Skip to content
ThuthiThuthiThuthi
Habakkuk · chapter 3 · verse 10

Habakkuk 3:10 in Kannada

ಬೆಟ್ಟಗಳು ನಿನ್ನನ್ನು ನೋಡಿ ನಡುಗಿದವು; ಜಲ ಪ್ರವಾಹವು ಹಾದು ಹೋಯಿತು; ಅಗಾಧವು ತನ್ನ ಶಬ್ದವನ್ನು ಕೊಟ್ಟಿತು; ತನ್ನ ಕೈಗಳನ್ನು ಮೇಲಕ್ಕೆ ಎತ್ತಿ ಕೊಂಡಿತು.

Bettagalu ninnannu nodi nadugidavu; jala pravaahavu haadu hoyitu; agaadhavu tanna shabdavannu kottitu; tanna kaigalannu melakke etti konditu.

Habakkuk 3:10 in English

King James Version (KJV)
The mountains saw thee, [and] they trembled: the overflowing of the water passed by: the deep uttered his voice, [and] lifted up his hands on high.
World English Bible (WEB)
The mountains saw you, and were afraid. The storm of waters passed by. The deep roared and lifted up its hands on high.
American Standard Version (ASV)
The mountains saw thee, and were afraid; The tempest of waters passed by; The deep uttered its voice, And lifted up its hands on high.
Bible in Basic English (BBE)
The mountains saw you and were moved with fear; the clouds were streaming with water: the voice of the deep was sounding; the sun did not come up, and the moon kept still in her place.
Darby Translation (DBY)
The mountains saw thee, they were in travail: Torrents of waters passed by; The deep uttered its voice, Lifted up its hands on high.
Webster's Bible (WBS)
The mountains saw thee, [and] they trembled: the overflowing of the water passed by: the deep uttered his voice, [and] lifted up his hands on high.
Young's Literal Translation (YLT)
Seen thee — pained are mountains, An inundation of waters hath passed over, Given forth hath the deep its voice, High its hands it hath lifted up.

Read in context

  1. 8ಕರ್ತನು ನದಿಗಳ ಮೇಲೆ ಉರಿಗೊಂಡನೋ? ನದಿಗಳ ಮೇಲೆ ನಿನ್ನ ಕೋಪವಿತ್ತೋ? ಸಮುದ್ರದ ಮೇಲೆ ನಿನ್ನ ರೌದ್ರ ವಿತ್ತೋ? ಇದಕ್ಕಾಗಿ ನಿನ್ನ ಕುದುರೆ ಗಳ ಮೇಲೆ ಸವಾರಿ ಮಾಡಿ ನಿನ್ನ ರಕ್ಷಣೆಯ ರಥಗ ಳಲ್ಲಿ ಹತ್ತಿದಿಯೋ?
  2. 9ನೀನು ಗೋತ್ರಗಳಿಗೆ ಆಣೆ ಯಿಟ್ಟ ವಾಕ್ಯದ ಪ್ರಕಾರ ನಿನ್ನ ಬಿಲ್ಲು ಪೂರ್ಣ ಬರಿದಾ ಯಿತು. ಸೆಲಾ. ಭೂಮಿಯನ್ನು ನದಿಗಳಿಂದ ಸೀಳಿದಿ.
  3. 10ಬೆಟ್ಟಗಳು ನಿನ್ನನ್ನು ನೋಡಿ ನಡುಗಿದವು; ಜಲ ಪ್ರವಾಹವು ಹಾದು ಹೋಯಿತು; ಅಗಾಧವು ತನ್ನ ಶಬ್ದವನ್ನು ಕೊಟ್ಟಿತು; ತನ್ನ ಕೈಗಳನ್ನು ಮೇಲಕ್ಕೆ ಎತ್ತಿ ಕೊಂಡಿತು.
  4. 11ಸೂರ್ಯ ಚಂದ್ರಗಳು ತಮ್ಮ ನಿವಾಸ ದಲ್ಲಿ ಕದಲದೆ ನಿಂತುಬಿಟ್ಟವು. ನಿನ್ನ ಬಾಣಗಳು ಬೆಳಕಿ ನಿಂದಲೂ ನಿನ್ನ ಈಟಿಯು ಮಿಂಚುವ ಪ್ರಕಾಶದಿಂದಲೂ ಹೊರಟವು.
  5. 12ನೀನು ಸಿಟ್ಟಿನಿಂದ ದೇಶದ ಮೇಲೆ ನಡೆದುಹೋಗಿ ಕೋಪದಿಂದ ಅನ್ಯಜನಾಂಗಗಳನ್ನು ತುಳಿದುಹಾಕಿದ್ದೀ.
Read all of Habakkuk 3

Cross references

Original words (Hebrew)

Habakkuk 3:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.