Habakkuk · chapter 2 · verse 13
Habakkuk 2:13 in Kannada
ಇಗೋ, ಇದು ಸೈನ್ಯಗಳ ಕರ್ತನಿಂದ ಅಲ್ಲವೋ? ಏನಂದರೆ, ಜನರು ಬೆಂಕಿಗೋಸ್ಕರ ಪರಿಶ್ರಮಪಟ್ಟ ವ್ಯರ್ಥಕ್ಕೋಸ್ಕರ ಆಯಾಸಪಡುವದೇ.
Igo, idu sainyagala kartaninda allavo? Enandare, janaru benkigoskara parishramapatta vyarthakkoskara aayaasapaduvade.
Habakkuk 2:13 in English
- King James Version (KJV)
- Behold, [is it] not of the LORD of hosts that the people shall labour in the very fire, and the people shall weary themselves for very vanity?
- World English Bible (WEB)
- Behold, isn’t it from the LORD of Armies that the peoples labor for the fire, and the nations weary themselves for vanity?
- American Standard Version (ASV)
- Behold, is it not of Jehovah of hosts that the peoples labor for the fire, and the nations weary themselves for vanity?
- Bible in Basic English (BBE)
- See, is it not the pleasure of the Lord of armies that the peoples are working for the fire and using themselves up for nothing?
- Darby Translation (DBY)
- Behold, is it not of Jehovah of hosts that the peoples labour for the fire, and the nations weary themselves in vain?
- Webster's Bible (WBS)
- Behold, [is it] not from the LORD of hosts that the people shall labor in the very fire, and the people shall weary themselves for very vanity?
- Young's Literal Translation (YLT)
- Lo, is it not from Jehovah of Hosts And peoples are fatigued for fire, And nations for vanity are weary?
Read in context
- 11ಗೋಡೆಯೊಳ ಗಿಂದ ಕಲ್ಲು ಕೂಗುತ್ತದೆ. ಮರದ ತೊಲೆ ಅದಕ್ಕೆ ಉತ್ತರ ಕೊಡುತ್ತದೆ.
- 12ಊರನ್ನು ರಕ್ತದಿಂದ ಕಟ್ಟಿ, ಪಟ್ಟಣವನ್ನು ಅನ್ಯಾಯ ದಿಂದ ಸ್ಥಾಪಿಸುವವನಿಗೆ ಅಯ್ಯೋ!
- 13ಇಗೋ, ಇದು ಸೈನ್ಯಗಳ ಕರ್ತನಿಂದ ಅಲ್ಲವೋ? ಏನಂದರೆ, ಜನರು ಬೆಂಕಿಗೋಸ್ಕರ ಪರಿಶ್ರಮಪಟ್ಟ ವ್ಯರ್ಥಕ್ಕೋಸ್ಕರ ಆಯಾಸಪಡುವದೇ.
- 14ನೀರುಗಳು ಸಮುದ್ರವನ್ನು ಮುಚ್ಚುವ ಪ್ರಕಾರ ಭೂಮಿಯು ಕರ್ತನ ಮಹಿಮೆಯ ತಿಳುವಳಿಕೆಯಿಂದ ತುಂಬಿರುವದು.
- 15ತನ್ನ ನೆರೆಯವ ನಿಗೆ ಕುಡಿಯಕೊಟ್ಟು ನಿನ್ನ ಬುಟ್ಟಿಯನ್ನು ಹೊಯಿದು ಅವರ ಬೆತ್ತಲೆತನವನ್ನು ನೋಡುವ ಹಾಗೆ ಅಮಲೇರಿ ಸುವವನಿಗೆ ಅಯ್ಯೋ!
