರೆಲ್ಲರೂ ನಿನ್ನ ವಿಷಯದಲ್ಲಿ ತಮ್ಮ ಕೈಗಳನ್ನು ತಟ್ಟುತ್ತಾರೆ; ಅವರು ಯೆರೂಸಲೇಮಿನ ಕುಮಾರ್ತೆಯ ವಿಷಯದಲ್ಲಿ ಸಿಳ್ಳು ಹಾಕಿ ತಲೆಯಾಡಿಸಿ--ಆ ಮನುಷ್ಯರು ಕರೆಯು ತ್ತಿದ್ದ ಸೌಂದರ್ಯದ ಸಂಪೂರ್ಣತೆಯೂ ಸರ್ವ ಭೂಮಿಯ ಸಂತೋಷವೂ ಆಗಿರುವ ನಗರಿಯು ಇದೇಯೋ? ನಿನ್ನ ಎಲ್ಲಾ ಶತ್ರುಗಳು ನಿನಗೆ ವಿರೋಧವಾಗಿ ತಮ್ಮ ಬಾಯಿ ತೆರೆದಿದ್ದಾರೆ; ಅವರು ಸಿಳ್ಳು ಹಾಕಿ ಹಲ್ಲು ಕಡಿಯುತ್ತಾ--ನಾವು ಅವಳನ್ನು ನುಂಗಿ ಬಿಟ್ಟಿದ್ದೇವೆ; ನಿಶ್ಚಯವಾಗಿ ನಾವು ನಿರೀಕ್ಷಿಸಿದ ದಿನವು ಇದೇ; ಅದನ್ನು ನಾವು ಕಂಡಿದ್ದೇವೆ; ನೋಡಿ ದ್ದೇವೆ ಎಂದು ಅವರು ಹೇಳುತ್ತಾರೆ.
- Revelation 11:10 ಪ್ರಕಟನೆ 11:10ಈ ಇಬ್ಬರು ಪ್ರವಾದಿಗಳು ಭೂಮಿಯ ಮೇಲೆ ವಾಸ ಮಾಡುವವರನ್ನು ಯಾತನೆ ಪಡಿಸಿದ್ದರಿಂದ ಇವರ ವಿಷಯದಲ್ಲಿ ಭೂನಿವಾಸಿಗಳು ಸಂತೋಷಿಸಿ ಸಂಭ್ರಮಗೊಂಡು ಒಬ್ಬರಿಗೊಬ್ಬರು ದಾನಗಳನ್ನು ಕಳುಹಿಸುವರು ಎಂದು ಹೇಳಿದನು.
- Ezekiel 25:6 ಯೆಹೆಜ್ಕೇಲನು 25:6ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ಕೈತಟ್ಟಿ ಕಾಲಿನಿಂದ ತುಳಿದು ಇಸ್ರಾಯೇಲ್ ದೇಶವನ್ನು ಮನಃ ಪೂರ್ವಕವಾಗಿ ತಿರಸ್ಕರಿಸಿ ಅದರ ಆ ಸ್ಥಿತಿಗೆ ಸಂತೋಷ ಪಟ್ಟದ್ದರಿಂದ
- Matthew 17:27 ಮತ್ತಾಯನು 17:27ಹೀಗಿದ್ದರೂ ನಾವು ಅವರನ್ನು ಅಭ್ಯಂತರಪಡಿಸದಂತೆ ನೀನು ಸಮುದ್ರಕ್ಕೆ ಹೋಗಿ ಗಾಳವನ್ನು ಹಾಕು; ಆಗ ಮೊದಲು ಬರುವ ಮಾನನ್ನು ಹಿಡಿದು ಅದರ ಬಾಯನ್ನು ತೆರೆದರೆ ಅದರಲ್ಲಿ ಒಂದು ನಾಣ್ಯವನ್ನು ಕಾಣುವಿ; ಅದನ್ನು ತಕ್ಕೊಂಡು ನನ್ನದೂ ನಿನ್ನದೂ ಎಂದು ಹೇಳಿ ಅವರಿಗೆ ಕೊಡು ಎಂದು ಹೇಳಿದ
- Ezekiel 35:15 ಯೆಹೆಜ್ಕೇಲನು 35:15ಹೇಗೆ ನೀನು ಇಸ್ರಾಯೇಲ್ಯರ ಸ್ವಾತಂತ್ರ್ಯದ ನಾಶನಕ್ಕೆ ಸಂತೋಷಪಟ್ಟೆಯೋ ಹಾಗೆಯೇ ನಿನ್ನ ನಾಶನಕ್ಕೆ ಸಂತೋಷಪಡುವ ಹಾಗೆ ಮಾಡುವೆನು. ಓ ಸೇಯಾರ್ ಪರ್ವತವೇ ಮತ್ತು ಸಮಸ್ತ ಎದೋಮೇಸಂಪೂರ್ಣವಾಗಿ ಹಾಳಾಗುವಿ; ಆಗ ನಾನೇ ಕರ್ತ ನೆಂದು ನಿಮಗೆ ತಿಳಿಯುವದು.