Skip to content
ThuthiThuthiThuthi
Habakkuk · chapter 3 · verse 17

Habakkuk 3:17 in Kannada

ಅಂಜೂರದ ಮರವು ಚಿಗುರ ದಿದ್ದರೂ ದ್ರಾಕ್ಷೇಬಳ್ಳಿಗಳಲ್ಲಿ ಹಣ್ಣು ಇಲ್ಲದಿದ್ದರೂ ಎಣ್ಣೇ ಮರಗಳ ಉತ್ಪತ್ತಿಯು ನಿಂತುಹೋದರೂ ಹೊಲಗಳು ಆಹಾರ ಕೊಡದಿದ್ದರೂ ಹಟ್ಟಿಯೊಳಗಿಂದ ಮಂದೆಗಳು ಕಡಿದು ಬಿಡಲ್ಪಟ್ಟಿದ್ದರೂ ಗೋದಲಿಗಳಲ್ಲಿ ಮಂದೆ ಇಲ್ಲದಿದ್ದರೂ

Anjoorada maravu chigura diddaroo draaksheballigalalli hannu illadiddaroo enne maragala utpattiyu nintuhodaroo holagalu aahaara kodadiddaroo hattiyolaginda mandegalu kadidu bidalpattiddaroo godaligalalli mande illadiddaroo

Habakkuk 3:17 in English

King James Version (KJV)
Although the fig tree shall not blossom, neither [shall] fruit [be] in the vines; the labour of the olive shall fail, and the fields shall yield no meat; the flock shall be cut off from the fold, and [there shall be] no herd in the stalls:
World English Bible (WEB)
For even though the fig tree doesn’t flourish, nor fruit be in the vines, the labor of the olive fails, the fields yield no food, the flocks are cut off from the fold, and there is no herd in the stalls,
American Standard Version (ASV)
For though the fig-tree shall not flourish, Neither shall fruit be in the vines; The labor of the olive shall fail, And the fields shall yield no food; The flock shall be cut off from the fold, And there shall be no herd in the stalls:
Bible in Basic English (BBE)
For though the fig-tree has no flowers, and there is no fruit on the vine, and work on the olive comes to nothing, and the fields give no food; and the flock is cut off from its resting-place, and there is no herd in the cattle-house:
Darby Translation (DBY)
For though the fig-tree shall not blossom, Neither shall fruit be in the vines; The labour of the olive-tree shall fail, And the fields shall yield no food; The flock shall be cut off from the fold, And there shall be no herd in the stalls:
Webster's Bible (WBS)
Although the fig-tree shall not blossom, neither [shall] fruit [be] in the vines; the labor of the olive shall fail, and the fields shall yield no food; the flock shall be cut off from the fold, and [there shall be] no herd in the stalls:
Young's Literal Translation (YLT)
Though the fig-tree doth not flourish, And there is no produce among vines, Failed hath the work of the olive, And fields have not yielded food, Cut off from the fold hath been the flock, And there is no herd in the stalls.

Read in context

  1. 15ನೀನು ನಿನ್ನ ಕುದುರೆಗಳ ಸಂಗಡ ಸಮುದ್ರದಲ್ಲಿಯೂ ಮಹಾಜಲ ಗಳ ಸಮೂಹದಲ್ಲಿಯೂ ನಡೆದುಹೋದಿ.
  2. 16ನಾನು ಕೇಳಿದಾಗ ನನ್ನ ಹೊಟ್ಟೆಯು ತಳಮಳಗೊಂಡಿತು, ಆ ಶಬ್ದಕ್ಕೆ ನನ್ನ ತುಟಿಗಳು ಅದರಿದವು; ಇಕ್ಕಟ್ಟಿನ ದಿನದಲ್ಲಿ ನಾನು ವಿಶ್ರಾಂತಿಯನ್ನು ಹೊಂದುವ ಹಾಗೆ ಕೊಳೆಯುವಿಕೆಯು ನನ್ನ ಎಲುಬುಗಳಲ್ಲಿ ಸೇರಿತು, ನಾನು ನಿಂತ ಹಾಗೆಯೇ ನಡುಗಿದೆನು; ಆತನು ಜನರ ಬಳಿಗೆ ಬರುವಾಗ ತನ್ನ ಸೈನ್ಯಗಳ ಕೂಡ ಅವರ ಮೇಲೆ ದಾಳಿ ಮಾಡುವನು.
  3. 17ಅಂಜೂರದ ಮರವು ಚಿಗುರ ದಿದ್ದರೂ ದ್ರಾಕ್ಷೇಬಳ್ಳಿಗಳಲ್ಲಿ ಹಣ್ಣು ಇಲ್ಲದಿದ್ದರೂ ಎಣ್ಣೇ ಮರಗಳ ಉತ್ಪತ್ತಿಯು ನಿಂತುಹೋದರೂ ಹೊಲಗಳು ಆಹಾರ ಕೊಡದಿದ್ದರೂ ಹಟ್ಟಿಯೊಳಗಿಂದ ಮಂದೆಗಳು ಕಡಿದು ಬಿಡಲ್ಪಟ್ಟಿದ್ದರೂ ಗೋದಲಿಗಳಲ್ಲಿ ಮಂದೆ ಇಲ್ಲದಿದ್ದರೂ
  4. 18ನಾನು ಕರ್ತನಲ್ಲಿ ಸಂತೋಷಿ ಸುವೆನು, ನನ್ನ ರಕ್ಷಣೆಯ ದೇವರಲ್ಲಿ ಉಲ್ಲಾಸಪಡು ವೆನು.ಕರ್ತನಾದ ದೇವರು ನನ್ನ ಬಲವಾಗಿದ್ದಾನೆ. ಆತನು ನನ್ನ ಕಾಲುಗಳನ್ನು ಜಿಂಕೆಯ ಕಾಲುಗಳ ಹಾಗೆ ಮಾಡಿ ನನ್ನ ಉನ್ನತ ಸ್ಥಳಗಳಲ್ಲಿ ನಾನು ನಡೆಯುವಂತೆ ಆತನು ಮಾಡುವನು. ಪ್ರಧಾನ ಗಾಯಕನ ಕೀರ್ತನ ಸಂಗ್ರಹದಿಂದ ತೆಗೆದದ್ದು: ನನ್ನ ತಂತಿವಾದ್ಯದೊಡನೆ ಹಾಡತಕ್ಕದ್ದು.
  5. 19ಕರ್ತನಾದ ದೇವರು ನನ್ನ ಬಲವಾಗಿದ್ದಾನೆ. ಆತನು ನನ್ನ ಕಾಲುಗಳನ್ನು ಜಿಂಕೆಯ ಕಾಲುಗಳ ಹಾಗೆ ಮಾಡಿ ನನ್ನ ಉನ್ನತ ಸ್ಥಳಗಳಲ್ಲಿ ನಾನು ನಡೆಯುವಂತೆ ಆತನು ಮಾಡುವನು. ಪ್ರಧಾನ ಗಾಯಕನ ಕೀರ್ತನ ಸಂಗ್ರಹದಿಂದ ತೆಗೆದದ್ದು: ನನ್ನ ತಂತಿವಾದ್ಯದೊಡನೆ ಹಾಡತಕ್ಕದ್ದು.
Read all of Habakkuk 3

Cross references

Original words (Hebrew)

Habakkuk 3:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.