Habakkuk · chapter 3 · verse 18
Habakkuk 3:18 in Kannada
ನಾನು ಕರ್ತನಲ್ಲಿ ಸಂತೋಷಿ ಸುವೆನು, ನನ್ನ ರಕ್ಷಣೆಯ ದೇವರಲ್ಲಿ ಉಲ್ಲಾಸಪಡು ವೆನು.ಕರ್ತನಾದ ದೇವರು ನನ್ನ ಬಲವಾಗಿದ್ದಾನೆ. ಆತನು ನನ್ನ ಕಾಲುಗಳನ್ನು ಜಿಂಕೆಯ ಕಾಲುಗಳ ಹಾಗೆ ಮಾಡಿ ನನ್ನ ಉನ್ನತ ಸ್ಥಳಗಳಲ್ಲಿ ನಾನು ನಡೆಯುವಂತೆ ಆತನು ಮಾಡುವನು. ಪ್ರಧಾನ ಗಾಯಕನ ಕೀರ್ತನ ಸಂಗ್ರಹದಿಂದ ತೆಗೆದದ್ದು: ನನ್ನ ತಂತಿವಾದ್ಯದೊಡನೆ ಹಾಡತಕ್ಕದ್ದು.
Naanu kartanalli santoshi suvenu, nanna rakshaneya devaralli ullaasapadu venu.kartanaada devaru nanna balavaagiddaane. Aatanu nanna kaalugalannu jinkeya kaalugala haage maadi nanna unnata sthalagalalli naanu nadeyuvante aatanu maaduvanu. Pradhaana gaayakana keertana sangrahadinda tegedaddu: nanna tantivaadyadodane haadatakkaddu.
Habakkuk 3:18 in English
- King James Version (KJV)
- Yet I will rejoice in the LORD, I will joy in the God of my salvation.
- World English Bible (WEB)
- yet I will rejoice in the LORD. I will be joyful in the God of my salvation!
- American Standard Version (ASV)
- Yet I will rejoice in Jehovah, I will joy in the God of my salvation.
- Bible in Basic English (BBE)
- Still, I will be glad in the Lord, my joy will be in the God of my salvation.
- Darby Translation (DBY)
- Yet I will rejoice in Jehovah, I will joy in the God of my salvation.
- Webster's Bible (WBS)
- Yet I will rejoice in the LORD, I will joy in the God of my salvation.
- Young's Literal Translation (YLT)
- Yet I, in Jehovah I exult, I do joy in the God of my salvation.
Read in context
- 16ನಾನು ಕೇಳಿದಾಗ ನನ್ನ ಹೊಟ್ಟೆಯು ತಳಮಳಗೊಂಡಿತು, ಆ ಶಬ್ದಕ್ಕೆ ನನ್ನ ತುಟಿಗಳು ಅದರಿದವು; ಇಕ್ಕಟ್ಟಿನ ದಿನದಲ್ಲಿ ನಾನು ವಿಶ್ರಾಂತಿಯನ್ನು ಹೊಂದುವ ಹಾಗೆ ಕೊಳೆಯುವಿಕೆಯು ನನ್ನ ಎಲುಬುಗಳಲ್ಲಿ ಸೇರಿತು, ನಾನು ನಿಂತ ಹಾಗೆಯೇ ನಡುಗಿದೆನು; ಆತನು ಜನರ ಬಳಿಗೆ ಬರುವಾಗ ತನ್ನ ಸೈನ್ಯಗಳ ಕೂಡ ಅವರ ಮೇಲೆ ದಾಳಿ ಮಾಡುವನು.
