Habakkuk · chapter 3 · verse 11
Habakkuk 3:11 in Kannada
ಸೂರ್ಯ ಚಂದ್ರಗಳು ತಮ್ಮ ನಿವಾಸ ದಲ್ಲಿ ಕದಲದೆ ನಿಂತುಬಿಟ್ಟವು. ನಿನ್ನ ಬಾಣಗಳು ಬೆಳಕಿ ನಿಂದಲೂ ನಿನ್ನ ಈಟಿಯು ಮಿಂಚುವ ಪ್ರಕಾಶದಿಂದಲೂ ಹೊರಟವು.
Soorya chandragalu tamma nivaasa dalli kadalade nintubittavu. Ninna baanagalu belaki nindaloo ninna eetiyu minchuva prakaashadindaloo horatavu.
Habakkuk 3:11 in English
- King James Version (KJV)
- The sun [and] moon stood still in their habitation: at the light of thine arrows they went, [and] at the shining of thy glittering spear.
- World English Bible (WEB)
- The sun and moon stood still in the sky at the light of your arrows as they went, at the shining of your glittering spear.
- American Standard Version (ASV)
- The sun and moon stood still in their habitation, At the light of thine arrows as they went, At the shining of thy glittering spear.
- Bible in Basic English (BBE)
- At the light of your arrows they went away, at the shining of your polished spear.
- Darby Translation (DBY)
- The sun [and] moon stood still in their habitation, At the light of thine arrows which shot forth, — At the shining of thy glittering spear.
- Webster's Bible (WBS)
- The sun [and] moon stood still in their habitation: at the light of thy arrows they went, [and] at the shining of thy glittering spear.
- Young's Literal Translation (YLT)
- Sun — moon — hath stood — a habitation, At the light thine arrows go on, At the brightness, the glittering of thy spear.
Read in context
- 9ನೀನು ಗೋತ್ರಗಳಿಗೆ ಆಣೆ ಯಿಟ್ಟ ವಾಕ್ಯದ ಪ್ರಕಾರ ನಿನ್ನ ಬಿಲ್ಲು ಪೂರ್ಣ ಬರಿದಾ ಯಿತು. ಸೆಲಾ. ಭೂಮಿಯನ್ನು ನದಿಗಳಿಂದ ಸೀಳಿದಿ.
- 10ಬೆಟ್ಟಗಳು ನಿನ್ನನ್ನು ನೋಡಿ ನಡುಗಿದವು; ಜಲ ಪ್ರವಾಹವು ಹಾದು ಹೋಯಿತು; ಅಗಾಧವು ತನ್ನ ಶಬ್ದವನ್ನು ಕೊಟ್ಟಿತು; ತನ್ನ ಕೈಗಳನ್ನು ಮೇಲಕ್ಕೆ ಎತ್ತಿ ಕೊಂಡಿತು.
- 11ಸೂರ್ಯ ಚಂದ್ರಗಳು ತಮ್ಮ ನಿವಾಸ ದಲ್ಲಿ ಕದಲದೆ ನಿಂತುಬಿಟ್ಟವು. ನಿನ್ನ ಬಾಣಗಳು ಬೆಳಕಿ ನಿಂದಲೂ ನಿನ್ನ ಈಟಿಯು ಮಿಂಚುವ ಪ್ರಕಾಶದಿಂದಲೂ ಹೊರಟವು.
- 12ನೀನು ಸಿಟ್ಟಿನಿಂದ ದೇಶದ ಮೇಲೆ ನಡೆದುಹೋಗಿ ಕೋಪದಿಂದ ಅನ್ಯಜನಾಂಗಗಳನ್ನು ತುಳಿದುಹಾಕಿದ್ದೀ.
- 13ನಿನ್ನ ಜನರ ರಕ್ಷಣೆಗೋಸ್ಕರವೂ ನಿನ್ನ ಅಭಿಷಿಕ್ತರ ರಕ್ಷಣೆಗೊಸ್ಕರವೂ ನೀನು ಹೊರಟು ಹೋಗಿ ಕುತ್ತಿಗೆಯ ವರೆಗೂ ಆಸ್ತಿವಾರವನ್ನು ಬರಿದು ಮಾಡಿದ ಹಾಗೆ ದುಷ್ಟರ ಮನೆಯ ತಲೆಯನ್ನು ಗಾಯ ಮಾಡಿಬಿಟ್ಟಿದ್ದೀ. ಸೆಲಾ.
