Skip to content
ThuthiThuthiThuthi
Habakkuk · chapter 1 · verse 6

Habakkuk 1:6 in Kannada

ಇಗೋ, ನಾನು ಕಸ್ದೀಯರನ್ನು ಎಬ್ಬಿಸುತ್ತೇನೆ; ಅದು ಕಹಿಯಾದ ತೀವ್ರವಾದ ಜನಾಂಗವು; ತಮ್ಮದಲ್ಲದ ನಿವಾಸಗಳನ್ನು ವಶಮಾಡಿ ಕೊಳ್ಳುವದಕ್ಕೆ ವಿಶಾಲ ವಾದ ದೇಶದಲ್ಲಿ ಹಾದುಹೋಗುವದು.

Igo, naanu kasdeeyarannu ebbisuttene; adu kahiyaada teevravaada janaangavu; tammadallada nivaasagalannu vashamaadi kolluvadakke vishaala vaada deshadalli haaduhoguvadu.

Habakkuk 1:6 in English

King James Version (KJV)
For, lo, I raise up the Chaldeans, [that] bitter and hasty nation, which shall march through the breadth of the land, to possess the dwellingplaces [that are] not theirs.
World English Bible (WEB)
For, behold, I am raising up the Chaldeans, that bitter and hasty nation who march through the width of the earth, to possess dwelling places that are not theirs.
American Standard Version (ASV)
For, lo, I raise up the Chaldeans, that bitter and hasty nation, that march through the breadth of the earth, to possess dwelling-places that are not theirs.
Bible in Basic English (BBE)
For see, I am sending the Chaldaeans, that bitter and quick-moving nation; who go through the wide spaces of the earth to get for themselves living-places which are not theirs.
Darby Translation (DBY)
For behold, I raise up the Chaldeans, that bitter and impetuous nation, which marcheth through the breadth of the earth, to possess dwelling-places that are not theirs.
Webster's Bible (WBS)
For lo, I raise up the Chaldeans, [that] bitter and hasty nation, which shall march through the breadth of the land, to possess the dwelling-places [that are] not theirs.
Young's Literal Translation (YLT)
For, lo, I am raising up the Chaldeans, The bitter and hasty nation, That is going to the broad places of earth, To occupy tabernacles not its own.

Read in context

  1. 4ಆದದರಿಂದ ನ್ಯಾಯಪ್ರಮಾಣವು ಸಡಿಲವಾಗುತ್ತದೆ; ನ್ಯಾಯತೀರ್ಪು ಎಂದಿಗೂ ಹೊರಡುವದಿಲ್ಲ; ದುಷ್ಟರು ನೀತಿ ವಂತರನ್ನು ಸುತ್ತಿಕೊಂಡಿದ್ದಾರೆ; ಆದದರಿಂದ ತಪ್ಪಾಗಿ ನ್ಯಾಯತೀರ್ಪು ಹೊರಡುತ್ತದೆ.
  2. 5ಅನ್ಯಜನಾಂಗಗಳಲ್ಲಿ ನೋಡಿ ಲಕ್ಷ್ಯಗೊಟ್ಟು ಬಹಳ ವಾಗಿ ಆಶ್ಚರ್ಯಪಡಿರಿ; ತಿಳಿಸಿದರೂ ನೀವು ನಂಬದಂಥ ಕ್ರಿಯೆಯನ್ನು ನಿಮ್ಮ ದಿವಸಗಳಲ್ಲಿ ನಾನು ಮಾಡುತ್ತೇನೆ.
  3. 6ಇಗೋ, ನಾನು ಕಸ್ದೀಯರನ್ನು ಎಬ್ಬಿಸುತ್ತೇನೆ; ಅದು ಕಹಿಯಾದ ತೀವ್ರವಾದ ಜನಾಂಗವು; ತಮ್ಮದಲ್ಲದ ನಿವಾಸಗಳನ್ನು ವಶಮಾಡಿ ಕೊಳ್ಳುವದಕ್ಕೆ ವಿಶಾಲ ವಾದ ದೇಶದಲ್ಲಿ ಹಾದುಹೋಗುವದು.
  4. 7ಅವರು ಭಯಂಕರವಾದವರು ಮತ್ತು ಕ್ರೂರವಾದವರು; ಅವರ ನ್ಯಾಯವೂ ಘನತೆಯೂ ಅವರಿಂದಲೇ ಹೊರಡುತ್ತವೆ.
  5. 8ಅವರ ಕುದುರೆಗಳು ಸಹ ಚಿರತೆಗಳಿಗಿಂತ ವೇಗ ವಾಗಿಯೂ ಸಂಜೆಯ ತೋಳಗಳಿಗಿಂತ ಚುರುಕಾ ಗಿಯೂ ಅವೆ; ಅವರ ಕುದುರೆ ಸವಾರರು ತಾವೇ ಹರಡಿಕೊಳ್ಳುವರು; ಅವರ ಸವಾರರು ದೂರದಿಂದ ಬರುವರು; ತಿನ್ನುವದಕ್ಕೆ ತ್ವರೆಪಡುವ ಹದ್ದಿನಂತೆ ಹಾರಿಬರುವರು.
Read all of Habakkuk 1

Cross references

Original words (Hebrew)

Habakkuk 1:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.