Habakkuk · chapter 2 · verse 11
Habakkuk 2:11 in Kannada
ಗೋಡೆಯೊಳ ಗಿಂದ ಕಲ್ಲು ಕೂಗುತ್ತದೆ. ಮರದ ತೊಲೆ ಅದಕ್ಕೆ ಉತ್ತರ ಕೊಡುತ್ತದೆ.
Godeyola ginda kallu kooguttade. Marada tole adakke uttara koduttade.
Habakkuk 2:11 in English
- King James Version (KJV)
- For the stone shall cry out of the wall, and the beam out of the timber shall answer it.
- World English Bible (WEB)
- For the stone will cry out of the wall, and the beam out of the woodwork will answer it.
- American Standard Version (ASV)
- For the stone shall cry out of the wall, and the beam out of the timber shall answer it.
- Bible in Basic English (BBE)
- For the stone will give a cry out of the wall, and it will be answered by the board out of the woodwork.
- Darby Translation (DBY)
- For the stone shall cry out of the wall, and the beam out of the timber shall answer it.
- Webster's Bible (WBS)
- For the stone shall cry out of the wall, and the beam out of the timber shall answer it.
- Young's Literal Translation (YLT)
- For a stone from the wall doth cry out, And a holdfast from the wood answereth it.
Read in context
- 9ತನ್ನ ಗೂಡನ್ನು ಉನ್ನತದಲ್ಲಿ ಇಡುವ ಹಾಗೆಯೂ ಕೇಡಿನ ಕೈಗೆ ತಪ್ಪಿಸಿಕೊಳ್ಳುವ ಹಾಗೆಯೂ ತನ್ನ ಮನೆ ಗೋಸ್ಕರ ದುರ್ಲಾಭವನ್ನು ಆಶಿಸುವವನಿಗೆ ಅಯ್ಯೋ!
- 10ಅನೇಕ ಜನಗಳನ್ನು ಕಡಿದುಬಿಡುವದರಿಂದ ನಿನ್ನ ಮನೆಗೆ ನಾಚಿಕೆಯನ್ನು ಯೋಚಿಸಿದ್ದೀ; ಸ್ವಂತ ಪ್ರಾಣಕ್ಕೆ ವಿರೋಧವಾಗಿ ಪಾಪಮಾಡಿದ್ದೀ.
- 11ಗೋಡೆಯೊಳ ಗಿಂದ ಕಲ್ಲು ಕೂಗುತ್ತದೆ. ಮರದ ತೊಲೆ ಅದಕ್ಕೆ ಉತ್ತರ ಕೊಡುತ್ತದೆ.
- 12ಊರನ್ನು ರಕ್ತದಿಂದ ಕಟ್ಟಿ, ಪಟ್ಟಣವನ್ನು ಅನ್ಯಾಯ ದಿಂದ ಸ್ಥಾಪಿಸುವವನಿಗೆ ಅಯ್ಯೋ!
- 13ಇಗೋ, ಇದು ಸೈನ್ಯಗಳ ಕರ್ತನಿಂದ ಅಲ್ಲವೋ? ಏನಂದರೆ, ಜನರು ಬೆಂಕಿಗೋಸ್ಕರ ಪರಿಶ್ರಮಪಟ್ಟ ವ್ಯರ್ಥಕ್ಕೋಸ್ಕರ ಆಯಾಸಪಡುವದೇ.
Cross references
- Luke 19:40 ಲೂಕನು 19:40ಆಗ ಆತನು ಪ್ರತ್ಯುತ್ತರವಾಗಿ ಅವ ರಿಗೆ--ಇವರು ಸುಮ್ಮನಿರುವದಾದರೆ ಈ ಕಲ್ಲುಗಳು ಕೂಡಲೆ ಕೂಗುವವು ಎಂದು ನಾನು ನಿಮಗೆ ಹೇಳು ತ್ತೇನೆ ಅಂದನು.
- Joshua 24:27 ಯೆಹೋಶುವ 24:27ಯೆಹೋಶುವನು ಜನ ರಿಗೆಲ್ಲಾ--ಇಗೋ, ಈ ಕಲ್ಲು ನಿಮ್ಮ ಮಧ್ಯದಲ್ಲಿ ಸಾಕ್ಷಿಯಾಗಿರಲಿ. ಯಾಕಂದರೆ ಅದು ಕರ್ತನು ನಮ್ಮ ಸಂಗಡ ಹೇಳಿದ ಎಲ್ಲಾ ವಚನಗಳನ್ನು ಕೇಳಿತು. ಆದದರಿಂದ ನೀವು ನಿಮ್ಮ ದೇವರನ್ನು ಅಲ್ಲಗಳೆಯದ ಹಾಗೆ ಇದೇ ನಿಮಗೆ ಸಾಕ್ಷಿಯಾಗಿರಲಿ ಎಂದು ಹೇಳಿದನು.
