Habakkuk · chapter 2 · verse 16
Habakkuk 2:16 in Kannada
ಘನತೆಗೆ ಬದಲಾಗಿ ನಿಂದೆ ಯಿಂದ ತುಂಬಿದ್ದೀ; ನೀನು ಸಹ ಕುಡಿದು ನಿನ್ನ ಮುಂದೊಗಲು ಮುಚ್ಚಲ್ಪಡದಿರಲಿ. ಕರ್ತನ ಬಲಗೈಯ ಪಾತ್ರೆ ನಿನ್ನ ಕಡೆಗೆ ತಿರುಗುವದು. ನಿನ್ನ ಘನತೆಯ ಮೇಲೆ ಕಾರುವಿಕೆಯೂ ಲಜ್ಜೆಯೂ ಇರುವದು.
Ghanatege badalaagi ninde yinda tumbiddee; neenu saha kudidu ninna mundogalu muchchalpadadirali. Kartana balagaiya paatre ninna kadege tiruguvadu. Ninna ghanateya mele kaaruvikeyoo lajjeyoo iruvadu.
Habakkuk 2:16 in English
- King James Version (KJV)
- Thou art filled with shame for glory: drink thou also, and let thy foreskin be uncovered: the cup of the LORD’s right hand shall be turned unto thee, and shameful spewing [shall be] on thy glory.
- World English Bible (WEB)
- You are filled with shame, and not glory. You will also drink and be exposed! The cup of the LORD’s right hand will come around to you, and disgrace will cover your glory.
- American Standard Version (ASV)
- Thou art filled with shame, and not glory: drink thou also, and be as one uncircumcised; the cup of Jehovah’s right hand shall come round unto thee, and foul shame shall be upon thy glory.
- Bible in Basic English (BBE)
- You are full of shame in place of glory: take your part in the drinking, and let your shame be uncovered: the cup of the Lord's right hand will come round to you and your glory will be covered with shame.
- Darby Translation (DBY)
- Thou art filled with shame instead of glory; drink thou also, and let thy foreskin be uncovered: the cup of Jehovah's right hand shall be turned unto thee, and a shameful spewing shall be on thy glory.
- Webster's Bible (WBS)
- Thou art filled with shame for glory: drink thou also, and let thy foreskin be uncovered: the cup of the LORD'S right hand shall be turned to thee, and shameful vomiting [shall be] on thy glory.
- Young's Literal Translation (YLT)
- Thou hast been filled — shame without honour, Drink thou also, and be uncircumcised, Turn round unto thee doth the cup of the right hand of Jehovah, And shameful spewing [is] on thine honour.
Read in context
- 14ನೀರುಗಳು ಸಮುದ್ರವನ್ನು ಮುಚ್ಚುವ ಪ್ರಕಾರ ಭೂಮಿಯು ಕರ್ತನ ಮಹಿಮೆಯ ತಿಳುವಳಿಕೆಯಿಂದ ತುಂಬಿರುವದು.
- 15ತನ್ನ ನೆರೆಯವ ನಿಗೆ ಕುಡಿಯಕೊಟ್ಟು ನಿನ್ನ ಬುಟ್ಟಿಯನ್ನು ಹೊಯಿದು ಅವರ ಬೆತ್ತಲೆತನವನ್ನು ನೋಡುವ ಹಾಗೆ ಅಮಲೇರಿ ಸುವವನಿಗೆ ಅಯ್ಯೋ!
- 16ಘನತೆಗೆ ಬದಲಾಗಿ ನಿಂದೆ ಯಿಂದ ತುಂಬಿದ್ದೀ; ನೀನು ಸಹ ಕುಡಿದು ನಿನ್ನ ಮುಂದೊಗಲು ಮುಚ್ಚಲ್ಪಡದಿರಲಿ. ಕರ್ತನ ಬಲಗೈಯ ಪಾತ್ರೆ ನಿನ್ನ ಕಡೆಗೆ ತಿರುಗುವದು. ನಿನ್ನ ಘನತೆಯ ಮೇಲೆ ಕಾರುವಿಕೆಯೂ ಲಜ್ಜೆಯೂ ಇರುವದು.
