Habakkuk · chapter 1 · verse 8
Habakkuk 1:8 in Kannada
ಅವರ ಕುದುರೆಗಳು ಸಹ ಚಿರತೆಗಳಿಗಿಂತ ವೇಗ ವಾಗಿಯೂ ಸಂಜೆಯ ತೋಳಗಳಿಗಿಂತ ಚುರುಕಾ ಗಿಯೂ ಅವೆ; ಅವರ ಕುದುರೆ ಸವಾರರು ತಾವೇ ಹರಡಿಕೊಳ್ಳುವರು; ಅವರ ಸವಾರರು ದೂರದಿಂದ ಬರುವರು; ತಿನ್ನುವದಕ್ಕೆ ತ್ವರೆಪಡುವ ಹದ್ದಿನಂತೆ ಹಾರಿಬರುವರು.
Avara kuduregalu saha chirategaliginta vega vaagiyoo sanjeya tolagaliginta churukaa giyoo ave; avara kudure savaararu taave haradikolluvaru; avara savaararu dooradinda baruvaru; tinnuvadakke tvarepaduva haddinante haaribaruvaru.
Habakkuk 1:8 in English
- King James Version (KJV)
- Their horses also are swifter than the leopards, and are more fierce than the evening wolves: and their horsemen shall spread themselves, and their horsemen shall come from far; they shall fly as the eagle [that] hasteth to eat.
- World English Bible (WEB)
- Their horses also are swifter than leopards, and are more fierce than the evening wolves. Their horsemen press proudly on. Yes, their horsemen come from afar. They fly as an eagle that hurries to devour.
- American Standard Version (ASV)
- Their horses also are swifter than leopards, and are more fierce than the evening wolves; and their horsemen press proudly on: yea, their horsemen come from far; they fly as an eagle that hasteth to devour.
- Bible in Basic English (BBE)
- And their horses are quicker than leopards and their horsemen more cruel than evening wolves; they come from far away, like an eagle in flight rushing on its food.
- Darby Translation (DBY)
- And their horses are swifter than the leopards, and are more agile than the evening wolves; and their horsemen prance proudly, and their horsemen come from afar: they fly as an eagle that hasteth to devour.
- Webster's Bible (WBS)
- Their horses also are swifter than the leopards, and are more fierce than the evening wolves: and their horsemen shall spread themselves, and their horsemen shall come from far; they shall fly as the eagle [that] hasteth to eat.
- Young's Literal Translation (YLT)
- Swifter than leopards have been its horses, And sharper than evening wolves, And increased have its horsemen, Even its horsemen from afar come in, They fly as an eagle, hasting to consume.
Read in context
- 6ಇಗೋ, ನಾನು ಕಸ್ದೀಯರನ್ನು ಎಬ್ಬಿಸುತ್ತೇನೆ; ಅದು ಕಹಿಯಾದ ತೀವ್ರವಾದ ಜನಾಂಗವು; ತಮ್ಮದಲ್ಲದ ನಿವಾಸಗಳನ್ನು ವಶಮಾಡಿ ಕೊಳ್ಳುವದಕ್ಕೆ ವಿಶಾಲ ವಾದ ದೇಶದಲ್ಲಿ ಹಾದುಹೋಗುವದು.
- 7ಅವರು ಭಯಂಕರವಾದವರು ಮತ್ತು ಕ್ರೂರವಾದವರು; ಅವರ ನ್ಯಾಯವೂ ಘನತೆಯೂ ಅವರಿಂದಲೇ ಹೊರಡುತ್ತವೆ.
- 8ಅವರ ಕುದುರೆಗಳು ಸಹ ಚಿರತೆಗಳಿಗಿಂತ ವೇಗ ವಾಗಿಯೂ ಸಂಜೆಯ ತೋಳಗಳಿಗಿಂತ ಚುರುಕಾ ಗಿಯೂ ಅವೆ; ಅವರ ಕುದುರೆ ಸವಾರರು ತಾವೇ ಹರಡಿಕೊಳ್ಳುವರು; ಅವರ ಸವಾರರು ದೂರದಿಂದ ಬರುವರು; ತಿನ್ನುವದಕ್ಕೆ ತ್ವರೆಪಡುವ ಹದ್ದಿನಂತೆ ಹಾರಿಬರುವರು.
- 9ಅವರೆಲ್ಲರು ಹಿಂಸಿಸುವದಕ್ಕೆ ಬರುವರು; ಅವರ ಮುಖಗಳು ಮೂಡಣ ಗಾಳಿ ಯಂತೆಯೇ ತಿಂದುಬಿಡುವವು; ಸೆರೆಯವರನ್ನು ಮರ ಳಿನ ಹಾಗೆ ಕೂಡಿಸುವರು.