Cross references
- Jeremiah 51:58 ಯೆರೆಮೀಯ 51:58ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಬಾಬೆಲಿನ ಅಗಲವಾದ ಗೋಡೆಗಳು ಸಂಪೂರ್ಣವಾಗಿ ಕೆಡವಲ್ಪ ಡುವವು; ಅವಳ ಎತ್ತರವಾದ ಬಾಗಲುಗಳು ಬೆಂಕಿ ಯಿಂದ ಸುಡಲ್ಪಡುವವು; ಜನರು ವ್ಯರ್ಥಕ್ಕಾಗಿಯೂ ಪ್ರಜೆಗಳು ಬೆಂಕಿಗಾಗಿಯೂ ಕಷ್ಟಪಟ್ಟು ಆಯಾಸ ಪಡುವರು.
- Isaiah 50:11 ಯೆಶಾಯ 50:11ಇಗೋ, ಕಿಡಿಗಳಿಂದ ಆವರಿಸಿಕೊಳ್ಳುವಂತೆ ಬೆಂಕಿ ಯನ್ನು ಹತ್ತಿಸಿಕೊಳ್ಳುವವರೆಲ್ಲರೇ, ನಿಮ್ಮ ಬೆಂಕಿಯ ಬೆಳಕಿನಲ್ಲಿಯೂ ನೀವು ಹತ್ತಿಸಿದ ಕಿಡಿಗಳಲ್ಲಿಯೂ ನಡೆಯಿರಿ. ನನ್ನ ಹಸ್ತದಿಂದ ನಿಮಗಾಗುವದು ಇದೇ; ನೀವು ದುಃಖದಲ್ಲಿ ಬಿದ್ದುಕೊಂಡಿರುವಿರಿ.
- Proverbs 21:30 ಜ್ಞಾನೋಕ್ತಿಗಳು 21:30ಕರ್ತನಿಗೆ ವಿರೋಧವಾಗಿ ಯಾವ ಜ್ಞಾನವೂ ವಿವೇಕವೂ ಆಲೋಚನೆಯೂ ಇಲ್ಲ.ಯುದ್ಧದ ದಿನಕ್ಕಾಗಿ ಕುದುರೆಯು ಸಿದ್ಧವಾಗಿರುತ್ತದೆ; ಭದ್ರತೆಯು ಕರ್ತನಿಂದಲೇ.
- Psalm 127:1–2 ಕೀರ್ತನೆಗಳು 127:1–2ಕರ್ತನು ಮನೆಯನ್ನು ಕಟ್ಟದಿದ್ದರೆ, ಅದನ್ನು ಕಟ್ಟುವವರು ವ್ಯರ್ಥವಾಗಿ ಕಷ್ಟಪಡುತ್ತಾರೆ; ಕರ್ತನು ಪಟ್ಟಣವನ್ನು ಕಾಪಾಡದೆ ಇದ್ದರೆ ಅದನ್ನು ಕಾಪಾಡುವವನು ವ್ಯರ್ಥವಾಗಿ ಎಚ್ಚರ ವಾಗಿರುತ್ತಾನೆ. ರೊಟ್ಟಿಗಾಗಿ ವ್ಯಥೆಪಟ್ಟು ಬೆಳಿಗ್ಗೆ ಬೇಗ ಏಳುವದೂ ರಾತ್ರಿ ತಡವಾಗಿ ಮಲಗುವದೂ ವ್ಯರ್ಥವೇ. ಆತನು ತನ್ನ ಪ್ರಿಯರಿಗೆ ನಿದ್ರೆಯಲ್ಲಿಯೂ ಅದನ್ನು ಕೊಡುತ್ತಾನೆ.
- Malachi 1:4 ಮಲಾಕಿಯ 1:4ಎದೋಮು--ನಾವು ಬಡಕಲಾದೆವು, ಆದರೆ ನಾವು ತಿರಿಗಿಕೊಂಡು ಹಾಳಾದ ಸ್ಥಳಗಳನ್ನು ಕಟ್ಟುವೆವೆಂದು ಹೇಳಿದರೂ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಅವರು ಕಟ್ಟಬಹುದು, ಆದರೆ ನಾನು ಕೆಡವಿಬಿಡುವೆನು; ಅದಕ್ಕ ವರು--ದುಷ್ಟತನದ ಮೇರೆಯೂ ಕರ್ತನ ನಿತ್ಯ ಕೋಪದ ಜನಾಂಗವೆಂದೂ ಕರೆಯುವರು.
