Habakkuk · chapter 2 · verse 19
Habakkuk 2:19 in Kannada
ಮರಕ್ಕೆ--ಎಚ್ಚರವಾಗು; ಮೂಕವಾದ ಕಲ್ಲಿಗೆ--ಎದ್ದು ಬೋಧಿಸಲಿ ಎಂದು ಹೇಳುವವನಿಗೆ ಅಯ್ಯೋ! ಇಗೋ, ಅದು ಬಂಗಾರದಿಂದಲೂ ಬೆಳ್ಳಿಯಿಂದಲೂ ಹೊದಿಸಲ್ಪಟ್ಟಿದೆ, ಆದರೆ ಅದರಲ್ಲಿ ಉಸಿರು ಎಷ್ಟು ಮಾತ್ರವೂ ಇಲ್ಲ.ಆದರೆ ಕರ್ತನು ತನ್ನ ಪರಿಶುದ್ಧ ಮಂದಿರದಲ್ಲಿ ಇದ್ದಾನೆ; ಆತನ ಮುಂದೆ ಭೂಮಿಯೆಲ್ಲಾ ಮೌನವಾಗಿರಲಿ.
Marakke--echcharavaagu; mookavaada kallige--eddu bodhisali endu heluvavanige ayyo! Igo, adu bangaaradindaloo belliyindaloo hodisalpattide, aadare adaralli usiru eshtu maatravoo illa.aadare kartanu tanna parishuddha mandiradalli iddaane; aatana munde bhoomiyellaa maunavaagirali.
Habakkuk 2:19 in English
- King James Version (KJV)
- Woe unto him that saith to the wood, Awake; to the dumb stone, Arise, it shall teach! Behold, it [is] laid over with gold and silver, and [there is] no breath at all in the midst of it.
- World English Bible (WEB)
- Woe to him who says to the wood, ‘Awake!’ or to the mute stone, ‘Arise!’ Shall this teach? Behold, it is overlaid with gold and silver, and there is no breath at all within it.
- American Standard Version (ASV)
- Woe unto him that saith to the wood, Awake; to the dumb stone, Arise! Shall this teach? Behold, it is overlaid with gold and silver, and there is no breath at all in the midst of it.
- Bible in Basic English (BBE)
- A curse on him who says to the wood, Awake! to the unbreathing stone, Up! let it be a teacher! See, it is plated with gold and silver, and there is no breath at all inside it.
- Darby Translation (DBY)
- Woe unto him that saith to the wood, Awake! to the dumb stone, Arise! Shall it teach? Behold it is overlaid with gold and silver, and there is no breath at all in the midst of it.
- Webster's Bible (WBS)
- Woe to him that saith to the wood, Awake; to the dumb stone, Arise, it shall teach! Behold, it [is] laid over with gold and silver, and [there is] no breath at all in the midst of it.
- Young's Literal Translation (YLT)
- Woe [to] him who is saying to wood, 'Awake,' 'Stir up,' to a dumb stone, It a teacher! lo, it is overlaid — gold and silver, And there is no spirit in its midst.
Read in context
- 17ಲೆಬನೋನಿನ ಹಿಂಸೆಯು ನಿನ್ನನ್ನು ಮುಚ್ಚುವದು; ಮೃಗಗಳ ಸೂರೆ ನಿನ್ನನ್ನು ಹೆದರಿಸುವದು; ಮನುಷ್ಯರ ರಕ್ತಕ್ಕಾಗಿ, ದೇಶ, ಪಟ್ಟಣ, ಅದರ ಎಲ್ಲಾ ನಿವಾಸಿಗಳ ಹಿಂಸೆಯು ನಿಮಿತ್ತವೇ.
- 18ಅದನ್ನು ಕೆತ್ತಿ ರೂಪಿಸಿದವನ ಕೆತ್ತಿದ ವಿಗ್ರಹದಿಂದ ಪ್ರಯೋಜನವೇನು? ಸುಳ್ಳನ್ನು ಬೋಧಿಸುವಂಥ, ಅದನ್ನು ರೂಪಿಸಿದವನು ಮೂಕ ಬೊಂಬೆಗಳನ್ನು ಮಾಡಿ ಅದರಲ್ಲಿ ನಂಬಿಕೆಯಿಡು ವಂಥ, ಎರಕದ ವಿಗ್ರಹದಿಂದ ಪ್ರಯೋಜನವೇನು?