- Job 31:38–40 ಯೋಬನು 31:38–40ನನ್ನ ಭೂಮಿಯು ನನಗೆ ವಿರೋಧವಾಗಿ ಕೂಗಿದರೆ, ಅದರ ಸಾಲುಗಳು ಕೂಡ ದೂರಿದರೆ, ಅದರ ಫಲವನ್ನು ನಾನು ಹಣಕೊಡದೆ ತಿಂದಿದ್ದರೆ, ಅದರ ಯಾಜಮಾನರ ಪ್ರಾಣವನ್ನು ತೆಗೆದುಬಿಟ್ಟಿದ್ದರೆ,ಗೋಧಿಗೆ ಬದಲಾಗಿ ಮುಳ್ಳೂ ಜವೆಗೋಧಿಗೆ ಬದಲಾಗಿ ಕಳೆಯೂ ಬೆಳೆಯಲಿ. ಯೋಬನ ನುಡಿಗಳು ಮುಗಿದವು. ಗೋಧಿಗೆ ಬದಲಾಗಿ ಮುಳ್ಳೂ ಜವೆಗೋಧಿಗೆ ಬದಲಾಗಿ ಕಳೆಯೂ ಬೆಳೆಯಲಿ. ಯೋಬನ ನುಡಿಗಳು ಮುಗಿದವು.
- James 5:3–4 ಯಾಕೋಬನು 5:3–4ನಿಮ್ಮ ಚಿನ್ನ ಬೆಳ್ಳಿಗಳು ತುಕ್ಕು ಹಿಡಿದವೆ; ಅವುಗಳ ತುಕ್ಕು ನಿಮಗೆ ವಿರೋಧವಾಗಿ ಸಾಕ್ಷಿಯಾಗಿದ್ದು ಬೆಂಕಿಯಂತೆ ನಿಮ್ಮ ಮಾಂಸವನ್ನು ತಿಂದು ಬಿಡುವದು. ಕಡೇ ದಿನಗಳಿಗಾಗಿ ಸಂಪತ್ತನ್ನು ಕೂಡಿಸಿ ಇಟ್ಟುಕೊಂಡಿ ದ್ದೀರಿ. ಇಗೋ, ನಿಮ್ಮ ಹೊಲಗಳನ್ನು ಕೊಯಿದವರ ಕೂಲಿಯನ್ನು ನೀವು ಅನ್ಯಾಯವಾಗಿ ಹಿಡಿದುಕೊಂಡಿ ದ್ದೀರಿ. ಆ ಕೂಲಿ ಕೂಗಿಕೊಳ್ಳುತ್ತದೆ; ಕೊಯಿದವರ ಕೂಗು ಸೈನ್ಯಗಳ ಕರ್ತನ ಕಿವಿಗಳಲ್ಲಿ ಬಿದ್ದಿದೆ.
- Genesis 4:10 ಆದಿಕಾಂಡ 4:10ಆತನು--ನೀನು ಮಾಡಿದ್ದೇನು? ನಿನ್ನ ಸಹೋದರನ ರಕ್ತದ ಸ್ವರವು ಭೂಮಿಯಿಂದ ನನ್ನನ್ನು ಕೂಗುತ್ತದೆ.
- Hebrews 12:24 ಇಬ್ರಿಯರಿಗೆ 12:24ಹೊಸಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಹಿತಕರವಾಗಿ ಮಾತನಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.
- Revelation 6:10 ಪ್ರಕಟನೆ 6:10ಅವರು--ಓ ಕರ್ತನೇ, ಪರಿಶುದ್ಧನೂ ಸತ್ಯವಂತನೂ ಆಗಿರುವಾತನೇ, ಭೂಮಿಯ ಮೇಲೆ ವಾಸಿಸುವವರು ನಮ್ಮ ರಕ್ತವನ್ನು ಸುರಿಸಿದ್ದಕ್ಕಾಗಿ ನೀನು ಎಷ್ಟು ಕಾಲದವರೆಗೆ ನ್ಯಾಯವಿಚಾರಿಸದೆಯೂ ಪ್ರತಿದಂಡನೆ ಮಾಡದೆಯೂ ಇರುವಿ ಎಂದು ಮಹಾಶಬ್ದದಿಂದ ಕೂಗುತ್ತಾ ಹೇಳಿದರು.