Habakkuk · chapter 3 · verse 13
Habakkuk 3:13 in Kannada
ನಿನ್ನ ಜನರ ರಕ್ಷಣೆಗೋಸ್ಕರವೂ ನಿನ್ನ ಅಭಿಷಿಕ್ತರ ರಕ್ಷಣೆಗೊಸ್ಕರವೂ ನೀನು ಹೊರಟು ಹೋಗಿ ಕುತ್ತಿಗೆಯ ವರೆಗೂ ಆಸ್ತಿವಾರವನ್ನು ಬರಿದು ಮಾಡಿದ ಹಾಗೆ ದುಷ್ಟರ ಮನೆಯ ತಲೆಯನ್ನು ಗಾಯ ಮಾಡಿಬಿಟ್ಟಿದ್ದೀ. ಸೆಲಾ.
Ninna janara rakshanegoskaravoo ninna abhishiktara rakshanegoskaravoo neenu horatu hogi kuttigeya varegoo aastivaaravannu baridu maadida haage dushtara maneya taleyannu gaaya maadibittiddee. Selaa.
Habakkuk 3:13 in English
- King James Version (KJV)
- Thou wentest forth for the salvation of thy people, [even] for salvation with thine anointed; thou woundedst the head out of the house of the wicked, by discovering the foundation unto the neck. Selah.
- World English Bible (WEB)
- You went out for the salvation of your people, for the salvation of your anointed. You crushed the head of the land of wickedness. You stripped them head to foot. Selah.
- American Standard Version (ASV)
- Thou wentest forth for the salvation of thy people, For the salvation of thine anointed; Thou woundedst the head out of the house of the wicked man, Laying bare the foundation even unto the neck. [Selah
- Bible in Basic English (BBE)
- You went out for the salvation of your people, for the salvation of the one on whom your holy oil was put; wounding the head of the family of the evil-doer, uncovering the base even to the neck. Selah.
- Darby Translation (DBY)
- Thou wentest forth for the salvation of thy people, For the salvation of thine anointed; Thou didst smite off the head from the house of the wicked, Laying bare the foundation even to the neck. Selah.
- Webster's Bible (WBS)
- Thou wentest forth for the salvation of thy people, [even] for salvation with thy anointed; thou woundedst the head out of the house of the wicked, by uncovering the foundation to the neck. Selah.
- Young's Literal Translation (YLT)
- Thou hast gone forth for the salvation of Thy people, For salvation with Thine anointed, Thou hast smitten the head of the house of the wicked, Laying bare the foundation unto the neck. Pause!
Read in context
- 11ಸೂರ್ಯ ಚಂದ್ರಗಳು ತಮ್ಮ ನಿವಾಸ ದಲ್ಲಿ ಕದಲದೆ ನಿಂತುಬಿಟ್ಟವು. ನಿನ್ನ ಬಾಣಗಳು ಬೆಳಕಿ ನಿಂದಲೂ ನಿನ್ನ ಈಟಿಯು ಮಿಂಚುವ ಪ್ರಕಾಶದಿಂದಲೂ ಹೊರಟವು.
- 12ನೀನು ಸಿಟ್ಟಿನಿಂದ ದೇಶದ ಮೇಲೆ ನಡೆದುಹೋಗಿ ಕೋಪದಿಂದ ಅನ್ಯಜನಾಂಗಗಳನ್ನು ತುಳಿದುಹಾಕಿದ್ದೀ.
- 13ನಿನ್ನ ಜನರ ರಕ್ಷಣೆಗೋಸ್ಕರವೂ ನಿನ್ನ ಅಭಿಷಿಕ್ತರ ರಕ್ಷಣೆಗೊಸ್ಕರವೂ ನೀನು ಹೊರಟು ಹೋಗಿ ಕುತ್ತಿಗೆಯ ವರೆಗೂ ಆಸ್ತಿವಾರವನ್ನು ಬರಿದು ಮಾಡಿದ ಹಾಗೆ ದುಷ್ಟರ ಮನೆಯ ತಲೆಯನ್ನು ಗಾಯ ಮಾಡಿಬಿಟ್ಟಿದ್ದೀ. ಸೆಲಾ.
- 14ಅವನ ದೊಣ್ಣೆಗಳಿಂದಲೇ ತನ್ನ ಹಳ್ಳಿಗಳ ಮುಖ್ಯಸ್ಥನನ್ನು ಹೊಡೆದಿದ್ದೀ; ಅವರು ನನ್ನನ್ನು ಚದುರಿಸುವದಕ್ಕೆ ಬಿರುಗಾಳಿಯಂತೆ ಬಂದರು; ಬಡವರನ್ನು ಅಂತರಂಗದಲ್ಲಿ ನುಂಗಿಬಿಡುವ ಹಾಗೆ ಅವರಿಗೆ ಸಂತೋಷವು ಇರುವದು.
