Habakkuk · chapter 2 · verse 15
Habakkuk 2:15 in Kannada
ತನ್ನ ನೆರೆಯವ ನಿಗೆ ಕುಡಿಯಕೊಟ್ಟು ನಿನ್ನ ಬುಟ್ಟಿಯನ್ನು ಹೊಯಿದು ಅವರ ಬೆತ್ತಲೆತನವನ್ನು ನೋಡುವ ಹಾಗೆ ಅಮಲೇರಿ ಸುವವನಿಗೆ ಅಯ್ಯೋ!
Tanna nereyava nige kudiyakottu ninna buttiyannu hoyidu avara bettaletanavannu noduva haage amaleri suvavanige ayyo!
Habakkuk 2:15 in English
- King James Version (KJV)
- Woe unto him that giveth his neighbour drink, that puttest thy bottle to [him], and makest [him] drunken also, that thou mayest look on their nakedness!
- World English Bible (WEB)
- “Woe to him who gives his neighbor drink, pouring your inflaming wine until they are drunk, so that you may gaze at their naked bodies!
- American Standard Version (ASV)
- Woe unto him that giveth his neighbor drink, [to thee] that addest thy venom, and makest him drunken also, that thou mayest look on their nakedness!
- Bible in Basic English (BBE)
- A curse on him who gives his neighbour the wine of his wrath, making him overcome with strong drink from the cup of his passion, so that you may be a witness of their shame!
- Darby Translation (DBY)
- Woe unto him that giveth his neighbour drink, — that pourest out thy flask, and makest [him] drunken also, that thou mayest look on their nakedness!
- Webster's Bible (WBS)
- Woe to him that giveth his neighbor drink, that puttest thy bottle to [him] , and makest [him] drunken also, that thou mayest look on their nakedness!
- Young's Literal Translation (YLT)
- Woe [to] him who is giving drink to his neighbour, Pouring out thy bottle, and also making drunk, In order to look on their nakedness.
Read in context
- 13ಇಗೋ, ಇದು ಸೈನ್ಯಗಳ ಕರ್ತನಿಂದ ಅಲ್ಲವೋ? ಏನಂದರೆ, ಜನರು ಬೆಂಕಿಗೋಸ್ಕರ ಪರಿಶ್ರಮಪಟ್ಟ ವ್ಯರ್ಥಕ್ಕೋಸ್ಕರ ಆಯಾಸಪಡುವದೇ.
- 14ನೀರುಗಳು ಸಮುದ್ರವನ್ನು ಮುಚ್ಚುವ ಪ್ರಕಾರ ಭೂಮಿಯು ಕರ್ತನ ಮಹಿಮೆಯ ತಿಳುವಳಿಕೆಯಿಂದ ತುಂಬಿರುವದು.
- 15ತನ್ನ ನೆರೆಯವ ನಿಗೆ ಕುಡಿಯಕೊಟ್ಟು ನಿನ್ನ ಬುಟ್ಟಿಯನ್ನು ಹೊಯಿದು ಅವರ ಬೆತ್ತಲೆತನವನ್ನು ನೋಡುವ ಹಾಗೆ ಅಮಲೇರಿ ಸುವವನಿಗೆ ಅಯ್ಯೋ!
- 16ಘನತೆಗೆ ಬದಲಾಗಿ ನಿಂದೆ ಯಿಂದ ತುಂಬಿದ್ದೀ; ನೀನು ಸಹ ಕುಡಿದು ನಿನ್ನ ಮುಂದೊಗಲು ಮುಚ್ಚಲ್ಪಡದಿರಲಿ. ಕರ್ತನ ಬಲಗೈಯ ಪಾತ್ರೆ ನಿನ್ನ ಕಡೆಗೆ ತಿರುಗುವದು. ನಿನ್ನ ಘನತೆಯ ಮೇಲೆ ಕಾರುವಿಕೆಯೂ ಲಜ್ಜೆಯೂ ಇರುವದು.
- 17ಲೆಬನೋನಿನ ಹಿಂಸೆಯು ನಿನ್ನನ್ನು ಮುಚ್ಚುವದು; ಮೃಗಗಳ ಸೂರೆ ನಿನ್ನನ್ನು ಹೆದರಿಸುವದು; ಮನುಷ್ಯರ ರಕ್ತಕ್ಕಾಗಿ, ದೇಶ, ಪಟ್ಟಣ, ಅದರ ಎಲ್ಲಾ ನಿವಾಸಿಗಳ ಹಿಂಸೆಯು ನಿಮಿತ್ತವೇ.