- 17ಲೆಬನೋನಿನ ಹಿಂಸೆಯು ನಿನ್ನನ್ನು ಮುಚ್ಚುವದು; ಮೃಗಗಳ ಸೂರೆ ನಿನ್ನನ್ನು ಹೆದರಿಸುವದು; ಮನುಷ್ಯರ ರಕ್ತಕ್ಕಾಗಿ, ದೇಶ, ಪಟ್ಟಣ, ಅದರ ಎಲ್ಲಾ ನಿವಾಸಿಗಳ ಹಿಂಸೆಯು ನಿಮಿತ್ತವೇ.
- 18ಅದನ್ನು ಕೆತ್ತಿ ರೂಪಿಸಿದವನ ಕೆತ್ತಿದ ವಿಗ್ರಹದಿಂದ ಪ್ರಯೋಜನವೇನು? ಸುಳ್ಳನ್ನು ಬೋಧಿಸುವಂಥ, ಅದನ್ನು ರೂಪಿಸಿದವನು ಮೂಕ ಬೊಂಬೆಗಳನ್ನು ಮಾಡಿ ಅದರಲ್ಲಿ ನಂಬಿಕೆಯಿಡು ವಂಥ, ಎರಕದ ವಿಗ್ರಹದಿಂದ ಪ್ರಯೋಜನವೇನು?
Cross references
- Isaiah 47:3 ಯೆಶಾಯ 47:3ನಿನ್ನ ಬೆತ್ತಲೆತನವು ಮುಚ್ಚಲ್ಪಡದೇ ಇದ್ದದರಿಂದ ನೀನು ನಾಚಿಕೆಗೆ ಈಡಾಗುವಿ, ನಾನು ನಿನ್ನನ್ನು ಮನುಷ್ಯನಂತೆ ಸಂದಿಸದೆ ನಿನಗೆ ಮುಯ್ಯಿ ತೀರಿಸುವೆನು.
- Nahum 3:5–6 ನಹೂಮ 3:5–6ಸೈನ್ಯಗಳ ಕರ್ತನು ಹೇಳುವದೇ ನಂದರೆ--ಇಗೋ, ನಾನು ನಿನಗೆ ವಿರೋಧವಾಗಿ ದ್ದೇನೆ; ನಿನ್ನ ಸೆರಗುಗಳನ್ನು ನಿನ್ನ ಮುಖದ ಮೇಲೆ ಎತ್ತಿ ಜನಾಂಗಗಳಿಗೆ ನಿನ್ನ ನಾಚಿಕೆಯನ್ನೂ ರಾಜ್ಯಗಳಿಗೆ ನಿನ್ನ ನಿಂದೆಯ ಬೆತ್ತಲೆತನವನ್ನೂ ತೋರಿಸುತ್ತೇನೆ. ಅಸಹ್ಯವಾದವುಗಳನ್ನು ನಿನ್ನ ಮೇಲೆ ಹಾಕಿ ನಿನ್ನನ್ನು ನೀಚಳನ್ನಾಗಿ ಮಾಡಿ ನಿನ್ನನ್ನು ನೋಟಕ್ಕೆ ಇಡುತ್ತೇನೆ.
- Isaiah 20:4 ಯೆಶಾಯ 20:4ಹಾಗೆಯೇ ಅಶ್ಶೂರಿನ ಅರಸನು ಐಗುಪ್ತ್ಯರನ್ನು ಬಂಧಿಸಿ ಐಥಿಯೋಪಿಯಾದ ಕೈದಿಗಳನ್ನು ಅವರು ದೊಡ್ಡವರಾಗಲಿ ಸಣ್ಣವರಾಗಲಿ ಬಟ್ಟೆ ಕೆರಗಳಿಲ್ಲದೆ ಬರಿ ಕುಂಡಿಯವರಾಗಿ ಐಗುಪ್ತದ ಮಾನಭಂಗಕ್ಕೋ ಸ್ಕರ ಸೆರೆಗೆ ನಡೆಯುವಂತೆ ಮಾಡುವನು.
