Skip to content
ThuthiThuthiThuthi
Habakkuk · chapter 3 · verse 15

Habakkuk 3:15 in Kannada

ನೀನು ನಿನ್ನ ಕುದುರೆಗಳ ಸಂಗಡ ಸಮುದ್ರದಲ್ಲಿಯೂ ಮಹಾಜಲ ಗಳ ಸಮೂಹದಲ್ಲಿಯೂ ನಡೆದುಹೋದಿ.

Neenu ninna kuduregala sangada samudradalliyoo mahaajala gala samoohadalliyoo nadeduhodi.

Habakkuk 3:15 in English

King James Version (KJV)
Thou didst walk through the sea with thine horses, [through] the heap of great waters.
World English Bible (WEB)
You trampled the sea with your horses, churning mighty waters.
American Standard Version (ASV)
Thou didst tread the sea with thy horses, The heap of mighty waters.
Bible in Basic English (BBE)
The feet of your horses were on the sea, on the mass of great waters.
Darby Translation (DBY)
Thou didst walk through the sea with thy horses, The heap of great waters.
Webster's Bible (WBS)
Thou didst walk through the sea with thy horses, [through] the mire of great waters.
Young's Literal Translation (YLT)
Thou hast proceeded through the sea with Thy horses — the clay of many waters.

Read in context

  1. 13ನಿನ್ನ ಜನರ ರಕ್ಷಣೆಗೋಸ್ಕರವೂ ನಿನ್ನ ಅಭಿಷಿಕ್ತರ ರಕ್ಷಣೆಗೊಸ್ಕರವೂ ನೀನು ಹೊರಟು ಹೋಗಿ ಕುತ್ತಿಗೆಯ ವರೆಗೂ ಆಸ್ತಿವಾರವನ್ನು ಬರಿದು ಮಾಡಿದ ಹಾಗೆ ದುಷ್ಟರ ಮನೆಯ ತಲೆಯನ್ನು ಗಾಯ ಮಾಡಿಬಿಟ್ಟಿದ್ದೀ. ಸೆಲಾ.
  2. 14ಅವನ ದೊಣ್ಣೆಗಳಿಂದಲೇ ತನ್ನ ಹಳ್ಳಿಗಳ ಮುಖ್ಯಸ್ಥನನ್ನು ಹೊಡೆದಿದ್ದೀ; ಅವರು ನನ್ನನ್ನು ಚದುರಿಸುವದಕ್ಕೆ ಬಿರುಗಾಳಿಯಂತೆ ಬಂದರು; ಬಡವರನ್ನು ಅಂತರಂಗದಲ್ಲಿ ನುಂಗಿಬಿಡುವ ಹಾಗೆ ಅವರಿಗೆ ಸಂತೋಷವು ಇರುವದು.
  3. 15ನೀನು ನಿನ್ನ ಕುದುರೆಗಳ ಸಂಗಡ ಸಮುದ್ರದಲ್ಲಿಯೂ ಮಹಾಜಲ ಗಳ ಸಮೂಹದಲ್ಲಿಯೂ ನಡೆದುಹೋದಿ.
  4. 16ನಾನು ಕೇಳಿದಾಗ ನನ್ನ ಹೊಟ್ಟೆಯು ತಳಮಳಗೊಂಡಿತು, ಆ ಶಬ್ದಕ್ಕೆ ನನ್ನ ತುಟಿಗಳು ಅದರಿದವು; ಇಕ್ಕಟ್ಟಿನ ದಿನದಲ್ಲಿ ನಾನು ವಿಶ್ರಾಂತಿಯನ್ನು ಹೊಂದುವ ಹಾಗೆ ಕೊಳೆಯುವಿಕೆಯು ನನ್ನ ಎಲುಬುಗಳಲ್ಲಿ ಸೇರಿತು, ನಾನು ನಿಂತ ಹಾಗೆಯೇ ನಡುಗಿದೆನು; ಆತನು ಜನರ ಬಳಿಗೆ ಬರುವಾಗ ತನ್ನ ಸೈನ್ಯಗಳ ಕೂಡ ಅವರ ಮೇಲೆ ದಾಳಿ ಮಾಡುವನು.
  5. 17ಅಂಜೂರದ ಮರವು ಚಿಗುರ ದಿದ್ದರೂ ದ್ರಾಕ್ಷೇಬಳ್ಳಿಗಳಲ್ಲಿ ಹಣ್ಣು ಇಲ್ಲದಿದ್ದರೂ ಎಣ್ಣೇ ಮರಗಳ ಉತ್ಪತ್ತಿಯು ನಿಂತುಹೋದರೂ ಹೊಲಗಳು ಆಹಾರ ಕೊಡದಿದ್ದರೂ ಹಟ್ಟಿಯೊಳಗಿಂದ ಮಂದೆಗಳು ಕಡಿದು ಬಿಡಲ್ಪಟ್ಟಿದ್ದರೂ ಗೋದಲಿಗಳಲ್ಲಿ ಮಂದೆ ಇಲ್ಲದಿದ್ದರೂ
Read all of Habakkuk 3

Cross references

Original words (Hebrew)

Habakkuk 3:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.