- 17ಅಂಜೂರದ ಮರವು ಚಿಗುರ ದಿದ್ದರೂ ದ್ರಾಕ್ಷೇಬಳ್ಳಿಗಳಲ್ಲಿ ಹಣ್ಣು ಇಲ್ಲದಿದ್ದರೂ ಎಣ್ಣೇ ಮರಗಳ ಉತ್ಪತ್ತಿಯು ನಿಂತುಹೋದರೂ ಹೊಲಗಳು ಆಹಾರ ಕೊಡದಿದ್ದರೂ ಹಟ್ಟಿಯೊಳಗಿಂದ ಮಂದೆಗಳು ಕಡಿದು ಬಿಡಲ್ಪಟ್ಟಿದ್ದರೂ ಗೋದಲಿಗಳಲ್ಲಿ ಮಂದೆ ಇಲ್ಲದಿದ್ದರೂ
- 18ನಾನು ಕರ್ತನಲ್ಲಿ ಸಂತೋಷಿ ಸುವೆನು, ನನ್ನ ರಕ್ಷಣೆಯ ದೇವರಲ್ಲಿ ಉಲ್ಲಾಸಪಡು ವೆನು.ಕರ್ತನಾದ ದೇವರು ನನ್ನ ಬಲವಾಗಿದ್ದಾನೆ. ಆತನು ನನ್ನ ಕಾಲುಗಳನ್ನು ಜಿಂಕೆಯ ಕಾಲುಗಳ ಹಾಗೆ ಮಾಡಿ ನನ್ನ ಉನ್ನತ ಸ್ಥಳಗಳಲ್ಲಿ ನಾನು ನಡೆಯುವಂತೆ ಆತನು ಮಾಡುವನು. ಪ್ರಧಾನ ಗಾಯಕನ ಕೀರ್ತನ ಸಂಗ್ರಹದಿಂದ ತೆಗೆದದ್ದು: ನನ್ನ ತಂತಿವಾದ್ಯದೊಡನೆ ಹಾಡತಕ್ಕದ್ದು.
- 19ಕರ್ತನಾದ ದೇವರು ನನ್ನ ಬಲವಾಗಿದ್ದಾನೆ. ಆತನು ನನ್ನ ಕಾಲುಗಳನ್ನು ಜಿಂಕೆಯ ಕಾಲುಗಳ ಹಾಗೆ ಮಾಡಿ ನನ್ನ ಉನ್ನತ ಸ್ಥಳಗಳಲ್ಲಿ ನಾನು ನಡೆಯುವಂತೆ ಆತನು ಮಾಡುವನು. ಪ್ರಧಾನ ಗಾಯಕನ ಕೀರ್ತನ ಸಂಗ್ರಹದಿಂದ ತೆಗೆದದ್ದು: ನನ್ನ ತಂತಿವಾದ್ಯದೊಡನೆ ಹಾಡತಕ್ಕದ್ದು.
Cross references
- Job 13:15 ಯೋಬನು 13:15ಆತನು ನನ್ನನ್ನು ಕೊಂದರೂ ನಾನು ಆತನಲ್ಲಿ ಭರವಸೆ ಇಡುವೆನು, ಆದರೆ ನನ್ನ ಮಾರ್ಗ ಗಳನ್ನು ಉಳಿಸಿಕೊಳ್ಳುವೆನು.
- Micah 7:7 ಮೀಕ 7:7ಆದರೆ ನಾನು ಕರ್ತನನ್ನು ಎದುರು ನೋಡುವೆನು; ನನ್ನ ರಕ್ಷಣೆಯ ದೇವರಿಗೋಸ್ಕರ ಕಾದುಕೊಳ್ಳುವೆನು; ನನ್ನ ದೇವರು ನನ್ನನ್ನು ಕೇಳುವನು.
- Philippians 4:4 ಫಿಲಿಪ್ಪಿಯವರಿಗೆ 4:4ಯಾವಾಗಲೂ ಕರ್ತನಲ್ಲಿ ಸಂತೋಷಿಸಿರಿ; ಸಂತೋಷಪಡಿರಿ ಎಂದು ನಾನು ತಿರಿಗಿ ಹೇಳುತ್ತೇನೆ.
