Skip to content
ThuthiThuthiThuthi
Habakkuk · chapter 3 · verse 12

Habakkuk 3:12 in Kannada

ನೀನು ಸಿಟ್ಟಿನಿಂದ ದೇಶದ ಮೇಲೆ ನಡೆದುಹೋಗಿ ಕೋಪದಿಂದ ಅನ್ಯಜನಾಂಗಗಳನ್ನು ತುಳಿದುಹಾಕಿದ್ದೀ.

Neenu sittininda deshada mele nadeduhogi kopadinda anyajanaangagalannu tuliduhaakiddee.

Habakkuk 3:12 in English

King James Version (KJV)
Thou didst march through the land in indignation, thou didst thresh the heathen in anger.
World English Bible (WEB)
You marched through the land in wrath. You threshed the nations in anger.
American Standard Version (ASV)
Thou didst march through the land in indignation; Thou didst thresh the nations in anger.
Bible in Basic English (BBE)
You went stepping through the land in wrath, crushing the nations in your passion.
Darby Translation (DBY)
Thou didst march through the land in indignation, Thou didst thresh the nations in anger.
Webster's Bible (WBS)
Thou didst march through the land in indignation, thou didst thresh the heathen in anger.
Young's Literal Translation (YLT)
In indignation Thou dost tread earth, In anger Thou dost thresh nations.

Read in context

  1. 10ಬೆಟ್ಟಗಳು ನಿನ್ನನ್ನು ನೋಡಿ ನಡುಗಿದವು; ಜಲ ಪ್ರವಾಹವು ಹಾದು ಹೋಯಿತು; ಅಗಾಧವು ತನ್ನ ಶಬ್ದವನ್ನು ಕೊಟ್ಟಿತು; ತನ್ನ ಕೈಗಳನ್ನು ಮೇಲಕ್ಕೆ ಎತ್ತಿ ಕೊಂಡಿತು.
  2. 11ಸೂರ್ಯ ಚಂದ್ರಗಳು ತಮ್ಮ ನಿವಾಸ ದಲ್ಲಿ ಕದಲದೆ ನಿಂತುಬಿಟ್ಟವು. ನಿನ್ನ ಬಾಣಗಳು ಬೆಳಕಿ ನಿಂದಲೂ ನಿನ್ನ ಈಟಿಯು ಮಿಂಚುವ ಪ್ರಕಾಶದಿಂದಲೂ ಹೊರಟವು.
  3. 12ನೀನು ಸಿಟ್ಟಿನಿಂದ ದೇಶದ ಮೇಲೆ ನಡೆದುಹೋಗಿ ಕೋಪದಿಂದ ಅನ್ಯಜನಾಂಗಗಳನ್ನು ತುಳಿದುಹಾಕಿದ್ದೀ.
  4. 13ನಿನ್ನ ಜನರ ರಕ್ಷಣೆಗೋಸ್ಕರವೂ ನಿನ್ನ ಅಭಿಷಿಕ್ತರ ರಕ್ಷಣೆಗೊಸ್ಕರವೂ ನೀನು ಹೊರಟು ಹೋಗಿ ಕುತ್ತಿಗೆಯ ವರೆಗೂ ಆಸ್ತಿವಾರವನ್ನು ಬರಿದು ಮಾಡಿದ ಹಾಗೆ ದುಷ್ಟರ ಮನೆಯ ತಲೆಯನ್ನು ಗಾಯ ಮಾಡಿಬಿಟ್ಟಿದ್ದೀ. ಸೆಲಾ.
  5. 14ಅವನ ದೊಣ್ಣೆಗಳಿಂದಲೇ ತನ್ನ ಹಳ್ಳಿಗಳ ಮುಖ್ಯಸ್ಥನನ್ನು ಹೊಡೆದಿದ್ದೀ; ಅವರು ನನ್ನನ್ನು ಚದುರಿಸುವದಕ್ಕೆ ಬಿರುಗಾಳಿಯಂತೆ ಬಂದರು; ಬಡವರನ್ನು ಅಂತರಂಗದಲ್ಲಿ ನುಂಗಿಬಿಡುವ ಹಾಗೆ ಅವರಿಗೆ ಸಂತೋಷವು ಇರುವದು.
Read all of Habakkuk 3

Cross references

Original words (Hebrew)

Habakkuk 3:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.