- 10ಅವರು ಅರಸರನ್ನು ಧಿಕ್ಕರಿಸುವರು; ಪ್ರಧಾನರು ಅವರಿಗೆ ಪರಿಹಾಸ್ಯ ಮಾಡುವರು. ಕೋಟೆಗಳಿಗೆಲ್ಲಾ ಕುಚೋದ್ಯ ಮಾಡು ವರು. ಮಣ್ಣನ್ನು ಕುಪ್ಪೆಮಾಡಿ ಅದನ್ನು ಹಿಡಿಯುವರು.
Cross references
- Jeremiah 4:13 ಯೆರೆಮೀಯ 4:13ಇಗೋ, ಮೇಘಗಳ ಹಾಗೆ ಏರಿ ಬರುವನು; ಆತನ ರಥಗಳು ಬಿರುಗಾಳಿಯ ಹಾಗೆ ಇರುವವು, ಆತನ ಕುದುರೆಗಳು ಹದ್ದುಗಳಿಗಿಂತ ತೀವ್ರವಾಗಿವೆ. ನಮಗೆ ಅಯ್ಯೋ, ಹಾಳಾದೆವು.
- Zephaniah 3:3 ಚೆಫನ್ಯ 3:3ಅದರ ಮಧ್ಯದಲ್ಲಿರುವ ಪ್ರಧಾನರುಗಳು ಗರ್ಜಿಸುವ ಸಿಂಹಗಳಾಗಿದ್ದಾರೆ; ಅದರ ನ್ಯಾಯಾಧಿಪತಿಗಳು ಸಂಜೆಯ ತೋಳಗಳಾಗಿದ್ದಾರೆ; ಮರುದಿನದ ವರೆಗೂ ಕಡಿಯುವದಕ್ಕೆ ಎಲುಬುಗಳಿಲ್ಲ.
- Hosea 8:1 ಹೋಶೇಯ 8:1ನಿನ್ನ ಬಾಯಿಗೆ ತುತೂರಿಯನ್ನು ಇಟ್ಟುಕೋ, ಅವರು ನನ್ನ ಒಡಂಬಡಿಕೆಯನ್ನು ವಿಾರಿ ನನ್ನ ನ್ಯಾಯಪ್ರಮಾಣಕ್ಕೆ ವಿರುದ್ಧವಾಗಿ ಅಪರಾಧ ಮಾಡಿದ್ದರಿಂದ ಅವನು ಹದ್ದಿನ ಹಾಗೆ ಕರ್ತನ ಆಲಯಕ್ಕೆ ವಿರುದ್ಧವಾಗಿ ಬರುತ್ತಾನೆ.
- Jeremiah 5:6 ಯೆರೆಮೀಯ 5:6ಹೀಗಿರುವದರಿಂದ ಅಡವಿಯ ಸಿಂಹವು ಅವರನ್ನು ಕೊಲ್ಲುವದು; ಸಂಜೆಯ ತೋಳವು ಅವರನ್ನು ಸೂರೆ ಮಾಡುವದು; ಚಿರತೆ ಅವರ ಪಟ್ಟಣಗಳ ಮೇಲೆ ಕಾವಲಾಗಿರುವದು; ಅಲ್ಲಿಂದ ಹೊರಗೆ ಬರುವವ ರೆಲ್ಲರೂ ಸೀಳಲ್ಪಡುವರು; ಅವರ ದ್ರೋಹಗಳು ಬಹಳವಾಗಿವೆ; ಅವರ ಹಿಂತಿರುಗುವಿಕೆಯು ಹೆಚ್ಚಾಗಿದೆ.
- Ezekiel 17:3 ಯೆಹೆಜ್ಕೇಲನು 17:3ಹೇಳತಕ್ಕದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ. ದೊಡ್ಡ ರೆಕ್ಕೆಗಳೂ ಉದ್ದವಾದ ರೆಕ್ಕೆಗಳೂ ಉಳ್ಳಂಥ ವಿಧವಿಧವಾದ ಬಣ್ಣ ಬಣ್ಣದ ಪುಕ್ಕಗಳಿಂದ ತುಂಬಿದ್ದಂಥ ಒಂದು ದೊಡ್ಡ ಹದ್ದು ಲೆಬನೋನಿಗೆ ಬಂದು, ದೇವದಾರಿನ ಮರದ ಮೇಲ್ಗಡೆಯ ಕೊಂಬೆಯನ್ನು ಕಿತ್ತುಹಾಕಿತು.