- 19ಮರಕ್ಕೆ--ಎಚ್ಚರವಾಗು; ಮೂಕವಾದ ಕಲ್ಲಿಗೆ--ಎದ್ದು ಬೋಧಿಸಲಿ ಎಂದು ಹೇಳುವವನಿಗೆ ಅಯ್ಯೋ! ಇಗೋ, ಅದು ಬಂಗಾರದಿಂದಲೂ ಬೆಳ್ಳಿಯಿಂದಲೂ ಹೊದಿಸಲ್ಪಟ್ಟಿದೆ, ಆದರೆ ಅದರಲ್ಲಿ ಉಸಿರು ಎಷ್ಟು ಮಾತ್ರವೂ ಇಲ್ಲ.ಆದರೆ ಕರ್ತನು ತನ್ನ ಪರಿಶುದ್ಧ ಮಂದಿರದಲ್ಲಿ ಇದ್ದಾನೆ; ಆತನ ಮುಂದೆ ಭೂಮಿಯೆಲ್ಲಾ ಮೌನವಾಗಿರಲಿ.
- 20ಆದರೆ ಕರ್ತನು ತನ್ನ ಪರಿಶುದ್ಧ ಮಂದಿರದಲ್ಲಿ ಇದ್ದಾನೆ; ಆತನ ಮುಂದೆ ಭೂಮಿಯೆಲ್ಲಾ ಮೌನವಾಗಿರಲಿ.
Cross references
- Psalm 135:17 ಕೀರ್ತನೆಗಳು 135:17ಕಿವಿಗಳುಂಟು, ಕೇಳುವ ದಿಲ್ಲ. ಅವುಗಳ ಬಾಯಿಯಲ್ಲಿ ಶ್ವಾಸವೇನೂ ಇಲ್ಲ.
- Jeremiah 10:4 ಯೆರೆಮೀಯ 10:4ಬೆಳ್ಳಿಯಿಂದಲೂ ಬಂಗಾರದಿಂದಲೂ ಅದನ್ನು ಅಲಂಕರಿಸುತ್ತಾರೆ; ಮೊಳೆಗಳಿಂದಲೂ ಸುತ್ತಿಗೆ ಗಳಿಂದಲೂ ಚಲಿಸದ ಹಾಗೆ ಅದನ್ನು ಬಿಗಿಸುತ್ತಾರೆ.
- Jeremiah 10:9 ಯೆರೆಮೀಯ 10:9ಬೆಳ್ಳಿಯ ತಗಡುಗಳನ್ನು ತಾರ್ಷೀಷಿನಿಂದಲೂ ಬಂಗಾರವನ್ನು ಊಫಜಿನಿಂದಲೂ ತರುತ್ತಾರೆ; ಅದು ಕೆತ್ತನೆಯವನ ಕೆಲಸ, ಎರಕ ಹೊಯ್ಯುವವನ ಕೈಯಿಂದ ಉಂಟಾ ದದ್ದು. ನೀಲಿಯೂ ಧೂಮ್ರ ವರ್ಣವೂ ಅವುಗಳ ವಸ್ತ್ರವಾಗಿದೆ; ಅವುಗಳೆಲ್ಲಾ ಕೌಶಲ್ಯಗಾರರ ಕೆಲಸವೇ.
