Skip to content
ThuthiThuthiThuthi
Habakkuk · chapter 2 · verse 6

Habakkuk 2:6 in Kannada

ಇವರೆಲ್ಲರು ಅವನ ಮೇಲೆ ಸಾಮ್ಯವನ್ನೂ ಹಾಸ್ಯದ ಸಾಮತಿಯನ್ನೂ ಎತ್ತಿ--ತನಗಲ್ಲದ್ದನ್ನು ಹೆಚ್ಚಿಸಿಕೊಳ್ಳು ವವನಿಗೆ ಅಯ್ಯೋ! ಅದು ಎಷ್ಟರ ವರೆಗೆ? ತಾನಾಗಿ ತನ್ನ ಮೇಲೆ ಗಟ್ಟಿ ಮಣ್ಣನ್ನು ಹೊತ್ತುಕೊಳ್ಳುವವನಿಗೆ ಅಯ್ಯೋ ಎಂದು ಹೇಳರೋ?

Ivarellaru avana mele saamyavannoo haasyada saamatiyannoo etti--tanagalladdannu hechchisikollu vavanige ayyo! Adu eshtara varege? Taanaagi tanna mele gatti mannannu hottukolluvavanige ayyo endu helaro?

Habakkuk 2:6 in English

King James Version (KJV)
Shall not all these take up a parable against him, and a taunting proverb against him, and say, Woe to him that increaseth [that which is] not his! how long? and to him that ladeth himself with thick clay!
World English Bible (WEB)
Won’t all these take up a parable against him, and a taunting proverb against him, and say, ‘Woe to him who increases that which is not his, and who enriches himself by extortion! How long?’
American Standard Version (ASV)
Shall not all these take up a parable against him, and a taunting proverb against him, and say, Woe to him that increaseth that which is not his! how long? and that ladeth himself with pledges!
Bible in Basic English (BBE)
Will not all these take up a word of shame against him and a bitter saying against him, and say, A curse on him who goes on taking what is not his and is weighted down with the property of debtors!
Darby Translation (DBY)
Shall not all these take up a proverb about him, and a taunting riddle against him, and say, Woe to him that increaseth that which is not his! how long? — and to him that loadeth himself with pledges!
Webster's Bible (WBS)
Shall not all these take up a parable against him, and a taunting proverb against him, and say, Woe to him that increaseth [that which is] not his! how long? and to him that ladeth himself with thick clay!
Young's Literal Translation (YLT)
Do not these — all of them — against him a simile taken up, And a moral of acute sayings for him, And say, Woe [to] him who is multiplying [what is] not his? Till when also is he multiplying to himself heavy pledges?

Read in context

  1. 4ಇಗೋ, ಹೆಚ್ಚಿಸಿಕೊಂಡವನ ಆತ್ಮವು ತನ್ನಲ್ಲಿ ಯಥಾರ್ಥವಲ್ಲ; ಆದರೆ ನೀತಿವಂತನು ತನ್ನ ವಿಶ್ವಾಸದಿಂದ ಬದುಕುವನು.
  2. 5ಹೌದು, ಅವನು ದ್ರಾಕ್ಷಾರಸದಿಂದ ಉಲ್ಲಂಘಿಸು ತ್ತಾನೆ. ಅಹಂಕಾರದ ಮನುಷ್ಯನಾಗಿದ್ದಾನೆ; ಮನೆಯಲ್ಲಿ ಇರುವದಿಲ್ಲ; ಇವನು ಪಾತಾಳದ ಹಾಗೆ ತನ್ನ ಆಶೆಯನ್ನು ದೊಡ್ಡದಾಗಿ ಮಾಡಿಕೊಂಡು ಮರಣದ ಹಾಗಿದ್ದಾನೆ, ತೃಪ್ತಿಯಾಗುವದಿಲ್ಲ; ಎಲ್ಲಾ ಜನಾಂಗಗಳನ್ನು ತನಗಾಗಿ ಕೂಡಿಸುತ್ತಾನೆ; ಎಲ್ಲಾ ಜನಗಳನ್ನು ತನಗಾಗಿ ದೊಡ್ಡ ಗುಂಪನ್ನಾಗಿ ಮಾಡಿಕೊಳ್ಳುತ್ತಾನೆ.
  3. 6ಇವರೆಲ್ಲರು ಅವನ ಮೇಲೆ ಸಾಮ್ಯವನ್ನೂ ಹಾಸ್ಯದ ಸಾಮತಿಯನ್ನೂ ಎತ್ತಿ--ತನಗಲ್ಲದ್ದನ್ನು ಹೆಚ್ಚಿಸಿಕೊಳ್ಳು ವವನಿಗೆ ಅಯ್ಯೋ! ಅದು ಎಷ್ಟರ ವರೆಗೆ? ತಾನಾಗಿ ತನ್ನ ಮೇಲೆ ಗಟ್ಟಿ ಮಣ್ಣನ್ನು ಹೊತ್ತುಕೊಳ್ಳುವವನಿಗೆ ಅಯ್ಯೋ ಎಂದು ಹೇಳರೋ?
  4. 7ನಿನ್ನನ್ನು ಕಚ್ಚುವವರು ಕ್ಷಣಮಾತ್ರದಲ್ಲಿ ಏಳರೋ? ನಿನ್ನನ್ನು ಪೀಡಿಸುವವರು ಎಚ್ಚರವಾಗರೋ? ಆಗ ನೀನು ಅವರಿಗೆ ಸುಲಿಗೆ ಯಾಗುವಿ.
  5. 8ನೀನು ಅನೇಕ ಜನಾಂಗಗಳನ್ನು ಸೂರೆ ಮಾಡಿದ್ದರಿಂದ ಜನರಲ್ಲಿ ಉಳಿದವರೆಲ್ಲಾ ನಿನ್ನನ್ನು ಸೂರೆ ಮಾಡುವರು; ಮನುಷ್ಯರ ರಕ್ತಕ್ಕಾಗಿ ದೇಶ, ಪಟ್ಟಣ, ಅದರ ಎಲ್ಲಾ ನಿವಾಸಿಗಳ ಬಲಾತ್ಕಾರದ ನಿಮಿತ್ತವೇ.
Read all of Habakkuk 2

Cross references

Original words (Hebrew)

Habakkuk 2:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.