- 15ನೀನು ನಿನ್ನ ಕುದುರೆಗಳ ಸಂಗಡ ಸಮುದ್ರದಲ್ಲಿಯೂ ಮಹಾಜಲ ಗಳ ಸಮೂಹದಲ್ಲಿಯೂ ನಡೆದುಹೋದಿ.
Cross references
- Psalm 110:6 ಕೀರ್ತನೆಗಳು 110:6ಆತನು ಅನ್ಯಜನರಲ್ಲಿ ನ್ಯಾಯತೀರಿಸಿ ಹೆಣಗಳಿಂದ ತುಂಬಿಸುವನು; ಬಹು ದೇಶಗಳ ಮೇಲಿರುವ ತಲೆ ಗಳನ್ನು ಗಾಯಮಾಡುವನು.ದಾರಿಯಲ್ಲಿ ಹಳ್ಳದ ನೀರು ಕುಡಿಯುವನು; ಆದದರಿಂದ ಆತನು ತಲೆ ಎತ್ತುವನು.
- Psalm 105:15 ಕೀರ್ತನೆಗಳು 105:15ನನ್ನ ಅಭಿಷಿಕ್ತರನ್ನು ಮುಟ್ಟಬೇಡಿರಿ, ನನ್ನ ಪ್ರವಾದಿಗಳಿಗೆ ಕೇಡು ಮಾಡಬೇಡಿರಿ ಎಂದು ಹೇಳಿದನು.
- Psalm 68:19–23 ಕೀರ್ತನೆಗಳು 68:19–23ಪ್ರತಿ ದಿನವೂ ನಮ್ಮನ್ನು ಮೇಲುಗಳಿಂದ ತುಂಬಿಸು,ಕರ್ತನು ಅಂದರೆ ನಮ್ಮ ರಕ್ಷಣೆಯ ದೇವರು ಸ್ತುತಿ ಹೊಂದಲಿ. ಸೆಲಾ. ನಮ್ಮ ದೇವರು ರಕ್ಷಣೆಯ ದೇವರಾಗಿದ್ದಾನೆ; ನಮ್ಮ ಕರ್ತನಾದ ದೇವರು ಮರಣದಿಂದ ತಪ್ಪಿಸಲು ಶಕ್ತನಾಗಿದ್ದಾನೆ. ದೇವರು ತನ್ನ ಶತ್ರುಗಳ ತಲೆ ಯನ್ನೂ ತನ್ನ ಅಪರಾಧಗಳಲ್ಲಿ ಮುಂದುವರಿಯುವ ತುಂಬು ಗೂದಲಿನ ತಲೆಯನ್ನೂ ಗಾಯಪಡಿಸುತ್ತಾನೆ. ಬಾಷಾನಿನಿಂದ ತಿರಿಗಿ ಬರಮಾಡುವೆನು, ಸಮು ದ್ರದ ಅಗಾಧಗಳಿಂದ ನನ್ನ ಜನರನ್ನು ತಿರಿಗಿ ಬರ ಮಾಡುವೆನು ಎಂದು ಕರ್ತನು ಹೇಳಿದ್ದಾನೆ. ನಿನ್ನ ಪಾದವೂ ನಿನ್ನ ಶತ್ರುಗಳ ರಕ್ತದಲ್ಲಿ ಕಲಕುವ ಹಾಗೆ ಮಾಡುವೆನು. ನಿನ್ನ ನಾಯಿಗಳ ನಾಲಿಗೆಯೂ ಸಹ ಹಾಗೆಯೇ ಮಾಡುವದು.
- Exodus 14:13–14 ವಿಮೋಚನಕಾಂಡ 14:13–14ಅದಕ್ಕೆ ಮೋಶೆಯು ಜನರಿಗೆ--ನೀವು ಭಯಪಡ ಬೇಡಿರಿ; ಕದಲದೆ ನಿಲ್ಲಿರಿ; ಕರ್ತನು ನಿಮಗೆ ಈ ಹೊತ್ತು ತೋರಿಸುವ ರಕ್ಷಣೆಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಐಗುಪ್ತ್ಯರನ್ನು ಇನ್ನು ಮುಂದೆ ಎಂದೆಂದಿಗೂ ನೋಡುವದಿಲ್ಲ. ಕರ್ತನು ನಿಮ ಗೋಸ್ಕರ ಯುದ್ಧಮಾಡುವನು; ಆದರೆ ನೀವು ಸಮಾಧಾನವಾಗಿರ್ರಿ ಅಂದನು.