Cross references
- Psalm 144:5–6 ಕೀರ್ತನೆಗಳು 144:5–6ಓ ಕರ್ತನೇ, ನಿನ್ನ ಆಕಾಶಗಳನ್ನು ತಗ್ಗಿಸಿ ಇಳಿದು ಬಾ; ಬೆಟ್ಟಗಳನ್ನು ಮುಟ್ಟು; ಆಗ ಅವು ಹೊಗೆ ಹಾಯುವವು. ಮಿಂಚನ್ನು ಮಿಂಚಿಸಿ ಅವರನ್ನು ಚದರಿಸು; ನಿನ್ನ ಬಾಣಗಳನ್ನು ಎಸೆದು ಅವರನ್ನು ನಾಶಮಾಡು.
- Joshua 10:11–13 ಯೆಹೋಶುವ 10:11–13ತರುವಾಯ ಅವರು ಬೇತ್ಹೋರೋನಿಂದ ಇಳಿದು ಅಜೇಕದ ವರೆಗೆ ಇಸ್ರಾಯೇಲಿನ ಮುಂದೆ ಓಡಿ ಹೋಗುವಾಗ ಅವರ ಮೇಲೆ ಕರ್ತನು ಆಕಾಶದಿಂದ ಅವರನ್ನು ಕೊಲ್ಲುವ ದೊಡ್ಡ ಕಲ್ಲುಗಳನ್ನು ಬೀಳಿಸಿದನು. ಇಸ್ರಾಯೇಲ್ ಮಕ್ಕಳು ಕತ್ತಿಯಿಂದ ಕೊಂದವರಿಗಿಂತ ಕಲ್ಲು ಮಳೆ ಯಿಂದ ಸತ್ತವರು ಹೆಚ್ಚಾಗಿದ್ದರು. ಕರ್ತನು ಅಮೋರಿಯರನ್ನು ಇಸ್ರಾಯೇಲ್ ಮಕ್ಕಳ ಕೈಯಲ್ಲಿ ಒಪ್ಪಿಸಿಕೊಡುವ ಆ ದಿನದಲ್ಲಿ ಯೆಹೋ ಶುವನು ಕರ್ತನ ಸಂಗಡ ಮಾತನಾಡಿ ಇಸ್ರಾಯೇಲಿನ ಮುಂದೆ--ಸೂರ್ಯನೇ, ನೀನು ಗಿಬ್ಯೋನಿನಲ್ಲಿಯೂ ಚಂದ್ರನೇ, ನೀನು ಅಯ್ಯಾಲೋನ್ ತಗ್ಗಿನಲ್ಲಿಯೂ ನೆಲೆಯಾಗಿ ನಿಂತಿರು ಅಂದನು. ಆದದರಿಂದ ಜನಾಂಗವು ತಮ್ಮ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ಮಾಡುವ ವರೆಗೆ ಸೂರ್ಯ ಚಂದ್ರರು ನೆಲೆಯಾಗಿ ನಿಂತಿದ್ದರು. ಇದು ಯಾಷಾರಿನ ಪುಸ್ತಕದಲ್ಲಿ ಬರೆದಿರ ಲಿಲ್ಲವೋ? ಹಾಗೆಯೇ ಸೂರ್ಯನು ಅಸ್ತಮಿಸಲು ತ್ವರೆಮಾಡದೆ ಹೆಚ್ಚುಕಡಿಮೆ ಒಂದು ದಿನ ಪೂರ್ತಿ ಆಕಾಶದ ಮಧ್ಯದಲ್ಲಿ ನಿಂತಿದ್ದನು.
