Skip to content
ThuthiThuthiThuthi
Habakkuk · chapter 1 · verse 7

Habakkuk 1:7 in Kannada

ಅವರು ಭಯಂಕರವಾದವರು ಮತ್ತು ಕ್ರೂರವಾದವರು; ಅವರ ನ್ಯಾಯವೂ ಘನತೆಯೂ ಅವರಿಂದಲೇ ಹೊರಡುತ್ತವೆ.

Avaru bhayankaravaadavaru mattu krooravaadavaru; avara nyaayavoo ghanateyoo avarindale horaduttave.

Habakkuk 1:7 in English

King James Version (KJV)
They [are] terrible and dreadful: their judgment and their dignity shall proceed of themselves.
World English Bible (WEB)
They are feared and dreaded. Their judgment and their dignity proceed from themselves.
American Standard Version (ASV)
They are terrible and dreadful; their judgment and their dignity proceed from themselves.
Bible in Basic English (BBE)
They are greatly to be feared: their right comes from themselves.
Darby Translation (DBY)
They are terrible and dreadful: their judgment and their dignity proceed from themselves.
Webster's Bible (WBS)
They [are] terrible and dreadful: their judgment and their dignity shall proceed from themselves.
Young's Literal Translation (YLT)
Terrible and fearful it [is], From itself its judgment and its excellency go forth.

Read in context

  1. 5ಅನ್ಯಜನಾಂಗಗಳಲ್ಲಿ ನೋಡಿ ಲಕ್ಷ್ಯಗೊಟ್ಟು ಬಹಳ ವಾಗಿ ಆಶ್ಚರ್ಯಪಡಿರಿ; ತಿಳಿಸಿದರೂ ನೀವು ನಂಬದಂಥ ಕ್ರಿಯೆಯನ್ನು ನಿಮ್ಮ ದಿವಸಗಳಲ್ಲಿ ನಾನು ಮಾಡುತ್ತೇನೆ.
  2. 6ಇಗೋ, ನಾನು ಕಸ್ದೀಯರನ್ನು ಎಬ್ಬಿಸುತ್ತೇನೆ; ಅದು ಕಹಿಯಾದ ತೀವ್ರವಾದ ಜನಾಂಗವು; ತಮ್ಮದಲ್ಲದ ನಿವಾಸಗಳನ್ನು ವಶಮಾಡಿ ಕೊಳ್ಳುವದಕ್ಕೆ ವಿಶಾಲ ವಾದ ದೇಶದಲ್ಲಿ ಹಾದುಹೋಗುವದು.
  3. 7ಅವರು ಭಯಂಕರವಾದವರು ಮತ್ತು ಕ್ರೂರವಾದವರು; ಅವರ ನ್ಯಾಯವೂ ಘನತೆಯೂ ಅವರಿಂದಲೇ ಹೊರಡುತ್ತವೆ.
  4. 8ಅವರ ಕುದುರೆಗಳು ಸಹ ಚಿರತೆಗಳಿಗಿಂತ ವೇಗ ವಾಗಿಯೂ ಸಂಜೆಯ ತೋಳಗಳಿಗಿಂತ ಚುರುಕಾ ಗಿಯೂ ಅವೆ; ಅವರ ಕುದುರೆ ಸವಾರರು ತಾವೇ ಹರಡಿಕೊಳ್ಳುವರು; ಅವರ ಸವಾರರು ದೂರದಿಂದ ಬರುವರು; ತಿನ್ನುವದಕ್ಕೆ ತ್ವರೆಪಡುವ ಹದ್ದಿನಂತೆ ಹಾರಿಬರುವರು.
  5. 9ಅವರೆಲ್ಲರು ಹಿಂಸಿಸುವದಕ್ಕೆ ಬರುವರು; ಅವರ ಮುಖಗಳು ಮೂಡಣ ಗಾಳಿ ಯಂತೆಯೇ ತಿಂದುಬಿಡುವವು; ಸೆರೆಯವರನ್ನು ಮರ ಳಿನ ಹಾಗೆ ಕೂಡಿಸುವರು.
Read all of Habakkuk 1

Cross references

Original words (Hebrew)

Habakkuk 1:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.