Habakkuk · chapter 3 · verse 6
Habakkuk 3:6 in Kannada
ಆತನು ನಿಂತುಕೊಂಡು ಭೂಮಿಯನ್ನು ಅಳೆದನು. ಆತನು ನೋಡಿ ಜನಾಂಗ ಗಳನ್ನು ಓಡಿಸಿಬಿಟ್ಟನು; ಶಾಶ್ವತವಾದ ಪರ್ವತಗಳು ಚದುರಿಸಲ್ಪಟ್ಟವು; ನಿತ್ಯವಾದ ಗುಡ್ಡಗಳು ನಡುಗಿ ದವು; ಆತನ ಮಾರ್ಗಗಳು ನಿತ್ಯವಾದವುಗಳೇ.
Aatanu nintukondu bhoomiyannu aledanu. Aatanu nodi janaanga galannu odisibittanu; shaashvatavaada parvatagalu chadurisalpattavu; nityavaada guddagalu nadugi davu; aatana maargagalu nityavaadavugale.
Habakkuk 3:6 in English
- King James Version (KJV)
- He stood, and measured the earth: he beheld, and drove asunder the nations; and the everlasting mountains were scattered, the perpetual hills did bow: his ways [are] everlasting.
- World English Bible (WEB)
- He stood, and shook the earth. He looked, and made the nations tremble. The ancient mountains were crumbled. The age-old hills collapsed. His ways are eternal.
- American Standard Version (ASV)
- He stood, and measured the earth; He beheld, and drove asunder the nations; And the eternal mountains were scattered; The everlasting hills did bow; His goings were [as] of old.
- Bible in Basic English (BBE)
- From his high place he sent shaking on the earth; he saw and nations were suddenly moved: and the eternal mountains were broken, the unchanging hills were bent down; his ways are eternal.
- Darby Translation (DBY)
- He stood, and measured the earth; He beheld, and discomfited the nations; And the eternal mountains were scattered, The everlasting hills gave way: His ways are everlasting.
- Webster's Bible (WBS)
- He stood, and measured the earth: he beheld, and drove asunder the nations; and the everlasting mountains were scattered, the perpetual hills did bow: his ways [are] everlasting.
- Young's Literal Translation (YLT)
- He hath stood, and He measureth earth, He hath seen, and He shaketh off nations, And scatter themselves do mountains of antiquity, Bowed have the hills of old, The ways of old [are] His.
Read in context
- 4ಆತನ ಪ್ರಕಾಶವು ಬೆಳಕಿನ ಹಾಗಿತ್ತು; ಆತನಿಗೆ ತನ್ನ ಕೈಯೊಳಗಿಂದ ಕೊಂಬುಗಳು ಬಂದವು; ಅಲ್ಲಿ ಆತನ ಅಧಿಕಾರವನ್ನು ಮರೆಮಾಡುವದಾಗಿತ್ತು.
- 5ಆತನ ಮುಂದೆ ಜಾಡ್ಯವು ಹೋಯಿತು. ಆತನ ಕಾಲುಗಳಿಂದ ಉರಿ ಕೆಂಡಗಳು ಹೊರಟವು.
- 6ಆತನು ನಿಂತುಕೊಂಡು ಭೂಮಿಯನ್ನು ಅಳೆದನು. ಆತನು ನೋಡಿ ಜನಾಂಗ ಗಳನ್ನು ಓಡಿಸಿಬಿಟ್ಟನು; ಶಾಶ್ವತವಾದ ಪರ್ವತಗಳು ಚದುರಿಸಲ್ಪಟ್ಟವು; ನಿತ್ಯವಾದ ಗುಡ್ಡಗಳು ನಡುಗಿ ದವು; ಆತನ ಮಾರ್ಗಗಳು ನಿತ್ಯವಾದವುಗಳೇ.
- 7ಕೂಷಾನಿನ ಡೇರೆಗಳನ್ನು ಕಷ್ಟದೊಳಗೆ ನೋಡಿ ದೆನು; ಮಿದ್ಯಾನಿನ ದೇಶದ ತೆರೆಗಳು ನಡುಗಿದವು.