Cross references
- Jeremiah 51:7 ಯೆರೆಮೀಯ 51:7ಬಾಬೆಲ್ ಕರ್ತನ ಕೈಯಲ್ಲಿ ಭೂಮಿಗೆಲ್ಲಾ ಅಮಲೇರಿ ಸಿದ ಚಿನ್ನದ ಪಾತ್ರೆಯಾಗಿತ್ತು; ಜನಾಂಗಗಳು ಅದರ ದ್ರಾಕ್ಷಾರಸವನ್ನು ಕುಡಿದವು; ಆದದರಿಂದ ಜನಾಂಗ ಗಳು ಹುಚ್ಚರಾದರು.
- Genesis 9:22 ಆದಿಕಾಂಡ 9:22ಕಾನಾನನ ತಂದೆಯಾದ ಹಾಮನು ತನ್ನ ತಂದೆಯ ಬೆತ್ತಲೆತನವನ್ನು ನೋಡಿ ಹೊರಗಿದ್ದ ತನ್ನ ಸಹೋದರರಿಬ್ಬರಿಗೆ ತಿಳಿಸಿ ದನು.
- Revelation 17:6 ಪ್ರಕಟನೆ 17:6ಆ ಸ್ತ್ರೀಯು ಪರಿಶುದ್ದರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿಕೊಟ್ಟು ಹತರಾದವರ ರಕಆ ಸ್ತ್ರೀಯು ಪರಿಶುದ್ದರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿಕೊಟ್ಟು ಹತರಾದವರ ರಕ
- Hosea 7:5 ಹೋಶೇಯ 7:5ನಮ್ಮ ಅರಸನ ದಿನದಲ್ಲಿ ಪ್ರಧಾನರು ದ್ರಾಕ್ಷಾರಸದ ಬುದ್ದಲಿಗಳಿಂದ ಅಸ್ವಸ್ಥರಾ ಗುತ್ತಾರೆ, ಅವನು ಪರಿಹಾಸ್ಯಗಾರರ ಸಂಗಡ ತನ್ನ ಕೈಚಾಚುತ್ತಾನೆ.
- Revelation 18:3 ಪ್ರಕಟನೆ 18:3ಎಲ್ಲಾ ಜನಾಂಗಗಳು ಅವಳ ಜಾರತ್ವವೆಂಬ ಕೋಪದ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು; ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು; ಅವಳ ಅತಿಶಯವಾದ ವೈಭವದಿಂದ ಭೂಲೋಕದ ವರ್ತಕರು ಐಶ್ವರ್ಯವಂತರಾದರು ಎಂದು ಹೇಳಿದನು.
- Revelation 17:2 ಪ್ರಕಟನೆ 17:2ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು. ಭೂನಿವಾಸಿಗಳು ಅವಳ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು ಎಂದು ಹೇಳಿದನು.
- Genesis 19:32–35 ಆದಿಕಾಂಡ 19:32–35ಆದದರಿಂದ ನಾವು ನಮ್ಮ ತಂದೆಗೆ ದ್ರಾಕ್ಷಾರಸವನ್ನು ಕುಡಿಸಿ ನಾವು ಅವನ ಸಂಗಡ ಮಲಗಿಕೊಳ್ಳೋಣ ಬಾ. ಯಾಕಂದರೆ ನಾವು ನಮ್ಮ ತಂದೆಯ ಸಂತಾನವನ್ನು ಉಳಿಸಬೇಕು ಅಂದಳು. ಆ ರಾತ್ರಿಯಲ್ಲಿ ಅವರು ತಮ್ಮ ತಂದೆಗೆ ದ್ರಾಕ್ಷಾ ರಸವನ್ನು ಕುಡಿಸಿದರು. ಆಗ ಮೊದಲು ಹುಟ್ಟಿದವಳು ಬಂದು ತನ್ನ ತಂದೆಯ ಸಂಗಡ ಮಲಗಿಕೊಂಡಳು. ಅವಳು ಮಲಗಿಕೊಳ್ಳುವಾಗಲೂ ಏಳುವಾಗಲೂ ಅವನಿಗೆ ತಿಳಿಯಲಿಲ್ಲ. ಮರುದಿನ ಮೊದಲು ಹುಟ್ಟಿದವಳು ಚಿಕ್ಕವಳಿಗೆ--ಇಗೋ, ಕಳೆದ ರಾತ್ರಿ ನನ್ನ ತಂದೆಯ ಸಂಗಡ ನಾನು ಮಲಗಿಕೊಂಡೆನು; ಈ ರಾತ್ರಿಯಲ್ಲಿಯೂ ಅವನಿಗೆ ದ್ರಾಕ್ಷಾರಸವನ್ನು ಕುಡಿಸಿ ನೀನು ಹೋಗಿ ಅವನ ಸಂಗಡ ಮಲಗಿಕೋ; ಯಾಕಂದರೆ ನಾವು ನಮ್ಮ ತಂದೆಯ ಸಂತಾನವನ್ನು ಉಳಿಸಬೇಕು ಅಂದಳು. ಹಾಗೆ ಆ ರಾತ್ರಿಯಲ್ಲಿಯೂ ತಮ್ಮ ತಂದೆಗೆ ದ್ರಾಕ್ಷಾರಸವನ್ನು ಕುಡಿಸಿದರು; ಆಗ ಚಿಕ್ಕವಳು ಎದ್ದು ಅವನ ಸಂಗಡ ಮಲಗಿ ಕೊಂಡಳು. ಅವಳು ಮಲಗುವಾಗಲೂ ಏಳುವಾಗಲೂ ಅವನಿಗೆ ತಿಳಿಯಲಿಲ್ಲ.