- Joshua 10:24 ಯೆಹೋಶುವ 10:24ಅವರನ್ನು ಯೆಹೋಶುವನ ಬಳಿಗೆ ತೆಗೆದುಕೊಂಡು ಬಂದಾಗ ಯೆಹೋಶುವನು ಇಸ್ರಾಯೇಲ್ಯರೆಲ್ಲರನ್ನು ಕರಿಸಿ ತನ್ನ ಸಂಗಡ ಬಂದ ಯುದ್ಧಸ್ಥರಾದ ಅಧಿಕಾರಿಗಳಿಗೆ--ನೀವು ಸವಿಾಪಕ್ಕೆ ಬಂದು ನಿಮ್ಮ ಪಾದಗಳನ್ನು ಈ ಅರಸುಗಳ ಕುತ್ತಿಗೆಗಳ ಮೇಲೆ ಇಡಿರಿ ಅಂದನು. ಆಗ ಅವರು ಸವಿಾಪಕ್ಕೆ ಬಂದು ತಮ್ಮ ಪಾದಗಳನ್ನು ಅವರ ಕುತ್ತಿಗೆಗಳ ಮೇಲೆ ಇಟ್ಟರು.
- Joshua 11:8 ಯೆಹೋಶುವ 11:8ಕರ್ತನು ಅವರನ್ನು ಇಸ್ರಾಯೇಲಿನ ಕೈಯಲ್ಲಿ ಒಪ್ಪಿಸಿಕೊಟ್ಟನು. ಅವರು ಅವರನ್ನು ಹೊಡೆದು ದೊಡ್ಡ ಚೀದೋನಿನವರೆಗೂ ಮಿಸ್ರೆಫೋತ್ಮಯೀಮಿನ ವರೆಗೂ ಮೂಡಲಲ್ಲಿರುವ ಮಿಚ್ಪೆಯ ತಗ್ಗಿನ ವರೆಗೂ ಹಿಂದಟ್ಟಿ ಅವರಲ್ಲಿ ಒಬ್ಬನ ನ್ನಾದರೂ ಉಳಿಸದೆ ಅವರನ್ನು ಹೊಡೆದುಬಿಟ್ಟರು.
- Joshua 11:12 ಯೆಹೋಶುವ 11:12ಇದಲ್ಲದೆ ಯೆಹೋಶುವನು ಆ ಅರಸುಗಳ ಸಮಸ್ತ ಪಟ್ಟಣಗಳನ್ನೂ ಅವುಗಳ ಸಮಸ್ತ ಅರಸುಗಳನ್ನೂ ಹಿಡಿದು ಕತ್ತಿಯಿಂದ ಹೊಡೆದು ಕರ್ತನ ಸೇವಕನಾದ ಮೋಶೆಯು ಆಜ್ಞಾಪಿಸಿದ ಹಾಗೆಯೇ ಅವರನ್ನು ಸಂಪೂರ್ಣ ನಾಶಮಾಡಿಬಿಟ್ಟನು.
- Exodus 15:1–2 ವಿಮೋಚನಕಾಂಡ 15:1–2ಆಗ ಮೋಶೆಯೂ ಇಸ್ರಾಯೇಲ್ ಮಕ್ಕಳೂ ಕರ್ತನಿಗೆ ಈ ಹಾಡನ್ನು ಹಾಡಿ ಹೇಳಿದ್ದೇನಂದರೆ--ನಾನು ಕರ್ತನಿಗೆ ಹಾಡುತ್ತೇನೆ; ಆತನು ಪ್ರಭಾವದಿಂದ ಜಯಶಾಲಿಯಾದನು; ಕುದುರೆ ಯನ್ನೂ (ಕುದುರೆಯ) ಸವಾರನನ್ನೂ ಸಮುದ್ರದಲ್ಲಿ ದೊಬ್ಬಿದ್ದಾನೆ. ಕರ್ತನು ನನ್ನ ಬಲವೂ ಕೀರ್ತನೆಯೂ ಆಗಿದ್ದಾನೆ, ಆತನು ನನ್ನ ರಕ್ಷಣೆಯಾದನು, ಆತನು ನನ್ನ ದೇವರು, ಆತನಿಗಾಗಿ ನಾನು ಒಂದು ನಿವಾಸವನ್ನು ಸಿದ್ಧಮಾಡುವೆನು. ಆತನು ನನ್ನ ತಂದೆಯ ದೇವರು, ನಾನು ಆತನನ್ನು ಘನಪಡಿಸುವೆನು.