- Genesis 11:6–9 ಆದಿಕಾಂಡ 11:6–9ಕರ್ತನು--ಇಗೋ, ಜನವು ಒಂದೇ; ಅವರೆಲ್ಲರಿಗೆ ಭಾಷೆಯೂ ಒಂದೇ. ಈಗ ಅವರು ಇದನ್ನು ಮಾಡಲಾರಂಭಿಸಿದ್ದಾರೆ; ಇನ್ನು ಮುಂದೆ ಅವರು ಮಾಡುವದಕ್ಕೂ ಊಹಿಸುವದಕ್ಕೂ ಅಡ್ಡಿ ಯಾಗದು. ಆದದರಿಂದ ನಾವು ಇಳಿದು ಹೋಗಿ ಅವರು ಒಬ್ಬರ ಮಾತು ಒಬ್ಬರು ತಿಳಿಯದ ಹಾಗೆ ಅವರ ಭಾಷೆಯನ್ನು ಗಲಿಬಿಲಿ ಮಾಡೋಣ ಅಂದನು. ಹೀಗೆ ಕರ್ತನು ಅವರನ್ನು ಅಲ್ಲಿಂದ ಭೂಮಿಯ ಮೇಲೆಲ್ಲಾ ಚದರಿಸಿಬಿಟ್ಟನು. ಆಗ ಅವರು ಪಟ್ಟಣ ಕಟ್ಟುವದನ್ನು ನಿಲ್ಲಿಸಿ ಬಿಟ್ಟರು. ಆದದರಿಂದ ಅದಕ್ಕೆ ಬಾಬೆಲ್ ಎಂದು ಹೆಸರಾಯಿತು; ಯಾಕಂದರೆ ಅಲ್ಲಿ ಕರ್ತನು ಭೂಮಿಯ ಮೇಲೆಲ್ಲಾ ಭಾಷೆಗಳನ್ನು ಗಲಿಬಿಲಿ ಮಾಡಿದನು; ಅಲ್ಲಿಂದ ಕರ್ತನು ಅವರನ್ನು ಭೂಮಿಯ ಮೇಲೆಲ್ಲಾ ಚದರಿಸಿಬಿಟ್ಟನು.
- Isaiah 41:5–8 ಯೆಶಾಯ 41:5–8ದ್ವೀಪ ನಿವಾಸಿಗಳೆಲ್ಲರೂ ನೋಡಿ ಬೆರಗಾದರು; ಭೂಮಿಯ ಕಟ್ಟಕಡೆಯವರು ನಡುಗಿದರು. ಅವರ ಸವಿಾಪಕ್ಕೆ ಬಂದರು. ಪ್ರತಿಯೊಬ್ಬನು ತನ್ನ ನೆರೆಯವನಿಗೆ ಸಹಾಯಮಾಡಿ ಮತ್ತು ಪ್ರತಿಯೊಬ್ಬನು ತನ್ನ ಸಹೋದರನಿಗೆ--ಧೈರ್ಯ ವಾಗಿರ್ರಿ ಎಂದು ಹೇಳಲಿ. ಹಾಗೆಯೇ ಮರಗೆಲಸ ದವನು ಅಕ್ಕಸಾಲಿಗನನ್ನು ಪ್ರೋತ್ಸಾಹಗೊಳಿಸಿದನು, ಸುತ್ತಿಗೆಯಿಂದ ಸಮಮಾಡುವವನು ಬಡಿಗಲ್ಲಿನ ಮೇಲೆ ಹೊಡೆಯುವವನನ್ನು ಧೈರ್ಯಪಡಿಸಿದನು; ಬೇಸಿಗೆ ಚೆನ್ನಾಗಿದೆ ಎಂದು ಹೇಳಿ ಅದು ಕದಲದ ಹಾಗೆ ಮೊಳೆಗಳಿಂದ ಜಡಿದರು. ಆದರೆ ನನ್ನ ಸೇವಕನಾದ ಇಸ್ರಾಯೇಲೇ, ನಾನು ಆದುಕೊಂಡ ಯಾಕೋಬೇ, ನನ್ನ ಸ್ನೇಹಿತನಾದ ಅಬ್ರಹಾಮನ ಸಂತತಿಯೇ;