- Jeremiah 51:57 ಯೆರೆಮೀಯ 51:57ಇದಲ್ಲದೆ ನಾನು ಅವಳ ಪ್ರಧಾನಿಗಳನ್ನೂ, ಜ್ಞಾನಿಗಳನ್ನೂ, ಅಧಿಪತಿಗಳನ್ನೂ, ಅಧಿಕಾರಿಗಳನ್ನೂ, ಪರಾಕ್ರಮಶಾಲಿಗಳನ್ನೂ, ಮತ್ತರಾಗಮಾಡುತ್ತೇನೆ; ಅವರು ನಿತ್ಯ ನಿದ್ರೆ ಮಾಡುವರು, ಎಚ್ಚರವಾಗುವದಿಲ್ಲವೆಂದು ಸೈನ್ಯಗಳ ಕರ್ತನೆಂಬ ಹೆಸರುಳ್ಳ ಅರಸನು ಅನ್ನುತ್ತಾನೆ.
- Jeremiah 25:15 ಯೆರೆಮೀಯ 25:15ಇಸ್ರಾಯೇಲಿನ ದೇವರಾದ ಕರ್ತನು ನನಗೆ ಹೀಗೆ ಹೇಳುತ್ತಾನೆ--ಈ ರೌದ್ರದ ದ್ರಾಕ್ಷಾರಸ ಪಾತ್ರೆ ಯನ್ನು, ನಾನು ನಿನ್ನನ್ನು ಕಳುಹಿಸುವ ಎಲ್ಲಾ ಜನಾಂಗಗಳು ಅದನ್ನು ಕುಡಿಯುವಂತೆ ನನ್ನ ಕೈಯಿಂದ ತಕ್ಕೋ.
- Revelation 18:6 ಪ್ರಕಟನೆ 18:6ನಿಮಗೆ ಅವಳು ಮಾಡಿದ ಪ್ರಕಾರ ನೀವು ಅವಳಿಗೆ ಪ್ರತೀಕಾರ ಮಾಡಿರಿ; ಅವಳ ಕೃತ್ಯಗಳಿಗೆ ಸರಿಯಾಗಿ ಅವಳಿಗೆ ಎರಡರಷ್ಟು ಕೊಡಿರಿ. ಅವಳು ತುಂಬಿಸಿದ ಪಾತ್ರೆಯಲ್ಲಿ ಅವಳಿಗೆ ಎರಡರಷ್ಟು ತುಂಬಿಸಿರಿ.
- Jeremiah 25:26–29 ಯೆರೆಮೀಯ 25:26–29ಹತ್ತಿರದ ಲ್ಲಿಯೂ ದೂರದಲ್ಲಿಯೂ ಒಬ್ಬರ ಬಳಿಯಲ್ಲಿ ಒಬ್ಬರಿ ರುವ ಉತ್ತರದಿಕ್ಕಿನ ಅರಸರೆಲ್ಲರಿಗೂ ಭೂಮಿಯ ಮೇಲ್ಭಾಗದಲ್ಲಿರುವಂಥ ಲೋಕದ ಎಲ್ಲಾ ರಾಜ್ಯ ಗಳಿಗೂ ಕುಡಿಸಿದೆನು; ಶೇಷಕಿನ ಅರಸನು ಅವರ ತರುವಾಯ ಕುಡಿಯುವನು. ಆದದರಿಂದ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ನಾನು ನಿಮ್ಮ ಮಧ್ಯದಲ್ಲಿ ಕಳುಹಿಸುವ ಕತ್ತಿಯ ನಿಮಿತ್ತವೇ ಕುಡಿಯಿರಿ, ಮತ್ತರಾಗಿರಿ, ಕಾರಿರಿ, ಬೀಳಿರಿ, ಇನ್ನು ಮೇಲೆ ತಿರುಗಿ ಏಳದಿರ್ರಿ. ಅವರು ಪಾತ್ರೆಯನ್ನು ನಿನ್ನ ಕೈಯಿಂದ ತಕ್ಕೊಂಡು ಕುಡಿಯಲು ತಿರಸ್ಕರಿಸಿದರೆ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀವು ನಿಶ್ಚಯವಾಗಿ ಕುಡಿಯಬೇಕು. ಇಗೋ, ನನ್ನ ಹೆಸರಿನಿಂದ ಕರೆಯಲ್ಪಟ್ಟಿರುವ ಪಟ್ಟಣದ ಮೇಲೆ ನಾನು ಕೇಡನ್ನು ತರಿಸುವದಕ್ಕೆ ಆರಂಭಮಾಡುತ್ತೇನೆ; ಹಾಗಾದರೆ ನೀವು ಸಂಪೂರ್ಣ ದಂಡನೆಗೆ ತಪ್ಪಿಸಿಕೊಂಡೀರೋ? ತಪ್ಪಿಸಿ ಕೊಳ್ಳುವದಿಲ್ಲ: ನಾನು ಭೂನಿವಾಸಿಗಳೆಲ್ಲರ ಮೇಲೆ ಕತ್ತಿಯನ್ನು ಕರೆಯುತ್ತೇನೆಂದು ಸೈನ್ಯಗಳ ಕರ್ತನು ಅನ್ನು ತ್ತಾನೆ.