- 8ಕರ್ತನು ನದಿಗಳ ಮೇಲೆ ಉರಿಗೊಂಡನೋ? ನದಿಗಳ ಮೇಲೆ ನಿನ್ನ ಕೋಪವಿತ್ತೋ? ಸಮುದ್ರದ ಮೇಲೆ ನಿನ್ನ ರೌದ್ರ ವಿತ್ತೋ? ಇದಕ್ಕಾಗಿ ನಿನ್ನ ಕುದುರೆ ಗಳ ಮೇಲೆ ಸವಾರಿ ಮಾಡಿ ನಿನ್ನ ರಕ್ಷಣೆಯ ರಥಗ ಳಲ್ಲಿ ಹತ್ತಿದಿಯೋ?
Cross references
- Genesis 49:26 ಆದಿಕಾಂಡ 49:26ನಿನ್ನ ತಂದೆಯ ಆಶೀರ್ವಾದಗಳು ನನ್ನ ಹೆತ್ತವರ ಆಶೀರ್ವಾದಗಳನ್ನು ನಿತ್ಯ ಗುಡ್ಡಗಳ ಮೇರೆಗಿಂತ ವಿಾರಿವೆ. ಯೋಸೇಫನ ತಲೆಯ ಮೇಲೆಯೂ ತನ್ನ ಸಹೋದರರಿಂದ ಪ್ರತ್ಯೇಕ ಮಾಡಲ್ಪಟ್ಟವನ ತಲೆಯ ಮೇಲೆಯೂ ಅವು ಬರಲಿ.
- Nahum 1:5 ನಹೂಮ 1:5ಬೆಟ್ಟಗಳು ಆತನ ಮುಂದೆ ಕಂಪಿಸುತ್ತವೆ; ಗುಡ್ಡಗಳು ಕರಗುತ್ತವೆ; ಭೂಮಿಯೂ ಹೌದು, ಲೋಕವೂ ಅದರಲ್ಲಿ ವಾಸಿಸು ವವರೆಲ್ಲರೂ ಆತನ ಮುಂದೆ ಸುಟ್ಟು ಹೋಗುವರು.
- Deuteronomy 33:15 ಧರ್ಮೋಪದೇಶಕಾಂಡ 33:15ಪೂರ್ವಕಾಲದ ಪರ್ವತಗಳ ಮುಖ್ಯವಾದವುಗ ಳಿಂದಲೂ ನಿತ್ಯವಾದ ಬೆಟ್ಟಗಳ ಅಮೂಲ್ಯವಾದ ವುಗಳಿಂದಲೂ
- Zechariah 14:4–5 ಜೆಕರ್ಯ 14:4–5ಆ ದಿನದಲ್ಲಿ ಆತನ ಪಾದಗಳು ಯೆರೂಸಲೇಮಿನ ಮುಂದೆ ಪೂರ್ವ ದಿಕ್ಕಿನಲ್ಲಿರುವ ಎಣ್ಣೇ ಮರದ ಗುಡ್ಡದ ಮೇಲೆ ನಿಲ್ಲುವವು; ಎಣ್ಣೇ ಮರದ ಗುಡ್ಡವು ಅದರ ನಡುವೆಯಿಂದ ಪೂರ್ವಕ್ಕೂ ಪಶ್ಚಿಮಕ್ಕೂ ಸೀಳಿ ಬಹುದೊಡ್ಡ ತಗ್ಗಾಗುವದು; ಅರ್ಧ ಗುಡ್ಡವು ಉತ್ತರಕ್ಕೂ ಅರ್ಧ ದಕ್ಷಿಣಕ್ಕೂ ಸರಿದು ಕೊಳ್ಳುವದು. ನೀವು ಬೆಟ್ಟಗಳ ತಗ್ಗಿಗೆ ಓಡಿಹೋಗು ವಿರಿ; ಬೆಟ್ಟಗಳ ತಗ್ಗು ಆಚೆಲಿಗೆ ಮುಟ್ಟುವದು. ಹೌದು, ಯೆಹೂದದ ಅರಸನಾದ ಉಜ್ಜೀಯನ ದಿವಸಗಳಲ್ಲಿ ನೀವು ಭೂಕಂಪಕ್ಕೆ ಓಡಿಹೋದ ಹಾಗೆ ಓಡಿಹೋಗು ವಿರಿ; ನನ್ನ ದೇವರಾದ ಕರ್ತನು ತನ್ನ ಪರಿಶುದ್ಧರೆ ಲ್ಲರ ಸಂಗಡ ಬರುವನು.
