Skip to content
ThuthiThuthiThuthi
Habakkuk · chapter 1 · verse 16

Habakkuk 1:16 in Kannada

ತಮ್ಮ ಬಲೆಗೆ ಬಲಿ ಅರ್ಪಿಸಿ ತಮ್ಮ ಜಾಲಕ್ಕೆ ಧೂಪವನ್ನು ಸುಡುತ್ತಾರೆ; ಇವುಗಳಿಂದ ಅವರ ಪಾಲು ಕೊಬ್ಬಾಗಿಯೂ ಅವರ ಆಹಾರ ಪುಷ್ಟಿ ಯುಳ್ಳದ್ದಾಗಿಯೂ ಇದೆ.ಹೀಗಿರುವದರಿಂದ ಅವರು ತಮ್ಮ ಬಲೆಯನ್ನು ಬರಿದುಮಾಡಿ ನಿತ್ಯವಾಗಿ ಜನಾಂಗ ಗಳನ್ನು ಕರುಣಿಸದೆ ಸದಾ ಸಂಹರಿಸುತ್ತಿರಬೇಕೋ?

Tamma balege bali arpisi tamma jaalakke dhoopavannu suduttaare; ivugalinda avara paalu kobbaagiyoo avara aahaara pushti yulladdaagiyoo ide.heegiruvadarinda avaru tamma baleyannu baridumaadi nityavaagi janaanga galannu karunisade sadaa sanharisuttirabeko?

Habakkuk 1:16 in English

King James Version (KJV)
Therefore they sacrifice unto their net, and burn incense unto their drag; because by them their portion [is] fat, and their meat plenteous.
World English Bible (WEB)
Therefore he sacrifices to his net and burns incense to his dragnet, because by them his life is luxurious and his food is good.
American Standard Version (ASV)
Therefore he sacrificeth unto his net, and burneth incense unto his drag; because by them his portion is fat, and his food plenteous.
Bible in Basic English (BBE)
For this reason he makes an offering to his net, burning perfume to his fishing-net; because by them he gets much food and his meat is fat.
Darby Translation (DBY)
therefore he sacrificeth unto his net, and burneth incense unto his drag; for by them his portion is become fat, and his meat dainty.
Webster's Bible (WBS)
Therefore they sacrifice to their net, and burn incense to their drag; because by them their portion [is] fat, and their food plenteous.
Young's Literal Translation (YLT)
Therefore he doth sacrifice to his net, And doth make perfume to his drag, For by them [is] his portion fertile, and his food fat.

Read in context

  1. 14ಮನುಷ್ಯರನ್ನು ಸಮುದ್ರದ ವಿಾನುಗ ಳಂತೆಯೂ ಆಳುವವನಿಲ್ಲದ ಕ್ರಿಮಿಗಳಂತೆಯೂ ಯಾಕೆ ಮಾಡುತ್ತೀ?
  2. 15ಅವರನ್ನೆಲ್ಲಾ ಗಾಳದಿಂದ ಎತ್ತಿ ತಮ್ಮ ಬಲೆಯಿಂದ ಅವರನ್ನು ಹಿಡಿದು ತಮ್ಮ ಜಾಲದಿಂದ ಅವರನ್ನು ಕೂಡಿಸುತ್ತಾರೆ; ಆದದರಿಂದ ಸಂತೋಷಿಸಿ ಉಲ್ಲಾಸ ಪಡುತ್ತಾರೆ.
  3. 16ತಮ್ಮ ಬಲೆಗೆ ಬಲಿ ಅರ್ಪಿಸಿ ತಮ್ಮ ಜಾಲಕ್ಕೆ ಧೂಪವನ್ನು ಸುಡುತ್ತಾರೆ; ಇವುಗಳಿಂದ ಅವರ ಪಾಲು ಕೊಬ್ಬಾಗಿಯೂ ಅವರ ಆಹಾರ ಪುಷ್ಟಿ ಯುಳ್ಳದ್ದಾಗಿಯೂ ಇದೆ.ಹೀಗಿರುವದರಿಂದ ಅವರು ತಮ್ಮ ಬಲೆಯನ್ನು ಬರಿದುಮಾಡಿ ನಿತ್ಯವಾಗಿ ಜನಾಂಗ ಗಳನ್ನು ಕರುಣಿಸದೆ ಸದಾ ಸಂಹರಿಸುತ್ತಿರಬೇಕೋ?
  4. 17ಹೀಗಿರುವದರಿಂದ ಅವರು ತಮ್ಮ ಬಲೆಯನ್ನು ಬರಿದುಮಾಡಿ ನಿತ್ಯವಾಗಿ ಜನಾಂಗ ಗಳನ್ನು ಕರುಣಿಸದೆ ಸದಾ ಸಂಹರಿಸುತ್ತಿರಬೇಕೋ?
Read all of Habakkuk 1

Cross references

Original words (Hebrew)

Habakkuk 1:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.