- Philippians 3:19 ಫಿಲಿಪ್ಪಿಯವರಿಗೆ 3:19ನಾಶನವೇ ಅವರ ಅಂತ್ಯಾವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆ ಕೆಲಸಗಳಲ್ಲಿಯೇ ಅವರ ಗೌರವವು. ಅವರು ಭೂಸಂಬಂಧವಾದವುಗಳ ಮೇಲೆ ಮನಸ್ಸಿಡುತ್ತಾರೆ.)
- Hosea 4:7 ಹೋಶೇಯ 4:7ಅವರು ಹೆಚ್ಚಿದ ಹಾಗೆಲ್ಲಾ ನನಗೆ ವಿರೋಧವಾಗಿ ಪಾಪಮಾಡಿದರು; ಆದದರಿಂದ ನಾನು ಅವರ ಮಾನವನ್ನು ನಾಚಿಕೆಗೆ ಮಾರ್ಪಡಿಸುವೆನು.
- Psalm 75:8 ಕೀರ್ತನೆಗಳು 75:8ಕರ್ತನ ಕೈಯಲ್ಲಿ ಪಾತ್ರೆಯು ಉಂಟು; ದ್ರಾಕ್ಷಾರಸವು ಕೆಂಪಾಗಿದೆ. ಕಲಬೆರಿಕೆಯಿಂದ ತುಂಬಿ ಅದೆ; ಅದರಿಂದ ಆತನು ಹೊಯ್ಯುತ್ತಾನೆ; ಅದರ ಮಡ್ಡಿಯನ್ನು ಭೂಮಿಯ ದುಷ್ಟರೆಲ್ಲರೂ ಹೀರಿಕೊಂಡು ಕುಡಿಯುವರು.
- Proverbs 3:35 ಜ್ಞಾನೋಕ್ತಿಗಳು 3:35ಜ್ಞಾನಿಯು ಮಹಿಮೆಗೆ ಬಾಧ್ಯನಾಗುವನು, ಜ್ಞಾನ ಹೀನರ ಏಳಿಗೆಯು ಅವಮಾನವಾಗುವದು.
- Lamentations 4:21 ಪ್ರಲಾಪಗಳು 4:21ಎದೋಮಿನ ಮಗಳೇ, ಊಚ್ ದೇಶದಲ್ಲಿ ವಾಸವಾಗಿರುವವಳೇ, ಆನಂದಿಸು, ಸಂತೋಷಪಡು; ನಿನ್ನ ಬಳಿಗೆ ಪಾತ್ರೆಯು ಸಹ ದಾಟಿ ಬರುವದು, ನೀನು ಕುಡಿದು ನಿನ್ನನ್ನು ನೀನೇ ಬೆತ್ತಲೆ ಮಾಡಿಕೊಳ್ಳುವಿ.ಚೀಯೋನಿನ ಮಗಳೇ, ನಿನ್ನ ಅಕ್ರಮದ ಶಿಕ್ಷೆಯು ತೀರಿಹೋಯಿತು; ಆತನು ಇನ್ನು ಮೇಲೆ ನಿನ್ನನ್ನು ಸೆರೆಗೆ ಒಯ್ಯುವದಿಲ್ಲ. ಎದೋಮಿನ ಮಗಳೇ, ಆತನು ನಿನ್ನ ಅಕ್ರಮವನ್ನು ವಿಚಾರಿಸುವನು; ಆತನು ನಿನ್ನ ಪಾಪಗಳನ್ನು ಕಂಡು ಹಿಡಿಯುವನು.