- Deuteronomy 28:49 ಧರ್ಮೋಪದೇಶಕಾಂಡ 28:49ಕರ್ತನು ದೂರದಿಂದ ಅಂದರೆ ಭೂಮಿಯ ಅಂತ್ಯದಿಂದ ಹಾರುವ ಹದ್ದಿಗೆ ಸಮಾನವಾದ ಜನಾಂಗ ವನ್ನೂ ನಿನಗೆ ತಿಳಿಯದ ಭಾಷೆಯ ಜನಾಂಗವನ್ನೂ
- Ezekiel 17:12 ಯೆಹೆಜ್ಕೇಲನು 17:12ಇದರ ಅಭಿಪ್ರಾಯ ನಿಮಗೆ ತಿಳಿಯುವದಿಲ್ಲವೋ? ಅವರಿಗೆ ಎದುರು ಬೀಳುವ ಮನೆಯವರಿಗೆ ಹೀಗೆ ಹೇಳು--ಇಗೋ, ಬಾಬೆಲಿನ ಅರಸನು ಯೆರೂಸಲೇಮಿಗೆ ಬಂದು ಅದರ ಅರಸ ನನ್ನೂ ಅದರ ಪ್ರಧಾನರನ್ನೂ ಕರೆದುಕೊಂಡು ತನ್ನ ಬಳಿಗೆ ಬಾಬೆಲಿಗೆ ಒಯ್ದಿದ್ದಾನೆ.
- Isaiah 5:26–28 ಯೆಶಾಯ 5:26–28ಆತನು ದೂರದ ಜನಾಂಗದವರಿಗೆ ಗುರುತಿಗಾಗಿ ಧ್ವಜವನ್ನೆತ್ತಿ, ಭೂಮಿಯ ಅಂಚಿನಿಂದ ಅವರಿಗೆ ಸಿಳ್ಳುಹಾಕುವನು. ಇಗೋ, ಅವರು ತ್ವರೆಯಾಗಿ ಫಕ್ಕನೆ ಬರುವರು; ಅವರಲ್ಲಿ ಯಾರೂ ದಣಿದು ಮುಗ್ಗರಿಸರು; ಅಥವಾ ಅವರು ತೂಕಡಿಸುವದಿಲ್ಲ, ನಿದ್ರಿಸುವದಿಲ್ಲ, ಇಲ್ಲವೆ ಅವರ ನಡುಕಟ್ಟು ಬಿಚ್ಚಿಕೊಳ್ಳುವದಿಲ್ಲ. ಕೆರದ ಬಾರು ಹರಿಯುವದಿಲ್ಲ. ಅವರ ಬಾಣಗಳು ಹದವಾಗಿವೆ, ಅವರ ಬಿಲ್ಲುಗಳು ಬೊಗ್ಗಿವೆ, ಅವರ ಕುದುರೆಗಳ ಗೊರಸುಗಳು ಕಲ್ಲಿನಂತೆಯೂ ಅವರ ಚಕ್ರಗಳು ಬಿರು ಗಾಳಿಯಂತೆಯೂ ರಭಸವಾಗಿವೆ.
- Matthew 24:28 ಮತ್ತಾಯನು 24:28ಯಾಕಂದರೆ ಹೆಣ ಇದ್ದಲ್ಲಿ ಹದ್ದುಗಳು ಕೂಡಿಕೊಳ್ಳುವವು.
- Lamentations 4:19 ಪ್ರಲಾಪಗಳು 4:19ನಮ್ಮನ್ನು ಹಿಂಸಿಸುವವರು ಆಕಾಶದಲ್ಲಿ ಹಾರುವ ಹದ್ದುಗಳಿಗಿಂತ ತೀವ್ರ ವಾಗಿದ್ದಾರೆ; ಅವರು ಪರ್ವತಗಳ ಮೇಲೆ ನಮ್ಮನ್ನು ಹಿಂದಟ್ಟಿ ಅರಣ್ಯದಲ್ಲಿ ಹೊಂಚುಹಾಕಿದರು.
- Luke 17:37 ಲೂಕನು 17:37ಆಗ ಅವರು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ಎಲ್ಲಿ ಎಂದು ಕೇಳಲು ಆತನು ಅವರಿಗೆ--ಹೆಣ ಎಲ್ಲಿದೆಯೋ ಅಲ್ಲಿ ಹದ್ದುಗಳು ಕೂಡಿಕೊಳ್ಳುವವು ಅಂದನು.
Original words (Hebrew)
- horses · H5483סוּס çûwç
- swifter · H7043קָלַל qâlal
- leopards · H5246נָמֵר nâmêr
- fierce · H2300חָדַד châdad
- evening · H6153עֶרֶב ʻereb
- wolves · H2061זְאֵב zᵉʼêb
- horsemen · H6571פָּרָשׁ pârâsh
- spread · H6335פּוּשׁ pûwsh
- horsemen · H6571פָּרָשׁ pârâsh
- come · H935בּוֹא bôwʼ
- far · H7350רָחוֹק râchôwq
- fly · H5774עוּף ʻûwph
- eagle · H5404נֶשֶׁר nesher
- hasteth · H2363חוּשׁ chûwsh
- eat · H398אָכַל ʼâkal