- Isaiah 64:1–3 ಯೆಶಾಯ 64:1–3ಆಹಾ, ನೀನು ಆಕಾಶಗಳನ್ನು ಹರಿದು ಬಿಟ್ಟು, ಇಳಿದು ಬಂದಿದ್ದರೆ ಎಷ್ಟೋ ಚೆನ್ನಾ ಗಿತ್ತು! ಬಾ! ಬೆಟ್ಟಗಳು ನಿನ್ನ ಸಮ್ಮುಖದಲ್ಲಿ ಕರಗಲಿ! ಜನಾಂಗಗಳು ನಿನ್ನ ಸಮ್ಮುಖದಲ್ಲಿ ನಡುಗುವ ಹಾಗೆ, ಬೆಂಕಿ ಕಟ್ಟಿಗೆಯನ್ನು ಹೊತ್ತಿಸುವಂತೆಯೂ ಬೆಂಕಿ ನೀರನ್ನು ಉಕ್ಕಿಸುವಂತೆಯೂ ನಿನ್ನ ಹೆಸರು ನಿನ್ನ ವೈರಿಗಳಿಗೆ ತಿಳಿಯುವಂತೆಯೂ ಮಾಡು! ನಾವು ಎದುರು ನೋಡದೆ ಇದ್ದ ಭಯಂಕರವಾದವುಗಳನ್ನು ನೀನು ಮಾಡಿದಾಗ ಇಳಿದು ಬಂದಿ; ಬೆಟ್ಟಗಳು ನಿನ್ನ ಪ್ರಸನ್ನತೆಯಿಂದ ಕರಗಿಹೋದವು.
- Isaiah 51:6 ಯೆಶಾಯ 51:6ಆಕಾಶಗಳ ಕಡೆಗೆ ನಿಮ್ಮ ಕಣ್ಣುಗಳನ್ನು ಎತ್ತಿರಿ ಮತ್ತು ಕೆಳಗಿರುವ ಭೂಮಿಯನ್ನು ನೋಡಿರಿ. ಯಾಕಂದರೆ ಆಕಾಶಗಳು ಹೊಗೆಯಂತೆ ಅಗೋಚರವಾಗುವವು, ಭೂಮಿಯು ಹಳೆಯ ಬಟ್ಟೆಯಂತಾಗುವದು. ಅದರಲ್ಲಿ ವಾಸಿಸುವ ವರು ಅದೇ ರೀತಿಯಲ್ಲಿ ಸಾಯುವರು. ಆದರೆ ನನ್ನ ರಕ್ಷಣೆಯು ಶಾಶ್ವತವಾಗಿರುವದು ಮತ್ತು ನನ್ನ ನೀತಿಯು ಎಂದಿಗೂ ರದ್ದಾಗದು.
- Joshua 11:18–23 ಯೆಹೋಶುವ 11:18–23ಯೆಹೋಶುವನು ಬಹಳಕಾಲ ಈ ಅರಸುಗಳೆಲ್ಲರ ಸಂಗಡ ಯುದ್ಧಮಾಡುತ್ತಿದ್ದನು. ಗಿಬ್ಯೋನಿನ ನಿವಾಸಿಗಳಾದ ಹಿವ್ವಿಯರ ಹೊರತಾಗಿ ಇಸ್ರಾಯೇಲ್ ಮಕ್ಕಳ ಸಂಗಡ ಸಮಾಧಾನಮಾಡಿಕೊಂಡ ಬೇರೆ ಒಂದು ಪಟ್ಟಣವಾದರೂ ಇರಲಿಲ್ಲ; ಅವರು ಬೇರೆ ಎಲ್ಲವು ಗಳನ್ನು ಯುದ್ಧಮಾಡಿ ತೆಗೆದುಕೊಂಡರು. ಅವರು ಯುದ್ಧಮಾಡಲು ಇಸ್ರಾಯೇಲಿಗೆ ಎದುರಾಗಿ ಬರುವ ಹಾಗೆ ಅವರ ಹೃದಯವನ್ನು ಕಠಿಣಮಾಡಿ ಅವರನ್ನು