- Isaiah 61:10 ಯೆಶಾಯ 61:10ನಾನು ಕರ್ತನಲ್ಲಿ ಬಹಳವಾಗಿ ಸಂತೋಷಿ ಸುವೆನು; ನನ್ನ ಪ್ರಾಣವು ನನ್ನ ದೇವರಲ್ಲಿ ಉಲ್ಲಾಸ ಪಡುವದು; ಯಾಕಂದರೆ ಮದಲಿಂಗನು ಸೌಂದರ್ಯ ವಾಗಿ ತನ್ನನ್ನು ಶೃಂಗರಿಸುವ ಹಾಗೆಯೂ ಮದಲ ಗಿತ್ತಿಯು ಆಭರಣಗಳಿಂದ ತನ್ನನ್ನು ಅಲಂಕರಿಸುವ ಹಾಗೆಯೂ ಆತನು ರಕ್ಷಣೆಯ ವಸ್ತ್ರಗಳನ್ನು ನನಗೆ ತೊಡಿಸಿದ್ದಾನೆ, ನೀತಿಯ ನಿಲುವಂಗಿಯನ್ನು ನನಗೆ ಧರಿಸುವಂತೆ ಮಾಡಿದ್ದಾನೆ.ಭೂಮಿಯು ತನ್ನ ಮೊಳಕೆಯನ್ನು ಹೇಗೆ ಹೊರಡಿಸುವದೋ ತೋಟವು ತನ್ನಲ್ಲಿ ಬಿತ್ತಿದ್ದನ್ನು ಹೇಗೆ ಮೊಳಿಸುವದೋ ಹಾಗೆಯೇ ದೇವರಾದ ಕರ್ತನ ನೀತಿಯನ್ನೂ ಸ್ತೋತ್ರವನ್ನೂ ಎಲ್ಲಾ ಜನಾಂಗಗಳ ಮುಂದೆ ಮೊಳೆಯಿಸುವನು.
- Isaiah 12:2 ಯೆಶಾಯ 12:2ಇಗೋ, ದೇವರೇ ನನ್ನ ರಕ್ಷಣೆಯು; ನಾನು ಭರ ವಸವಿಡುವೆನು ಮತ್ತು ಭಯಪಡೆನು; ಕರ್ತನಾದ ಯೆಹೋವನೇ ನನ್ನ ಬಲವೂ ಕೀರ್ತನೆಯೂ ಆತನೇ ನನಗೆ ರಕ್ಷಣೆಯೂ ಆಗಿದ್ದಾನೆ.
- Romans 5:2–3 ರೋಮಾಪುರದವರಿಗೆ 5:2–3ಈಗ ನಾವು ನೆಲೆ ಗೊಂಡಿರುವ ಈ ಕೃಪೆಯಲ್ಲಿ ಆತನ ಮುಖಾಂತರವೇ ನಂಬಿಕೆಯಿಂದ ಪ್ರವೇಶವಾದದರಿಂದ ದೇವರ ಮಹಿ ಮೆಯ ನಿರೀಕ್ಷೆಯಲ್ಲಿ ಉಲ್ಲಾಸಿಸುತ್ತೇವೆ. ಇದು ಮಾತ್ರವಲ್ಲದೆ ನಮಗೆ ಉಂಟಾಗುವ ಉಪದ್ರವ ಗಳಲ್ಲಿಯೂ ಹೆಚ್ಚಳ ಪಡುತ್ತೇವೆ; ಉಪದ್ರವದಿಂದ ತಾಳ್ಮೆಯೂ
- Psalm 25:5 ಕೀರ್ತನೆಗಳು 25:5ನಿನ್ನ ಸತ್ಯದಲ್ಲಿ ನನ್ನನ್ನು ನಡಿಸಿ ನನಗೆ ಕಲಿಸು; ನೀನು ನನ್ನ ರಕ್ಷಣೆಯ ದೇವರಾಗಿದ್ದೀ; ನಾನು ದಿನವೆಲ್ಲಾ ನಿನ್ನನ್ನು ನಿರೀಕ್ಷಿಸು ತ್ತೇನೆ.