- 1 Kings 18:26–29 1 ಅರಸುಗಳು 18:26–29ಅವರು ತಮಗೆ ಕೊಡಲ್ಪಟ್ಟ ಹೋರಿ ಯನ್ನು ತೆಗೆದುಕೊಂಡು ಸಿದ್ಧಮಾಡಿ--ಓ ಬಾಳನೇ, ನಮ್ಮನ್ನು ಕೇಳೆಂದು ಉದಯದಿಂದ ಮಧ್ಯಾಹ್ನದ ವರೆಗೂ ಬಾಳನ ಹೆಸರನ್ನು ಕರೆಯುತ್ತಿದ್ದರು. ಆದರೆ ಒಂದು ಶಬ್ದವಾಗಲಿ ಪ್ರತ್ಯುತ್ತರ ಕೊಡುವವನಾಗಲಿ ಇರಲಿಲ್ಲ. ಅವರು ಮಾಡಿದ ಬಲಿಪೀಠದ ಹತ್ತಿರ ಕುಣಿದಾಡಿದರು. ಮಧ್ಯಾಹ್ನದಲ್ಲಿ ಎಲೀಯನು ಅವ ರನ್ನು ಗೇಲಿಮಾಡಿ ಅವರಿಗೆ--ದೊಡ್ಡ ಶಬ್ದದಿಂದ ಕೂಗಿರಿ, ಯಾಕಂದರೆ ಅವನು ಒಬ್ಬ ದೇವರು; ಇಲ್ಲವೆ ಮಾತನಾಡುತ್ತಿದ್ದಾನು; ಇಲ್ಲವೆ ಹಿಂದಟ್ಟುತ್ತಿದ್ದಾನು.; ಇಲ್ಲವೆ ಪ್ರಯಾಣದಲ್ಲಿದ್ದಾನು; ಇಲ್ಲವೆ ಅವನು ನಿದ್ರೆ ಮಾಡುತ್ತಿದ್ದಾನು; ಈಗ ಅವನು ಎಚ್ಚರಿಸಲ್ಪಡಬೇಕು ಅಂದನು. ಅವರು ದೊಡ್ಡ ಶಬ್ದದಿಂದ ಕೂಗಿ ತಮ್ಮ ಕ್ರಮದ ಪ್ರಕಾರವೇ ರಕ್ತವು ತಮ್ಮ ಮೇಲೆ ಸೋರುವ ಮಟ್ಟಿಗೂ ಕತ್ತಿಗಳಿಂದಲೂ ಚೂರಿಗಳಿಂದಲೂ ತಮ್ಮನ್ನು ಕೊಯ್ದುಕೊಂಡರು. ಮಧ್ಯಾಹ್ನವಾದ ತರುವಾಯ ಸಾಯಂಕಾಲದ ಬಲಿ ಅರ್ಪಿಸಲ್ಪಡುವ ವೇಳೆಯ ವರೆಗೂ ಪ್ರವಾದಿಸುತ್ತಾ ಇದ್ದರು. ಆದರೆ ಶಬ್ದವಾ ದರೂ ಪ್ರತ್ಯುತ್ತರಕೊಡುವವನಾದರೂ ಲಕ್ಷಿಸುವವ ನಾದರೂ ಇರಲಿಲ್ಲ.
- Daniel 3:29 ದಾನಿಯೇಲನು 3:29ಆದದರಿಂದ ನಾನು ನಿರ್ಣಯಮಾಡುವದರಿಂದ ಸಕಲ ಪ್ರಜೆ, ಜನಾಂಗ ಮತ್ತು ಭಾಷೆಗಳಲ್ಲಿ ಯಾರು ಶದ್ರಕ್ ಮೇಷಕ್ ಅಬೇದ್ನೆಗೋ ಎಂಬವರ ದೇವ ರಿಗೆ ವಿರೋಧವಾಗಿ ದೂಷಣೆ ಮಾಡುವರೋ ಅವರು ತುಂಡುತುಂಡಾಗಿ ಕತ್ತರಿಸಲ್ಪಟ್ಟು ಅವರ ಮನೆಗಳು ತಿಪ್ಪೆಗುಂಡಿಗಳಾಗಿ ಮಾಡಲ್ಪಡುವದು. ಈ ವಿಧವಾಗಿ ರಕ್ಷಿಸುವ ದೇವರು ಇನ್ಯಾರು ಇರುವದಿಲ್ಲ.ಆಗ ಅರಸನು ಶದ್ರಕ್ ಮೇಷಕ್ ಅಬೇದ್ನೆಗೋ ಎಂಬ ವರನ್ನು ಬಾಬೆಲ್ ಪ್ರಾಂತ್ಯದಲ್ಲಿ ಉನ್ನತ ಪದವಿಗೆ ತಂದನು.
- Jeremiah 10:14 ಯೆರೆಮೀಯ 10:14ಪ್ರತಿ ಮನುಷ್ಯನು ತನ್ನ ಜ್ಞಾನದಲ್ಲಿ ಪಶುವಾಗಿದ್ದಾನೆ; ಎರಕ ಹೊಯ್ಯುವವರೆಲ್ಲಾ ಕೆತ್ತಿದ ವಿಗ್ರಹಕ್ಕೋಸ್ಕರ ನಾಚಿಕೆಪಡುತ್ತಾರೆ; ಅವರ ಎರಕ ವಿಗ್ರಹವು ಸುಳ್ಳಾದದ್ದು; ಅವುಗಳಲ್ಲಿ ಉಸಿರು ಇಲ್ಲ.