ಸಂಪೂರ್ಣ ನಾಶಮಾಡುವ ಹಾಗೆ ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವರಿಗೆ ದಯೆತೋರಿಸದೆ ಅವರನ್ನು ನಾಶಮಾಡುವ ಹಾಗೆ ಕರ್ತನಿಂದ ಅಪ್ಪಣೆ ಆಗಿತ್ತು. ಆ ಕಾಲದಲ್ಲಿ ಯೆಹೋಶುವನು ಬಂದು ಬೆಟ್ಟದ ದೇಶವಾದ ಹೆಬ್ರೋನಿನಲ್ಲಿಯೂ ದೆಬೀರಿನಲ್ಲಿಯೂ ಅನಾಬಿನಲ್ಲಿಯೂ ಯೂದನ ಸಕಲ ಬೆಟ್ಟಗಳಲ್ಲಿಯೂ ಇಸ್ರಾಯೇಲಿನ ಸಕಲ ಬೆಟ್ಟಗಳಲ್ಲಿಯೂ ಇದ್ದ ಅನಾಕ್ಯ ರನ್ನು ಕಡಿದುಬಿಟ್ಟು ಅವರನ್ನೂ ಅವರ ಪಟ್ಟಣ ಗಳನ್ನೂ ಸಂಪೂರ್ಣ ನಾಶಮಾಡಿದನು. ಅನಾಕ್ಯರು ಇಸ್ರಾಯೇಲ್ ಮಕ್ಕಳ ದೇಶದಲ್ಲಿ ಒಬ್ಬನೂ ಉಳಿಯ ಲಿಲ್ಲ. ಗಾಜಾದಲ್ಲಿಯೂ ಗತ್ನಲ್ಲಿಯೂ ಅಷ್ಡೋದಿ ನಲ್ಲಿಯೂ ಮಾತ್ರ ಉಳಿದರು.ಹೀಗೆಯೇ ಯೆಹೋಶುವನು ದೇಶವನ್ನೆಲ್ಲಾ ಕರ್ತನು ಮೋಶೆಗೆ ಹೇಳಿದ ಪ್ರಕಾರವೇ ಹಿಡಿದು ಅದನ್ನು ಇಸ್ರಾಯೇಲಿಗೆ ಅವರ ಗೋತ್ರಗಳ ಭಾಗಗಳಿಗನುಸಾರ ಬಾಧ್ಯತೆಯಾಗಿ ಕೊಟ್ಟನು. ಆಗ ದೇಶವು ಯುದ್ಧವಿಲ್ಲದೆ ವಿಶ್ರಮಿಸಿ ಕೊಂಡಿತು. ಹೀಗೆಯೇ ಯೆಹೋಶುವನು ದೇಶವನ್ನೆಲ್ಲಾ ಕರ್ತನು ಮೋಶೆಗೆ ಹೇಳಿದ ಪ್ರಕಾರವೇ ಹಿಡಿದು ಅದನ್ನು ಇಸ್ರಾಯೇಲಿಗೆ ಅವರ ಗೋತ್ರಗಳ ಭಾಗಗಳಿಗನುಸಾರ ಬಾಧ್ಯತೆಯಾಗಿ ಕೊಟ್ಟನು. ಆಗ ದೇಶವು ಯುದ್ಧವಿಲ್ಲದೆ ವಿಶ್ರಮಿಸಿ ಕೊಂಡಿತು.
- Micah 5:8 ಮೀಕ 5:8ಯಾಕೋಬಿನ ಶೇಷವು ಅನೇಕ ಜನಗಳ ಮಧ್ಯದಲ್ಲಿ, ಜನಾಂಗಗಳೊಳಗೆ ಅಡವಿಯ ಮೃಗಗಳಲ್ಲಿ ಸಿಂಹದಂತೆಯೂ ಕುರಿಮಂದೆಗಳಲ್ಲಿ ಪ್ರಾಯದ ಸಿಂಹದಂತೆಯೂ ಇರುವದು; ಅದು ಹಾದುಹೋದರೆ ಇಳಿದುಬಿಟ್ಟು ಹರಿದುಬಿಡುತ್ತದೆ, ಯಾರೂ ಬಿಡಿಸ ಲಾರರು.