- Psalm 46:1–5 ಕೀರ್ತನೆಗಳು 46:1–5ನಮ್ಮ ಆಶ್ರಯವೂ ಬಲವೂ ಆಗಿರುವ ದೇವರು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು. ಆದದರಿಂದ ಭೂಮಿಯು ತೆಗೆದು ಹಾಕಲ್ಪಟ್ಟರೂ ಬೆಟ್ಟಗಳು ಸಮುದ್ರದ ಮಧ್ಯಕ್ಕೆ ಒಯ್ಯ ಲ್ಪಟ್ಟರೂ ಅದರ ನೀರುಗಳು ಘೋಷಿಸಿ ಕದಲಿದರೂ ಅದರ ಉಬ್ಬರದಿಂದ ಬೆಟ್ಟಗಳು ಅಲ್ಲಾಡಿದರೂ ನಾವು ಭಯಪಡೆವು. ಸೆಲಾ. ಒಂದು ನದಿ ಅದೆ; ಅದರ ಕಾಲುವೆಗಳು ದೇವರ ಪಟ್ಟಣವನ್ನೂ ಮಹೋನ್ನತನ ಗುಡಾರಗಳ ಪರಿಶುದ್ಧ ಸ್ಥಳವನ್ನೂ ಸಂತೋಷಪಡಿಸುತ್ತವೆ. ದೇವರು ಅದರ ಮಧ್ಯದಲ್ಲಿ ಇದ್ದಾನೆ; ಅದು ಕದಲದು; ದೇವರು ಹೊತ್ತಾರೆಯಲ್ಲಿ ಅದಕ್ಕೆ ಸಹಾಯ ಮಾಡುವನು.
- Psalm 118:14–15 ಕೀರ್ತನೆಗಳು 118:14–15ನನ್ನ ಬಲವೂ ಕೀರ್ತನೆಯೂ ಕರ್ತನೇ; ಆತನೇ ನನಗೆ ರಕ್ಷಣೆಯಾದನು. ರಕ್ಷಣೆಯ ಉತ್ಸಾಹದ ಧ್ವನಿಯು ನೀತಿವಂತರ ಗುಡಾರಗಳಲ್ಲಿ ಅದೆ; ಕರ್ತನ ಬಲಗೈ ಪರಾಕ್ರಮವನ್ನು ನಡಿಸುತ್ತದೆ.
- 1 Peter 1:8 1 ಪೇತ್ರನು 1:8ನೀವು ಆತನನ್ನು ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ; ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು ಹೇಳಲಶಕ್ಯವಾದಂಥ ಪ್ರಭಾವವುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.
- Luke 1:46–47 ಲೂಕನು 1:46–47ಆಗ ಮರಿಯಳು--ನನ್ನ ಪ್ರಾಣವು ಕರ್ತನನ್ನು ಘನಪಡಿಸುತ್ತದೆ; ನನ್ನ ಆತ್ಮವು ನನ್ನ ರಕ್ಷಕನಾದ ದೇವರಲ್ಲಿ ಉಲ್ಲಾಸಗೊಂಡಿದೆ;
- 1 Samuel 2:1 1 ಸಮುವೇಲನು 2:1ಹನ್ನಳು ಪ್ರಾರ್ಥಿಸಿ ಹೇಳಿದ್ದೇನಂದರೆನನ್ನ ಹೃದಯವು ಕರ್ತನಲ್ಲಿ ಸಂತೋಷಿ ಸಿತು, ನನ್ನ ಕೊಂಬು ಕರ್ತನಲ್ಲಿ ಉನ್ನತವಾಯಿತು; ನನ್ನ ಶತ್ರುಗಳ ಮೇಲೆ ನನ್ನ ಬಾಯಿ ವಿಸ್ತಾರವಾಯಿತು, ಯಾಕಂದರೆ ನಾನು ನಿನ್ನ ರಕ್ಷಣೆಯಲ್ಲಿ ಸಂತೋಷ ಪಟ್ಟೆನು.