- Daniel 3:18 ದಾನಿಯೇಲನು 3:18ಆತನು ಒಂದು ವೇಳೆ ತಪ್ಪಿಸದಿದ್ದರೂ ಓ ಅರಸನೇ, ನಾವು ನಿನ್ನ ದೇವರುಗಳನ್ನು ಸೇವಿಸುವದಿಲ್ಲ ನೀನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನು ಆರಾಧಿಸುವದಿಲ್ಲವೆಂದೂ ನಿನಗೆ ತಿಳಿದಿರಲಿ ಅಂದರು.
- Jeremiah 51:47 ಯೆರೆಮೀಯ 51:47ಆದದರಿಂದ ಇಗೋ, ದಿನಗಳು ಬರುವವು; ಆಗ ನಾನು ಬಾಬೆಲಿನ ವಿಗ್ರಹಗಳಿಗೆ ನ್ಯಾಯತೀರಿ ಸುವೆನು. ಅದರ ದೇಶವೆಲ್ಲಾ ನಾಚಿಕೆಪಡುವದು; ಕೊಲ್ಲಲ್ಪಟ್ಟವರು ಅದರ ಮಧ್ಯದಲ್ಲಿ ಬೀಳುವರು.
- Psalm 97:7 ಕೀರ್ತನೆಗಳು 97:7ಕೆತ್ತಿದ ವಿಗ್ರಹಗಳನ್ನು ಸೇವಿಸಿ, ವಿಗ್ರಹಗಳಲ್ಲಿ ಹೆಮ್ಮೆಪಡುವ ವರೆಲ್ಲರು ನಾಚಿಕೆಪಡಲಿ; ಎಲ್ಲಾ ದೇವರುಗಳೇ, ಆತನನ್ನು ಆರಾಧಿಸಿರಿ.
- Isaiah 40:19 ಯೆಶಾಯ 40:19ಕಂಚುಗಾರನು ವಿಗ್ರಹವನ್ನು ಎರಕ ಹೊಯ್ಯುತ್ತಾನೆ; ಅಕ್ಕಸಾಲಿಗನು ಅದಕ್ಕೆ ಚಿನ್ನದ ಕವಚವನ್ನು ಹೊದಿಸಿ; ಬೆಳ್ಳಿಯ ಸರಪಣಿಗಳನ್ನು ಹಾಕುವನು.
- Daniel 3:7 ದಾನಿಯೇಲನು 3:7ಆದದರಿಂದ ಆ ಸಮಯದಲ್ಲಿ ಜನರೆಲ್ಲರು ಕೊಂಬು, ಕೊಳಲು, ತಂಬೂರಿ, ವೀಣೆ, ಕಿನ್ನರಿ ನಾದಸ್ವರ ಮೊದಲಾದವುಗಳ ಶಬ್ದವನ್ನು ಕೇಳುವಾಗ ಎಲ್ಲಾ ಪ್ರಜೆಗಳು ಜನಾಂಗಗಳು, ಭಾಷೆಯವರು ಅಡ್ಡಬಿದ್ದು ಅರಸನಾದ ನೆಬೂಕದ್ನೆ ಚ್ಚರನು ನಿಲ್ಲಿಸಿದ ಪ್ರತಿಮೆಯನ್ನು ಆರಾಧಿಸಿದರು.
- Acts 17:29 ಅಪೊಸ್ತಲರ ಕೃತ್ಯಗಳು 17:29ನಾವು ದೇವರ ಸಂತಾನದವ ರಾಗಿದ್ದ ಮೇಲೆ ದೈವತ್ವವು ಮನುಷ್ಯನ ಶಿಲ್ಪ ವಿದ್ಯೆ ಯಿಂದಲೂ ಕಲ್ಪನೆಯಿಂದಲೂ ಕೆತ್ತಿರುವ ಚಿನ್ನ ಬೆಳ್ಳಿ ಕಲ್ಲಿಗೆ ಸಮಾನವೆಂದು ನಾವು ಭಾವಿಸಲೇಬಾರದು.
Original words (Hebrew)
- Woe · H1945הוֹי hôwy
- saith · H559אָמַר ʼâmar
- wood · H6086עֵץ ʻêts
- Awake · H6974קוּץ qûwts
- dumb · H1748דּוּמָם dûwmâm
- stone · H68אֶבֶן ʼeben
- Arise · H5782עוּר ʻûwr
- teach · H3384יָרָה yârâh
- laid · H8610תָּפַשׂ tâphas
- gold · H2091זָהָב zâhâb
- silver · H3701כֶּסֶף keçeph
- breath · H7307רוּחַ rûwach
- midst · H7130קֶרֶב qereb