- Psalm 114:4–7 ಕೀರ್ತನೆಗಳು 114:4–7ಬೆಟ್ಟಗಳು ಟಗರುಗಳ ಹಾಗೆಯೂ ಗುಡ್ಡಗಳು ಕುರಿಮರಿಗಳ ಹಾಗೆಯೂ ಹಾರಾಡಿದವು. ಸಮುದ್ರವೇ, ನಿನಗೆ ಏನಾಯಿತು? ಯಾಕೆ ಓಡಿ ಹೋಗುತ್ತೀ? ಯೊರ್ದನೇ, ಯಾಕೆ ಹಿಂದಿರುಗುತ್ತೀ? ಬೆಟ್ಟಗಳೇ, ಟಗರುಗಳ ಹಾಗೆಯೂ ಚಿಕ್ಕ ಗುಡ್ಡಗಳೇ, ನೀವು ಕುರಿಮರಿಗಳ ಹಾಗೆಯೂ ಹಾರಾಡುವದು ಯಾಕೆ? ಬಂಡೆಯನ್ನು ನೀರಿನ ಕೆರೆಗೂ ಬೆಣಚು ಕಲ್ಲನ್ನು ನೀರಿನ ಬುಗ್ಗೆಗೂ ಮಾರ್ಪಡಿಸುವಕರ್ತನ ಸನ್ನಿಧಿ ಯಲ್ಲಿಯೂ ಯಾಕೋಬನ ದೇವರ ಮುಂದೆಯೂ ಭೂಮಿಯೇ, ನಡುಗು.
- Isaiah 51:8 ಯೆಶಾಯ 51:8ನುಸಿಯು ಬಟ್ಟೆಯನ್ನು ತಿನ್ನುವಂತೆ ಅವರನ್ನು ತಿಂದುಬಿಡುವದು ಮತ್ತು ಹುಳವು ಅವರನ್ನು ಉಣ್ಣೆ ಯಂತೆ ತಿನ್ನುವದು; ಆದರೆ ನನ್ನ ನೀತಿಯು ಶಾಶ್ವತವಾಗಿ ರುವದು ಮತ್ತು ನನ್ನ ರಕ್ಷಣೆಯು ತಲತಲಾಂತರ ಗಳಿಗೂ ಇರುವದು.
- Psalm 68:16 ಕೀರ್ತನೆಗಳು 68:16ಉನ್ನತ ಬೆಟ್ಟಗಳೇ, ಯಾಕೆ ನೆಗೆಯುತ್ತೀರಿ? ದೇವರು ನಿವಾಸ ಕ್ಕಾಗಿ ಅಪೇಕ್ಷಿಸುವ ಬೆಟ್ಟವು ಇದೇ ಹೌದು, ಕರ್ತನು ಅದರಲ್ಲಿ ಸದಾಕಾಲಕ್ಕೆ ವಾಸಿಸುವನು.
- Habakkuk 3:10 ಹಬಕ್ಕೂಕ 3:10ಬೆಟ್ಟಗಳು ನಿನ್ನನ್ನು ನೋಡಿ ನಡುಗಿದವು; ಜಲ ಪ್ರವಾಹವು ಹಾದು ಹೋಯಿತು; ಅಗಾಧವು ತನ್ನ ಶಬ್ದವನ್ನು ಕೊಟ್ಟಿತು; ತನ್ನ ಕೈಗಳನ್ನು ಮೇಲಕ್ಕೆ ಎತ್ತಿ ಕೊಂಡಿತು.
Original words (Hebrew)
- stood · H5975עָמַד ʻâmad
- measured · H4128מוּד mûwd
- earth · H776אֶרֶץ ʼerets
- beheld · H7200רָאָה râʼâh
- asunder · H5425נָתַר nâthar
- nations · H1471גּוֹי gôwy
- everlasting · H5703עַד ʻad
- mountains · H2042הָרָר hârâr
- scattered · H6327פּוּץ pûwts
- perpetual · H5769עוֹלָם ʻôwlâm
- hills · H1389גִּבְעָה gibʻâh
- bow · H7817שָׁחַח shâchach
- ways · H1979הֲלִיכָה hălîykâh
- everlasting · H5769עוֹלָם ʻôwlâm