- 2 Samuel 13:26–28 2 ಸಮುವೇಲನು 13:26–28ಆಗ ಅಬ್ಷಾಲೋಮನು--ಹಾಗಾ ದರೆ ನನ್ನ ಸಹೋದರನಾದ ಅಮ್ನೋನನು ನಮ್ಮ ಸಂಗಡ ಬರಲಿ ಅಂದನು. ಅರಸನು ಅವನಿಗೆ--ಯಾಕೆ ಅವನು ನಿಮ್ಮ ಸಂಗಡ ಬರಬೇಕು ಅಂದನು. ಆದರೆ ಅಬ್ಷಾಲೋಮನು ಅವನನ್ನು ಬಲವಂತ ಮಾಡಿದ್ದರಿಂದ ಅವನು ಅಮ್ನೋನನನ್ನೂ ಅರಸನ ಎಲ್ಲಾ ಮಕ್ಕಳನ್ನೂ ಅವನ ಸಂಗಡ ಕಳುಹಿಸಿದನು. ಆದರೆ ಅಬ್ಷಾಲೋಮನು ತನ್ನ ಸೇವಕರಿಗೆ--ನೀವು ನೋಡಿಕೊಳ್ಳಿರಿ; ಅಮ್ನೋನನ ಹೃದಯವು ದ್ರಾಕ್ಷಾರಸ ದಿಂದ ಸಂಭ್ರಮವಾಗಿರುವಾಗ ನಾನು ನಿಮಗೆ ಅಮ್ನೋನ ನನ್ನು ಹೊಡೆಯಿರಿ ಎಂದು ಹೇಳುತ್ತಲೇ ಅವನನ್ನು ಕೊಂದುಹಾಕಿರಿ; ಭಯಪಡಬೇಡಿರಿ ನಾನು ನಿಮಗೆ ಆಜ್ಞಾಪಿಸಿದ್ದೇನಲ್ಲಾ. ಬಲವಾಗಿರಿ; ಪರಾಕ್ರಮಿಗಳಾ ಗಿರ್ರಿ; ಎಂದು ಆಜ್ಞಾಪಿಸಿ ಹೇಳಿದನು.
- Exodus 32:25 ವಿಮೋಚನಕಾಂಡ 32:25ಜನರು ಬೆತ್ತಲೆಯಾಗಿರುವದನ್ನು ಮೋಶೆಯು ನೋಡಿದಾಗ (ಆರೋನನು ಅವರ ಶತ್ರುಗಳ ಮಧ್ಯ ದಲ್ಲಿ ನಾಚಿಕೆಯಾಗುವಂತೆ ಅವರನ್ನು ಬೆತ್ತಲೆಯಾಗಿ ಮಾಡಿದ್ದನು.)
- Jeremiah 25:15 ಯೆರೆಮೀಯ 25:15ಇಸ್ರಾಯೇಲಿನ ದೇವರಾದ ಕರ್ತನು ನನಗೆ ಹೀಗೆ ಹೇಳುತ್ತಾನೆ--ಈ ರೌದ್ರದ ದ್ರಾಕ್ಷಾರಸ ಪಾತ್ರೆ ಯನ್ನು, ನಾನು ನಿನ್ನನ್ನು ಕಳುಹಿಸುವ ಎಲ್ಲಾ ಜನಾಂಗಗಳು ಅದನ್ನು ಕುಡಿಯುವಂತೆ ನನ್ನ ಕೈಯಿಂದ ತಕ್ಕೋ.
- 2 Samuel 11:13 2 ಸಮುವೇಲನು 11:13ದಾವೀದನು ಅವನನ್ನು ಕರೆದಾಗ ಅವನು ಅವನ ಮುಂದೆ ಉಂಡು ಕುಡಿದನು. ಇದಲ್ಲದೆ ದಾವೀದನು ಅವನನ್ನು ಅಮಲೇರುವಂತೆ ಮಾಡಿಸಿದನು. ಅವನು ಸಾಯಂಕಾಲದಲ್ಲಿ ತನ್ನ ಮನೆಗೆ ಹೋಗದೆ ತನ್ನ ಯಜಮಾನನ ಸೇವಕರ ಸಂಗಡ ಮಲಗುವದಕ್ಕೆ ಹೊರಟುಹೋದನು.