- Psalm 18:12–14 ಕೀರ್ತನೆಗಳು 18:12–14ಆತನ ಮುಂದಿದ್ದ ಪ್ರಕಾಶದಿಂದ ಆತನ ಮಂದವಾದ ಮೋಡಗಳೂ ಕಲ್ಮಳೆಗಳೂ ಉರಿಗೆಂಡ ಗಳೂ ಹಾದು ಹೋದವು. ಕರ್ತನು ಆಕಾಶಗಳಲ್ಲಿ ಗುಡುಗಿದನು; ಮಹೋನ್ನತನು ಕಲ್ಮಳೆಯಿಂದಲೂ ಉರಿಗೆಂಡಗಳಿಂದಲೂ ತನ್ನ ಶಬ್ದವನ್ನು ಕೊಟ್ಟನು ಹೌದು, ತನ್ನ ಬಾಣಗಳನ್ನು ಕಳುಹಿಸಿ ಅವರನ್ನು ಚದುರಿಸಿದನು; ಮಿಂಚುಗಳನ್ನೆಸೆದು ಅವರನ್ನು ಗಲಿಬಿಲಿ ಮಾಡಿದನು.
- Isaiah 38:8 ಯೆಶಾಯ 38:8ಆಗ ಇಗೋ, ಸೂರ್ಯನ ಇಳಿತರದಿಂದ ಆಹಾಜನ ಸೋಫಾನ ಪಂಕ್ತಿಯಲ್ಲಿ ಮುಂದೆ ಹೋಗಿದ್ದ ನೆರಳನ್ನು ಹತ್ತು ಮೆಟ್ಲು ಹಿಂದಕ್ಕೆ ಬರಮಾಡುವೆನು ಅಂದನು. ಅದರಂತೆ ಸೋಫಾನ ಪಂಕ್ತಿಯಲ್ಲಿ ಮುಂದೆ ಹೋಗಿದ್ದ ನೆರಳು ಹತ್ತು ಮೆಟ್ಲು ಹಿಂದಕ್ಕೆ ಬಂತು.
- Isaiah 28:21 ಯೆಶಾಯ 28:21ಕರ್ತನು ಪೆರಾಚೀಮ್ ಪರ್ವತದಲ್ಲಿ ಅದರ ಹಾಗೆ ಎದ್ದು ಗಿಬ್ಯೋನ್ ತಗ್ಗಿನಲ್ಲಿ ಆದ ಹಾಗೆ ಕೋಪಿಸಿ ಅಪರೂಪವಾದ ತನ್ನ ಕೆಲಸ ವನ್ನು ನಡಿಸಿ ಅಪೂರ್ವವಾದ ತನ್ನ ಕಾರ್ಯವನ್ನು ನೇರವೇರಿಸುವನು.
- Psalm 19:4 ಕೀರ್ತನೆಗಳು 19:4ಭೂಮಿಯ ಮೇಲೆಲ್ಲಾ ಅವು ಗಳ ಪ್ರಭುತ್ವವೂ ಭೂಲೋಕದ ಅಂತ್ಯದ ವರೆಗೆ ಅವುಗಳ ನುಡಿಗಳೂ ಹರಡಿವೆ; ಅವುಗಳಲ್ಲಿ ಆತನು ಸೂರ್ಯನಿಗೆ ಗುಡಾರವನ್ನು ಹಾಕಿದ್ದಾನೆ.
- Psalm 77:17–18 ಕೀರ್ತನೆಗಳು 77:17–18ಮೋಡಗಳು ನೀರನ್ನು ಸುರಿಸಿದವು; ಆಕಾಶಗಳು ಶಬ್ದ ಮಾಡಿದವು; ನಿನ್ನ ಬಾಣಗಳು ಸಹ ಹಾರಿ ಬಂದವು. ನಿನ್ನ ಗುಡುಗಿನ ಶಬ್ದವು ಆಕಾಶ ಮಂಡಲದಲ್ಲಿ ಇತ್ತು; ಮಿಂಚುಗಳು ಜಗತ್ತನ್ನು ಬೆಳಗ ಮಾಡಿದವು; ಭೂಮಿಯು ನಡುಗಿ ಕದಲಿತು.