- Joshua 10:42 ಯೆಹೋಶುವ 10:42ಯೆಹೋಶುವನು ಈ ಸಮಸ್ತ ಅರಸುಗಳನ್ನೂ ಅವರ ದೇಶವನ್ನೂ ಒಂದೇ ಸಾರಿ ತೆಗೆದುಕೊಂಡನು. ಯಾಕಂದರೆ ಇಸ್ರಾಯೇಲಿನ ದೇವ ರಾದ ಕರ್ತನು ಇಸ್ರಾಯೇಲಿಗೋಸ್ಕರ ಯುದ್ಧ ಮಾಡಿದನು.ಆಗ ಯೆಹೋಶುವನು ಇಸ್ರಾಯೇಲ್ಯ ರೆಲ್ಲರ ಸಂಗಡ ಗಿಲ್ಗಾಲಿನಲ್ಲಿರುವ ಪಾಳೆಯಕ್ಕೆ ಹಿಂತಿರುಗಿ ಬಂದನು.
- Psalm 20:6 ಕೀರ್ತನೆಗಳು 20:6ಕರ್ತನು ತನ್ನ ಅಭಿಷಕ್ತನನ್ನು ರಕ್ಷಿಸುತ್ತಾ ನೆಂದೂ ತನ್ನ ಪರಿಶುದ್ಧ ಪರಲೋಕದೊಳಗಿಂದ ತನ್ನ ಬಲಗೈಯ ರಕ್ಷಣಕರವಾದ ಪರಾಕ್ರಮದಿಂದ ಅವನಿಗೆ ಉತ್ತರ ಕೊಡುವನೆಂದೂ ಈಗ ನಾನು ಬಲ್ಲೆನು.
- Psalm 28:8 ಕೀರ್ತನೆಗಳು 28:8ಕರ್ತನು ಅವರಿಗೆ ಬಲವಾಗಿದ್ದಾನೆ; ತನ್ನ ಅಭಿಷಕ್ತನ ರಕ್ಷಣೆಯ ಬಲವು ಆತನೇ.ನಿನ್ನ ಜನ ರನ್ನು ರಕ್ಷಿಸು; ನಿನ್ನ ಸ್ವಾಸ್ಥ್ಯವನ್ನು ಆಶೀರ್ವದಿಸು; ಅವರನ್ನು ಪರಿಪಾಲಿಸುತ್ತಾ ಯುಗಯುಗಕ್ಕೂ ಅವ ರನ್ನು ಮೇಲಕ್ಕೆ ಎತ್ತು.
- Joshua 10:11 ಯೆಹೋಶುವ 10:11ತರುವಾಯ ಅವರು ಬೇತ್ಹೋರೋನಿಂದ ಇಳಿದು ಅಜೇಕದ ವರೆಗೆ ಇಸ್ರಾಯೇಲಿನ ಮುಂದೆ ಓಡಿ ಹೋಗುವಾಗ ಅವರ ಮೇಲೆ ಕರ್ತನು ಆಕಾಶದಿಂದ ಅವರನ್ನು ಕೊಲ್ಲುವ ದೊಡ್ಡ ಕಲ್ಲುಗಳನ್ನು ಬೀಳಿಸಿದನು. ಇಸ್ರಾಯೇಲ್ ಮಕ್ಕಳು ಕತ್ತಿಯಿಂದ ಕೊಂದವರಿಗಿಂತ ಕಲ್ಲು ಮಳೆ ಯಿಂದ ಸತ್ತವರು ಹೆಚ್ಚಾಗಿದ್ದರು.
Original words (Hebrew)
- forth · H3318יָצָא yâtsâʼ
- salvation · H3468יֶשַׁע yeshaʻ
- people · H5971עַם ʻam
- salvation · H3468יֶשַׁע yeshaʻ
- anointed · H4899מָשִׁיחַ mâshîyach
- woundedst · H4272מָחַץ mâchats
- head · H7218רֹאשׁ rôʼsh
- house · H1004בַּיִת bayith
- wicked · H7563רָשָׁע râshâʻ
- discovering · H6168עָרָה ʻârâh
- foundation · H3247יְסוֹד yᵉçôwd
- neck · H6677צַוָּאר tsavvâʼr
- Selah · H5542סֶלָה çelâh