- Psalm 39:6 ಕೀರ್ತನೆಗಳು 39:6ನಿಶ್ಚಯವಾಗಿ ಮನುಷ್ಯನು ವ್ಯರ್ಥವಾದ ತೋರಿಕೆ ಯಲ್ಲಿ ನಡೆದುಕೊಳ್ಳುತ್ತಾನೆ; ನಿಶ್ಚಯವಾಗಿ ವ್ಯರ್ಥ ವಾದ ಗದ್ದಲ ಮಾಡುತ್ತಾರೆ. ಅವನು ಐಶ್ವರ್ಯವನ್ನು ಕುಪ್ಪೆ ಮಾಡುತ್ತಾನೆ; ಆದರೆ ಅದನ್ನು ಕೂಡಿಸುವವರು ಯಾರೋ ಅರಿಯನು.
- Isaiah 55:2 ಯೆಶಾಯ 55:2ಆಹಾರವಲ್ಲದ್ದಕ್ಕೆ ಹಣವನ್ನೂ ತೃಪ್ತಿಪಡಿಸ ದಕ್ಕೆ ನಿಮ್ಮ ದುಡಿತವನ್ನೂ ವ್ಯಯಮಾಡುವದು ಯಾಕೆ? ಶ್ರದ್ಧೆಯಿಂದ ನನ್ನ ಕಡೆಗೆ ಕಿವಿಗೊಡಿರಿ ಮತ್ತು ಒಳ್ಳೆಯ ದನ್ನು ನೀವು ಉಣ್ಣಿರಿ, ನಿಮ್ಮ ಪ್ರಾಣವು ಕೊಬ್ಬಿನಲ್ಲಿ ಆನಂದಿಸಲಿ!
- Job 5:13–14 ಯೋಬನು 5:13–14ಜ್ಞಾನಿಗಳನ್ನು ಅವರ ಯುಕ್ತಿಯಲ್ಲಿ ಹಿಡಿಯುತ್ತಾನೆ--ಮೂರ್ಖರ ಆಲೋಚನೆ ಉರುಳಿ ಬೀಳುವದು. ಹಗಲಿನಲ್ಲಿ ಕತ್ತಲೆಯನ್ನು ಸಂಧಿಸು ತ್ತಾರೆ; ರಾತ್ರಿಯಲ್ಲಿ ಇದ್ದ ಹಾಗೆ ಮಧ್ಯಾಹ್ನದಲ್ಲಿ ತಡವಾಡುತ್ತಾರೆ
- 2 Samuel 15:31 2 ಸಮುವೇಲನು 15:31ಅಹೀತೋಫೆಲನು ಅಬ್ಷಾಲೋ ಮನ ಬಳಿಯಲ್ಲಿ ಒಳಸಂಚಿನವರ ಸಂಗಡ ಇದ್ದಾ ನೆಂದು ದಾವೀದನಿಗೆ ತಿಳಿಸಲ್ಪಟ್ಟಾಗ ದಾವೀದನು--ಕರ್ತನೇ, ಅಹೀತೋಫೆಲನ ಆಲೋಚನೆಯನ್ನು ಹುಚ್ಚುತನವಾಗ ಮಾಡು ಅಂದನು.
- Jeremiah 51:64 ಯೆರೆಮೀಯ 51:64ನಾನು ಅವಳ ಮೇಲೆ ತರುವ ಕೇಡಿನೊಳಗಿಂದ ಏಳದು, ಅವರು ಆಯಾಸ ಪಡುವರು. ಇಲ್ಲಿಯ ತನಕ ಯೆರೆವಿಾಯನ ವಾಕ್ಯಗಳು.